ಬನಾರಸ್  

(Search results - 6)
 • ghost

  Education Jobs29, Dec 2019, 4:17 PM IST

  ಭೂತದ ಕಾಟದ ರೋಗಿಗಳ ಚಿಕಿತ್ಸೆಗೆ ಬಂತು ಕೋರ್ಸ್!

  ಬನಾರಸ್‌ ವಿವಿಯಿಂದ ಭೂತ ವಿದ್ಯೆ ಕೋರ್ಸ್‌!| ಈ ರೀತಿಯ ಕೋರ್ಸ್‌ ದೇಶದಲ್ಲೇ ಮೊದಲು

 • Banaras Hindu University

  News18, Nov 2019, 7:12 PM IST

  ನಾನೊಬ್ಬ ಮುಸ್ಲಿಂ ಪ್ರಾಧ್ಯಾಪಕ, ಬನಾರಸ್‌ನಲ್ಲಿ ಸಂಸ್ಕೃತ ಕಲಿಸಬಾರದೆ?

  ಒಬ್ಬ ವ್ಯಕ್ತಿ ಒಂದು ವಿಷಯದಲ್ಲಿ ಪಂಡಿತನಾಗಿದ್ದು ಒಂದು ಹುದ್ದೆಗೆ ಬೇಕಾದ ಎಲ್ಲ ಅರ್ಹತೆಗಳನ್ನು ಪಡೆದುಕೊಂಡಿದ್ದರೆ ಆ ಹುದ್ದೆ ನಿಭಾಯಿಸಲು ಸಾಧ್ಯವಿಲ್ಲವೇ? ಸಾಧ್ಯ ಎಂಬುದು ನಿಮ್ಮ ಉತ್ತರವಾಗಿದ್ದರೂ ಇಲ್ಲಿ ಹುಟ್ಟಿಕೊಂಡಿರುವ ವಿವಾದವೊಂದನ್ನು ನೋಡಲೇಬೇಕು

 • Zaid Khan

  ENTERTAINMENT14, Aug 2019, 8:38 AM IST

  ಜಮೀರ್‌ ಅಹಮದ್‌ ಪುತ್ರ ಜಾಯೇದ್‌ ನಟನೆಯ ಚಿತ್ರ ಸದ್ಯದಲ್ಲೇ ತೆರೆಗೆ

  ಶಾಸಕ ಜಮೀರ್‌ ಅಹಮದ್‌ ಪುತ್ರ ಜಾಯೇದ್‌ ಖಾನ್‌ ನಟನೆಯ ಚಿತ್ರ ಇನ್ನೇನು ಕೆಲವೇ ತಿಂಗಳುಗಳಲ್ಲಿ ಕನ್ನಡ ನಾಡಿಗೆ ಅರ್ಪಣೆಯಾಗಲಿದೆ. ‘ಬೆಲ್‌ ಬಾಟಂ’ ಚಿತ್ರದ ಯಶಸ್ಸಿನಲ್ಲಿರುವ ನಿರ್ದೇಶಕ ಜಯತೀರ್ಥ ಈ ಬಾರಿ ಪ್ರೇಮ ಕತೆಯನ್ನು ಆರಿಸಿಕೊಂಡಿದ್ದಾರೆ.

 • Banarasa

  INDIA12, Nov 2018, 12:48 PM IST

  ನಾಲ್ಕೂವರೆ ವರ್ಷಗಳಲ್ಲಿ ಬದಲಾದ ವಾರಣಾಸಿ: ಮೋದಿ ಟ್ವೀಟ್ ವೈರಲ್

  ಭಾನುವಾರದಂಂದು ಪ್ರಧಾನಿ ಮೋದಿಯವರ ಟ್ವಿಟರ್ ಖಾತೆಯಿಂದ 'ಬದಲಾಗುತ್ತಿರುವ ಬನಾರಸ್'ನ 4 ಫೋಟೋಗಳನ್ನು ಶೇರ್ ಮಾಡಲಾಗಿದೆ. ಪ್ರಧಾನಿ ಮೋದಿಯ ಈ ಟ್ವೀಟ್‌ ನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಎಲ್ಲಾ ಸಚಿವರು ಹಾಗೂ ಕೇಂದ್ರ ಮಂತ್ರಿಗಳ ಟ್ವಿಟರ್ ಖಾತೆಯಿಂದ ರೀಟ್ವೀಟ್ ಮಾಡಲಾಗಿದೆ. ಇದಾದ ಬಳಿಕ ಜನಸಾಮಾನ್ಯರೂ ಈ ಫೋಟೋಗಳನ್ನು ಶೇರ್ ಮಾಡಲಾರಂಭಿಸಿದ್ದಾರೆ.

 • silk

  LIFESTYLE3, Jul 2018, 3:49 PM IST

  ರೇಷ್ಮೆ: ಸೆರೆಯಿಂದ ಸೀರೆಯ ತನಕ

  ರೇಷ್ಮೆ ಕೃಷಿ ಬಹಳ ನಾಜೂಕಿನದು. ರೇಷ್ಮೆ ಹುಳುಗಳನ್ನು ಮಕ್ಕಳು ಸಾಕಿದಷ್ಟೇ ಜತನದಿಂದ ನೋಡಿಕೊಳ್ಳಬೇಕು. ಇಲ್ಲವಾದರೆ ಹಾಕಿದ ಬಂಡವಾಳವೆಲ್ಲಾ ನಷ್ಟವಾಗುವುದು ಗ್ಯಾರಂಟಿ. ಚೀನಾ ರೇಷ್ಮೆಯ ದಾಳಿ, ಬೆಲೆಯಲ್ಲಿ ಏರುಪೇರು, ರೋಗಬಾಧೆ ಇದೆಲ್ಲದರ ನಡುವಲ್ಲೂ ರಾಜ್ಯದಲ್ಲಿ ರೇಷ್ಮೆ ಕೃಷಿ ಸಾಗುತ್ತಲೇ ಬಂದಿದೆ. ಅಲ್ಲದೇ ಕೈ ಮಗ್ಗದಿಂದ ಹಿಡಿದು ದೊಡ್ಡ ದೊಡ್ಡ ಆಧುನಿಕ ಯಂತ್ರಾಧಾರಿತ ರೇಷ್ಮೆ ಬಟ್ಟೆ ಉತ್ಪಾದನೆಯಾಗುವುದೂ ಇಲ್ಲಿಂದಲೇ. ಆ ಲೆಕ್ಕದಲ್ಲಿ ನಮ್ಮದು ರೇಷ್ಮೆಯ ತವರು ನಾಡು. ಇಲ್ಲಿ ರೈತ ಬೆಳೆವ ರೇಷ್ಮೆ ಗೂಡಿನಿಂದ ಮೊದಲುಗೊಂಡು ಅದು ಸೀರೆ, ಬಟ್ಟೆಯಾಗಿ ಅಂಗಡಿಗೆ ಬರುವುದು, ಅಲ್ಲಿಂದ ನಾವು ಕೊಂಡು ಬಳಸುವುದು ಎಲ್ಲದರ ಸುತ್ತ ಒಂದು ರೌಂಡ್ ಅಪ್.