ಬಸವರಾಜ ಬೊಮ್ಮಾಯಿ  

(Search results - 42)
 • basavaraj bommai rahul gandhi

  Karnataka Districts15, Feb 2020, 12:52 PM IST

  ‘ಯೋಧರಿಗೆ ಅಪಮಾನ ಮಾಡಿದ ರಾಹುಲ್ ಗಾಂಧಿಗೆ ದೇಶಪ್ರೇಮವೇ ಇಲ್ಲ’

  ಪುಲ್ವಾಮಾ ದಾಳಿ ಕುರಿತು ರಾಹುಲ್ ಗಾಂಧಿ ಟ್ಟೀಟ್ ವಿಚಾರಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಶುಕ್ರವಾರ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ರಾಜ್ಯಮಟ್ಟದ ಯುವಜನ ಮೇಳಕ್ಕೆ ಆಗಮಿಸಿದ್ದ ಅವರು ಮಾಧ್ಯಮದರೊಂದಿಗೆ ಮಾತನಾಡಿ, ರಾಹುಲ್ ಗಾಂಧಿಗೆ ದೇಶ, ದೇಶಪ್ರೇಮ ಹಾಗೂ ಸೈನಿಕರ ಬಲಿದಾನದ ಕುರಿತು ಪರಿಕಲ್ಪನೆಯೇ ಇಲ್ಲ, ಇದು ದೇಶದ ಸೈನಿಕರಿಗೆ ಮಾಡಿರುವ ಅಪಮಾನ ಅಂತಾ ಕಿಡಿಕಾರಿದ್ದಾರೆ. 
   

 • job fair nilambur

  Jobs15, Feb 2020, 12:30 PM IST

  ನಿರುದ್ಯೋಗಿಗಳಿಗೆ ಇಲ್ಲಿದೆ ಸುವರ್ಣಾವಕಾಶ: ಬೃಹತ್ ಉದ್ಯೋಗ ಮೇಳ

  ಜಿಲ್ಲಾಡಳಿತ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಫೆ. 22 ಮತ್ತು 23ರಂದು ನಗರದ ಹುಕ್ಕೇರಿಮಠ ಶಿವಲಿಂಗೇಶ್ವರ ಮಹಿಳಾ ಮಹಾ ವಿದ್ಯಾಲಯದ ಆವರಣದಲ್ಲಿ ಎರಡು ದಿನಗಳ ಜಿಲ್ಲಾಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
   

 • Jobs

  Jobs13, Feb 2020, 7:44 PM IST

  'ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ನೀತಿ ಜಾರಿ'

  ಸರ್ಕಾರಿ ಹಾಗೂ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಲು ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕಾಗಿ ಅನೇಕ ಕನ್ನಡಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ಇದಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

 • Bommai

  Karnataka Districts29, Jan 2020, 10:29 AM IST

  ಬುದ್ಧಿಮಾಂದ್ಯ ಮಕ್ಕಳ ಸ್ಥಿತಿ ಕಂಡು ಭಾವುಕರಾದ ಸಚಿವ ಬಸವರಾಜ ಬೊಮ್ಮಾಯಿ

  ಬುದ್ಧಿಮಾಂದ್ಯ ಮಕ್ಕಳ ಕಂಡು ಸಚಿವ ಬಸವರಾಜ ಬೊಮ್ಮಾಯಿ ಭಾವುಕ| ಗುಲಾಬಿ ಹೂ ಕೊಟ್ಟು ಸಚಿವ ಬೊಮ್ಮಾಯಿಗೆ ಹುಟ್ಟುಶುಭಾಶಯ ತಿಳಿಸಿದ ಮಕ್ಕಳು| ಕೇಕ್‌ ಕತ್ತರಿಸಿ ಮಕ್ಕಳಿಗೆ ಬಟ್ಟೆ ವಿತರಿಸಿದ ಬೊಮ್ಮಾಯಿ|

 • HDK 2
  Video Icon

  state25, Jan 2020, 3:47 PM IST

  ಕುಮಾರಸ್ವಾಮಿ ರಕ್ಷಣೆ ನಮ್ಮ ಆದ್ಯತೆ: ಬಸವರಾಜ್ ಬೊಮ್ಮಾಯಿ

  ಮಾಜಿ ಸಿಎಂ ಕುಮಾರಸ್ವಾಮಿ ಹತ್ಯೆಗೆ ಸಂಚು ಆರೋಪಕ್ಕೆ  ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 'ಜೀವ ಬೆದರಿಕೆ ಬಗ್ಗೆ ವಿವರ ಕೊಟ್ರೆ ತನಿಖೆ ಮಾಡಿಸ್ತೇವೆ. ಕುಮಾರಸ್ವಾಮಿಯವರ ರಕ್ಷಣೆ ನಮ್ಮ ಆದ್ಯತೆ. ಅವರಿಗೆ ಏನು ಭದ್ರತೆ ಕೊಡಬೇಕೋ ಅದನ್ನು ಈಗಾಗಲೇ ಒದಗಿಸಿದ್ದೇವೆ' ಎಂದು ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

 • Satish Jarkiholi

  Karnataka Districts23, Jan 2020, 12:50 PM IST

  'ಆರೋಪಿ ಮಾನಸಿಕವಾಗಿ ನೊಂದಿದ್ದ ಅಂತ ವೈದ್ಯರು ಹೇಳ್ಬೇಕು ಬೊಮ್ಮಾಯಿ ಅಲ್ಲ'

  ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿದ್ದ ಆರೋಪಿ ಆದಿತ್ಯ ರಾವ್‌ ಸಿಕ್ಕಿಹಾಕಿಕೊಂಡಿದ್ದಾನೆ. ತನಿಖೆಯಾದ ಬಳಿಕ ಸತ್ಯಾಂಶ ಹೊರಬರಬೇಕಿದೆ. ತನಿಖೆಗೂ ಮೊದಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಆರೋಪಿ ಆದಿತ್ಯ ರಾವ್‌ ಮಾನಸಿಕವಾಗಿ ನೊಂದಿದ್ದ ಎಂದು ಹೇಳುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. 
   

 • Bommai

  Karnataka Districts23, Jan 2020, 7:48 AM IST

  ಅಹಂನಿಂದ ದೂರಾಗಲು ಗುರುವಿನ ದರ್ಶನ, ಆಶೀರ್ವಾದ ಅವಶ್ಯ: ಬೊಮ್ಮಾಯಿ

  ಆಸೆ, ಆಮಿಷಗಳಿಗೆ ಬಲಿಯಾಗದೆ ಭಕ್ತಿಯೊಂದಿಗೆ ಭಾವಸಾರ ಕ್ಷತ್ರಿಯ ಸಮಾಜದ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
   

 • kumar swamy basavaraj bommai

  Karnataka Districts22, Jan 2020, 3:24 PM IST

  ‘ಮಾಜಿ ಸಿಎಂ ಕುಮಾರಸ್ವಾಮಿ ಜವಾಬ್ದಾರಿಯುತವಾಗಿ ವರ್ತಿಸಬೇಕು’

  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯರಾವ್ ಪೊಲೀಸರಿಗೆ ಶರಣಾಗಿದ್ದಾನೆ. ಈತ  ಕೆಲಸ ಸಿಕ್ಕಿಲ್ಲವೆಂದು ಮಾನಸಿಕವಾಗಿ ನೊಂದಿದ್ದನು ಎಂದು ತಿಳಿದು ಬಂದಿದೆ. ತನಿಖೆಯ ಸಂಬಂಧ ಮಂಗಳೂರು ಪೊಲೀಸರು 3 ತಂಡಗಳನ್ನ ರಚನೆ ಮಾಡಿದ್ದಾರೆ. ಆರೋಪಿ ಆದಿತ್ಯರಾವ್‌ಗೆ ಈಗಾಗಲೇ ಎರಡು ಪ್ರಕರಣದಲ್ಲಿ ಶಿಕ್ಷೆಯಾಗಿದೆ. ಎಲ್ಲ ಆಯಾಮದಿಂದ ತನಿಖೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 • mangalore airport

  Karnataka Districts20, Jan 2020, 5:24 PM IST

  ಭಯೋತ್ಪಾದನೆ ಮೂಲಕ ಶಾಂತಿಗೆ ಭಂಗ ತರುವಂತಹ ಕೃತ್ಯ: ಬೊಮ್ಮಾಯಿ

  ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನಾಮಧೇಯ ವ್ಯಕ್ತಿ ಬಂದು ಒಂದು ಬ್ಯಾಗ್ ಪ್ಯಾಕ್ ಇಟ್ಟಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಂಸಯಾಸ್ಪದ ಇರುವುದರಿಂದ ಅದನ್ನು ನಮ್ಮ ಸಿಐಎಸ್‌ಎಫ್, ಪೊಲೀಸರು ಅದನ್ನು ಕಂಡು ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ‌. ಬಾಂಬ್ ನಿಷ್ಕ್ರೀಯ ದಳ ಚೆಕ್ ಮಾಡಿದ ಮೇಲೆ ಸಜೀವ್ ಬಾಂಬ್ ವಸ್ತುಗಳು ಸಿಕ್ಕಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

 • undefined
  Video Icon

  India16, Jan 2020, 1:33 PM IST

  ಬಾಂಗ್ಲಾ ವಲಸಿಗರ ಅಕ್ರಮ ಎಂಟ್ರಿ; ಕಠಿಣ ಕ್ರಮಕ್ಕೆ ಗೃಹ ಸಚಿವರ ಸೂಚನೆ

  ಬಾಂಗ್ಲಾದೇಶದಿಂದ ಅಕ್ರಮವಾಗಿ ಬಾರತದೊಳಕ್ಕೆ ನುಸುಳಿ ಬೆಂಗಳೂರಿಗೆ ಬರುವ ವಲಸಿಗರಿಗೆ ಇಲ್ಲಿನ ಪೊಲೀಸರು ಆಶ್ರಯ ನೀಡುತ್ತಿದ್ದಾರೆ ಎಂಬ ಆತಂಕಕಾರಿ ಅಂಶ ಸ್ಟಿಂಗ್ ಆಪರೇಶನ್‌ನಲ್ಲಿ ಹೊರ ಬಿದ್ದಿದೆ. ಈ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

 • undefined

  Karnataka Districts8, Jan 2020, 12:08 PM IST

  ಕಾಂಗ್ರೆಸ್‌ಗೆ ಅಮಿತ್‌ ಶಾ ಅವ್ರನ್ನು ತಡೆಯೋಕಾಗಲ್ಲ: ಬೊಮ್ಮಾಯಿ

  ಅಮಿತ್‌ ಶಾ ಅವರು ಜ.19ರಂದು ಮಂಗಳೂರಿಗೆ ಬರುವುದನ್ನು ತಡೆಯುವುದಕ್ಕೆ ಕಾಂಗ್ರೆಸ್‌ನವರಿಂದ ಆಗುವುದಿಲ್ಲ, ಗೃಹ ಸಚಿವರು ಬಂದೇ ಬರುತ್ತಾರೆ ಎಂದು ರಾಜ್ಯ ಗೃಹ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

 • Bommai

  Karnataka Districts1, Jan 2020, 12:32 PM IST

  ಗೋಲಿಬಾರ್ ಮೃತರಿಗೆ ಪರಿಹಾರ ನೀತಿ: ಬೊಮ್ಮಾಯಿ

  ಪೊಲೀಸ್‌ ಗೋಲಿಬಾರ್‌ ಪ್ರಕರಣಗಳಲ್ಲಿ ಮೃತಪಟ್ಟವರಿಗೆ ಪರಿಹಾರ ಮೊತ್ತ ಪಾವತಿಸುವ ಬಗ್ಗೆ ಸ್ಪಷ್ಟನೀತಿ ರೂಪಿಸಲು ಚಿಂತನೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 • undefined

  Karnataka Districts12, Dec 2019, 8:46 AM IST

  ರಾಜ್ಯದಲ್ಲಿ ಸ್ಥಿರ ಸರ್ಕಾರದ ಆಡಳಿತ: ಬಸವರಾಜ ಬೊಮ್ಮಾಯಿ

  ಇಂದು ಕರ್ನಾಟಕದಲ್ಲಿ ಒಂದು ಸ್ಥಿರ ಸರ್ಕಾರ ಆಡಳಿತಕ್ಕೆ ಬಂದಿದೆ, ಒಳ್ಳೆಯ ಆಡಳಿತ ನೀಡಲು ಎಲ್ಲ ತಯಾರಿ ನಡೆದಿದೆ. ದಣಿವರಿಯದ ನಾಯಕ ನಮ್ಮ ಮುಖ್ಯಮಂತ್ರಿ ಯಡಿಯೂರಪ್ಪನವರ ಸಹಾಯ ಹಾಗೂ ನೇತೃತ್ವದಲ್ಲಿ ಈ ಕ್ಷೇತ್ರದಲ್ಲಿ ಈ ಹಿಂದೆ 10 ವರ್ಷದಲ್ಲಿ ಆಗದಂತಹ ಅಭಿವೃದ್ಧಿ ಕಾರ್ಯಗಳನ್ನು 2020ರ ಒಂದೇ ವರ್ಷದಲ್ಲಿ ಆಗುತ್ತವೆ ಈ ವರ್ಷ ದಾಖಲೆಯ ವರ್ಷವಾಗುತ್ತದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. 
   

 • undefined

  Karnataka Districts11, Dec 2019, 8:45 AM IST

  ಬಿಜೆಪಿದು ಪ್ರೀತಿಯ ರಾಜಕಾರಣವೇ ಹೊರತು ದ್ವೇಷದ್ದಲ್ಲ: ಬೊಮ್ಮಾಯಿ

  ನಮ್ಮದು ಪ್ರೀತಿಯ ರಾಜಕಾರಣವೇ ಹೊರತು ದ್ವೇಷದ್ದಲ್ಲ. ಅಭಿವೃದ್ಧಿಯೇ ಪಕ್ಷದ ಪ್ರಮುಖ ಆದ್ಯತೆಯಾಗಿದೆ. ಜನರ ತೀರ್ಮಾನದ ಎದುರು ಯಾರೂ ದೊಡ್ಡವರಲ್ಲ ಎಂಬುದಕ್ಕೆ ಕ್ಷೇತ್ರದ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 
   

 • undefined

  Politics3, Dec 2019, 8:07 AM IST

  ಹನಿಟ್ರ್ಯಾಪ್ ವಿಡಿಯೋ ಡಿಲೀಟ್ ಮಾಡಲು ಯಾರ ಒತ್ತಡವೂ ಇಲ್ಲ: ಬೊಮ್ಮಾಯಿ ಸ್ಪಷ್ಟನೆ

  ಶಾಸ​ಕ​ರ ಹನಿಟ್ರ್ಯಾಪ್‌ ಕೇಸ್‌, ನಿಷ್ಪಕ್ಷಪಾತ ತನಿಖೆಗೆ ಸೂಚನೆ| ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ