ಬಸವರಾಜ ಹೊರಟ್ಟಿ

(Search results - 44)

Basavaraj Horatti

Karnataka Districts19, Nov 2020, 3:18 PM

ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರದ ಬದಲಾಗಿ ಮೀಸಲಾತಿ ಕಲ್ಪಿಸಿ: ಬಸವರಾಜ ಹೊರಟ್ಟಿ

ಲಿಂಗಾಯತ ನಿಗಮ ಮಾಡುವದರಿಂದ ಏನೂ ಉಪ ಯೋಗವಿಲ್ಲ, ಕೇವಲ ಸಣ್ಣ ಸಣ್ಣ ಸಮುದಾಯದ ಜನಗಳಿಗೆ ಇದು ಉಪಯೋಗವಾಗುತ್ತದೆ. ಈಗ ಲಿಂಗಾಯತ ‌ನಿಗಮ ಮಾಡಿ, ಅದಕ್ಕೆ ‌ನೈಯಾ ಪೈಸೆ ಹಣವನ್ನ ನಿಗದಿ ಮಾಡಿಲ್ಲ. ಕರ್ನಾಟಕದಲ್ಲಿ 1 ಕೋಟಿ 18 ಲಕ್ಷ ಲಿಂಗಾಯತರಿದ್ದಾರೆ‌. ಈ ನಿಗಮಗಳಿಗೆ ಅಧ್ಯಕ್ಷರನ್ನಾ ಮಾಡಿ, ಗೂಟದ ಕಾರು ನೀಡ್ತಾರೆ. ಇದರಿಂದ ಏನೂ ಪ್ರಯೋಜನವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

Basavaraj Horatti

Karnataka Districts16, Nov 2020, 11:12 AM

ಲಿಂಗಾಯತರಿಗೂ ಶೇ.16 ಮೀಸಲಾತಿ ನೀಡಿ: ಬಸವರಾಜ ಹೊರಟ್ಟಿ

ರಾಜ್ಯದಲ್ಲಿ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬೆನ್ನಲ್ಲೆ ಲಿಂಗಾಯತರಿಗೆ ಶೇ.16ರಷ್ಟು ಮೀಸಲಾತಿ ನೀಡುವಂತೆ ಕೂಗು ಎದ್ದಿದೆ. ಮಹಾರಾಷ್ಟ್ರದಲ್ಲಿ ಮರಾಠಾ ಸಮಾಜಕ್ಕೆ ಶೇ.16ರಷ್ಟು ಮೀಸಲಾತಿ ನೀಡಿದಂತೆ ಕರ್ನಾಟಕದಲ್ಲಿ ಲಿಂಗಾಯತರಿಗೆ ಅಷ್ಟೇ ಮೀಸಲಾತಿ ನೀಡುವಂತೆ ವಿಧಾನ ಪರಿಷತ್‌ ಹಿರಿಯ ಸದಸ್ಯ, ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಬಸವರಾಜ ಹೊರಟ್ಟಿ ಧ್ವನಿ ಎತ್ತಿದ್ದಾರೆ.

Basavaraj Horatti

Karnataka Districts3, Nov 2020, 9:02 AM

'ತಮಿಳ್ನಾಡು ಮಾದರಿ ರಾಜ್ಯದಲ್ಲೂ ಜಾರಿಯಾಗಲಿ'

ತಮಿಳುನಾಡು ಮಾದರಿಯ ಕಾನೂನು ರಾಜ್ಯದಲ್ಲಿಯೂ ಜಾರಿಯಾಗಲಿ ಎಂದು ಬಸವರಾಜ ಹೊರಟ್ಟಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Basavaraj Horatti

Karnataka Districts23, Oct 2020, 2:19 PM

ಉತ್ತರ ಕರ್ನಾಟಕಕ್ಕೆ ಅನ್ಯಾಯ, ಪ್ರತ್ಯೇಕ ರಾಜ್ಯದ ಕೂಗು ಸರಿಯಾಗಿಯೇ ಇದೆ: ಹೊರಟ್ಟಿ

ರಾಜ್ಯದಲ್ಲಿ ಇರುವುದು ಸಮ್ಮಿಶ್ರ ಸರ್ಕಾರವೇ ಹೊರತು ಬಿಜೆಪಿ ಸರ್ಕಾರ ಅಲ್ಲ, ಅವರು ಬಿಟ್ಟು ಬಂದರೆ ಮತ್ತೆ ಸರ್ಕಾರ ಬೀಳುತ್ತದೆ. ಆದರೂ ನಾನು ಯಡಿಯೂರಪ್ಪ ಅವರ ಮೇಲಿನ ಅನುಕಂಪದಿಂದ ಸರ್ಕಾರ ಅವಧಿ ಪೂರ್ಣಗೊಳಿಸಲಿ ಎನ್ನುತ್ತೇನೆ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ.

Basavaraj Horatti

Karnataka Districts13, Oct 2020, 8:59 AM

ಕೊರೋನಾ ಕಾಲದಲ್ಲಿ ಚುನಾವಣೆ ಬೇಕಿತ್ತಾ: ಬಸವರಾಜ ಹೊರಟ್ಟಿ ಆಕ್ರೋಶ

ಕೋವಿಡ್‌-19 ಸಂದರ್ಭದಲ್ಲಿ ಚುನಾವಣಾ ಆಯೋಗ ಚುನಾವಣೆ ನಡೆಸುತ್ತಿರುವುದು ತಪ್ಪು. ಚುನಾವಣೆ ನಡೆಸದೇ ಹೋಗಿದ್ದರೆ ಏನು ಜಗತ್ತು ಮುಳುಗಿ ಹೋಗುತ್ತಿತ್ತಾ ಎಂದು ವಿಧಾನ ಪರಿಷತ್ತು ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Basavaraj Horatti

state12, Oct 2020, 7:41 AM

ಶಿಕ್ಷಕರನ್ನು ಸಂಭಾಳಿಸೋದು ಕಷ್ಟ: ಹೊರಟ್ಟಿ

ಶಿಕ್ಷಕರನ್ನು ಸಂಬಾಳಿಸುವುದು ಅತ್ಯಂತ ಕಷ್ಟ . ಪ್ರೀತಿ ಹೆಚ್ಚಾದರು ಕಷ್ಟ.. ಪ್ರೀತಿ ಕಡಿಮೆಯಾದರೂ ಕಷ್ಟ ಎಂದು ಮುಖಂಡರೋರ್ವರು ಹೇಳಿದ್ದಾರೆ

ಅಕ್ಟೋಬರ್ 1 ರಿಂದ ತಮಿಳುನಾಡಿನಲ್ಲಿ 10,11,12 ನೇ ತರಗತಿ ವಿದ್ಯಾರ್ಥಿಗಳು ಶಾಲೆ ಕಾಲೇಜಿಗೆ ತೆರಳಬಹುದಾಗಿದ್ದು ಶಿಕ್ಷಕರಿಂದ ಪ್ರಾಥಮಿಕ ಮಾಹಿತಿ ಪಡೆದುಕೊಳ್ಳಬಹುದು, ಶಾಲಾ ಕಾಲೇಕು ತೆರಳುವ ಮುನ್ನ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಹೇಳಿದೆ.

Karnataka Districts11, Oct 2020, 7:19 AM

ಬಿಜೆಪಿ ಜತೆ ಚರ್ಚೆಗೆ ಸಿದ್ಧ : ಸವಾಲು ಹಾಕಿದ ಮುಖಂಡ

ಬಿಜೆಪಿ ಜೊತೆಗೆ ಚರ್ಚೆಗೆ ಸಿದ್ಧ ಎಂದು ಬಹಿರಂಗವಾಗಿ ಆಹ್ವಾನ ನೀಡಿ ಮುಖಂಡರೋರ್ವರು ಸವಾಲು ಹಾಕಿದ್ದಾರೆ.

Basavaraj Horatti

Karnataka Districts20, Sep 2020, 2:46 PM

ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಅಧಿವೇಶನದಲ್ಲಿ ಚರ್ಚಿಸ್ತೇನೆ: ಹೊರಟ್ಟಿ

ಮುಂಗಾರು ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತಂತೆ ಚರ್ಚಿಸುತ್ತೇನೆ. ಸುವರ್ಣ ವಿಧಾನಸೌಧಕ್ಕೆ ಕಚೇರಿಗಳ ಸ್ಥಳಾಂತರ ಕುರಿತು ಪ್ರಸ್ತಾಪಿಸಲಾಗುವುದು ಎಂದು ವಿಧಾನ ಪರಿಷತ್‌ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

BSY

Karnataka Districts13, Sep 2020, 9:25 AM

'ಬಿಎಸ್‌ವೈಗೆ ವಯಸ್ಸಾಗಿದೆ ಸಿಎಂ ಸ್ಥಾನದಿಂದ ಬದಲಿಸಬೇಕು ಎಂಬ ಚರ್ಚೆ ನನ್ನೆದುರೇ ನಡೆದಿದೆ'

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಕುರಿತಂತೆ ಆಗಾಗ ಚರ್ಚೆಗಳು ಚಾಲ್ತಿಗೆ ಬರುತ್ತಿರುವ ಬೆನ್ನಲ್ಲೆ ವಿಧಾನಪರಿಷತ್‌ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರೂ ಇದಕ್ಕೆ ದನಿಗೂಡಿಸಿದ್ದು, ‘ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನದಿಂದ ಬದಲಿಸಬೇಕು’ ಎಂಬ ಚರ್ಚೆ ನನ್ನೆದುರೇ ನಡೆದಿದೆ ಎಂದು ಹೇಳಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

Vijayapura

Karnataka Districts31, May 2020, 7:23 AM

ವಿಜಯಪುರದ ಮಹಿಳಾ ವಿವಿಗೆ ದಕ್ಷಿಣ ಕರ್ನಾಟಕದ ಮಹಿಳಾ ಕಾಲೇಜ್‌ ಸೇರಿಸಿ: ಹೊರಟ್ಟಿ

ವಿಜಯಪುರದಲ್ಲಿನ ಮಹಿಳಾ ವಿಶ್ವ ವಿದ್ಯಾಲಯದ ವ್ಯಾಪ್ತಿಯನ್ನು ಮೊಟಕುಗೊಳಿಸುವುದನ್ನು ಕೈಬಿಟ್ಟು, ಅಭಿವೃದ್ಧಿ ಪಡಿಸಲು ಕ್ರಮಕೈಗೊಳ್ಳಬೇಕು ಎಂದು ವಿಧಾನ ಪರಿಷತ್‌ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

• undefined

Karnataka Districts29, Apr 2020, 7:12 AM

'ಮೂರು ತಿಂಗಳಿಂದ ಸಿಗದ ಸಂಬಳ, ಸಂಸಾರ ನಡೆಸೋದಕ್ಕೂ ಶಿಕ್ಷಕರ ಪರದಾಟ'

ಲಾಕ್‌ಡೌನ್‌ ಸಂದರ್ಭದಲ್ಲಿ ಯಾವುದೇ ಕಂಪನಿ ಹಾಗೂ ಸಂಸ್ಥೆಗಳು ತನ್ನ ಸಿಬ್ಬಂದಿ ಸಂಬಳ ಕಡಿತಗೊಳಿಸಬಾರದು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ಪಷ್ಟ ನಿರ್ದೇಶನ ನೀಡಿವೆ. ಆದರೆ ಧಾರವಾಡ ಜಿಲ್ಲೆಯಲ್ಲಿ ಕೆಲವು ಖಾಸಗಿ ಅನುದಾನ ರಹಿತ ಆಂಗ್ಲ ಮಾಧ್ಯಮ ಶಾಲೆಗಳ ಶಿಕ್ಷಕರಿಗೆ 3 ತಿಂಗಳಿನಿಂದ ಆಡಳಿತ ಮಂಡಳಿಗಳು ಸಂಬಳ ನೀಡಿಲ್ಲ. ಇದರಿಂದಾಗಿ ಸಾವಿರಾರು ಶಿಕ್ಷಕರು ಸಂಬಳ ಇಲ್ಲದೇ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಎಂಎಲ್‌ಸಿ ಬಸವರಾಜ ಹೊರಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ.

• undefined

Coronavirus Karnataka9, Apr 2020, 7:39 AM

ವೇತನವಿಲ್ಲದೆ ಪರದಾಟ: ಕೈಯಲ್ಲಿ ದುಡ್ಡಿಲ್ಲದೇ ಕಂಗಾಲಾದ ಅತಿಥಿ ಉಪನ್ಯಾಸಕರು

ಲಾಕ್‌ಡೌನ್‌ ಮತ್ತು ನಾಲ್ಕು ತಿಂಗಳಿಂದ ವೇತನವಿಲ್ಲದೇ ಅತಿಥಿ ಉಪನ್ಯಾಸಕರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಅವರ ನೆರವಿಗೆ ಧಾವಿಸಬೇಕೆಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.

• Basavaraj Horatti

Karnataka Districts8, Mar 2020, 2:22 PM

'ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ, ಬಿಜೆಪಿಯದ್ದು 20 ಪರ್ಸೆಂಟೇಜ್ ಸರ್ಕಾರ'

ಬಿಜೆಪಿ ಸರ್ಕಾರ 20 ಪರ್ಸೆಂಟೇಜ್ ಸರ್ಕಾರವಾಗಿದೆ. ಪ್ರತಿಯೊಂದು ಕೆಲಸಕ್ಕೂ ಪರ್ಸಂಟೇಜ್ ಮೇಲೆ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿಧಾನಪರಿಷತ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಆರೋಪಿಸಿದ್ದಾರೆ.

• Basavaraj Horatti

Karnataka Districts16, Feb 2020, 7:19 AM

'ದೇಶದ್ರೋಹದ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ'

ಹುಬ್ಬಳ್ಳಿಯ ಕಾಲೇಜಿನಲ್ಲಿ ದೇಶದ್ರೋಹದ ಘೋಷಣೆ ಕೂಗಿದವರನ್ನು ಪೊಲೀಸರು ಒದ್ದು ಒಳಗೆ ಹಾಕಬೇಕೆಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

• undefined

Karnataka Districts10, Feb 2020, 8:30 AM

ತಲೆ ಕೆಟ್ಟಿಲ್ಲವೆಂದು ಹೇಳಲು ಬಂದಿದ್ದೆ: ಬಸವರಾಜ್ ಹೊರಟ್ಟಿ

ಭಾನುವಾರ ಬಿಎಸ್‌ವೈ ಮರಿಮೊಮ್ಮಗಳ ನಾಮಕರಣದಲ್ಲಿ ಸೇರಿದ್ದ ಸಚಿವ ಜಗದೀಶ ಶೆಟ್ಟರ್‌ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾಧ್ಯಮದೆದುರು ಮುಖಾಮುಖಿಯಾದ ವೇಳೆ ಜುಗಲ್‌ಬಂದಿ ರಾಜಕೀಯ ಹೇಳಿಕೆ ನೀಡುತ್ತ ಸ್ವಾರಸ್ಯಕರ ವಾತಾವರಣಕ್ಕೆ ಕಾರಣರಾದರು.