ಬಸನಗೌಡ ಪಾಟೀಲ ಯತ್ನಾಳ  

(Search results - 36)
 • undefined

  Karnataka Districts16, Feb 2020, 12:49 PM IST

  'ಸ್ವಾತಂತ್ರ್ಯದ ಹೆಸರಿನಲ್ಲಿ ಕಾಂಗ್ರೆಸ್‌ ರಾಜಕಾರಣ ಮಾಡುತ್ತದೆ ಎಂದು ಗಾಂಧೀಜಿ ಹೇಳಿದ್ದರು'

  ದೇಶದ ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್‌ ಹೋರಾಟ ಮಾಡಿಲ್ಲ. ಕಾಂಗ್ರೆಸ್‌ನವರು ಹೊಂದಾಣಿಕೆ ರಾಜಕಾರಣ ಮಾಡುತ್ತ ಬಂದಿದ್ದಾರೆ. ದೇಶಕ್ಕಾಗಿ ಕೆಲಸ ಮಾಡಿಲ್ಲ. ಆದ್ದರಿಂದ ಕೂಡಲೇ ಕಾಂಗ್ರೆಸ್‌ ದೇಶದ ಜನರ ಕ್ಷಮೆ ಕೇಳಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
   

 • mla

  Karnataka Districts7, Feb 2020, 12:21 PM IST

  ಸಚಿವ ಸಂಪುಟ ವಿಸ್ತರಣೆ: ವಿಜಯಪುರ ಜಿಲ್ಲೆಗಿಲ್ಲ ಮಂತ್ರಿ ಭಾಗ್ಯ!

  ಬಹು ನಿರೀಕ್ಷಿತ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಗೆ ಒಂದೂ ಸಚಿವ ಸ್ಥಾನ ಸಿಗದೆ ಜಿಲ್ಲೆಯು ಸಚಿವ ಸ್ಥಾನದಿಂದ ಮತ್ತೆ ವಂಚಿತವಾಗಿದೆ.

 • Basanagouda Patil Yatnal

  Karnataka Districts5, Feb 2020, 10:02 AM IST

  ಕಲ್ಯಾಣ ಕರ್ನಾಟಕ ಭಾಗಕ್ಕೆ ಸಚಿವ ಸ್ಥಾನ ಕೊಡಲೇಬೇಕು: ಯತ್ನಾಳ

  ಕಲ್ಯಾಣ ಕರ್ನಾಟಕ ಭಾಗಕ್ಕೆ ಸಚಿವ ಸ್ಥಾನ ಕೊಡಲೇಬೇಕು. ಈ ಭಾಗದ ನಾಯಕರ ಧ್ವನಿಗೆ ನನ್ನ ಬೆಂಬಲವಿದೆ. ಸಚಿವ ಸ್ಥಾನಗಳ ಹಂಚಿಕೆಯಲ್ಲಿ ಪ್ರಾದೇಶಿಕ ಸಮಾನತೆ ಇರಬೇಕು. ಸಚಿವ ಸ್ಥಾನ ವಂಚಿತ ಜಿಲ್ಲೆಗಳಿಗೂ ಸಚಿವ ಸ್ಥಾನ ನೀಡಬೇಕು. ಇದನ್ನ ಸರಿದೂಗಿಸಲು ಯಾರು ತ್ಯಾಗ ಮಾಡಬೇಕಿದೆ ಅವರು ತ್ಯಾಗ ಮಾಡಲಿ ಎಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. 

 • Basangouda patil yatnal

  Karnataka Districts3, Feb 2020, 2:18 PM IST

  ಸಚಿವ ಸಂಪುಟ ವಿಸ್ತರಣೆ: 'ಎಲ್ಲ ಸ್ಥಾನಮಾನ ಪಡೆದವರು ತ್ಯಾಗ ಮಾಡಬೇಕು'

  ಸ್ಥಿರ ಸರ್ಕಾರಕ್ಕಾಗಿ ಕೆಲ ಸಚಿವರು ತ್ಯಾಗ ಮಾಡಬೇಕು. ಎಲ್ಲ ಸ್ಥಾನಮಾನ ಪಡೆದವರು ತ್ಯಾಗ ಮಾಡಬೇಕು. ನಾನು ಸಚಿವನಾಗಲು ಲಾಬಿ ಮಾಡಿಲ್ಲಾ, ಈ ಹಿಂದೆ ಲಾಬಿ ಮಾಡದೇ ಕೇಂದ್ರ ಸಚಿವನಾಗಿದ್ದೆ, ಅಟಲ್ ಜಿ ಹಾಗೂ ಆಡ್ವಾನಿ, ಅನಂತಕುಮಾರ ಕರೆದು ಕೇಂದ್ರ ಮಂತ್ರಿ ಮಾಡಿದ್ದರು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೇಳಿದ್ದಾರೆ.
   

 • govind-karajol

  Karnataka Districts30, Jan 2020, 12:42 PM IST

  ಕಾರಜೋಳ, ಯತ್ನಾಳ್, ಮಾಧುಸ್ವಾಮಿ ಇವರ‌್ಯಾರು ನಾಯಕರೇ ಅಲ್ಲ: ಬಿಜೆಪಿ ಸಂಸದ

  ಅಗತ್ಯ ಬಿದ್ದರೆ ಸರ್ಕಾರ ಸುಸ್ಥಿರತೆಗಾಗಿ ಹಾಲಿ ಸಚಿವರು ತ್ಯಾಗ‌ ಮಾಡಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಅವರು ಹೇಳಿದ್ದಾರೆ.

 • Basangouda patil yatnal

  Karnataka Districts29, Jan 2020, 7:32 AM IST

  'ಗೂಟದ ಕಾರು ಬೇಕೆನ್ನುವವರಿಗೆ ಸಚಿವ ಸ್ಥಾನ ಕೊಡಲೇಬೇಡಿ'

  ವಿಧಾನಸೌಧದಲ್ಲಿ ಕುಳಿತುಕೊಳ್ಳುವವರಿಗೆ, ಗೂಟದ ಕಾರು ಬೇಕೆನ್ನುವವರಿಗೆ ಸಚಿವ ಸ್ಥಾನ ಕೊಡಬೇಡಿ. ಕೆಲಸ ಮಾಡುವ ಶಾಸಕರಿಗೆ ಸಚಿವ ಸ್ಥಾನ ಕೊಡಿ ಎಂದು ಆಗ್ರಹಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌, ಸಚಿವ ಸಂಪುಟವನ್ನು ಶುಕ್ರವಾರದೊಳಗೆ ವಿಸ್ತರಿಸಬೇಕು. ಇದಕ್ಕಾಗಿ ಕೆಲ ಹಿರಿಯರು ತ್ಯಾಗ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
   

 • vachananand swamiji

  Karnataka Districts18, Jan 2020, 2:39 PM IST

  ವಚನಾನಂದ ಶ್ರೀಗಳ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಾಗ್ದಾಳಿ

  ವಚನಾನಂದ ಶ್ರೀಗಳು ತಮ್ಮ ಕಾರ್ಯವೈಖರಿ ಬದಲಾಯಿಸಿಕೊಳ್ಳಬೇಕು ಇಲ್ಲದಿದ್ರೆ ಎರಡ್ಮೂರು ತಿಂಗಳಲ್ಲಿ ಇದರ ಪರಿಣಾಮ ಅನುಭವಿಸಬೇಕಾಗುತ್ತದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ. 
   

 • basava raj

  Karnataka Districts17, Jan 2020, 10:27 AM IST

  ಬಸವಣ್ಣನ ವಚನದ ಮೂಲಕ ನಿರಾಣಿಯಿಂದ ಯತ್ನಾಳ್‌ಗೆ ಗುನ್ನಾ !?

  ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಮಧ್ಯೆ ಟಾಕ್ ವಾರ್ ಜೋರಾಗಿದೆ. ಕಳೆದು ಎರಡು ದಿನಗಳಿಂದ ಮುರುಗೇಶ ನಿರಾಣಿ ಅವರ ಸಹೋದರ ಸಂಗಮೇಶ ನಿರಾಣಿ ಹಾಗೂ ಯತ್ನಾಳ ಮಧ್ಯೆ ಮಾತಿನ ಸಮರ ನಡೆಯುತ್ತಿದೆ. ಆದರೆ, ಮಾತಿನ ಸಮರಕ್ಕೆ ಇದೀಗ ಮುರುಗೇಶ್ ನಿರಾಣಿ ಎಂಟ್ರಿ ಕೊಟ್ಟಿದ್ದಾರೆ. 
   

 • basavana gowda patil yatnal

  Karnataka Districts16, Jan 2020, 2:40 PM IST

  ರಸ್ತೆಯಲ್ಲಿ ಹೋಗುವವರಿಗೆಲ್ಲ ನಾನು ಉತ್ತರ ಕೊಡುವುದಿಲ್ಲ: ಶಾಸಕ ಯತ್ನಾಳ

  ರಸ್ತೆಯಲ್ಲಿ ಹೋಗುವವರಿಗೆಲ್ಲ ನಾನು ಉತ್ತರ ಕೊಡುವುದಿಲ್ಲ. ಅವರಿವರ ಆಹ್ವಾನ ಸ್ವೀಕರಿಸಲು ನಾನೇನು ರೋಡ್ ಲೀಡರ್ ಅಲ್ಲ. ಬೀದಿ ನಾಯಿಗಳಿಗೆಲ್ಲ ನಾನು ಉತ್ತರ ಕೊಡುವುದಿಲ್ಲ ಅಂತ ಈ  ಹಿಂದೆಯೂ ಹೇಳಿದ್ದೆ, ರಸ್ತೆಯಲ್ಲಿ ಹೋಗುವವರಿಗೆಲ್ಲ ಯತ್ನಾಳ್ ಉತ್ತರ ಕೊಡುತ್ತ ಹೋಗಬೇಕಾ? ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಯಮಿ ಸಂಗಮೇಶ ನಿರಾಣಿಗೆ ತಿರುಗೇಟು ನೀಡಿದ್ದಾರೆ. 
   

 • undefined

  Karnataka Districts16, Jan 2020, 12:31 PM IST

  ವಿಜಯಪುರ ಜಿಲ್ಲೆ ತೋಟಗಾರಿಕೆಗೆ ಸಮೃದ್ಧವಾದ ನೆಲವಾಗಿದೆ: ಶಾಸಕ ಯತ್ನಾಳ

  ನಗರದಲ್ಲಿ ನಿರ್ಮಿಸಲಾಗಿರುವ ಒಣದ್ರಾಕ್ಷಿ ಮಾರುಕಟ್ಟೆ ಸೇವೆಯನ್ನು ಒಂದು ತಿಂಗಳೊಳಗಾಗಿ ಆರಂಭಿಸುವ ಪ್ರಯತ್ನ ಮಾಡುತ್ತೇನೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದ್ದಾರೆ. 
   

 • Sangamesh Nirani 1

  Karnataka Districts16, Jan 2020, 10:59 AM IST

  'ಯತ್ನಾಳ ಗೂಂಡಾಗಿರಿ ಮಾಡಿದ್ರೆ ಅದೇ ಭಾಷೆಯಲ್ಲೇ ಉತ್ತರ ಕೊಡ್ತೇವೆ'

  ರಾಜಕೀಯವಾಗಿ, ಔದ್ಯೋಗಿಕವಾಗಿ ಸ್ವಚ್ಚಾರಿತ್ರ್ಯ ಹೊಂದಿದ್ದರೆ ನಾವು ಯಾವುದೇ ಚರ್ಚೆಗೂ ಸಿದ್ಧರಿದ್ದೇವೆ. ಅವನೇನಾದ್ರೂ ಗೂಂಡಾಗಿರಿ ಭಾಷೆಯಲ್ಲಿ ಮಾತನಾಡಿದರೆ ನಾವು ಕೂಡ ಗೂಂಡಾಗಿರಿ ಭಾಷೆಯಲ್ಲೇ ಉತ್ತರ ಕೊಡೋಕೆ ಸಿದ್ದರಿದ್ದೇವೆ ಎಂದು ಹೇಳುವ ಮೂಲಕ ಉದ್ಯಮಿ ಸಂಗಮೇಶ ನಿರಾಣಿ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ತಿರುಗೇಟು ನೀಡಿದ್ದಾರೆ. 
   

 • RAHUL GANDHI

  Karnataka Districts18, Dec 2019, 11:40 AM IST

  'ರಾಹುಲ್‌ ಗಾಂಧಿ ಮೂಲತಃ ಪಾಕಿಸ್ತಾನಿ, ಅವರೊಬ್ಬ ಪಾಕ್ ಏಜೆಂಟ್'

  ಪೌರತ್ವ ಕಾಯ್ದೆ ವಿಚಾರದಲ್ಲಿ ಪಾಕಿಸ್ತಾನ ಏಜೆಂಟರು ಜನರ ದಾರಿ ತಪ್ಪಿಸುತ್ತಿದ್ದಾರೆ. ರಾಹುಲ್‌ ಗಾಂಧಿ ಒಬ್ಬ ಪಾಕಿಸ್ತಾನ ಏಜೆಂಟ್‌ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ.

 • RAHUL GANDHI

  Karnataka Districts13, Dec 2019, 12:07 PM IST

  'ರಾಹುಲ್‌ ಗಾಂಧಿಗೆ ಮಾನ ಮರ್ಯಾದೆ ಇಲ್ಲ, ಪಾಕ್‌ ಏಜೆಂಟ್‌ನಂತೆ ವರ್ತಿಸ್ತಾನೆ'

  ಪಾಕಿಸ್ತಾನ ಇಬ್ಭಾಗವಾದ ವೇಳೆ ಲಕ್ಷಾಂತರ ಹಿಂದೂಗಳ ಕಗ್ಗೊಲೆ ಆಯಿತು. ನಂತರ ಅಲ್ಲಿ ಹಿಂದೂಗಳ ಸಂಖ್ಯೆ ಇಳಿಕೆಯಾಗಿದ್ದು, ಇಂತಹ ದೌರ್ಜನ್ಯಕ್ಕೆ ಒಳಗಾದವರಿಗೆ ರಾಷ್ಟ್ರೀಯ ಪೌರತ್ವ ಕಾಯ್ದೆ ಅನುಕೂಲವಾಗಲಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
   

 • Basangouda Patil Yatnal

  Karnataka Districts6, Dec 2019, 11:59 AM IST

  ವಿಜಯಪುರ ನಗರದ ಸಂಚಾರ ವ್ಯವಸ್ಥೆ ಸುಧಾರಣೆಗೆ 5 ಕೋಟಿ: ಯತ್ನಾಳ

  ನಗರದಲ್ಲಿ ರಸ್ತೆ ಸುರಕ್ಷತೆ ಹಾಗೂ ಸಂಚಾರ ವ್ಯವಸ್ಥೆ ಸುಧಾರಣೆ ದೃಷ್ಟಿಯಿಂದ ರೂಪಿಸಲಾಗಿರುವ ವಿಶೇಷ ಪ್ರೊಜೆಕ್ಟ್‌ಗೆ 5 ಕೋಟಿ ರು. ಮಂಜೂರು ಮಾಡಲಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.
   

 • basanagouda yatnal

  Karnataka Districts4, Dec 2019, 10:58 AM IST

  ಬಿಎಸ್‌ವೈ ಕೆಳಗಿಳಿಸಲು ತಂತ್ರಗಾರಿಕೆ ನಡೆಯುತ್ತಿದೆ ಎಂದ ಯತ್ನಾಳ

  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪರವರನ್ನು ಕೆಳಗಿಳಿಸಲು ಒಂದು ಗ್ರೂಪ್‌ ಕ್ರಿಯಾಶೀಲವಾಗಿದ್ದು, ನಿರಂತರವಾಗಿ ಇಂತಹ ತಂತ್ರಗಾರಿಕೆ ನಡೆಯುತ್ತಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸ್ಫೋಟಕ ಹೇಳಿಕೆ ನೀಡಿದ್ದಾರೆ.