ಬಿಜೆಪಿ ಕಾರ್ಯಕರ್ತರು  

(Search results - 57)
 • Video Icon

  Karnataka Districts2, Jul 2020, 10:55 AM

  ಕಾಂಗ್ರೆಸ್ ಜೊತೆ 'ಕೈ' ಜೋಡಿಸಿದ ಬಿಜೆಪಿ; ಕಾರ್ಯಕರ್ತರು ಕಂಗಾಲು

  ವಿಜಯಪುರ ಜಿಲ್ಲಾ ಪಂಚಾಯತ್‌ನಲ್ಲಿ 20 ಸೀಟುಗಳನ್ನು ಹೊಂದಿದ್ದ ಬಿಜೆಪಿಗೆ ಅಧ್ಯಕ್ಷಗಾದಿ ಸಿಗಲಿಲ್ಲ, ಆದರೆ ಕೇವಲ 18 ಸ್ಥಾನಗಳನ್ನು ಹೊಂದಿರುವ ಕೈ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 

 • Karnataka Districts23, Apr 2020, 12:34 PM

  'ಕೊರೋನಾ ನಿ​ಧಿ ಹೆಸರಲ್ಲಿ ಬಿಜೆಪಿ ಅಕ್ರಮ ದೇಣಿಗೆ ಸಂಗ್ರಹ ಮಾಡುತ್ತಿದೆ '

  ಕೊರೋನಾ ನಿ​ಧಿ ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಅಕ್ರಮವಾಗಿ ದೇಣಿಗೆ ಸಂಗ್ರಹಿಸುತ್ತಿರುವುದು ತರವಲ್ಲ ಎಂದು ಶಾಸಕ ಕಿಮ್ಮನೆ ರತ್ನಾಕರ ಹೇಳಿದ್ದಾರೆ. 
   

 • সেই প্রথম ভারত দেখেছিল রিসর্ট রাজনীতি। কংগ্রেস, বিজেপি,জেডিএস নিজেদের দলের সব বিধায়কদেরই রেখেছিল রিসর্ট বন্দি করে।

  Karnataka Districts6, Mar 2020, 8:55 AM

  ಮಹದಾಯಿಗೆ 500 ಕೋಟಿ: ಹುಬ್ಬಳ್ಳಿ, ನವಲಗುಂದದಲ್ಲಿ ಸಂಭ್ರಮಾಚರಣೆ

  ಮಹದಾಯಿ, ಕಳಸಾ-ಬಂಡೂರಿ 500 ಕೋಟಿ ಮೀಸಲಿಟ್ಟಿರುವುದಕ್ಕೆ ನವಲಗುಂದ ಹಾಗೂ ಹುಬ್ಬಳ್ಳಿಯಲ್ಲಿ ಹೋರಾಟಗಾರರು ಹಾಗೂ ಬಿಜೆಪಿ ಕಾರ್ಯಕರ್ತರು ಗುರುವಾರ ಸಂಭ್ರಮಾಚರಣೆ ಮಾಡಿದ್ದಾರೆ. 
   

 • Bjp_JDS

  Karnataka Districts5, Mar 2020, 8:52 AM

  BJP ಅಧ್ಯಕ್ಷನಿಂದ JDSಗೆ ಮತ! ನೂತನ ಅಧ್ಯಕ್ಷನಿಗೆ ಥಳಿತ

  ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಅಧ್ಯಕ್ಷ ಹುದ್ದೆಗೆ ಆಯ್ಕೆಯಾದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಿ.ಟಿ.ಮಹೇಂದ್ರ, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿ ಪರ ಮತ ಚಲಾಯಿಸಿದ ಕಾರಣಕ್ಕೆ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಜರುಗಿದೆ.

 • Bjp_JDS

  Karnataka Districts4, Mar 2020, 3:19 PM

  ಬಿಜೆಪಿ ಅಧ್ಯಕ್ಷನಿಂದ ಜೆಡಿಎಸ್‌ಗೆ ಮತ! ನೂತನ ಅಧ್ಯಕ್ಷನಿಗೆ ಹಿಗ್ಗಾಮುಗ್ಗಾ ಥಳಿತ

  ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ವೇಳೆ ಅಧ್ಯಕ್ಷ ಹುದ್ದೆಗೆ ಆಯ್ಕೆಯಾದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಿ.ಟಿ.ಮಹೇಂದ್ರ, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿ ಪರ ಮತ ಚಲಾಯಿಸಿದ ಕಾರಣಕ್ಕೆ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಜರುಗಿದೆ.

 • BSY

  Karnataka Districts31, Jan 2020, 11:59 AM

  ಬಿಎಸ್‌ವೈಗೆ ಮಿಣಿ ಮಿಣಿ ಕಣ್ಣು ತಾಗದಿರಲೆಂದು ಪೂಜೆ

  ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಮಿಣಿ ಮಿಣಿ ಕಣ್ಣು ತಾಗದಿರಲೆಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸುಗಮವಾಗಿ ಬಿಎಸ್‌ವೈ ಆಡಳಿತ ನಡೆಸಬೇಕು ಎಂದು ಕಾರ್ಯಕರ್ತರು ಪ್ರಾರ್ಥಿಸಿದ್ದಾರೆ.

 • Amit

  India28, Jan 2020, 12:54 PM

  CAA ವಿರೋಧಿ ಘೋಷಣೆ: ಶಾ ಎದುರೇ ವಿದ್ಯಾರ್ಥಿ ಥಳಿಸಿದ ಬಿಜೆಪಿ ಕಾರ್ಯಕರ್ತರು!

  ಬಿಜೆಪಿ ಚುನಾವಣಾ ಸಮಾವೇಶದಲ್ಲಿ ಪೌರತ್ವ ವಿರೋಧಿ ಕೂಗು| ಅತ್ತ ಅಮಿತ್ ಶಾ ಭಾಷಣ, ಇತ್ತ ವಿದ್ಯಾರ್ಥಿ ಮೇಲೆರಗಿದ ಬಿಜೆಪಿ ಕಾರ್ಯಕರ್ತರು|

 • Mandya
  Video Icon

  Karnataka Districts17, Jan 2020, 11:46 AM

  ಮೊದಲ ಪೂಜೆಗಾಗಿ ದೇವರ ಮುಂದೆಯೇ ಕಿತ್ತಾಡ್ಕೊಂಡ BJP, JDS ಮುಖಂಡರು..!

  ಮೊದಲ ಪೂಜೆ ಸಲ್ಲಿಸುವ ವಿಚಾರಕ್ಕೆ ಸಂಬಂಧಿಸಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ದೇವರ ಮುಂದೆಯೇ ಕಿತ್ತಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ. ಕೆ. ಆರ್. ಪೇಟೆ ಶಾಸಕ ನಾರಾಯಣ ಗೌಡ ಹಾಗೂ ಜೆಡಿಎಸ್ ತಾಲೂಕು ಪಂಚಾಯಿತಿ ಸದಸ್ಯ ರಾಜಹುಲಿ ದಿನೇಶ್ ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ.

 • deepika padukone chhapaak

  Karnataka Districts11, Jan 2020, 3:23 PM

  ಚಪಕ್‌ ಚಿತ್ರಕ್ಕೆ ಬೆಂಬಲ: ಚಿತ್ರಮಂದಿರದ ಎಲ್ಲ ಟಿಕೆಟ್ ಬುಕ್ ಮಾಡಿದ 'ಕೈ' ಶಾಸಕ

  ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೆಎನ್‌ಯು ಪ್ರತಿಭಟನಾಕಾರರಿಗೆ ಬೆಂಬಲ ನೀಡಿದ್ದನ್ನು ವಿರೋಧಿಸಿದ ಬಿಜೆಪಿ ಕಾರ್ಯಕರ್ತರು ಚಪಕ್‌ ಚಿತ್ರವನ್ನು ನಿಷೇಧಿಸುವಂತೆ ಆಗ್ರಹಿಸಿದೆ. ಆದರೆ, ಕಾಂಗ್ರೆಸ್ ಪಕ್ಷ ಈ ಚಿತ್ರಕ್ಕೆ ಬೆಂಬಲ ಸೂಚಿಸುವ ಮೂಲಕ ಬಿಜೆಪಿಗೆ ಕಾಂಗ್ರೆಸ್‌ ತಿರುಗೇಟು ನೀಡಿದೆ. 
   

 • Pumpwell

  Karnataka Districts1, Jan 2020, 8:51 AM

  'ಪಂಪ್‌ವೆಲ್ ಫ್ಲೈಓವರ್ ಉದ್ಘಾಟನೆ ಆಗಿಲ್ಲ, ಟೋಲ್ ಕೊಡಲ್ಲ'..!

  ಮಂಗಳೂರಿನ ಪಂಪ್‌ವೆಲ್‌ ಫ್ಲೈಓವರ್‌ ಕಾಮಗಾರಿ ಪೂರ್ತಿಯಾಗದ ಹಿನ್ನೆಲೆಯಲ್ಲಿ ಟೋಲ್ ಕಲೆಕ್ಷನ್ ನಿಲ್ಲಿಸಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮಂಗಳೂರು ಟೋಲ್‌ ಗೇಟ್‌ ಬಳಿ ಜಮಾಯಿಸಿದ್ದಾರೆ.

 • Yadgir

  Karnataka Districts27, Dec 2019, 10:15 AM

  ಸುರಪುರ: ಪರಸ್ಪರ ಬಡಿದಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು

  ಬ್ಯಾನರ್ ಹಾಗೂ ಕಟೌಟ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಧ್ಯೆ ಜಗಳವಾದ ಘಟನೆ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಬುಧವಾರ ತಡರಾತ್ರಿ ನಡೆದಿದೆ. 
   

 • kdp

  Karnataka Districts16, Dec 2019, 12:34 PM

  ಸರ್ಕಾರಿ ಕಾರ್ಯಕ್ರಮ ಉದ್ಘಾಟನೆಗೆ ಬಿಜೆಪಿ ಕಾರ್ಯಕರ್ತರು, ಕೈ ಶಾಸಕ ಗರಂ

  ಸರ್ಕಾರಿ ಕಾರ್ಯಕ್ರಮಗಳನ್ನು ಬಿಜೆಪಿ ಕಾರ್ಯಕರ್ತರಿಂದ ಉದ್ಘಾಟಿಸುವ ಬಗ್ಗೆ ಕೋಲಾರ ಕಾಂಗ್ರೆಸ್ ಶಾಸಕ ಎಸ್ಎನ್ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿ ಶಾಸಕರನ್ನೂ ಆಹ್ವಾನಿಸದೆ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

 • CM Lakshman Savadi

  Karnataka Districts9, Dec 2019, 12:50 PM

  ಬೆಳಗಾವಿ ಜಿಲ್ಲೆಗೆ ಇನ್ನೊಂದು ಡಿಸಿಎಂ ಸ್ಥಾನ ಕೊಟ್ಟರೆ ಸಂತೋಷ: ಸವದಿ

  ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಜಾನನ ಮಂಗಸೂಳಿ ವಿರುದ್ಧ 41 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ನಿವಾಸದಲ್ಲಿ  ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮ ಪಟ್ಟಿದ್ದಾರೆ. 
   

 • Mahesh Kumatalli

  Karnataka Districts5, Dec 2019, 1:52 PM

  ಅಥಣಿಯಲ್ಲಿ ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ

  ಬಿಜೆಪಿ ಚಿಹ್ನೆವುಳ್ಳ ಮತದಾರರ ಚೀಟಿಗಳನ್ನು ಬಿಜೆಪಿ ಕಾರ್ಯಕರ್ತರು ಹಂಚುತ್ತಿದ್ದ ಹಿನ್ನೆಲೆಯಲ್ಲಿ ಕೆಲಹೊತ್ತು ಗೊಂದಲದ ವಾತಾವರಣ ನಿರ್ಮಾಣವಾದ ಘಟನೆ ತಾಲೂಕಿನ ದರೂರ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. 
   

 • Karnataka Districts20, Nov 2019, 12:34 PM

  ರಮೇಶ್‌ ವಿರುದ್ಧ ಏಕವಚನದಲ್ಲಿ ಮಾತಾಡಲು ಇಷ್ಟವಿಲ್ಲ: ಸತೀಶ್‌ ಜಾರಕಿಹೊಳಿ

  ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ತಮ್ಮ ಸಹೋದರ ರಮೇಶ್‌ ಜಾರಕಿಹೊಳಿ ವಿರುದ್ಧ ಏಕವಚನದಲ್ಲಿ ಮಾತನಾಡ್ತಿದ್ದಾರೆ ಎಂದು ಗೋಕಾಕ ಬಿಜೆಪಿ ಕಾರ್ಯಕರ್ತರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆ, ಈ ಬಗ್ಗೆ ಚುನಾವಣಾಧಿಕಾರಿಗಳು ಸತೀಶ್‌ ಜಾರಕಿಹೊಳಿಗೆ ಎಚ್ಚರಿಕೆ ನೀಡಿದ್ದರು. ಈ ಸಂಬಂಧ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯಿಸಿ, ಚುನಾವಣೆ ಅಧಿಕಾರಿಗಳು ಏಕವಚನದಲ್ಲಿ ಮಾತನಾಡಬಾರದು ಎಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.