ಬಸನಗೌಡ ಪಾಟೀಲ ಯತ್ನಾಳ್
(Search results - 10)PoliticsJan 15, 2021, 4:01 PM IST
CD ಬಾಂಬ್ ಹಾಕಿ ಅಬ್ಬರಿಸಿ ಬೊಬ್ಬಿರಿದಿದ್ದ ಯತ್ನಾಳ್ ಇಂದು ಸೈಲೆಂಟ್..!
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅತೃಪ್ತ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಿಡಿ ಬಾಂಬ್ ಸಿಡಿಸಿದ್ದರು. ಇದು ರಾಜಕೀಯ ಸಂಚಲನಕ್ಕೆ ಕಾರಣವಾಗಿತ್ತು. ನಿನ್ನೆ ಇಡೀ ಅಬ್ಬರಿಸಿ, ಬೊಬ್ಬಿರಿದಿದ್ದ ಯತ್ನಾಳ್ ಸಾಹೇಬ್ರು ಇಂದು ಸೈಲೆಂಟ್ ಆಗಿದ್ದಾರೆ.
Karnataka DistrictsNov 25, 2020, 10:38 AM IST
'ಬಸನಗೌಡ ಪಾಟೀಲ ಯತ್ನಾಳ್ ಒಬ್ಬ ಹುಚ್ಚ, ಬ್ಲಾಕ್ಮೇಲರ್'
ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಒಬ್ಬ ಹುಚ್ಚ, ಬ್ಲಾಕ್ಮೇಲರ್. ಸಿಎಂ ಆಫೀಸ್ನಲ್ಲಿ ಜವಾನ ಕೆಲಸ ಮಾಡಲು ಸಹ ಆತ ಲಾಯಕ್ ಅಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿ ಕಾರಿದ್ದಾರೆ.
Karnataka DistrictsOct 31, 2020, 1:39 PM IST
ಮೂರು ವರ್ಷ ಬಿಎಸ್ವೈ ಸಿಎಂ ಅನ್ನೋಕ್ಕಾಗಲ್ಲ: ಮತ್ತೆ ನಾಯಕತ್ವ ಬದಲಾವಣೆಯ ಹುಳ ಬಿಟ್ಟ ಯತ್ನಾಳ್..!
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಕುರಿತ ಪ್ರಶ್ನೆಯನ್ನೇ ಎತ್ತಿಲ್ಲ ಎನ್ನುತ್ತಲೇ, ಮುಂದಿನ ಮೂರು ವರ್ಷ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆಂದು ನಾನು ಹೇಳಲ್ಲ ಎಂದು ಹೇಳಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ರಾಜ್ಯದಲ್ಲಿ ಮತ್ತೆ ‘ಸಿಎಂ ಬದಲಾವಣೆ’ಯ ಹುಳ ಬಿಟ್ಟಿದ್ದಾರೆ.
Karnataka DistrictsOct 22, 2020, 2:55 PM IST
'ಯತ್ನಾಳ್ ಮಾತನಾಡಿದ್ದಕ್ಕೆಲ್ಲ ನಾನು ಉತ್ತರ ಕೊಡೋಕೆ ಆಗೋದಿಲ್ಲ'
ಕೊಪ್ಪಳ(ಅ.22): ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಮಾತನಾಡಿದ್ದಕ್ಕೆಲ್ಲ ನಾನು ಉತ್ತರ ಕೊಡುವುದಕ್ಕೆ ಆಗುವುದಿಲ್ಲ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಬಿ.ಸಿ. ಪಾಟೀಲ ಅವರು ಹೇಳಿದ್ದಾರೆ.
Karnataka DistrictsMar 2, 2020, 7:17 AM IST
ಬಸನಗೌಡ ಪಾಟೀಲ ಯತ್ನಾಳ್ ಈಗ ನಿರುದ್ಯೋಗಿ: ಈಶ್ವರ್ ಖಂಡ್ರೆ
ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಕುರಿತು ಹೇಳಿಕೆ ನೀಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಾಪ್ರಹಾರ ಮುಂದುವರೆಸಿದ್ದಾರೆ. ಯತ್ನಾಳ್ ಮಾಡಲು ಕೆಲಸವಿಲ್ಲದ ನಿರುದ್ಯೋಗಿ ಆಗಿದ್ದು, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದಿದ್ದಾರೆ.
Karnataka DistrictsFeb 26, 2020, 8:48 AM IST
'ಯತ್ನಾಳ್ ಆಗಸಕ್ಕೆ ಉಗಿದು ತಮ್ಮ ಮುಖಕ್ಕೆ ತಾವೇ ಸಿಡಿಸಿಕೊಂಡಿದ್ದಾರೆ'
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಕುರಿತು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೀಡಿರುವ ಹೇಳಿಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
Karnataka DistrictsJan 29, 2020, 7:32 AM IST
'ಗೂಟದ ಕಾರು ಬೇಕೆನ್ನುವವರಿಗೆ ಸಚಿವ ಸ್ಥಾನ ಕೊಡಲೇಬೇಡಿ'
ವಿಧಾನಸೌಧದಲ್ಲಿ ಕುಳಿತುಕೊಳ್ಳುವವರಿಗೆ, ಗೂಟದ ಕಾರು ಬೇಕೆನ್ನುವವರಿಗೆ ಸಚಿವ ಸ್ಥಾನ ಕೊಡಬೇಡಿ. ಕೆಲಸ ಮಾಡುವ ಶಾಸಕರಿಗೆ ಸಚಿವ ಸ್ಥಾನ ಕೊಡಿ ಎಂದು ಆಗ್ರಹಿಸಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಚಿವ ಸಂಪುಟವನ್ನು ಶುಕ್ರವಾರದೊಳಗೆ ವಿಸ್ತರಿಸಬೇಕು. ಇದಕ್ಕಾಗಿ ಕೆಲ ಹಿರಿಯರು ತ್ಯಾಗ ಮಾಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
PoliticsNov 25, 2019, 7:53 AM IST
'ಯಾರೇ ಲಾಗ ಹೊಡೆದರೂ ನನ್ನನ್ನೇನು ಮಾಡಲು ಸಾಧ್ಯವಿಲ್ಲ'
ಯಾರೇ ಲಾಗ ಹೊಡೆದರೂ ನನ್ನನ್ನೇನು ಮಾಡಲು ಸಾಧ್ಯವಿಲ್ಲ| ಕರ್ನಾಟಕದಲ್ಲಿ ನನ್ನನ್ನು ಮುಗಿಸಬೇಕೆಂದು ಕೆಲವರು ಯತ್ನಿಸಿದ್ದಾರೆ: ಯತ್ನಾಳ್ ಕಿಡಿ
NEWSMar 6, 2019, 4:21 PM IST
ಆರ್ಎಸ್ಎಸ್ಗೆ ತಲೆನೋವಾಗಿದ್ದರಾ ಅನಂತ್ ಕುಮಾರ್ ಹೆಗಡೆ, ಬಸನಗೌಡ ಪಾಟೀಲ್?
ಕರ್ನಾಟಕದಲ್ಲಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಟುವಾಗಿ ಹಿಂದುತ್ವದ ಬಗ್ಗೆ ಮಾತನಾಡುವವರು. ಆದರೆ ಕುತೂಹಲ ಎಂದರೆ ಇವರಿಬ್ಬರೂ ಆರ್ಎಸ್ಎಸ್ ಹಿನ್ನೆಲೆಯಿಂದ ಬಂದವರೇ ಆದರೂ, ಈಗ ಇವರಿಗೆ ಸ್ಥಳೀಯವಾಗಿ ಆರ್ಎಸ್ಎಸ್ ವಿರೋಧವೇ ಜಾಸ್ತಿ ಇದ್ದಂತಿದೆ.
Apr 20, 2018, 10:33 AM IST
ಎಂಎಲ್ಸಿ ಸ್ಥಾನಕ್ಕೆ ಯತ್ನಾಳ ರಾಜೀನಾಮೆ
ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ ಯತ್ನಾಳ್ ಅವರು ಬುಧವಾರ ರಾತ್ರಿ ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸಭಾಪತಿ .ಎಚ್.ಶಂಕರಮೂರ್ತಿ ಅವರನ್ನು ಭೇಟಿಯಾಗಿ ತಮ್ಮ ಮೇಲ್ಮನೆ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.