ಬಿಜೆಪಿ  

(Search results - 6785)
 • Rebels
  Video Icon

  Politics22, Oct 2019, 3:54 PM IST

  ಕರ್ನಾಟಕ ಅನರ್ಹ ಶಾಸಕರಿಗೆ ನಿರಾಸೆ: ತೂಗುಯ್ಯಾಲೆಯಲ್ಲಿ ಅನರ್ಹರ ಭವಿಷ್ಯ

  ಕಳೆದ ಮೈತ್ರಿ ಸರ್ಕಾರದ ವಿರುದ್ಧ ರೆಬಲ್​ ಆಗಿ ಬಳಿಕ ಅಂದಿನ ಸ್ಪೀಕರ್​ ರಮೇಶ್​ ಕುಮಾರ್​ ಅವರಿಂದ ಅನರ್ಹಗೊಂಡಿದ್ದ 17 ಶಾಸಕರ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ.

  ಇಂದು (ಮಂಗಳವಾರ) ಅರ್ಜಿ ವಿಚಾರಣೆ ನಡೆಸಬೇಕಿದ್ದ ನ್ಯಾಯಮೂರ್ತಿ ಎನ್​.ವಿ.ರಮಣ್​ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿತು. ಇದರಿಂದ ಕಾಂಗ್ರೆಸ್ ಹಾಗೂ ಜೆಡಿಎಸ್‌ನ 17 ಅನರ್ಹ ಶಾಸಕರಿಗೆ ನಿರಾಸೆಯಾಗಿದೆ.  ಹಾಗಾದ್ರೆ ಮುಂದಿನ ವಿಚಾರಣೆ ಯಾವಾಗ..? ಕೋರ್ಟ್ ಡೇಟ್‌ ಕೊಟ್ಟಿದ್ಯಾವಾಗ..? ವಿಡಿಯೋನಲ್ಲಿ ನೋಡಿ.

 • savarkar

  INDIA22, Oct 2019, 12:53 PM IST

  ಗಾಂಧೀಜಿ ಹತ್ಯೆಯ ಹಿಂದೆ ಸಾವರ್ಕರ್‌ ಸಂಚಿತ್ತು ಎಂಬ ಆರೋಪಕ್ಕೆ ಸಾಕ್ಷ್ಯ ಇದ್ಯಾ?

  ಸಂಪೂರ್ಣ ಸ್ವಾತಂತ್ರ್ಯವೇ ಭಾರತದ ಧ್ಯೇಯ ಎಂದು ಘೋಷಿಸಿದ ಭಾರತದ ಮೊದಲ ರಾಜಕೀಯ ನಾಯಕ ಸಾವರ್ಕರ್‌. 1905ರಲ್ಲೇ ವಿದೇಶಿ ಬಟ್ಟೆಗಳಿಗೆ ಬೆಂಕಿಯಿಟ್ಟು ಹೋಳಿ ಆಚರಿಸಿ ಜನರಲ್ಲಿ ಸ್ವದೇಶಿ ಪ್ರಜ್ಞೆಯನ್ನು ಮೂಡಿಸಿದರು. 1904 ರಲ್ಲಿ ಅಭಿನವ ಭಾರತ ಸಂಘಟನೆ ಸ್ಥಾಪಿಸಿದ್ದ ಅವರು ಇಂಗ್ಲೆಂಡಿನಲ್ಲಿದ್ದುಕೊಂಡೇ ಬ್ರಿಟಿಷರ ವಿರುದ್ಧ ಹೋರಾಟ ಆರಂಭಿಸಿದ್ದರು. 

 • Mangalore City Corporation

  Dakshina Kannada22, Oct 2019, 10:52 AM IST

  ಪಾಲಿಕೆ ಚುನಾವಣೆ: ಮಹಿಳಾಮಣಿಗಳ ಲಾಬಿ ಜೋರು!

  ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪ್ರಮುಖ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿಯಲ್ಲಿ 60 ವಾರ್ಡ್‌ಗಳಿಗೆ ಸೂಕ್ತ ಅಭ್ಯರ್ಥಿ ಆಯ್ಕೆಯ ಕಸರತ್ತು ಕೂಡ ಆರಂಭವಾಗಿದೆ. ಇದುವರೆಗೆ ಬಹುತೇಕ ಪುರುಷರೇ ಸ್ಪರ್ಧಿಸುತ್ತಿದ್ದರು. ಈಗ ಮೀಸಲಾತಿ ಬದಲಾಗಿರುವುದರಿಂದ ಮಹಿಳಾ ಆಕಾಂಕ್ಷಿಗಳು ಚುರುಕಿನಿಂದ ಓಡಾಡತೊಡಗಿದ್ದಾರೆ.

 • Ramanagara22, Oct 2019, 10:11 AM IST

  ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ತಾರ ?

  ಬಿಜೆಪಿಯ ಟ್ರಬಲ್ ಶೂಟರ್ ಎಂದೇ ಕರೆಸಿಕೊಂಡಿದ್ದ ಸಿ ಪಿ ಯೋಗೇಶ್ವರ್ ಬಿಜೆಪಿಗೆ ಸೇರುವ ವಿಚಾರ ಕೇಳಿ ಬಂದಿದ್ದು, ಈ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ. 

 • disqualify mla ministers

  News21, Oct 2019, 10:17 PM IST

  ಕೊನೆಗೂ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಕೊಟ್ಟ ಸುಪ್ರೀಂ

  ಕಾಂಗ್ರೆಸ್ ವಕೀಲರ ಮನವಿಯನ್ನು ಬೆಳಗ್ಗೆ ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್ ಮಧ್ಯಾಹ್ನ ಚುನಾವಣಾ ಆಯೋಗದದ ಮನವಿಗೆ ಓಕೆ ಎಂದಿದೆ.

 • Exit Poll

  News21, Oct 2019, 9:07 PM IST

  ಮಹಾರಾಷ್ಟ್ರ, ಹರಿಯಾಣ: ಚುನಾವಣೋತ್ತರ ಸಮೀಕ್ಷೆ ಅಂದಾಜಿಗೆ ವಿಪಕ್ಷ ಹೈರಾಣ!

  ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಗೆ ಇಂದು ಮತದಾನ ಪ್ರಕ್ರಿಯೆಗೆ ತೆರೆ ಬಿದ್ದಿದ್ದು, ಮಹಾರಾಷ್ಟ್ರದಲ್ಲಿ ಕೇವಲ ಶೇ. 55.4 ಮತ್ತು ಹರಿಯಾಣದಲ್ಲಿ ಶೇ. 61.9ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇನ್ನು ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೇ ಚುನಾವಣೋತ್ತರ ಸಮೀಕ್ಷೆಗಳು ಹೊರ ಬಿದ್ದಿದ್ದು, ಎಲ್ಲ ಸಮೀಕ್ಷೆಗಳೂ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರ ಪಡೆಯಲಿರುವುದಾಗಿ ಹೇಳಿವೆ.

 • sup
  Video Icon

  state21, Oct 2019, 6:17 PM IST

  ಕಾಯುವುದು ಅನರ್ಹ ಶಾಸಕರಿಗೆ ಅನಿವಾರ್ಯ, ಮತ್ತೆ ವಿಚಾರಣೆ ಮುಂದಕ್ಕೆ

  ಅನರ್ಹ ಶಾಸಕರಿಗೆ ಒಂದೆಲ್ಲಾ ಒಂದು ವಿಘ್ನಗಳು ಎದುರಾಗುತ್ತಿದ್ದು ಸದ್ಯಕ್ಕೆ ರಿಲೀಫ್ ಸಿಗುವ ಲಕ್ಷಣ ಕಾಣುತ್ತಿಲ್ಲ. 17 ಅನರ್ಹ ಶಾಸಕರ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಮದೂಡಿದೆ.

  ಮಂಗಳವಾರ ಅಕ್ಟೋಬರ್ 22 ರಂದು ನಡೆಯಬೇಕಿದ್ದ ವಿಚಾರಣೆಯನ್ನು ಒಂದು ದಿನ ಮುಂದೂಡಿದ್ದು 23ಕ್ಕೆ ವಿಚಾರಣೆ ನಿಗದಿ ಮಾಡಲಾಗಿದೆ. ಕಾಂಗ್ರೆಸ್ ಪರ ವಕೀಲರಾದ ಕಪಿಲ್ ಸಿಬಲ್ ಮಾಡಿಕೊಂಡಿದ್ದ ಮನವಿಯನ್ನು ಒಂದು ದಿನ ಮುಂದಕ್ಕೆ  ಹಾಕಲಾಗಿದೆ.

 • rahul gandhi

  News21, Oct 2019, 6:01 PM IST

  ಬಿಜೆಪಿಯ 'ಸತ್ಯವಾದಿ' ನಾಯಕ ಯಾರೆಂದು ಹೇಳಿದ ರಾಹುಲ್ ಗಾಂಧಿ!

  ರಾಹುಲ್ ಗಾಂಧಿ ಪ್ರಕಾರ ಬಿಜೆಪಿ ಅತ್ಯಂತ ನಿಷ್ಠಾವಂತ ಮತ್ತು ಪ್ರಾಮಾಣಿಕ ನಾಯಕ ಎಂದರೆ ಶಾಸಕ ಬಕ್ಷೀಶ್ ಸಿಂಗ್ ವರ್ಕ್ ಅಂತೆ. ಇದಕ್ಕೆ ಕಾರಣವನ್ನೂ ರಾಹುಲ್ ಗಾಂಧಿ ನೀಡಿದ್ದಾರೆ. ಎಲ್ಲ ಮತಗಳೂ ಬಿಜೆಪಿಗೇ ಬೀಳಲಿವೆ ಎಂದಿದ್ದ ವರ್ಕ್ ಅತ್ಯಂತ ಪ್ರಾಮಾಣಿಕ ನಾಯಕ ಎಂದು ರಾಹುಲ್ ಕಿಚಾಯಿಸಿದ್ದಾರೆ.

 • Video Icon

  Dharwad21, Oct 2019, 4:15 PM IST

  ‘ನೋ ಕಾಂಗ್ರೆಸ್, ನೋ ಬಿಜೆಪಿ, ಓನ್ಲಿ ಶಿವಸೇನೆ’; ಹುಬ್ಬಳ್ಳಿ ಸ್ಫೋಟಕ್ಕೆ ದೇವರ ಪ್ರಸಾದ ಟ್ವಿಸ್ಟ್!

  ನೈಋತ್ಯ ರೈಲ್ವೇಯ ಕೇಂದ್ರವಾಗಿರುವ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಡೆದ ಸ್ಫೋಟಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಮೊದಲು ವರದಿಯಾದಂತೆ ಇದು ಪಾರ್ಸೆಲ್ ಆಗಿರದೇ, ಯಾರೋ ಇಟ್ಟುಹೋಗಿರುವ ಬಾಕ್ಸ್ ಆಗಿತ್ತು. ಬಾಕ್ಸ್ ಮೇಲೆ ‘ನೋ ಕಾಂಗ್ರೆಸ್, ನೋ ಬಿಜೆಪಿ, ಓನ್ಲಿ ಶಿವಸೇನೆ’ ಎಂದು ಬರೆಯಲಾಗಿದ್ದು, ಅನಾಥವಾಗಿ ಬಿದ್ದಿತ್ತು. ಅದನ್ನು ತನ್ನ ಗಮನಕ್ಕೆ ತಂದ ಯುವಕನ ಬಳಿಯೇ  ಸ್ಟೇಷನ್ ಮಾಸ್ಟರ್‌ ತೆರೆಯಲು ಹೇಳಿದ್ದಾರೆ. ಆ ವೇಳೆ ಅದು ಸ್ಫೋಟಗೊಂಡಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ....  

 • BUSINESS21, Oct 2019, 4:06 PM IST

  ಸ್ವಾಮಿ 'ಅರ್ಥ' ಬದಲಾಯ್ತು: 'ಸಮಾಜ'ವೇ ಮುಖ್ಯ ಎಂದು 'ವಾದ' ಮಾಡಿದ್ದಾಯ್ತು!

  ಬಲಪಂಥೀಯ ರಾಜಕಾರಣದ ಜೊತೆ ಜೊತೆಗೆ ಬಲಪಂಥೀಯ ಆರ್ಥಿಕ ನೀತಿಗಳನ್ನೂ ಬೆಂಬಲಿಸುವ ಸುಬ್ರಮಣಿಯನ್ ಸ್ವಾಮಿ, ಈ ಬಾರಿ ದೇಶಿಯ ವರ್ತಕರ ಬೆಂಬಲಕ್ಕೆ ದೌಡಾಯಿಸಿದ್ದಾರೆ. ಅಮೆಜಾನ್ ಹಾಗೂ ಫ್ಲಿಪ್‌ಕಾರ್ಟ್‌ಗಳಂತಹ ದೈತ್ಯ ವ್ಯಾಪಾರಿ ಕಂಪನಿಗಳ ಪ್ರಸ್ತುತತೆಯನ್ನು ಸ್ವಾಮಿ ವಿರೋಧಿಸಿದ್ದಾರೆ.

 • H Vishwanath

  Hassan21, Oct 2019, 1:04 PM IST

  ‘ಬಿಜೆಪಿ ಶಾಸಕಗೆ ಕಂಟಕವಾಗಿರುವ ವಿಶ್ವನಾಥ್‌ ’

  ಅನರ್ಹ ಶಾಸಕ ಎಚ್ ವಿಶ್ವನಾಥ್ ಈ ಮೊದಲು ಜೆಡಿಎಸ್ ಗೆ ಕಂಟಕವಾಗಿದ್ದರು. ಇದೀಗ ಬಿಜೆಪಿಗೆ ಕಂಟಕವಾಗಿದ್ದಾರೆ ಎಂದು ಮುಖಂಡರೋರ್ವರು ಆರೋಪಿಸಿದ್ದಾರೆ. 

 • dalit protest 2

  Kalaburagi21, Oct 2019, 12:58 PM IST

  ಮತ್ತೆ ಕಲ್ಯಾಣ ಕರ್ನಾಟಕದಲ್ಲಿ ಪ್ರತ್ಯೇಕತೆ ಕೂಗು!

  ರಾಜ್ಯ ಬಿಜೆಪಿ ನಾಯಕ ಉಮೇಶ್ ಕತ್ತಿ ಬಳಿಕ ಕಲ್ಯಾಣ ಕರ್ನಾಟಕದಲ್ಲಿ ಇದೀಗ ಮತ್ತೆ ಪ್ರತ್ಯೇಕ ರಾಜ್ಯದ ಕೂಗು ಎದ್ದಿದೆ. ಹಿಂದೆಯೂ ಈ ಕೂಗು ಇತ್ತಾದರೂ ಕಲಂ 371 (ಜೆ) ಜಾರಿಗೊಂಡ ನಂತರ ತುಸು ತಗ್ಗಿತ್ತು. ಆದರೀಗ ಬಿಜೆಪಿ ಸರ್ಕಾರದಲ್ಲಿ ಕ.ಕ ಪ್ರದೇಶ ಕಡೆಗಣಿಸಿರುವುದಕ್ಕೆ ಇಲ್ಲಿನ ಹೋರಾಟಗಾರರು ಪ್ರತ್ಯೇಕ ರಾಜ್ಯದ ಕೂಗು ಹಾಕಿದ್ದಾರೆ.
   

 • News21, Oct 2019, 7:20 AM IST

  ಮಹಾರಾಷ್ಟ್ರ, ಹರ್ಯಾಣ ಕದನ : ಬಿಜೆಪಿ ಜಯದ ಭವಿಷ್ಯ

  ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭೆ ಚುನಾವಣೆಗಳು ಇಂದು ನಡೆಯುತ್ತಿದೆ.   ಕೇಂದ್ರ ಸರ್ಕಾರಕ್ಕೆ ಒಂದು ರೀತಿ ಪರೀಕ್ಷೆಯಾಗಿದೆ. ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಈಗ ಬಿಜೆಪಿಯೇ ಅಧಿಕಾರದಲ್ಲಿದ್ದು, ಆಡಳಿತ ವಿರೋಧಿ ಅಲೆ ಮೆಟ್ಟಿನಿಂತು ಪುನಃ ಗೆಲ್ಲಲೇಬೇಕೆಂದು ಪಣ ತೊಟ್ಟಿವೆ. 

 • Jagadish Shettar

  Dharwad20, Oct 2019, 5:14 PM IST

  ‘ಇವರೊಬ್ಬರು ಸುಮ್ಮನೆ ಕುಳಿತ್ರೆ ಐದೇ ನಿಮಿಷದಲ್ಲಿ ಮಹಾದಾಯಿ ಬಗೆಹರಿಯುತ್ತದೆ’

  ಮಹಾದಾಯಿ ನೀರಿಗಾರಿ ರೈತರು ರಾಜಭವನಕ್ಕೆ ಬಂದರೂ ಖಾಲಿ ಕೈನಲ್ಲೇ ಹಿಂದಿರುಗಬೇಕಾದ ಸ್ಥಿತಿ ಬಂತು. ಇದೀಗ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಜಗದೀಶ ಶೆಟ್ಟರ್ ವಿಚಿತ್ರ ಉತ್ತರ ನೀಡಿದ್ದಾರೆ.

 • Basangouda patil yatnal

  Vijayapura20, Oct 2019, 4:19 PM IST

  ಶೋಕಾಸ್ ನೋಟಿಸ್‌ಗೆ ಉತ್ತರಿಸಿ ಎಂದು ಯತ್ನಾಳ್‌ಗೆ ಸಲಹೆ ಕೊಟ್ಟವರು ಯಾರು?

  ಶೋಕಾಸ್ ನೋಟಿಸ್ ಗೆ ಯಾವ ಕಾರಣಕ್ಕೆ ಉತ್ತರ ನೀಡಿದ್ದೇನೆ ಎಂಬುದನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ. ಅಕ್ಟೋಬರ್ 15 ರಂದು ಶೋಕಾಸ್ ನೋಟಿಸ್ ಗೆ ಉತ್ತರಿಸಿದ್ದೇನೆ. ಸವಿಸ್ತಾರವಾಗಿ ನೊಟೀಸ್ ಗೆ ಉತ್ತರಿಸಿದ್ದೇನೆ ಎಂದಿದ್ದಾರೆ.