ಬಸವರಾಜ್ ಹೊರಟ್ಟಿ  

(Search results - 45)
 • <p>Students</p>

  Education Jobs16, May 2020, 3:56 PM

  ಮಕ್ಕಳನ್ನ ಅಡ್ಮಿಷನ್‌ ಮಾಡಿಕೊಳ್ಳಲು ಶಾಲೆಗಳಿಗೆ ಅನುಮತಿ: ತರಗತಿ ಪ್ರಾರಂಭ ಯಾವಾಗ..?

  ಕೊರೋನಾ ವೈರಸ್ ಕಾಟದಿಂದಾಗಿ ಹೊಸ ಶೈಕ್ಷಣಿಕ ವರ್ಷ ರಾಜ್ಯದಲ್ಲಿ ಯಾವಾಗ ಪ್ರಾರಂಭವಾಗುತ್ತದೆ ಎಂಬ ಗೊಂದಲ ಇನ್ನೂ ಮುಂದುವರೆದಿದೆ.ಇದರ ಮಧ್ಯೆ ಸಿಎಂ ಮಕ್ಕಳನ್ನ ಅಡ್ಮಿಷನ್‌ ಮಾಡಿಕೊಳ್ಳಲು ಶಾಲೆಗಳಿಗೆ ಅನುಮತಿ ಕೊಟ್ಟಿದ್ದಾರೆ.

 • Hubballi

  Karnataka Districts16, Feb 2020, 2:27 PM

  ನಾನೇ ಮೂರು ಸಾವಿರ ಮಠದ ಉತ್ತರಾಧಿಕಾರಿ: ದಿಂಗಾಲೇಶ್ವರ ಸ್ವಾಮೀಜಿ

  ನಾನೇ ಮೂರು ಸಾವಿರ ಮಠದ ಉತ್ತರಾಧಿಕಾರಿಯಾಗಿದ್ದೇನೆ. ಇದು ನನ್ನ ಸ್ಪಷ್ಟವಾದ ಹೇಳಿಕೆಯಾಗಿದೆ. ಎಲ್ಲರೂ ಸೇರಿಯೇ ನನ್ನನ್ನು ಮೂರು ಸಾವಿರ ಮಠದ ಉತ್ತರಾಧಿಕಾರಿಯನ್ನಾಗಿ ಮಾಡಿದ್ದಾರೆ. ಮೂರು ಸಾವಿರ ಮಠದ ಉತ್ತರಾಧಿಕಾರಿ ಆಗುವಂತೆ ಮಠದ ಪ್ರಮುಖರೇ ನನಗೆ ಆಹ್ವಾನಿಸಿದ್ದರು. ಇದಕ್ಕೆ ಬಸವರಾಜ್ ಹೊರಟ್ಟಿ, ಮಜಗೂ ಸ್ವಾಮೀಜಿ, ಮೋಹನ ಲಿಂಬಿಕಾಯಿ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಯಿ, ಶಂಕರಣ್ಣ ಮುನವಳ್ಳಿ ಉತ್ತರಿಸಬೇಕು ಎಂದು ಬಾಲೆ ಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. 
   

 • undefined

  Karnataka Districts10, Feb 2020, 8:30 AM

  ತಲೆ ಕೆಟ್ಟಿಲ್ಲವೆಂದು ಹೇಳಲು ಬಂದಿದ್ದೆ: ಬಸವರಾಜ್ ಹೊರಟ್ಟಿ

  ಭಾನುವಾರ ಬಿಎಸ್‌ವೈ ಮರಿಮೊಮ್ಮಗಳ ನಾಮಕರಣದಲ್ಲಿ ಸೇರಿದ್ದ ಸಚಿವ ಜಗದೀಶ ಶೆಟ್ಟರ್‌ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾಧ್ಯಮದೆದುರು ಮುಖಾಮುಖಿಯಾದ ವೇಳೆ ಜುಗಲ್‌ಬಂದಿ ರಾಜಕೀಯ ಹೇಳಿಕೆ ನೀಡುತ್ತ ಸ್ವಾರಸ್ಯಕರ ವಾತಾವರಣಕ್ಕೆ ಕಾರಣರಾದರು.

 • undefined

  Politics8, Feb 2020, 3:06 PM

  ಅತ್ತ ಬಿಜೆಪಿಯಲ್ಲಿ ಅಸಮಾಧಾನ: ಇತ್ತ ಬಾಂಬ್ ಸಿಡಿಸಿದ ಹೊರಟ್ಟಿ


  ಮಂತ್ರಿಗಿರಿ ವಿಚಾರಕ್ಕೆ ಸಂಬಂಧಿಸಿಂತೆ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ಉಲ್ಬಣಿಸಿದೆ, ಇದರ ಮಧ್ಯೆ ಜೆಡಿಎಸ್ ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ.

 • mahadayi

  state5, Jan 2020, 9:27 PM

  ಮಹದಾಯಿ ಸರ್ವಪಕ್ಷ ಸಭೆಯಲ್ಲಿ ಕೈಗೊಂಡ ಮಹತ್ವದ ತೀರ್ಮಾನಗಳು

  ಕಗ್ಗಂಟಾಗಿರುವ ಸಮಸ್ಯೆ ಬಗೆಹರಿಸಲು ಸರ್ವಪಕ್ಷಗಳ ಜನಪ್ರತಿನಿಧಿಗಳು ಒಂದಾಗಿ ಸಭೆ ನಡೆಸಿದ್ರು. ಹುಬ್ಬಳ್ಳಿಯಲ್ಲಿ ನಡೆದ ಇಂದಿನ ಸಭೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದು,ಇನ್ನೂ ಮಹದಾಯಿ ಸರ್ವಪಕ್ಷಗಳ ಸಭೆಯಲ್ಲಿ ಕೈಗೊಂಡ ತೀರ್ಮಾನಗಳೇನು? ಈ ಕೆಳಗಿನಂತಿವೆ ನೋಡಿ.

 • mahadayi
  Video Icon

  Dharwad5, Jan 2020, 10:30 AM

  ಮಹದಾಯಿ ಕಗ್ಗಂಟು; ಇಂದು ಸರ್ವಪಕ್ಷಗಳ ಸಭೆ

  ದಶಕಗಳಿಂದಲೂ ಕಗ್ಗಂಟಾಗಿರುವ ಮಹದಾಯಿ ವಿವಾದದ ಕುರಿತು ಇಂದು ಬಸವರಾಜ್ ಹೊರಟ್ಟಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇಂದು ಸರ್ವಪಕ್ಷ ಸಭೆ ನಡೆಯಲಿದೆ. ಈ ಸಭೆಯಲ್ಲಿ 49 ಜನ ಪ್ರತಿನಿಧಿಗಳನ್ನು ಒಂದೇ ವೇದಿಕೆಗೆ ಆಹ್ವಾನಿಸಲಾಗಿದೆ. ದಶಕಗಳಿಂದ ಇತ್ಯರ್ಥವಾಗದೇ ಉಳಿದಿರುವ ಮಹದಾಯಿ -ಕಳಸಾ ಬಂಡೂರಿ ವಿವಾದದ ಬಗ್ಗೆ ಇಂದು ಮಹತ್ತರವಾದ ಚರ್ಚೆ ನಡೆಯಲಿದೆ. 

 • Horatti

  Politics18, Dec 2019, 8:48 AM

  ಮತ್ತೆ ಯಡಿಯೂರಪ್ಪ ಜೊತೆ ಜೆಡಿಎಸ್‌ನ ಹೊರಟ್ಟಿ ಭೇಟಿ ಸಸ್ಪೆನ್ಸ್‌!

  ಮತ್ತೆ ಯಡಿಯೂರಪ್ಪ ಜೊತೆ ಜೆಡಿಎಸ್‌ನ ಹೊರಟ್ಟಿಭೇಟಿ ಸಸ್ಪೆನ್ಸ್‌| 2 ವಾರದಲ್ಲಿ 2 ಬಾರಿ ಭೇಟಿ: ಬಿಜೆಪಿ ಸೇರ್ತಾರಾ?| ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆಗೆ ಭೇಟಿ ಮಾಡಿದ್ದೆ ಅಷ್ಟೆ: ಹೊರಟ್ಟಿ

 • Horatti

  Politics12, Dec 2019, 8:16 AM

  ಸಿಎಂ ಭೇಟಿ ಮಾಡಿದ ಹೊರಟ್ಟಿ: ರಹಸ್ಯ ಮಾತುಕತೆ!

  ಸಿಎಂ ಭೇಟಿ ಮಾಡಿದ ಹೊರಟ್ಟಿ: ರಹಸ್ಯ ಮಾತುಕತೆ!| ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ ಭೇಟಿ

 • undefined

  Karnataka Districts11, Dec 2019, 7:23 AM

  ಕ್ರೀಡಾ ಮನೋಭಾವನೆಯಿಂದ ಮಾನಸಿಕ, ದೈಹಿಕವಾಗಿ ಸದೃಢ: ಹೊರಟ್ಟಿ

  ಬಾಲ್ಯ​ದಿಂದಲೂ ಕ್ರೀಡೆ​ಯಲ್ಲಿ ಆಸಕ್ತಿ ಹೊಂದ​ಬೇಕು. ಯಾರಲ್ಲಿ ಕ್ರೀಡಾ ಮನೋಭಾವನೆ ಇರುತ್ತದೆಯೋ ಅವರು ಮಾನಸಿಕ, ದೈಹಿಕವಾಗಿ ಸದೃಢರಾಗಿರುತ್ತಾರೆ ಎಂದು ವಿಧಾನ ಪರಿ​ಷತ್‌ ಸದಸ್ಯ ಬಸ​ವ​ರಾಜ ಹೊರಟ್ಟಿ ಹೇಳಿ​ದ್ದಾರೆ.
   

 • Basavaraj Horatti

  Karnataka Districts7, Dec 2019, 2:27 PM

  'ಕಾಂಗ್ರೆಸ್, ಜೆಡಿಎಸ್‌ಗೆ ಆಪರೇಷನ್ ಕಮಲದ ಭಯ ಕಾಡ್ತಿದೆ'

  ಯಾವ ಸಮೀಕ್ಷೆಗಳು ಕರೆಕ್ಟಾಗಿಲ್ಲ, ಮಹಾರಾಷ್ಟ್ರದಲ್ಲಿ ಬಿಜೆಪಿ 180 ಸ್ಥಾನದಲ್ಲಿ ಗೆಲ್ಲುತ್ತೆ ಅಂತ ಹೇಳಾಗುತ್ತು. ಆದರೆ, ಅಲ್ಲಿ ಆಗಿದ್ದೆ ಬೇರೆ. ಉಪಚುನಾವಣೆಯಲ್ಲಿ ಜೆಡಿಎಸ್ 3 ಸ್ಥಾನವಂತೂ ಗೆಲ್ತೀವಿ, ಗೋಕಾಕ್‌ನಲ್ಲಿ ಜೆಡಿಎಸ್ ಗೆಲ್ಲುವ ವಿಶ್ವಾಸ ಇದೆ. ಬೈ ಎಲೆಕ್ಷನ್ ನಲ್ಲಿ ಬಿಜೆಪಿ 7 ಅಥವಾ 8 ಸ್ಥಾನ ಗೆದ್ರೆ ಏನು ಆಗೋಲ್ಲ. ನಾಲ್ಕೈದು ಸ್ಥಾನಗಳು ಬಿಜೆಪಿಗೆ ಬಂದ್ರೆ ಗಂಡಾಂತರವಿದೆ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ. 
   

 • Basavaraj Horatti

  Karnataka Districts6, Dec 2019, 12:35 PM

  'ಬಿಜೆಪಿಗೆ ಬೆಂಬಲ ನೀಡುವ ಸುಳಿವು ಬಿಟ್ಟು ಕೊಟ್ಟ ಜೆಡಿಎಸ್ ನಾಯಕ'

  ಸರ್ಕಾರ ಬೀಳಿಸುವ ಮನಸ್ಸು ನಮಗಿಲ್ಲ, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೆಗೌಡ ಅವರು ಕೂಡಾ ಅದನ್ನೆ ಹೇಳಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಪರೋಕ್ಷವಾಗಿ ಬಿಜೆಪಿಗೆ ಬೆಂಬಲ ನೀಡುವ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ.‌
   

 • BJP JDS

  Politics19, Nov 2019, 8:14 AM

  'ಬಿಜೆಪಿ 8 ಸ್ಥಾನ ಗೆಲ್ಲದಿದ್ದರೆ ಜೆಡಿಎಸ್ ಜೊತೆ ಮೈತ್ರಿ'

  ರಂಗೇರಿದ ಉಪ ಚುನಾವಣಾ ಅಖಾಡ| ಬಿರುಸಿನ ಪ್ರಚಾರದ ನಡುವೆ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾತು

 • kp drawing
  Video Icon

  Dharwad15, Nov 2019, 10:38 AM

  ಹುಬ್ಬಳ್ಳಿಯಲ್ಲಿ ಗಮನ ಸೆಳೆದ ಚಿತ್ರಕಲಾ ಸ್ಪರ್ಧೆ: ಕುಣಿದು ಕುಪ್ಪಳಿಸಿದ ನಟಿ ಹರ್ಷಿಕಾ

  ಹುಬ್ಬಳ್ಳಿ(ನ.15):ನಗರದಲ್ಲಿ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆ ಅದ್ಧೂರಿಯಾಗಿ ನಡೆದಿದೆ. ಚಿತ್ರಕಲಾ ಸ್ಪರ್ಧೆಯಲ್ಲಿ ಮಕ್ಕಳು ಬಣ್ಣ ಬಣ್ಣದ ಚಿತ್ತಾರ ಬಿಡಿಸುವ ಮೂಲಕ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಈ ಚಿತ್ರಕಲಾ ಸ್ಪರ್ಧೆಗೆ ಕನ್ನಡ ಚಿತ್ರರಂಗದ ನಟಿ ಹರ್ಷಿಕಾ ಪೂಣಚ್ಚ ಅವರು ಅತಿಥಿಯಾಗಿ ಮಕ್ಕಳೊಂದಿಗೆ ಕುಣಿದು ಕುಪ್ಪಳಿಸುವ ಮೂಲಕ ಚಿಣ್ಣರಲ್ಲಿ ಉತ್ಸಾಹ ತುಂಬಿದ್ದರು. ಚಿತ್ರಕಲಾ ಸ್ಪರ್ಧೆಯಲ್ಲಿ ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿ ಸೇರಿದಂತೆ ಮತ್ತಿತರ ನಾಯಕರು ಪಾಲ್ಗೊಂಡಿದ್ದರು.  

 • basavaraja horatti hd kumaraswamy

  Dharwad2, Nov 2019, 1:15 PM

  ಬಿಜೆಪಿಯೊಂದಿಗೆ ಕೈ ಜೋಡಿಸಲು ಜೆಡಿಎಸ್ ಶಾಸಕರಿಗೆ ಗೊಂದಲವಿದೆ: ಹೊರಟ್ಟಿ

  ಬಿಜೆಪಿ ಸರ್ಕಾರ ಹೋಗಬಾರದು ಎನ್ನುವುದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರ ಮನಸ್ಸಿನಲ್ಲಿದೆ. ಕುಮಾರಸ್ವಾಮಿ ಅವರು ಒಮ್ಮೊಮ್ಮೆ ದುಡುಕುತ್ತಾರೆ. ಎಮೋಷನಲ್ ಆಗುತ್ತಾರೆ. ಹಿಂದೆ ಮುಂದೆ ವಿಚಾರ ಮಾಡದೆ ನಿರ್ಧಾರ ತೆಗೆದುಕೊಳ್ಳುತ್ತಾರೆ.  ಹೀಗಾಗಿ ಜೆಡಿಎಸ್ ಶಾಸಕರಲ್ಲಿ ಗೊಂದಲವಾಗಿದೆ ಎಂದು ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಅವರು ಹೇಳಿದ್ದಾರೆ. 

 • Basavaraj Horatti

  state24, Oct 2019, 2:06 PM

  ಒಕ್ಕಲಿಗನಾಗಿರ್ತಿದ್ರೆ ಸಚಿವನಾಗ್ತಿದ್ದೆ ಎಂದ JDS ನಾಯಕ

  ಯಾರದೋ ಮಾತು ಕೇಳಿಕೊಂಡು ಉದ್ದೇಶಪೂರ್ವಕವಾಗಿ ನನಗೆ ವಿಧಾನಪರಿಷತ್ತಿನ ಸಭಾಪತಿ ಸ್ಥಾನವನ್ನು ತಪ್ಪಿಸಲಾಯಿತು ಎಂದು ಜೆಡಿಎಸ್‌ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ಧ ಕಿಡಿ ಕಾರಿದ್ದಾರೆ.