ಬಂಜಾರ ಸಮುದಾಯ  

(Search results - 4)
 • CM Banjara

  stateFeb 15, 2020, 10:49 AM IST

  ಬಂಜಾರ ಸಮಾಜಕ್ಕೆ 100 ಕೋಟಿ ಅನುದಾನ ಘೋಷಿಸಿದ ಸಿಎಂ ಯಡಿಯೂರಪ್ಪ

  ಶ್ರಮದ ದುಡಿಮೆ ಶಕ್ತಿಯ ಬದುಕು ಎಂಬ ತತ್ವದ ಮೇಲೆ ಈ ಸಮುದಾಯ ನಿಂತಿದೆ ಎಂದು ಶ್ಲಾಘಿಸಿದ ಮುಖ್ಯಮಂತ್ರಿ, ಸಮುದಾಯದವರು ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕವಾಗಿ ಸ್ವಾಭಿಮಾನದ ಬದುಕು ಸಾಗಿಸಲು ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. 

 • man forced to change his religion

  VijayapuraNov 3, 2019, 10:41 AM IST

  ಕ್ರೈಸ್ತ ಧರ್ಮಕ್ಕೆ ಬಂಜಾರ ಸಮುದಾಯ ಬಲವಂತದ ಮತಾಂತರ

  ಬಂಜಾರಾ ಸಮುದಾಯದ ಜನರನ್ನು ಬಲವಂತವಾಗಿ ಮತಾಂತರ ಮಾಡುತ್ತಿರುವ ಕ್ರೈಸ್ತ ಮಷನರಿ ಕ್ರಮವನ್ನು ಖಂಡಿಸಿ ಬಂಜಾರ ಸಮುದಾಯ ಹಾಗೂ ಹಿಂದೂಪರ ಸಂಘಟನೆಗಳು ಶನಿ​ವಾರ ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿವೆ.

 • umesh Jadhav
  Video Icon

  NEWSMar 6, 2019, 1:45 PM IST

  ಕಮಲ ಹಿಡಿದ ಜಾಧವ್: ಸೋಲಿಲ್ಲದ ಸರದಾರನಿಗೆ ಸವಾಲ್!

  ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಚಿಂಚೋಳಿ ಶಾಸಕ, ಬಂಜಾರ ಸಮುದಾಯದ ಮುಖಂಡ ಉಮೇಶ್ ಜಾಧವ್ ಇಂದು ಮಾ.06ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆಗೆ ಸವಾಲ್ ಎಸೆದಿದ್ದಾರೆ.

 • Umesh Jadhav
  Video Icon

  NEWSMar 4, 2019, 3:19 PM IST

  ಜಾಧವ್ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಗೆ ಎದುರಾಗಿದೆ ಮತ್ತೊಂದು ಭೀತಿ!

  ಉಮೇಶ್ ಜಾಧವ್ ರಾಜೀನಾಮೆಯು ಮೈತ್ರಿ ಸರ್ಕಾರದಲ್ಲಿ ತಲ್ಲಣ ಮೂಡಿಸಿದೆ. ಕಾಂಗ್ರೆಸ್ ಹಿರಿಯ ನಾಯಕ ಖರ್ಗೆ ನಾಯಕತ್ವವನ್ನೇ ಪ್ರಶ್ನಿಸಿರುವ ಜಾಧವ್ ರಾಜೀನಾಮೆ ಪ್ರಹಸನ ಸದ್ಯ ಬಹಳಷ್ಟು ಸದ್ದು ಮಾಡುತ್ತಿದೆ. ಅಲ್ಲದೇ ಬಂಜಾರ ಸಮುದಾಯದ ನಾಯಕನಾಗಿರಿವ ಜಾಧವ್ ರಾಜೀನಾಮೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಸಿಗುವ ಈ ಸಮುದಾಯದ ಮತಗಳು ದೂರವಾಗುವ ಭೀತಿಯೂ ಎದುರಾಗಿದೆ.