ಫ್ರೀ ಕಾಶ್ಮೀರ
(Search results - 15)Karnataka DistrictsMar 3, 2020, 8:20 AM IST
ಆರ್ದ್ರಾ ವಿರುದ್ಧ ವಾದಿಸಲು ಶ್ರೀರಾಮ ಸೇನೆ ಅರ್ಜಿ
‘ಫ್ರೀ ಕಾಶ್ಮೀರ’ ಎಂಬ ಫಲಕ ಹಿಡಿದು ಬಂಧನಕ್ಕೆ ಒಳಗಾಗಿರುವ ಯುವತಿ ಆರ್ದ್ರಾ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯಲ್ಲಿ ತಮ್ಮ ವಾದ ಆಲಿಸಬೇಕು ಎಂದು ಕೋರಿ ಶ್ರೀರಾಮ ಸೇನೆ ಮಧ್ಯಂತರ ಅರ್ಜಿ ಸಲ್ಲಿಸಿದೆ.
CRIMEMar 2, 2020, 4:37 PM IST
ಕುಂದಾಪುರದಲ್ಲೂ ಪಾಕ್ ಪರ ಘೋಷಣೆ, ಜಿಂದಾಬಾದ್ ಎಂದವ ಅಂದರ್
ಬೆಂಗಳೂರಿನಲ್ಲಿ ಗೋಡೆಗಳ ಮೇಲೆ ಫ್ರೀ ಕಾಶ್ಮೀರ ಬರಹ ರಾರಾಜಿಸಿದರೆ ಅತ್ತ ಕುಂದಾಪುರದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಬಂದಿದೆ. ಮಾನಸಿಕ ಅಸ್ವಸ್ಥನಂತೆ ಕಂಡುಬಂದ ವ್ಯಕ್ತಿ ವ್ಯಕ್ತಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದು ಪೊಲೀಸರು ಆತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
stateFeb 21, 2020, 4:11 PM IST
ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆಯಾದ್ರೆ ಬುದ್ಧಿ ಕಲಿಯುತ್ತಾರೆ: ಬ್ರಿಜೇಶ್ ಕಾಳಪ್ಪ
ಫ್ರೀಡಂಪಾರ್ಕ್ನಲ್ಲಿ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿದ ನಂತರ ಇಂದು ಟೌನ್ ಹಾಲ್ ಎದುರು ಇನ್ನೋರ್ವ ಹುಡುಗಿ ಪಾಕ್ ಪರ ಘೋಷಣೆ ಕೂಗಿದ್ದಾಳೆ. ಟೌನ್ ಹಾಲ್ ಎದುರು ಫ್ರೀ ಕಾಶ್ಮೀರ ಎಂದು ಕೂಗಿದ್ದಾಳೆ. ಪೊಲೀಸರು ಸದ್ಯ ಆ ಯುವತಿಯನ್ನು ವಶಕ್ಕೆ ಪಡೆದಿದ್ದಾರೆ.
Karnataka DistrictsJan 24, 2020, 12:14 PM IST
ಫ್ರೀ ಕಾಶ್ಮೀರ: ನಳಿನಿ ಪರ ಬ್ಯಾಟಿಂಗ್, ಸಿದ್ದುಗೆ ಸಂಕಷ್ಟ
ಫ್ರೀ ಕಾಶ್ಮೀರ್ ಪ್ಲಕಾರ್ಡ್ ಪ್ರದರ್ಶಿಸಿದ ನಳಿನಿ ಬಾಲಕುಮಾರ್ನನ್ನು ಬೆಂಬಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಸಂಕಷ್ಟ ಎದುರಾಗಿದೆ. ಆರೋಪಿ ನಳಿನಿ ಪರ ಬ್ಯಾಟಿಂಗ್ ಮಾಡಿದ್ದ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದು ನಳಿನಿ ಪರ ವಾದಿಸುವಂತೆ ಮೈಸೂರಿನ ಹಿರಿಯ ನ್ಯಾಯವಾದಿ ಪಿ. ಜೆ. ರಾಘವೇಂದ್ರ ಬಹಿರಂಗ ಸವಾಲೆಸೆದಿದ್ದಾರೆ.
Karnataka DistrictsJan 22, 2020, 1:48 PM IST
'ಫ್ರೀ ಕಾಶ್ಮೀರ' ಪ್ಲಕಾರ್ಡ್ ಪ್ರದರ್ಶನ ದೇಶ ದ್ರೋಹವಲ್ಲ: ಸಿದ್ದು
ಮೈಸೂರು ವಿಶ್ವ ವಿದ್ಯಾಲಯದಲ್ಲಿ ಫ್ರೀ ಕಾಶ್ಮೀರ ಪ್ಲಕಾರ್ಡ್ ತೋರಿಸಿದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಫ್ರೀ ಕಾಶ್ಮೀರ ಪ್ಲಕಾರ್ಡ್ ತೋರಿಸಿರುವುದು ದೇಶದ್ರೋಹವಲ್ಲ ಎಂದು ಹೇಳಿದ್ದಾರೆ.
Karnataka DistrictsJan 17, 2020, 9:54 AM IST
ಕಾಶ್ಮೀರ ಉಳಿಸಿ ಎನ್ನುವುದು ತಪ್ಪಲ್ಲ ಎಂದ ವಕೀಲ
ಕಾಶ್ಮೀರ ಉಳಿಸಿ ಎನ್ನುವುದು ತಪ್ಪಲ್ಲ, ಪ್ರತಿಭಟನೆ ವೇಳೆ ಹೆಣ್ಣು ಮಗಳೊಬ್ಬಳು ಫ್ರೀ ಕಾಶ್ಮೀರ ಎನ್ನುವುದರಲ್ಲಿ ತಪ್ಪಿಲ್ಲ ಎಂದು ಜಿಲ್ಲಾ ಸಾಹಿತ್ಯ ಸಮ್ಮೇಳನದ ನಿಕಟ ಪೂರ್ವ ಅಧ್ಯಕ್ಷ ಹಾಗು ನ್ಯಾಯವಾದಿ ಡಾ.ಸಿ.ಎಸ್.ದ್ವಾರಕನಾಥ್ ಅಭಿಪ್ರಾಯಪಟ್ಟಿದ್ದಾರೆ.
Karnataka DistrictsJan 14, 2020, 8:12 PM IST
ನೋ ಹ್ಯುಮ್ಯಾನಿಟಿ: ‘ಫ್ರೀ ಕಾಶ್ಮೀರ’ ನಳಿನಿ ರಂಪಾಟ!
ಮೈಸೂರಿನ ವಿವಿಯಲ್ಲಿ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ್ದ ನಳಿನಿ ಬಾಲಕುಮಾರ್, ಇಂದು ಮೈಸೂರಿನ ಕೋರ್ಟ್ ಆವರಣದಲ್ಲಿ ರಂಪಾಟ ಮಾಡಿದ್ದಾರೆ. ನಳಿನಿ ಪರ ವಕಾಲತ್ತು ವಹಿಸಲು ವಕೀಲರ ಸಂಘ ನಿರ್ಧರಿಸಿದ್ದು, ನಿಮಗೆಲ್ಲಾ ಮಾನವೀಯತೆ ಇಲ್ಲ ಎಂದು ನಳಿನಿ ಕೂಗಾಡಿದ್ದಾರೆ.
CRIMEJan 14, 2020, 4:14 PM IST
ಬೆಂಗಳೂರಿನಲ್ಲಿಯೂ ಫ್ರೀ ಕಾಶ್ಮೀರ ಕೂಗು, ಚರ್ಚ್ ಸ್ಟ್ರೀಟ್ನಲ್ಲಿ ಏನಾಯ್ತು?
ಬೆಂಗಳೂರು(ಜ.14) ಮೈಸೂರಿನಲ್ಲಿ ಕೇಳಿ ಬುಂದು ಸುದ್ದಿಗೆ ಗ್ರಾಸವಾಗಿದ್ದ ಫ್ರೀ ಕಾಶ್ಮೀರ ಕೂಗು ಬೆಂಗಳೂರಿನಲ್ಲಿಯೂ ಕೇಳಿಬಂದಿದೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ ಕಿಡಿಗೇಡಿಗಳು ಕೃತ್ಯ ಎಸಗಿದ್ದಾರೆ.
ಅಂಗಡಿ ಮುಂಗಟ್ಟುಗಳಿಗೆ ಎನ್ ಆರ್ ಸಿ ಬೇಡ, ಸಿಎಎ ಬೇಡ ಎಂದು ಬರೆಯಲಾಗಿದ್ದು ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
Karnataka DistrictsJan 14, 2020, 1:17 PM IST
ಮೈಸೂರು ವಿವಿ ಫ್ರೀ ಕಾಶ್ಮೀರ ಪೋಸ್ಟರ್ ಪ್ರಕರಣ; ಹಿಂದೆ ಸರಿದ ವಕೀಲ
ಜೆಎನ್ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಮೈಸೂರು ವಿವಿ ವಿದ್ಯಾರ್ಥಿಗಳಿಂದ ನಡೆದಿದ್ದ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿದ್ದ ಫ್ರೀ ಕಾಶ್ಮೀರ ಪೋಸ್ಟರ್ | ಪೋಸ್ಟರ್ ಪ್ರದರ್ಶಿಸಿದ್ದ ವಿದ್ಯಾರ್ಥಿನಿ ನಳಿನಿ ಬಾಲಕುಮಾರ್ | ವಿಚಾರಣೆ ನಡೆಸುತ್ತಿರುವ ಮೈಸೂರು ಪೊಲೀಸರು
Karnataka DistrictsJan 12, 2020, 10:30 AM IST
'ಫ್ರೀ ಕಾಶ್ಮೀರ': ತಲೆ ಮರೆಸಿಕೊಂಡ ಎ1 ಆರೋಪಿ ಮರಿದೇವಯ್ಯ
ಮೈಸೂರು ವಿಶ್ವವಿದ್ಯಾಲಯದಲ್ಲಿ ಫ್ರೀ ಕಾಶ್ಮೀರ ಪ್ಲಕಾರ್ಡ್ ಹಿಡಿದ ಘಟನೆಗೆ ಸಂಬಂಧಿಸಿ ಹಲವರ ವಿಚಾರಣೆ ನಡೆಯುತ್ತಿದೆ. ಪ್ರಕರಣ ಎ1 ಆರೋಪಿ ಮರಿದೇವಯ್ಯ ಎಂಬಾತ ತಲೆ ಮರೆಸಿಕೊಂಡಿದ್ದಾನೆ.Free kashmir placard main accused maridevayya escaped
Karnataka DistrictsJan 11, 2020, 11:22 AM IST
ಮೈಸೂರು: ಫ್ರೀ ಕಾಶ್ಮೀರ ಪ್ಲಕಾರ್ಡ್ ಹಿಡಿದ ಯುವತಿಗೆ ಜಾಮೀನು
ಮೈಸೂರು ವಿಶ್ವವಿದ್ಯಾಲಯದಲ್ಲಿ ಫ್ರೀ ಕಾಶ್ಮೀರ ಪ್ಲಕಾರ್ಡ್ ತೋರಿಸಿದ ಯುವತಿ ಮೊದಲ ಬಾರಿ ಪ್ಲಕಾರ್ಡ್ ಹಿಡಿದಿರುವುದಾಗಿ ಹೇಳಿದ್ದಾಳೆ. ಹಾಗೆಯೇ ತಾನು ಆಕ್ಟಿವಿಸ್ಟ್ ಅಲ್ಲ, ಸಾಮಾನ್ಯ ಪ್ರಜೆ ಎಂಬುದನ್ನೂ ಸ್ಪಷ್ಟಪಡಿಸಿದ್ದಾಳೆ.
Karnataka DistrictsJan 11, 2020, 10:20 AM IST
ಸೋಷಿಯಲ್ ಮೀಡಿಯಾ ನೋಡಿ ಪ್ರತಿಭಟನೆಗೆ ಹೋಗಿದ್ದ ಫ್ರೀ ಕಾಶ್ಮೀರ ಪ್ಲಕಾರ್ಡ್ ಯುವತಿ
ಮೈಸೂರಿನಲ್ಲಿ ಫ್ರೀ ಕಾಶ್ಮೀರ್ ಪ್ಲಕಾರ್ಡ್ ಹಿಡಿದ ಮೈಸೂರು ವಿಶ್ವವಿದ್ಯಾಲಯದ ಹಿರಿಯ ವಿದ್ಯಾರ್ಥಿನಿ ತನ್ನ ಪ್ರತಿಕ್ರಿಯೆಯನ್ನು ಕೊಟ್ಟಿದ್ದಾಳೆ. ಸೋಷಿಯಲ್ ಮೀಡಿಯಾ ನೋಡಿ ಪ್ರತಿಭಟನೆಗೆ ಹೋದೆ, ಸಂಘಟನೆಗಳಿಗೂ ನನಗೂ ಸಂಬಂಧ ಇಲ್ಲ ಎಂದು ಆಕೆ ಸ್ಪಷ್ಟಪಡಿಸಿದ್ದಾಳೆ.
Karnataka DistrictsJan 10, 2020, 12:45 PM IST
ಮೈಸೂರಿನಲ್ಲಿ ಫ್ರೀ ಕಾಶ್ಮೀರ ಪೋಸ್ಟರ್: ಮೋದಿ ಸರ್ಕಾರದ ವಿರುದ್ಧ ಚೀನಾ - ಪಾಕಿಸ್ತಾನ ಪಿತೂರಿ!
ಮೈಸೂರು ವಿವಿಯಲ್ಲಿ ಫ್ರೀ ಕಾಶ್ಮೀರ ಪೋಸ್ಟರ್; ಪೋಸ್ಟರ್ ಹಿಂದೆ ಚೀನಾ- ಪಾಕಿಸ್ತಾನ ಪಿತೂರಿ; ಮೋದಿ ಸರ್ಕಾರದ ವಿರುದ್ಧ ಜಿಹಾದಿ, ನಕ್ಸಲ್, ಕಮ್ಯೂನಿಸ್ಟ್ ಶಕ್ತಿಗಳಿಂದ ಷಡ್ಯಂತ್ರ
Karnataka DistrictsJan 9, 2020, 2:12 PM IST
ಫ್ರೀ ಕಾಶ್ಮಿರ ಪ್ಲೆಕಾರ್ಡ್: ಸ್ವಯಂ ಪ್ರೇರಿತ ದೂರು ದಾಖಲು
ಮೈಸೂರು ವಿವಿಯಲ್ಲಿ ಫ್ರೀ ಕಾಶ್ಮೀರ ಪ್ಲೆಕಾರ್ಡ್ ತೋರಿಸಿದ ವಿಚಾರವಾಗಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾದವರ ಗುರುತು ಪತ್ತೆಗೆ ತನಿಖೆ ಆರಂಭವಾಗಿದೆ.
IndiaJan 8, 2020, 11:58 AM IST
ವಿವಾದದ ಕಿಡಿ ಹೊತ್ತಿಸಿದ್ದ 'ಫ್ರೀ ಕಾಶ್ಮೀರ' ಫಲಕಕ್ಕೆ ಕ್ಷಮೆ ಕೋರಿದ ಯುವತಿ!
ವಿವಾದದ ಕಿಡಿ ಹೊತ್ತಿಸಿದ್ದ ಫ್ರೀ ಕಾಶ್ಮೀರ ಭಿತ್ತಿ ಫಲಕಕ್ಕೆ ಕ್ಷಮೆ ಕೋರಿದ ಯುವತಿ!| ಫ್ರೀ ಕಾಶ್ಮೀರ್ ಎಂಬ ಫಲಕ ಹಿಡಿದಿದ್ದ ಯುವತಿ