ಫೆವಿಕಾಲ್
(Search results - 3)NewsNov 22, 2020, 5:05 PM IST
ಶ್ರೀಶಾಂತ್ ಕಮ್ಬ್ಯಾಕ್ ಖಚಿತ, Netlfixಗೆ ಬಹಿಷ್ಕಾರ ಸಂಕಷ್ಟ; ನ.22ರ ಟಾಪ್ 10 ಸುದ್ದಿ!
ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಫೈಝರ್ ಕಂಪನಿ ತನ್ನ ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದೆ. 26/11 ದಾಳಿ ಯತ್ನಕ್ಕೆ ಮೌಲಾನಾ ಅಜರ್ ಸೋದರನೇ ರೂವಾರಿ ಅನ್ನೋ ಹಲವು ಮಾಹಿತಿಗಳು ಬಹಿರಂಗವಾಗಿದೆ. ಫೆವಿಕಾಲ್ ಜಾಹೀರಾತಿನಲ್ಲಿ ಯಕ್ಷಗಾನಕ್ಕೆ ಅಪಚಾರ ಮಾಡಲಾಗಿದೆ. ಮುಸ್ಲಿಂ ಧರ್ಮಗುರುವನ್ನು ವರಿಸಿದ ಬಿಗ್ ಬಾಸ್ ಬ್ಯೂಟಿ, ಕ್ರಿಕೆಟ್ಗೆ ಮರಳುತ್ತಿದ್ದಾರೆ ಶ್ರೀಶಾಂತ್ ಸೇರಿದಂತೆ ನವೆಂಬರ್ 22ರ ಟಾಪ್ 10 ಸುದ್ದಿ ವಿವರ ಇಲ್ಲಿವೆ
Karnataka DistrictsNov 22, 2020, 1:01 PM IST
ಫೆವಿಕಾಲ್ ಜಾಹೀರಾತಿನಲ್ಲಿ ಯಕ್ಷಗಾನಕ್ಕೆ ಅಪಚಾರ..!
ಫೆವಿಕಾಲ್ ಜಾಹೀರಾತಿನಲ್ಲಿ ಯಕ್ಷಗಾನದ ದೃಶ್ಯಗಳನ್ನು ಅನುಚಿತವಾಗಿ ಬಳಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ
NEWSJul 19, 2019, 11:42 PM IST
ಫೆವಿಕಾಲ್ ಕಂಪನಿಗೆ ಆಪದ್ಭಾಂಧವ ಅಂಬಾಸಿಡರ್ ಹುಡುಕಿದ ಈಶ್ವರಪ್ಪ
ಸಿಎಂ ಕುಮಾರಸ್ವಾಮಿ ಅವರನ್ನು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಸರಿಯಾಗಿ ಕಾಲೆಳೆದಿದ್ದಾರೆ. ಟ್ವೀಟ್ ಮಾಡಿರುವ ಈಶ್ವರಪ್ಪ ಕುಮಾರಸ್ವಾಮಿಗೆ ಸರಿಯಾದ ಟಾಂಗ್ ನೀಡಿದ್ದಾರೆ.