ಬಿಎಸ್‌ ಯಡಿಯೂರಪ್ಪ

(Search results - 343)
• undefined
Video Icon

stateJun 19, 2021, 1:01 PM IST

ಕೃಷ್ಣ ಕಣಿವೆಯಲ್ಲಿ ಭಾರೀ ಮಳೆ: ಪ್ರವಾಹ ತಡೆಯಲು ಶಾಶ್ವತ ಕ್ರಮಕ್ಕೆ ಮುಂದಾದ ಸರ್ಕಾರ

ಮುಂಗಾರು ಮಳೆಯಿಂದ ಕೃಷ್ಣ ಕಣಿವೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪ್ರವಾಹ ತಡೆಯಲು ಶಾಸ್ವತ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

BJP

PoliticsJun 19, 2021, 10:06 AM IST

ಬಿಜೆಪಿ ಕೋರ್‌ಕಮಿಟಿ ಸಭೆ: 'ಪಕ್ಷಕ್ಕೆ ದುಡಿದವರಿಗೆ ಮಾತ್ರ ನಿಗಮ ಹುದ್ದೆ'

ಪಕ್ಷಕ್ಕಾಗಿ ದುಡಿದವರನ್ನು ಹೊರತುಪಡಿಸಿ ಬೇರೆಯವರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿರುವ ಬಗ್ಗೆ ಶುಕ್ರವಾರ ನಡೆದ ಕೋರ್‌ಕಮಿಟಿ ಸಭೆಯಲ್ಲಿ ಹಲವು ಸದಸ್ಯರು ವಿರೋಧ ವ್ಯಕ್ತಪಡಿಸಿದ್ದು, ಅಂಥವರನ್ನು ಆ ಸ್ಥಾನದಿಂದ ಕೈಬಿಡಲಾಗುವುದು ಎಂಬ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

• undefined

PoliticsJun 19, 2021, 8:29 AM IST

'ವಿಶ್ವನಾಥ್‌ ರಾಜೀನಾಮೆ ನೀಡಿ, ಇಲ್ಲವೆ ಅಪಮಾನ ಎದುರಿಸಲು ಸಿದ್ಧರಾಗಿ'

ಬಿಜೆಪಿ ಮತ್ತು ಯಡಿಯೂರಪ್ಪನವರಿಂದ ಪಡೆದ ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನದ ಭಿಕ್ಷೆಯನ್ನು ರಾಜೀನಾಮೆ ಮೂಲಕ ಹಿಂದಿರುಗಿಸಿ ಗೌರವ ಉಳಿಸಿಕೊಳ್ಳಿ. ಇಲ್ಲವೇ ಬಿಜೆಪಿಯಿಂದ ಹೊರದೂಡುವ ಅಪಮಾನದ ಕ್ಷಣಗಳನ್ನು ಎದುರಿಸಲು ಸಿದ್ಧರಾಗಿ ಎಂದು ಸರ್ಕಾರದ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಅವರಿಗೆ ತಿರುಗೇಟು ನೀಡಿದ್ದಾರೆ.

BSY

Karnataka DistrictsJun 18, 2021, 3:01 PM IST

ಮುಖ್ಯಮಂತ್ರಿಯಾಗಿ ಯಡಿಯೂರಪ್ಪರನ್ನು ಮುಂದುವರಿಸಲೇಬೇಕು: ಮಠಾಧೀಶರು

ಬಿಜೆಪಿಯಲ್ಲಿನ ನಾಯಕತ್ವ ಬದಲಾವಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಜಿಲ್ಲೆಯ ವಿವಿಧ ಮಠಾಧೀಶರು, ರಾಜ್ಯದ ಮುಖ್ಯಮಂತ್ರಿಯಾಗಿ ಇನ್ನು ಎರಡು ವರ್ಷಗಳ ಕಾಲ ಬಿ.ಎಸ್‌. ಯಡಿಯೂರಪ್ಪ ಅವರೇ ಮುಂದುವರಿಯಬೇಕು ಎಂದು ಒತ್ತಾಯಿಸಿದ್ದಾರೆ.

C P Yogeeshwara

PoliticsJun 18, 2021, 11:21 AM IST

ಎಚ್‌ಡಿಕೆ, ಡಿಕೆಶಿ ಜತೆ ಸಿಎಂ ಒಪ್ಪಂದ: ಯೋಗಿ ದೂರು?

ಮಾಜಿ ಮುಖ್ಯಮಂತ್ರಿಎಚ್‌.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಜೊತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರಿಗೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

madhuswamy

Karnataka DistrictsJun 18, 2021, 10:52 AM IST

ರಾಜಕೀಯದಲ್ಲಿ ನನಗೆ ಆಸಕ್ತಿ ಇಲ್ಲ, ನಮ್ಮ ಅಭಿಪ್ರಾಯ ಯಾರೂ ಕೇಳ್ತಿಲ್ಲ: ಸಚಿವ ಮಾಧುಸ್ವಾಮಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ, ರಾಜಕೀಯದಲ್ಲಿ ನನಗೆ ಆಸಕ್ತಿಯಿಲ್ಲ. ನಮ್ಮ ಅಭಿಪ್ರಾಯವನ್ನು ಯಾರೂ ಕೇಳಿಲ್ಲ ಎಂದು ಹೇಳಿದ್ದಾರೆ.

Ramesh Jarkiholi

Karnataka DistrictsJun 18, 2021, 10:26 AM IST

ಇಂದಿನಿಂದ ಹೊಸ ಬಿಎಸ್‌ವೈ ಜನರ ಮುಂದೆ ಬರಲಿದ್ದಾರೆ: ಜಾರಕಿಹೊಳಿ

ಇಂದಿನಿಂದ ಹೊಸ ಬಿ.ಎಸ್‌.ಯಡಿಯೂರಪ್ಪ ಜನರ ಮುಂದೆ ಬರುತ್ತಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಾಧ್ಯವಿಲ್ಲ. ಮುಂದಿನ 2 ವರ್ಷ ಯಡಿಯೂರಪ್ಪನವರೇ ಸಿಎಂ ’ ಎಂದು ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಹೇಳಿದ್ದಾರೆ.

Umesh Katti

Video Icon

PoliticsJun 18, 2021, 9:34 AM IST

ರಾಜ್ಯದಲ್ಲಿ ನಾಯಕತ್ವ ಬದಾಲಾವಣೆ ಮಾಡ್ತೀರೋ?, ಇಲ್ಲೋ? ಎಂದ ಕತ್ತಿ

ರಾಜ್ಯದಲ್ಲಿ ನಾಯಕತ್ವ ಬದಾಲಾವಣೆ ಮಾಡ್ತೀರೋ?, ಇಲ್ಲೋ? ಈ ಬಗ್ಗೆ ಹೈಕಮಾಂಡ್‌ ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನ ಹೇಳಬೇಕು ಅಂತ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರ ಭೇಟಿ ವೇಳೆ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ.

• undefined
Video Icon

PoliticsJun 18, 2021, 9:18 AM IST

ನಾಯಕತ್ವ ಬದಲಾವಣೆಯ ಕೂಗು: ಇಂದು ಕೆಲ ಶಾಸಕರ ಜೊತೆ ಅರುಣ್‌ ಸಿಂಗ್‌ ಸಭೆ?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ಕೇಳಿ ಬರುತ್ತಿದ್ದು, ನಿನ್ನೆ(ಗುರುವಾರ) ಏಳು ಸಚಿವರು, 50 ಕ್ಕೂ ಹೆಚ್ಚಿನ ಶಾಸಕರ ಜೊತೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಸಭೆ ನಡೆಸಿದ್ದಾರೆ.

Vishwanath BSY

PoliticsJun 18, 2021, 8:30 AM IST

ಯಡಿಯೂರಪ್ಪಗೆ ವಯಸ್ಸಾಗಿದೆ ರಾಜೀನಾಮೆ ನೀಡಲಿ: ಎಚ್‌.ವಿಶ್ವನಾಥ್‌

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಮೊದಲಿನಂತೆ ಉತ್ಸಾಹ (ಸ್ಪಿರಿಟ್‌) ಅವರಲ್ಲಿ ಇಲ್ಲ. ಇಡೀ ರಾಜ್ಯದ ನಾಯಕತ್ವವನ್ನು ಎಳೆಯುವ ಶಕ್ತಿ ಕುಸಿದಿದೆ. ಹಾಗಾಗಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾರ್ಗದರ್ಶಕರಾಗಿ ಮುಂದುವರೆಯಬೇಕು. ಮುಖ್ಯಮಂತ್ರಿ ಸ್ಥಾನಕ್ಕೆ ಬೇರೆಯವರನ್ನು ಆಯ್ಕೆ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಆಗ್ರಹಿಸಿದ್ದಾರೆ.

• undefined
Video Icon

PoliticsJun 17, 2021, 7:09 PM IST

`ಹಳ್ಳಿಹಕ್ಕಿ’ಗೆ ಪೂರ್ಣ ಹುಚ್ಚು ಹಿಡಿದಿದೆ, ಶಕುನಿ ಇದ್ದಂಗೆ'

ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್  ಶಕುನಿ ಇದ್ದ ಹಾಗೆ ಎಂದು ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಎಚ್. ವಿಶ್ವನಾಥ್ ಹುಚ್ಚರಾಗಿದ್ದಾರೆ. ಯಾವ ಪಕ್ಷದಲ್ಲಿ ಇದ್ದರೂ ಅದರ ವಿರುದ್ಧವೇ ಮಾತನಾಡುತ್ತಾರೆ.  ಮುಂದೆ ಯಾವ ಪಕ್ಷವೂ ಅವರನ್ನು ಹತ್ತಿರಕ್ಕೆ ಸೇರಿಸಿಕೊಳ್ಳಲ್ಲ ಎಂದರು.

KS Eshwarappa

Video Icon

PoliticsJun 17, 2021, 11:16 AM IST

'ಆ' ಮಹಾ ರಹಸ್ಯ ಬಿಚ್ಚಿಟ್ಟರಾ ಈಶ್ವರಪ್ಪ..?

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸುದ್ದಿ ತುರು ಜೋರಾಗಿಯೇ ಇದೆ.  ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ.

• undefined
Video Icon

stateJun 15, 2021, 3:26 PM IST

ಸಿಎಂ ಬಿಎಸ್‌ವೈ ಕುರ್ಚಿ ಭದ್ರವಾಗಿರೋದರ ಹಿಂದಿನ ಶಕ್ತಿ ಇವರೇನಾ..?

ಒಂದು ಕಡೆ ಸಿಎಂ ಬಿಎಸ್‌ವೈ ನಾಯಕತ್ವ ಬದಲಾವಣೆ ಕೂಗು, ಇನ್ನೊಂದೆಡೆ  ಕುರ್ಚಿ ಇನ್ನೆರಡು ವರ್ಷ ಭದ್ರವಾಗಿರಲಿದೆ ಎಂದು ಹೈಕಮಾಂಡ್‌ನಿಂದ ಸಂದೇಶ ಎರಡೂ ವಿಚಾರ ಚರ್ಚೆಯಲ್ಲಿದೆ. ನಾಯಕತ್ವ ಬದಲಾವಣೆ ವಿಚಾರಕ್ಕೆ ತೆರೆ ಬಿದ್ದಿದೆ.

Sanchari Vijay

Video Icon

stateJun 15, 2021, 1:21 PM IST

ಸರ್ಕಾರಿ ಗೌರವದೊಂದಿಗೆ ನಟ ವಿಜಯ್ ಅಂತ್ಯಕ್ರಿಯೆ: ಸಿಎಂ ಬಿಎಸ್‌ವೈ

ನಟ ವಿಜಯ್‌ ಅವರ ಪಾರ್ಥೀವ ಶರೀರವನ್ನು ಹುಟ್ಟೂರು ಪಂಚನಹಳ್ಳಿಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಪಂಚನಹಳ್ಳಿಯಲ್ಲಿ ಕೆಲಕಾಲ ಸಾರ್ವಜನಿಕ ದರ್ಶನಕ್ಕಿಟ್ಟು ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬಿಎಸ್‌ವೈ ಹೇಳಿದ್ದಾರೆ.

Modi BSY

Karnataka DistrictsJun 14, 2021, 3:30 PM IST

'ಮೋದಿ, ಯಡಿಯೂರಪ್ಪ ಬಗ್ಗೆ ನಾಲಿಗೆ ಹರಿಬಿಡಬೇಡಿ'

ಸಿದ್ದರಾಮಯ್ಯ ಅವರೇ, ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ನೀವು ಕೂಡ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು, ಸ್ಥಾನಮಾನಗಳ ಬಗ್ಗೆ ಗೌರವ ಇರಲಿ ಎಂದು ಮಾಜಿ ಶಾಸಕ ನೇಮಿರಾಜ್‌ ನಾಯ್ಕ್‌ ಕುಟುಕಿದ್ದಾರೆ.