ಬಾಳೆಹೊನ್ನೂರು  

(Search results - 10)
 • Chkkamagaluru

  Coronavirus Karnataka30, Mar 2020, 2:42 PM

  ಕೊರೋನಾ ಆತಂಕ: ಬಾಳೆಹೊನ್ನೂರು ವ್ಯಾಪ್ತಿಯಲ್ಲಿ 81 ಮಂದಿಗೆ ಹೋಂ ಕ್ವಾರಂಟೈನ್‌

  ಬಾಳೆಹೊನ್ನೂರು ಹಾಗೂ ಮಾಗುಂಡಿ ಕಂದಾಯ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಒಟ್ಟು 81 ಜನರನ್ನು ಹೋಂ ಕ್ವಾರೆಂಟೈನ್‌ನಲ್ಲಿ ಇಡಲಾಗಿದೆ ಎಂದು ಶಾಸಕ ಟಿ.ಡಿ. ರಾಜೇಗೌಡ ಮಾಹಿತಿ ನೀಡಿದ್ದಾರೆ. 
   

 • দেবতা নয় পৌষ অমাবস্যায় কুমিরের পুজো হয় এই গ্রামে, কেন জানেন
  Video Icon

  Karnataka Districts31, Jan 2020, 2:13 PM

  ನಿದ್ದೆಯಲ್ಲೂ ಬೆಚ್ಚಿ ಬೀಳಿಸುತ್ತಿವೆ ಮೊಸಳೆಗಳು : ಅರಣ್ಯ ಇಲಾಖೆ ಡೋಂಟ್ ಕೇರ್

  ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಬ್ರಿಡ್ಜ್ ಬಳಿಯಲ್ಲಿ ಮೊಸಳೆಗಳ ಕಾಟ ಹೆಚ್ಚಾಗಿದ್ದು, ಜನರು ಬೆಚ್ಚಿ ಬೀಳುತ್ತಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ ಕೇರ್ ಮಾಡುತ್ತಿಲ್ಲ.  ಹಿಂಡು ಹಿಂಡಾಗಿ ಮೊಸಳೆಗಳು ದಡಕ್ಕೆ ಬರುತ್ತಿದ್ದು ಜನರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ. 
   

 • undefined
  Video Icon

  Karnataka Districts17, Jan 2020, 7:45 PM

  ಕಾಫಿನಾಡಿನಲ್ಲಿ ಇದೆಂಥಾ ರಗಳೆ? ಭದ್ರಾ ತೀರಕ್ಕೆ ಬಂತು ಭಾರೀ ಗಾತ್ರದ ಮೊಸಳೆ!

  ಚಿಕ್ಕಮಗಳೂರಿನ ಬಾಳೆಹೊನ್ನೂರಿನ ಸೇತುವೆ ಬಳಿ ಭಾರೀ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟುಹಾಕಿದೆ. 

 • undefined

  Karnataka Districts27, Sep 2019, 3:05 PM

  ಸೆ. 29 ರಿಂದ ಬಾಳೆಹೊನ್ನೂರಿನಲ್ಲಿ ಸಂಭ್ರಮದ ನವರಾತ್ರಿ ಮಹೋತ್ಸವ

  ಪಟ್ಟಣದ ದುರ್ಗಾದೇವಿ ನವರಾತ್ರಿ ಪೂಜಾ ಸಮಿತಿ ವತಿಯಿಂದ ನಾಡಹಬ್ಬ ದಸರಾ ಅಂಗವಾಗಿ ಸೆ.29 ರಿಂದ ಅ.8  ರವರೆಗೆ ಮಾರ್ಕಾಂಡೇಶ್ವರ ದೇವಸ್ಥಾನದಲ್ಲಿ 10 ನೇ ವರ್ಷದ ದುರ್ಗಾದೇವಿ ನವರಾತ್ರಿ ಪೂಜಾ ಮಹೋತ್ಸವ ನಡೆಯಲಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ವೈ.ಮೋಹನ್‌ಕುಮಾರ್ ಹಾಗೂ ಕೋಶಾಧಿಕಾರಿ ಭಾಸ್ಕರ್ ವೆನಿಲ್ಲಾ ಹೇಳಿದರು. 
   

 • landslide

  Karnataka Districts12, Aug 2019, 12:19 PM

  ಗುಡ್ಡ ಜರಿದು ಅರ್ಧದಲ್ಲೇ ಸಿಲುಕಿದ್ದವರಿಗೆ ಇಡ್ಲಿ, ದೋಸೆ, ಟೀ ಕೊಟ್ಟರು...

  ಗುಡ್ಡ ಜರಿದು ಅರ್ಧದಲ್ಲೇ ಸಿಲುಕಿದ್ದ ಪ್ರಯಾಣಿಕರಿಗೆ ಇಡ್ಲಿ, ದೋಸೆ, ಟೀ ಕೊಟ್ಟರು..| ಬಾಳೆಹೊನ್ನೂರು ಸಮೀಪದ ಕಾಡಿನ ಮಧ್ಯೆ ಸಿಲುಕಿ ಪರದಾಡುತ್ತಿದ್ದ ಪ್ರಯಾಣಿಕರು| ಮಾನವೀಯತೆ ಮರೆದೆ ಕಾರ್ಕಳದ ಸ್ಥಳೀಯರು

 • Siddharth

  Karnataka Districts10, Aug 2019, 9:58 AM

  ಚಿಕ್ಕಮಗಳೂರು: ಭದ್ರೆಯಲ್ಲಿ ಸಿದ್ಧಾರ್ಥ್ ಚಿತಾಭಸ್ಮ ಲೀನ

  ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ್‌ ಹೆಗ್ಡೆ ಅವರ ಚಿತಾಭಸ್ಮವನ್ನು ಶುಕ್ರವಾರ ಬಾಳೆಹೊನ್ನೂರು ಸಮೀಪದ ಖಾಂಡ್ಯದ ಮಾರ್ಕಾಂಡೇಶ್ವರ ದೇವಸ್ಥಾನದ ಬಳಿಯ ಭದ್ರಾನದಿಯಲ್ಲಿ ವಿಸರ್ಜಿಸಲಾಯಿತು. ಸಿದ್ಧಾರ್ಥ್‌ ಅವರ ಮಕ್ಕಳಾದ ಅಮಾರ್ಥ್ಯ ಮತ್ತು ಈಶಾನ್‌ ಅವರು ಚಿತಾಭಸ್ಮ ವಿಸರ್ಜನೆಯ ಪೂರ್ವ ವಿಧಿ ವಿಧಾನಗಳನ್ನು ನೆರವೇರಿಸಿದರು.

 • woman self hanged

  Karnataka Districts21, Jul 2019, 8:06 AM

  ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

  ಕಾಲೇಜು ವಿದ್ಯಾರ್ಥಿನಿ ಕೆ.ಎಸ್‌. ಶಿಲ್ಪಾ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಬಾಳೆಹೊನ್ನೂರು ಸಮೀಪದಲ್ಲಿ ನಡೆದಿದೆ. ಕಡ್ಲೇಮಕ್ಕಿಯ ಸರ್ಕಾರಿ ಸ್ವತಂತ್ರ ಪಿಯು ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿದೆ.

 • Police

  NEWS19, Apr 2019, 10:39 AM

  ಬಾಳೆಹೊನ್ನೂರು: ಪೊಲೀಸ್ ಠಾಣೆಯಲ್ಲೇ ಪೇದೆ ಆತ್ಮಹತ್ಯೆ

  ಪೊಲೀಸ್ ಠಾಣೆಯಲ್ಲೇ ಪೇದೆಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನಲ್ಲಿ ನಡೆದಿದೆ. 

 • undefined

  NEWS5, Jul 2018, 7:16 AM

  ಅಕ್ಟೋಬರ್‌ ಒಳಗೆ ಬಿಎಸ್‌ವೈ ಮತ್ತೆ ಕರ್ನಾಟಕ ಸಿಎಂ

  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಅಕ್ಟೋಬರ್ ತಿಂಗಳ ಒಳಗೆ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

 • undefined

  24, May 2018, 9:09 AM

  ಶಾಮನೂರುಗೆ ಡಿಸಿಎಂ ಸ್ಥಾನ ನೀಡಿ: ರಂಭಾಪುರ ಶ್ರೀ ಒತ್ತಾ​ಯ

   ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಡಾ.ಶಾಮನೂರ ಶಿವಶಂಕರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಬಾಳೆಹೊನ್ನೂರು ರಂಭಾಪುರಿಮಠದ ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಆಗ್ರ​ಹಿ​ಸಿ​ದ್ದಾ​ರೆ.