ಬಂಡೆಪ್ಪ ಕಾಂಶಪೂರ್  

(Search results - 1)
  • undefined

    Karnataka Districts25, Nov 2019, 10:48 AM IST

    'ನೋಡ್ತಿರಿ ಅನರ್ಹ ಶಾಸಕರು ಮತ್ತೆ ಅನರ್ಹರಾಗುತ್ತಾರೆ'

    ಉಪಚುನಾವಣೆಯ ನಡೆಯುವ 15 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳಿಗೆ ಸೋಲು ನಿಶ್ಚಿತವಾಗಿದೆ. ಅನರ್ಹ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಬಿಜೆಪಿ ಸುಳ್ಳು ಹೇಳಿದೆ. ಬಿಜೆಪಿ ನಾಯಕರ ಹೇಳಿಕೆಯ ದಾಖಲೆಯನ್ನು ಸಂಗ್ರಹಿಸಿ ಸುಪ್ರೀಂ ‌ಕೋರ್ಟ್ ಗೆ ಸಲ್ಲಿಸುತ್ತೇವೆ. ಚುನಾವಣೆ ನಂತರ ಮಂತ್ರಿ ಮಾಡುತ್ತೇನೆ ಎಂದು ಬಿಜೆಪಿಯರು ಆಸೆ ತೋರಿಸಿದ್ದಾರೆ. ಈ ಬಗ್ಗೆ ಕಾನೂನು ಸಲಹೆ ಪಡೆದು ಹೋರಾಟ ನಡೆಸುತ್ತೇವೆ. ಈ ಬಗ್ಗೆ ರಾಜ್ಯ ಚುನಾವಣೆ ‌ಆಯೋಗಕ್ಕೆ ಈ ಬಗ್ಗೆ ದೂರು ಸಲ್ಲಿಸುತ್ತೇವೆ ಎಂದು ಜೆಡಿಎಸ್ ನಾಯಕ ಬಂಡೆಪ್ಪ ಕಾಂಶಪೂರ್ ಅವರು ಹೇಳಿದ್ದಾರೆ.