ಬಾಬ್ರಿ ಮಸೀದಿ  

(Search results - 38)
 • Sadhvi Pragya

  Lok Sabha Election News27, Apr 2019, 1:00 PM IST

  ಏಕೆ ನಿಮ್ಮ ಸ್ಪರ್ಧೆ ಧರ್ಮ VS ಅಧರ್ಮದ ಯುದ್ಧವೇ?

  ಮಾಲೇಗಾಂವ್‌ ಸ್ಫೋಟ ಪ್ರಕರಣದಲ್ಲಿ ಆರೋಪಿಯಾಗಿ, ಹಿಂದು ಭಯೋತ್ಪಾದಕಿ ಎಂಬ ಹಣೆಪಟ್ಟಿಯೊಂದಿಗೆ 9 ವರ್ಷ ಜೈಲಿನಲ್ಲಿದ್ದ ಪ್ರಜ್ಞಾ ಸಿಂಗ್‌ ಈಗ ಮಧ್ಯಪ್ರದೇಶದಲ್ಲಿ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಮುಂಬೈ ಸ್ಫೋಟ ಪ್ರಕರಣದ ಹೀರೋ ಹೇಮಂತ್‌ ಕರ್ಕರೆ ವಿರುದ್ಧ ಮಾತನಾಡುವ, ಬಾಬ್ರಿ ಮಸೀದಿ ಧ್ವಂಸದಲ್ಲಿ ನಾನೂ ಪಾಲ್ಗೊಂಡಿದ್ದೆ ಎನ್ನುವ ಪ್ರಜ್ಞಾ ಈಗಾಗಲೇ ಸಾಕಷ್ಟುವಿವಾದ ಹುಟ್ಟುಹಾಕಿದ್ದಾರೆ. ಅವರ ಜೊತೆ ಇಂಡಿಯಾ ಟುಡೇ ನಡೆಸಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ.

 • Pragya Sing Thakur

  Lok Sabha Election News22, Apr 2019, 8:28 AM IST

  ಬಾಬ್ರಿ ಧ್ವಂಸದಲ್ಲಿ ನಾನೂ ಭಾಗಿಯಾಗಿದ್ದೆ: ಪ್ರಜ್ಞಾ

  ಮಾಲೆಗಾಂವ್ ಪ್ರಕರಣದ ಆರೋಪಿ ಹಾಗೂ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಸಿಂಗ್ ಠಾಕೂರ್ ಬಾಬ್ರಿ ಧ್ವಂಸದಲ್ಲಿ ತಾನೂ ಭಾಗಿಯಾಗಿದ್ದೆ ಎಂಬ ಹೇಳಿಕೆ ನೀಡಿದ್ದಾರೆ.

 • Ayodhya Land

  NEWS12, Mar 2019, 9:51 AM IST

  ಮಂದಿರ ಮಧ್ಯಸ್ಥಿಕೆ ತಂಡ ಇಂದು ಅಯೋಧ್ಯೆಗೆ

   ಅಯೋಧ್ಯೆ ರಾಮಮಂದಿರ-ಬಾಬ್ರಿ ಮಸೀದಿ ವಿವಾದ ಬಗೆಹರಿಸಲು ಸುಪ್ರೀಂ ಕೋರ್ಟ್‌ನಿಂದ ನೇಮಕವಾಗಿರುವ ತ್ರಿಸದಸ್ಯ ಸಂಧಾನಕಾರರ ತಂಡ ಮಂಗಳವಾರದಿಂದ ಅಧಿಕೃತ ಕೆಲಸ ಆರಂಭಿಸಲಿದೆ. 

 • Supreme court will decide mediation in ram mandir babri masjid case today
  Video Icon

  NEWS8, Mar 2019, 12:37 PM IST

  ಅಯೋಧ್ಯಾ ವಿವಾದ : ಸಂಧಾನ ಸಮಿತಿ ರಚಿಸಿದ ಸುಪ್ರೀಂಕೋರ್ಟ್

  ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ಸುಪ್ರೀಕೋರ್ಟ್ ನಿ. ನ್ಯಾ. ಖಲೀಫುಲ್ಲಾ ನೇತೃತ್ವದಲ್ಲಿ ಉತ್ತರ ಪ್ರದೇಶಸ ಫೈಜಾಬಾದ್ ನಲ್ಲಿ ಸಂಧಾನವಾಗಬೇಕು ಎಂದು ಸೂಚನೆ ನೀಡಿದೆ. ಸಂಧಾನ  ಇದು ಸಂಪೂರ್ಣವಾಗಿ ರಹಸ್ಯವಾಗಿರಬೇಕು. ಎರಡು ತಿಂಗಳ ಒಳಗೆ ಅಯೋಧ್ಯೆ ಸಂಧಾನ ಪ್ರಕ್ರಿಯೆ ಮುಗಿಸಬೇಕು ಎಂದಿದೆ. 

 • Video Icon

  INDIA7, Feb 2019, 2:03 PM IST

  ರಾಮಮಂದಿರ ಹೋರಾಟ ಸ್ಥಗಿತಕ್ಕೆ ವಿಶ್ವ ಹಿಂದೂ ಪರಿಷತ್ತು ನಿರ್ಧಾರ

  ಕಳೆದ ಕೆಲವು ದಶಕಗಳಿಂದ ರಾಮಮಂದಿರಕ್ಕಾಗಿ ಹೋರಾಟ ನಡೆಸುತ್ತಿರುವ ವಿಶ್ವ ಹಿಂದೂ ಪರಿಷತ್ತು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ನಾಲ್ಕು ತಿಂಗಳ ಮಟ್ಟಿಗೆ ಹೋರಾಟವನ್ನು ನಿಲ್ಲಿಸಲು ವಿಎಚ್‌ಪಿ ಸಿರ್ಧರಿಸಿದ್ದು, ಅಚ್ಚರಿ ಮೂಡಿಸಿದೆ. ಅದಕ್ಕೆ ಕಾರಣವೇನು? ಇಲ್ಲಿದೆ ವಿವರ...

 • Siddaganga

  state22, Jan 2019, 5:02 PM IST

  ಬಾಬ್ರಿ ಮಸೀದಿ ಧ್ವಂಸ ಖಂಡಿಸಿದ್ದ ಶ್ರೀಗಳು!

  ತ್ರಿವಿಧ ದಾಸೋಹಿ, ಬಸವಣ್ಣನವರ ತತ್ವ 'ಕಾಯಕವೇ ಕೈಲಾಸ'ವನ್ನು ಚಾಚೂ ತಪ್ಪದೇ ಪಾಲಿಸಿದ ಶತಾಯುಷಿ, ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಆದರೆ ಅವರ ಜೀವನ ಇತರರಿಗೆ ಸ್ಪೂರ್ತಿ ನೀಡುವಂತಹುದ್ದು. ಅತ್ಯಂತ ಸರಳ ಹಾಗೂ ಸಾರ್ಥಕ ಜೀವನ ನಡೆಸಿ ಹಲವರಿಗೆ ಭವಿಷ್ಯ ಕಲ್ಪಿಸಿದ ನಡೆದಾಡುವ ದೇವರ, ನೀವು ತಿಳಿಯಲೇಬೇಕಾದ 10 ಆಸಕ್ತಿಕರ ಸಂಗತಿಗಳು

 • Video Icon

  Bengaluru-Urban11, Jan 2019, 7:25 PM IST

  ರಾಜಕೀಯ ಅಯೋಧ್ಯೆಯೇ ಬೇರೆ, ವಾಸ್ತವದ ಅಯೋಧ್ಯೆಯೇ ಬೇರೆ!

  ಬಾಬ್ರಿ-ಮಸೀದಿ ರಾಮಮಂದಿರ ವಿವಾದದ ಬಳಿಕ ಉತ್ತರ ಪ್ರದೇಶದ ಅಯೋಧ್ಯೆ ಬಗ್ಗೆ ಜನಸಾಮಾನ್ಯರಲ್ಲಿ ಏನೇನೋ ಕಲ್ಪನೆಗಳಿವೆ. ಸಾಮಾಜಿಕ ಕಾರ್ಯಕರ್ತ, ಫೋಟೋಗ್ರಾಫರ್‌ ಸುಧೀರ್ ಶೆಟ್ಟಿ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ‘ಅಯೋಧ್ಯೆ’ ಕುರಿತು ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಿದ್ದರು. ಅಯೋಧ್ಯೆ ಹೆಸರಿನಲ್ಲಿ ಜನರು ಕಚ್ಚಾಡುತ್ತಿದ್ದಾರೆ, ಆದರೆ ವಾಸ್ತವದ ಅಯೋಧ್ಯೆ ಹೇಗಿದೆ?  ಇಲ್ಲಿದೆ ನೋಡಿ... 

 • Complete news of supreme decision on Ayodhya issue
  Video Icon

  INDIA10, Jan 2019, 2:28 PM IST

  ಲೋಕಸಭೆಗೆ ಮುನ್ನ ಅಯೋಧ್ಯೆ ತೀರ್ಪು ಅನುಮಾನ; ಮುಂದೂಡಲು ಹುನ್ನಾರ?

  ಅಯೋಧ್ಯೆ ಬಾಬ್ರಿ ಮಸೀದಿ- ರಾಮಮಂದಿರ ವಿವಾದದ ತೀರ್ಪು ಶೀಘ್ರದಲ್ಲಿ ಹೊರಬೀಳುವುದು ಅನುಮಾನ. ಲೋಕಸಭೆ ಚುನಾವಣೆಗೆ ಮುನ್ನ ಅಯೋಧ್ಯೆ ತೀರ್ಪು ಹೊರಬೀಳದಂತೆ ವಿಳಂಬವಾಗಿಸುವ ಪ್ರಯತ್ನ ಆರಂಭವಾಗಿದೆ. ಇಲ್ಲಿದೆ ಫುಲ್ ಡೀಟೆಲ್ಸ್..   

 • Ram Temple

  NEWS10, Jan 2019, 12:07 PM IST

  ಅಯೋಧ್ಯೆ ವಿಚಾರಣೆ ಜನ 29ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್!

  ತೀವ್ರ ಕುತೂಹಲ ಕೆರಳಿಸಿದ್ದ ಅಯೋಧ್ಯೆ ರಾಮ ಜನ್ಮಭೂಮಿ ಮತ್ತು ಬಾಬ್ರಿ ಮಸೀದಿ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಮತ್ತೆ ಸುಪ್ರೀಂ ಕೋರ್ಟ್ ಜನವರಿ 29ಕ್ಕೆ ಮುಂದೂಡಿದೆ.

 • Mani Shankar Aiyar

  NEWS8, Jan 2019, 12:05 PM IST

  ಸಾವಿರ ಕೋಣೆಯಲ್ಲಿ ರಾಮ ಹುಟ್ಟಿದ್ದೆಲ್ಲಿ ಯಾರಿಗೆ ಗೊತ್ತು?: ಅಯ್ಯರ್!

  ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿರುವ ಅಯೋಧ್ಯೆಯ ರಾಮ ಮಂದಿರದ ವಿಷಯದಲ್ಲಿ ಮತ್ತೆ ಹಿಂದೂಗಳ ಭಾವನೆ ಕೆರಳಿಸುವಂತ ಸರಣಿ ಹೇಳಿಕೆಗಳನ್ನು ಮಣಿಶಂಕರ್ ಅಯ್ಯರ್ ನೀಡಿದ್ದಾರೆ. ದಶರಥನ ಮಹಲಿನಲ್ಲಿ ಸಾವಿರ ಕೋಣೆಗಳಿದ್ದವು. ಈ ಪೈಕಿ ರಾಮ ಎಲ್ಲಿ ಹುಟ್ಟಿದ್ದೋ ಯಾರಿಗೆ ಗೊತ್ತಿರುತ್ತೆ? ನಿಖರವಾಗಿ ಹೇಗೆ ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ. 
   

 • Ayodhya

  NEWS25, Dec 2018, 9:47 AM IST

  ಅಯೋಧ್ಯ ವಿವಾದ: ಜ.4 ಕ್ಕೆ ವಿಚಾರಣೆ

  ಅಯೋಧ್ಯೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಜಾಗದ ಕುರಿತು ಸಲ್ಲಿಕೆಯಾದ ಅರ್ಜಿಗಳನ್ನು ಜನವರಿ 4ರಂದು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸಲಿದೆ.  ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಹಾಗೂ ನ್ಯಾ. ಎಸ್‌.ಕೆ ಕೌಲ್‌ ಪೀಠದ ಮುಂದೆ ಅರ್ಜಿ ವಿಚಾರಣೆಗೆ ನಿಗದಿಯಾಗಿದೆ.

 • babri masjid

  NEWS23, Nov 2018, 6:47 PM IST

  ‘17 ನಿಮಿಷದಲ್ಲಿ ಮಸೀದಿ ಕೆಡವಿದ್ದೇವು: ಸುಗ್ರಿವಾಜ್ಞೆಗೆ ಏಕಿಷ್ಟು ಸಮಯ’?

  17 ನಿಮಿಷಗಳಲ್ಲಿ ಬಾಬ್ರಿ ಮಸೀದಿಯನ್ನು ಕೆಡವಿದ್ದೆವು. ರಾಮ ಮಂದಿರ ನಿರ್ಮಾಣ ಮಾಡಲು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರಕ್ಕೆ ಇನ್ನೆಷ್ಟು ಸಮಯ ಬೇಕು ಎಂದು ಶಿವಸೇನೆ ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದೆ. 
   

 • INDIA6, Nov 2018, 1:28 PM IST

  'ಬಾಬ್ರಿ ಮಸೀದಿ ಜಾಗದಲ್ಲಿ ದೇವಾಲಯ : ಉತ್ಖನನದ ವೇಳೆ ಪತ್ತೆ'

  ಬಾಬ್ರಿ ಮಸೀದಿ ಇದ್ದ ಜಾಗದಲ್ಲಿ ದೇವಾಲಯ ಇದ್ದಿದ್ದು ನಿಜ ಎಂದು ದಿಲ್ಲಿ ಮೂಲಕ ವಿದ್ಯಾರ್ಥಿಯೋರ್ವರು ಮಾಹಿತಿ ನೀಡಿದ್ದಾರೆ. 

 • Complete news of supreme decision on Ayodhya issue

  NEWS30, Oct 2018, 12:46 PM IST

  ಅಯೋಧ್ಯಾ ವಿಚಾರಣೆ ಮುಂದೂಡಿಕೆ: ಬಿಜೆಪಿ ಲೆಕ್ಕಾಚಾರ ತಲೆಕೆಳಗೆ

  ಅಯೋಧ್ಯೆ ವಿವಾದದ ಪ್ರಕರಣ ಜನವರಿಗೆ ಮುಂದೂಡಿಕೆ ಆಗುತ್ತಿದ್ದಂತೆ ಬಿಜೆಪಿ ವಲಯದಲ್ಲಿ ನಿರಾಸೆ, ಸಂಘ ಪರಿವಾರದಲ್ಲಿ ಆಕ್ರೋಶ ಮತ್ತು ವಿಪಕ್ಷಗಳಲ್ಲಿ ಸಮಾಧಾನದ ನಿಟ್ಟುಸಿರು ಮೂಡಿದೆ. 2019 ರಲ್ಲಿ ಮಾಯಾವತಿ ಮತ್ತು ಸಮಾಜವಾದಿಗಳ ಮಹಾಗಠ ಬಂಧನ್‌ಗೆ ಪರ‌್ಯಯವಾಗಿ, ರಾಮ ಮಂದಿರದ ವಿಷಯ ಪ್ರಸ್ತಾಪಿಸಿ ಹೆಚ್ಚು ಲಾಭ ಗಿಟ್ಟಿಸಿಕೊಳ್ಳಬಹುದು ಎಂದು ಕೊಂಡಿದ್ದ ಬಿಜೆಪಿಗೆ ವಿಚಾರಣೆ ಮುಂದೂಡಿಕೆ ದೊಡ್ಡ ತಲೆ ನೋವು.

 • Ayodhya case

  NEWS30, Oct 2018, 10:49 AM IST

  ಎಂಪಿ ಚುನಾವಣೆಗೂ ಮುನ್ನ ಅಯೋಧ್ಯೆ ತೀರ್ಪಿಲ್ಲ: ಬಿಜೆಪಿಗೆ ನಿರಾಸೆ

  ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ 2019 ರ ಲೋಕಸಭೆ ಚುನಾವಣೆ ಒಳಗೆ ತೆರೆ ಬೀಳಬಹುದು ಎಂಬ ನಿರೀಕ್ಷೆಗೆ ಸರ್ವೋಚ್ಚ ನ್ಯಾಯಾಲಯ ಸೋಮವಾರ ತಣ್ಣೀರೆರಚಿದೆ. ವಿವಾದದ ತುರ್ತು ವಿಚಾರಣೆಗೆ ನಿರಾಕರಿಸಿರುವ ನ್ಯಾಯಾಲಯ ‘ಸೂಕ್ತ ಪೀಠವು ವಿಚಾರಣಾ ದಿನಾಂಕವನ್ನು ಜನವರಿಯಲ್ಲಿ ನಿರ್ಧರಿಸಲಿದೆ’ ಎಂದಿದೆ. ಹೀಗಾಗಿ ವಿಚಾರಣೆ ಮುಂದಿನ ವರ್ಷದ ಆರಂಭಕ್ಕೆ ಮುಂದಕ್ಕೆ ಹೋಗಿದ್ದು, ಸದ್ಯದ ಮಟ್ಟಿಗೆ ವಿವಾದಕ್ಕೆ ತಾರ್ಕಿಕ ಅಂತ್ಯ ಸಿಗುವುದು ಅನುಮಾನವಾಗಿದೆ.