ಬಾಲಾಕೋಟ್ ವಾಯುದಾಳಿ
(Search results - 13)NEWSJul 9, 2019, 8:56 PM IST
ಬಾಲಾಕೋಟ್ ವಾಯದಾಳಿ ಬಳಿಕ ಒಳನುಸುಳುವಿಕೆ ಕಡಿಮೆ: ಕೇಂದ್ರ
ಜೈಷ್ ಎ ಮೊಹಮದ್ ಉಗ್ರರ ತರಬೇತಿ ಕೇಂದ್ರ ಮತ್ತು ನೆಲೆಗಳ ಮೇಲೆ ನಡೆಸಿದ ವಾಯುದಾಳಿ ಬಳಿಕ, ಭಾರತದೊಳಗೆ ಪಾಕಿಸ್ತಾನ ಉಗ್ರರು ನುಸುಳುವ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ.
NEWSJul 3, 2019, 3:18 PM IST
20 ವರ್ಷದ ಹುಡ್ಗ, ಪುಲ್ವಾಮಾ-ಬಾಲಾಕೋಟ್ ಕನ್ಫ್ಯೂಸ್: ಸಂಸದೆಗೆ ತರಾಟೆ!
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಮಾತ್ರ ಪುಲ್ವಾಮಾ ದಾಳಿಕೋರನನ್ನು 20 ವರ್ಷದ ಬಾಲಕ ಎಂದು ಕರೆದು ಮಂಗಳಾತರಿ ಮಾಡಿಸಿಕೊಂಡಿದ್ದಾರೆ. ಖಾಸಗಿ ಟಿವಿಗೆ ನೀಡಿದ ಸಂದರ್ಶನವೊಂದರಲ್ಲಿ ಮಹುವಾ ಮೊಯಿತ್ರಾ ಪುಲ್ವಾಮಾ-ಬಾಲಾಕೋಟ್ ನಡುವೆ ಗೊಂದಲ ಮೂಡಿಸಿ ವಿವಾದಕ್ಕೆ ಕಾರಣವಾಗಿದ್ದಾರೆ.
NEWSJun 26, 2019, 1:45 PM IST
ಬಾಲಾಕೋಟ್ ವಾಯುದಾಳಿ ರೂವಾರಿ ಇದೀಗ ‘ರಾ’ ಮುಖ್ಯಸ್ಥ!
ಮಹತ್ವದ ಬೆಳವಣಿಗೆಯೊಂದರಲ್ಲಿ ಬಾಲಾಕೋಟ್ ವಾಯುದಾಳಿ ಯೋಜನೆಯ ಪ್ರಮುಖ ರೂವಾರಿ ಸಮಂತ್ ಗೋಯಲ್ ಅವರನ್ನು, ಭಾರತದ ಬಾಹ್ಯ ಗುಪ್ತಚರ ಸಂಸ್ಥೆ ರಿಸರ್ಚ್ ಆ್ಯಂಡ್ ಎನಾಲಿಸಿಸ್(R&AW) ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
NEWSJun 25, 2019, 1:21 PM IST
‘ಮನೆ ಮಂದಿಗೂ ಹೇಳದೇ 90 ಸೆಕೆಂಡ್'ನಲ್ಲಿ ಖತಂ: ಬಾಲಾಕೋಟ್ ವೀರರ ಮಾತು!
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಬಾಲಾಕೋಟ್ ವಾಯುದಾಳಿ ನಡೆಸಿದ ಕುರಿತು, ವಾಯುದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಪೈಲೆಟ್’ಗಳು ಮಾಹಿತಿ ಬಿಚ್ಚಿಟ್ಟಿದ್ದಾರೆ.
NEWSMay 12, 2019, 12:37 PM IST
ಮೋಡ, ಮಳೆಯ ಅಡ್ವಾಂಟೇಜ್: ಬಾಲಾಕೋಟ್ ರಹಸ್ಯ ಬಿಚ್ಚಿಟ್ಟ ಪ್ರಧಾನಿ!
ಬಾಲಾಕೋಟ್ ವಾಯುದಾಳಿಯ ದಿನ ಮೋಡಿ ಮತ್ತು ಭಾರೀ ಮಳೆ ಸುರಿದ ಕಾರಣ, ಅದರ ಲಾಭ ಪಡೆದು ಪಾಕಿಸಗ್ತಾನಿ ರೆಡಾರ್ನಿಂದ ತಪ್ಪಿಸಿಕೊಂಡು ದಾಳಿ ನಡೆಸಲಾಗಿತ್ತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
NEWSMay 8, 2019, 3:35 PM IST
ಬಾಲಾಕೋಟ್ ವಾಯುದಾಳಿ: 130-170 ಜೈಷ್ ಉಗ್ರರ ಹತ್ಯೆ?
ಬಾಲಾಕೋಟ್ ವಾಯುದಾಳಿಗೆ ಸಂಬಂಧಿಸಿದಂತೆ ವಿದೇಶೀ ಪತ್ರಕರ್ತೆಯೊಬ್ಬರು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.
Lok Sabha Election NewsMay 2, 2019, 2:58 PM IST
ವಾಯುದಾಳಿ ಪ್ರಸ್ತಾಪ: ಪ್ರಧಾನಿ ನೀತಿ ಸಂಹಿತೆ ಉಲ್ಲಂಘಿಸಿಲ್ಲ ಎಂದ ಆಯೋಗ!
ಚುನಾವಣಾ ಪ್ರಚಾರಗಳಲ್ಲಿ ಬಾಲಾಕೋಟ್ ವಾಯುದಾಳಿ ಪ್ರಸ್ತಾಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ, ನೀತಿ ಸಂಹಿತೆ ಉಲ್ಲಂಘಿಸಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
NEWSApr 30, 2019, 11:48 AM IST
ಬೇಕಾದ್ರೆ ಬಂದ್ನೋಡಿ: ಬಾಲಾಕೋಟ್ ಗೆ ಬರುವಂತೆ ಭಾರತೀಯ ಪತ್ರಕರ್ತರಿಗೆ ಪಾಕ್ ಆಹ್ವಾನ!
ಭಾರತೀಯ ವಾಯುಸೇನೆ ನಡೆಸಿದ್ದ ಬಾಲಾಕೋಟ್ ವಾಯುದಾಳಿ ಪ್ರದೇಶಕ್ಕೆ ಭಾರತೀಯ ಪತ್ರಕರ್ತರನ್ನು ಪಾಕಿಸ್ತಾನ ಆಹ್ವಾನಿಸಿದೆ. ಪರಿಶೀಲನೆಗಾಗಿ ಭಾರತೀಯ ಪತ್ರಕರ್ತರನ್ನು ಬಾಲಾಕೋಟ್ ಪ್ರದೇಶಕ್ಕೆ ಕರೆದುಕೊಂಡು ಹೋಗಲು ಸಿದ್ಧ ಎಂದು ಪಾಕಿಸ್ತಾನ ಹೇಳಿದೆ.
Lok Sabha Election NewsApr 24, 2019, 3:56 PM IST
ಪ್ರಧಾನಿ ವಾಯುದಾಳಿ ಉಲ್ಲೇಖ: ಶೀಘ್ರ ಕ್ರಮದ ಭರವಸೆ ನೀಡಿದ ಆಯೋಗ!
ಲೋಕಸಭೆ ಚುನಾವಣೆಯ ಪ್ರಚಾರ ಸಭೆಗಳಲ್ಲಿ ಬಾಲಾಕೋಟ್ ವಾಯುದಾಳಿ ಉಲ್ಲೇಖಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.
NEWSMar 22, 2019, 6:05 PM IST
ಸ್ಯಾಮ್ ಬರೀ ಬಾಲಾಕೋಟ್ ಒಂದೇ ಮಾತಾಡಿಲ್ಲ: ಪಾಕ್ ಪ್ರೀತಿ ಕರಗಿಲ್ಲ!
ಬಾಲಾಕೋಟ್ ಸಾಕ್ಷಿ ಕೇಳಿ ವಿವಾದ ಸೃಷ್ಟಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಪ್ತ ಸ್ಯಾಮ್ ಪಿತ್ರೋಡಾ, ಪ್ರಧಾನಿ ಮೋದಿ ಅವರನ್ನು ಟೀಕಿಸುವ ಭರದಲ್ಲಿ ತಮ್ಮ ಪಾಕಿಸ್ತಾನ ಪ್ರೀತಿಯನ್ನೂ ಹೊರ ಹಾಕಿದ್ದಾರೆ.
NEWSMar 22, 2019, 3:22 PM IST
ಪಿತ್ರೋಡಾ ಬಾಲಾಕೋಟ್ ಹೇಳಿಕೆ: ರಾಜೀವ್ ಚಂದ್ರಶೇಖರ್ ಗರಂ!
ಬಾಲಾಕೋಟ್ ದಾಳಿಯ ಸಾಕ್ಷಿ ಕೇಳಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಪ್ತ ಸ್ಯಾಮ್ ಪಿತ್ರೋಡಾ ಅವರನ್ನು ಸಂಸದ ರಾಜೀವ್ ಚಂದ್ರಶೇಖರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸೈನ್ಯದ ಆತ್ಮಸ್ಥೈರ್ಯ ಕುಗ್ಗಿಸುವ ಕಾಂಗ್ರೆಸ್ ಹುನ್ನಾರದ ಭಾಗವಾಗಿ ಸ್ಯಾಮ್ ಪಿತ್ರೋಡಾ ಅವರಿಂದ ಇಂತಹ ಹೇಳಿಕೆ ಬಂದಿದೆ ಎಂದು ಆರೋಪಿಸಿದ್ದಾರೆ.
NEWSMar 9, 2019, 6:59 PM IST
ಭಾರತೀಯ ರಕ್ತ ಇರೋರು ಸಾಕ್ಷಿ ಕೇಳಲ್ಲ: ಪ್ರಧಾನಿ ಮೋದಿ!
ಭಾರತೀಯ ರಕ್ತ ಹೊಂದಿರುವವರು ಯಾರೂ ಬಾಲಕೋಟ್ ವೈಮಾನಿಕ ದಾಳಿಯ ಬಗ್ಗೆ ಅನುಮಾನ ವ್ಯಕ್ತಪಡಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
NEWSMar 6, 2019, 2:02 PM IST
ಉಗ್ರ ನೆಲೆಗಳು ಹಾಗೆ ಇವೆ: ಸ್ಯಾಟ್ಲೈಟ್ ಚಿತ್ರಗಳಲ್ಲಿ ಏನಿದೆ?
ಬಾಲಾಕೋಟ್ ವಾಯುದಾಳಿ ಕುರಿತು ಪ್ರತಿಪಕ್ಷಗಳು ಸಾಕ್ಷಿ ಕೇಳುತ್ತಿರುವ ಮಧ್ಯೆಯೇ, ವಾಯುಸೇನೆ ದಾಳಿ ನಡೆಸಿದ ಉಗ್ರ ನೆಲೆಗಳು ಸದೃಢವಾಗಿರುವ ಉಪಗ್ರಹ ಚಿತ್ರಗಳು ಅನುಮಾನವನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಡಿದೆ.