ಬಸ್ ಮುಷ್ಕರ

(Search results - 29)

Kodihalli

stateApr 20, 2021, 7:32 AM IST

ಕೋಡಿಹಳ್ಳಿ ಚಂದ್ರಶೇಖರ್ ಮೇಲೆ ಎಫ್‌ಐಆರ್‌ ದಾಖಲು

ಕೋಡಿಹಳ್ಳಿ ಚಂದ್ರಶೇಖರ್‌ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಲ್ಲದೇ ಇನ್ನು 17 ಮಂದಿ ವಿರುದ್ಧವೂ ಎಫ್‌ಐಆರ್‌ ದಾಖಲು ಮಾಡಲಾಗಿದೆ.

• undefined

Bengaluru-UrbanApr 19, 2021, 10:23 PM IST

ಕರ್ನಾಟಕದಲ್ಲಿ ನಿಲ್ಲದ ಸಾರಿಗೆ ಮುಷ್ಕರ; ಖಾಸಗಿ ಬಸ್ ಮಾಲೀಕರಿಂದ ಸುಲಿಗೆ!

ಒಂದೆಡೆ ಕೊರೋನಾ ಆತಂಕ, ಮತ್ತೊಂದೆಡೆ ರಾಜ್ಯದ ಸಾರಿಗೆ ನೌಕರರ ಮುಷ್ಕರ ಜರನ್ನು ಹೈರಾಣು ಮಾಡಿದೆ. 6ನೇ ವೇತನ ಜಾರಿಗೆ ಪಟ್ಟು ಹಿಡಿದಿರುವ ನೌಕರರ, ಮುಷ್ಕರ ಅಂತ್ಯಗೊಳಿಸುವ ಯಾವುದೇ ಸೂಚನೆಗಳಿಲ್ಲಿ. ಇದರ ನಡುವೆ ಖಾಸಗಿ ಬಸ್‌ಗಳು ದುಪ್ಪಟ್ಟು ಹಣ ವಸೂಲಿ ಮಾಡೋ ಮೂಲಕ ಜನರನ್ನು ಮತ್ತಷ್ಟು ಹಿಂಡಿ ಹಿಪ್ಪೆ ಮಾಡುತ್ತಿದೆ.

ಸಿಎಂ ವಿರುದ್ಧ ಆಗಾಗ ಕೆಲವರು ಮಾತಾಡ್ತಾರೆ. ಆದರೆ ವಲಸೆ ಬಂದಿರೋರು ಸಿಎಂ ಪರ ಇದ್ದೇವೆ ಎನ್ನುವ ಸಂದೇಶ ಹೈಕಮಾಂಡ್ ಗೆ ತಲುಪಿಸಬೇಕು . ಸಿಎಂ ಜೊತೆ ವಲಸೆ ಬಂದವರೆಲ್ಲರೂ ಇದ್ದಾರೆ . ಬದಲಾವಣೆ ಬಗ್ಗೆ ಚರ್ಚೆ ಆಗದಂತೆ ನೀವು ಸಿಎಂ ಪರ ನಿಲ್ಲಬೇಕು ಎನ್ನುವ ಚರ್ಚೆ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ನಡೆದಿದೆ

Karnataka DistrictsApr 17, 2021, 4:01 PM IST

ಅವನನ್ನು ಮೊದ್ಲು ದೂರ ಇಡಿ ಎಂದು ಶಾಸಕ ರೇಣುಕಾಚಾರ್ಯ ಗರಂ

ಮೊದಲು ಆತನನ್ನು ನಿಮ್ಮಿಂದ ದೂರ ಇಡಿ. ಆತನಿಗೂ ನಿಮಗೂ ಏನ್ ಸಂಬಂಧ ಎಂದು ಹೊನ್ನಾಳಿ ಶಾಸಕ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದರು. ಕೋಡಿಹಳ್ಳಿ ವಿರುದ್ಧ ಅಸಮಾಧಾನ ಹೊರಹಾಕಿದರು.

• undefined

stateApr 17, 2021, 9:17 AM IST

ಸಾರಿಗೆ ಮುಷ್ಕರ ಬೆಂಬಲಿಸಲು ಈಗ ಶಾಸಕರಿಗೆ ಮನವಿ

ಇದೀಗ ಸಾರಿಗೆ ಸಂಸ್ಥೆ ನೌಕರರು ತಮಗೆ ಬೆಂಬಲ ನೀಡುವಂತೆ ಶಾಸಕರ ಬಳಿ ಮನವಿ ಮಾಡಿದ್ದಾರೆ. ತಮ್ಮ ಮುಷ್ಕರಕ್ಕೆ ವಿವಿಧ ಶಾಸಕರನ್ನು ಭೇಟಿ ಮಾಡಿ ಸಹಕಾರ ಕೋರಿದ್ದಾರೆ.

• undefined

stateApr 12, 2021, 7:23 AM IST

ಮುಷ್ಕರ ನಿರತ ಸಾರಿಗೆ ಸಿಬ್ಬಂದಿಗೆ ಬಿಗ್‌ ಶಾಕ್, ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ!

ಮುಷ್ಕರ ನಿರತ ಸಾರಿಗೆ ಸಿಬ್ಬಂದಿಗೆ ಮಾರ್ಚ್ ಸಂಬಳ ಇಲ್ಲ| ಕೆಲಸಕ್ಕೆ ಬಂದವರಿಗೆ ಇಂದೇ ವೇತನ ಪಾವತಿ| ಮತ್ತೆ 122 ನೌಕರರ ವಜಾ| ಅಂತರ ವರ್ಗಾವಣೆ ತಿರಸ್ಕಾರ| ದಂಡಂ ದಶಗುಣಂ| ಈಗಾಗಲೇ ವರ್ಗಾವಣೆ ಆದೇಶ ಪಡೆದಿದ್ದರೆ ರದ್ದು| ಮುಷ್ಕರ ಹತ್ತಿಕ್ಕಲು ಸರ್ಕಾರದಿಂದ ಇನ್ನಷ್ಟು ಅಸ್ತ್ರ ಬಳಕೆ

Kodihalli

Karnataka DistrictsApr 11, 2021, 7:45 AM IST

ಕೋಡಿಹಳ್ಳಿ ಚಂದ್ರಶೇಖರ್ ಅರೆಸ್ಟ್ , ಗಡೀಪಾರು

ರಾಜ್ಯದಲ್ಲಿ 5 ದಿನದಿಂದ ಸಾರಿಗೆ ಮುಷ್ಕರ ನಡೆಯುತ್ತಿದ್ದು ಇದರ ನೇತೃತ್ವ ವಹಿಸಿರುವ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ಗಡಿ ಪಾರು ಮಾಡಲಾಗಿದೆ.

• undefined

Karnataka DistrictsApr 11, 2021, 7:34 AM IST

ಹೃದಯಾಘಾತವಾಗಿ KSRTC ಚಾಲಕ ಕೊನೆಯುಸಿರು

KSRTC ಬಸ್ ಚಾಲಕರೋರ್ವರು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಹಾಸನದ ಕೆಎಸ್‌ಆರ್‌ಟಿಸಿ ವಸತಿ ಗೃಹದಲ್ಲಿ ವಾಸವಿದ್ದ ಅವರು ಮನೆ ಖಾಲಿ ಮಾಡಬೇಂದು ಒತ್ತಡ ಹಾಕಿದ ಹಿನ್ನೆಲೆ ಮೃತಪಟ್ಟಿದ್ದಾರೆನ್ನಲಾಗಿದೆ.

• undefined

Karnataka DistrictsApr 10, 2021, 4:06 PM IST

ಬಿಎಂಟಿಸಿಯಿಂದ ನೌಕರರಿಗೆ ಮತ್ತೊಂದು ಅಸ್ತ್ರ : 50 ಆದವರಿಗೆ ಕಾದಿದ್ಯಾ ಶಾಕ್..?

ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿದ್ದು ಇದೀಗ  ಬಿಎಂಟಿಸಿ ಸಿಬ್ಬಂದಿ ಮೇಲೆ ಮತ್ತೊಂದು ಅಸ್ತ್ರ ಪ್ರಯೋಗಿಸಲು ಇಲಾಖೆ ಮುಂದಾಗಿದೆ.

Ramesh kumar

Karnataka DistrictsApr 10, 2021, 2:12 PM IST

ಇದೆಲ್ಲಾ ಸರಿಯಲ್ಲ ಎಂದು ಅಸಮಾಧಾನಗೊಂಡ ರಮೇಶ್ ಕುಮಾರ್

ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸ್ಪೀಕರ್ ಕೈ ನಾಯಕ ರಮೇಶ್ ಕುಮಾರ್ ಅಸಮಾಧಾನ ಹೊರಹಾಕಿದ್ದಾರೆ. ಜನ ಪರದಾಡುತ್ತಿದ್ದಾರೆ. ಸರ್ಕಾರ ಅನುಸರಿಸುವ ನಡೆ ಒಪ್ಪುವಂತದ್ದಲ್ಲ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.

• undefined

stateApr 10, 2021, 7:55 AM IST

ಸಾರಿಗೆ ನಿಗಮಗಳಲ್ಲಿ ಆದಾಯಕ್ಕಿಂತ ಖರ್ಚೇ ಅಧಿಕ

ಕರ್ನಾಟಕ ಸಾರಿಗೆ ನಿಗಮದಲ್ಲಿ ಆದಾಯಕ್ಕಿಂತಲೂ ಖರ್ಚು ಅತ್ಯಧಿಕ ಪ್ರಮಾಣದಲ್ಲಿದೆ. ಸಾರಿಗೆ ನೌಕರರು ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿದ್ದು ಈ ನಿಟ್ಟಿನಲ್ಲಿ ಮತ್ತಷ್ಟು ನಷ್ಟವನ್ನೆದುರಿಸಿದೆ.

• undefined

stateApr 10, 2021, 7:44 AM IST

ಮುಳುಗುತ್ತಿರುವ ಹಡಗಿಗೆ ರಂಧ್ರ ತೋಡಬೇಡಿ: ಸಚಿವ ಅಶೋಕ್‌

ರಾಜ್ಯದ ಸಾರಿಗೆ ಸಂಸ್ಥೆ ನೌಕರರು ಕಳೆದ ನಾಲ್ಕು ದಿನಗಳಿಂದಲೂ  ಮುಷ್ಕರ ನಡೆಸುತ್ತಿದ್ದು ಸಚಿವ ಆರ್‌ ಅಶೋಕ್ ಮುಷ್ಕರ ನಿರತ ನೌಕರರಲ್ಲಿ ಮನವಿ ಮಾಡಿದ್ದಾರೆ. ಮುಷ್ಕರ ನಿಲ್ಲಿಸಲು ಕೋರಿದ್ದಾರೆ,

Kodihalli

stateApr 10, 2021, 7:35 AM IST

ತಟ್ಟೆ, ಲೋಟ ಬಡಿದು ಧರಣಿ: ಕೋಡಿಹಳ್ಳಿ ಚಂದ್ರಶೇಖರ್‌

ಮುಷ್ಕರ ಕೈಬಿಡುವ ಪ್ರಶ್ನೆಯೇ ಇಲ್ಲ. ಏ.12ರಂದು ರಾಜ್ಯದ ಎಲ್ಲ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಸಾರಿಗೆ ನೌಕರರ ಕುಟುಂಬದ ಸದಸ್ಯರು ತಟ್ಟೆ-ಲೋಟ ಬಡಿದು ಸತ್ಯಾಗ್ರಹ ಮಾಡಲಿದ್ದಾರೆ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ.

ಮಾತೃವಿನ ಮೇಲೆ ಎಷ್ಟು ಪ್ರೀತಿ-ಗೌರವ ಇರಿಸಿದ್ದೇವೆಯೋ ಅಷ್ಟೇ ಪ್ರೀತಿ-ಗೌರವವನ್ನು ಮಾತೃಭಾಷೆಯ ಮೇಲೆಯೂ ಇರಿಸಿಕೊಳ್ಳಬೇಕು ಎಂದ ಸಚಿವ ಡಾ. ಕೆ.ಸುಧಾಕರ್‌

stateApr 9, 2021, 1:59 PM IST

'9 ರಲ್ಲಿ 8 ಬೇಡಿಕೆ ಈಡೇರಿಕೆ : ಯಾರ ಮಾತಿಗೂ ಕಿವಿಗೊಡದೆ ಮುಷ್ಕರ ನಿಲ್ಲಿಸಿ'

ರಾಜ್ಯ ಸರ್ಕಾರ ಈಗಾಗಲೇ 8 ಬೇಡಿಕೆ ಈಡೇರಿಸಿದೆ. ದಯವಿಟ್ಟು ಮುಷ್ಕರ ಕೈ ಬಿಡಿ. ನಿಮ್ಮ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ.  ರಾಜ್ಯ ಸರ್ಕಾರ ಸ್ಪಂದಿಸಿರುವ ರೀತಿಯನ್ನು ಗಮನಿಸಿ ನಿಮ್ಮ ನಿರ್ಧಾರ ಬದಲಾಯಿಸಿ. ಬೇರೆ ಯಾರ ಮಾತಿಗೂ ಕಿವಿಗೊಡಬೇಡಿ ಎಂದು ಸುಧಾಕರ್ ಮುಷ್ಕರ ನಿರತ ಸಾರಿಗೆ ನೌಕರರಲ್ಲಿ ಮನವಿ ಮಾಡಿದ್ದಾರೆ.

• undefined
Video Icon

stateApr 9, 2021, 11:42 AM IST

ಸರ್ಕಾರದ ವಿರುದ್ದ ಮತ್ತೆ ಸಾರಿಗೆ ನೌಕರರ ಆಕ್ರೋಶ

ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಸಾರಿಗೆ ಮುಷ್ಕರ ನಡೆಯುತ್ತಿದ್ದು,  ಮತ್ತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಸೂಕ್ತ ಕ್ರಮ ತೆಗೆದುಕೊಂಡಿಲ್ಲ. ಸರ್ಕಾರ ನೌಕರರ ಮೇಲೆ ದೌರ್ಜನ್ಯ ಮಾಡುತ್ತಿದೆ ಎಂದು ಸಾರಿಗೆ ಕೂಟದ ಜಂಟಿ ಕಾರ್ಯದರ್ಶಿ ಆನಂದ್ ಹೇಳಿದ್ದಾರೆ.

ಅಲ್ಲದೇ ಎಲ್ಲಾ ಸಮಸ್ಯೆಗಳಿಗೂ ಸರ್ಕಾರವೇ ನೇರ ಹೊಣೆ ಎಂದಿದ್ದಾರೆ.

• undefined
Video Icon

stateApr 9, 2021, 11:24 AM IST

ವೀಕೆಂಡ್‌ನಲ್ಲಿ ಹೆಚ್ಚಾಗಿದೆ ಪ್ರಯಾಣಿಕರ ಕ್ರೌಡ್ : ಆದ್ರೆ ಬಸ್‌ ಇಲ್ಲದೆ ಪರದಾಟ

ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಸಾರಿಗೆ ಮುಷ್ಕರ ನಡೆಯುತ್ತಿದ್ದು, ಜನರಿಗೆ ಖಾಸಗಿ ಬಸ್‌ಗಳೇ ಆಧಾರವಾಗಿದೆ.

ವೀಕೆಂಡ್ ಸಮಯದಲ್ಲಿ ಜನರು ಬಸ್‌ಗಳಿಗಾಗಿ ಕಾಯುತ್ತಿದ್ದು ಈ ನಿಟ್ಟಿನಲ್ಲಿ ಖಾಸಗಿ ಬಸ್‌ಗಳು ಹೆಚ್ಚು ಹಣ ವಸೂಲಿ ಮಾಡ್ತಿದ್ದಾರೆ. ಅಲ್ಲದೇ ಕೆಲ ಮಾರ್ಗಗಳಲ್ಲಿ ಮಾತ್ರವೇ ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದು ಜನರ ಪರದಾಟ ಮುಂದುವರಿದಿದೆ.