ಬಿತ್ತನೆ

(Search results - 48)

ಬೈಕ್ ಮೂಲಕ ಜೋಳ ಬೀಜ ಬಿತ್ತನೆ

Karnataka Districts8, Oct 2020, 1:07 PM

ಕಾರ್ಮಿಕರ ಅಭಾವಕ್ಕೆ ಎದೆಗುಂದದ ಅನ್ನದಾತ: ರೈತನ ಹೊಸ ಐಡಿಯಾಗೆ ಮಾರು ಹೋದ ಜನ..!

ರೋಣ(ಅ.08): ಕೂಲಿ ಆಳು (ಕಾರ್ಮಿಕರು)ಗಳ ಅಭಾವಕ್ಕೆ ಎದೆಗುಂದದೇ  ತಾಲೂಕಿನ ಹುನಗುಂಡಿ ಗ್ರಾಮದ ರೈತ ಯಲ್ಲಪ್ಪ ಕುರಿ ತನ್ನ ಬೈಕ್ ಮೂಲಕ ಈರುಳ್ಳಿ ಮತ್ತು ಮೆಣಸಿನ ಬೆಳೆ ಮಧ್ಯೆ ಜೋಳ ಬೀಜ ಬಿತ್ತನೆಗೆ ಮುಂದಾಗಿ ಯಶಸ್ಸು ಕಂಡಿದ್ದಾನೆ. ಇದರಿಂದ ಸಮಯ ಮತ್ತು ಹಣ ಉಳಿತಾಯ ಮಾಡಿದ್ದಾನೆ.

Farmer

Karnataka Districts20, Sep 2020, 4:33 PM

ರಾಜ್ಯದಲ್ಲಿ 13 ವರ್ಷದ ಬಳಿಕ ದಾಖಲೆಯ ಬಿತ್ತನೆ

ಈ ಬಾರಿ ರಾಜ್ಯಾದ್ಯಂತ ಮುಂಗಾರು ಹಂಗಾಮಿನ ವೇಳೆ ಸಕಾಲದಲ್ಲಿ ವರುಣನ ಕೃಪೆ ತೋರಿದ ಪರಿಣಾಮ ರಾಜ್ಯದಲ್ಲಿ ಕೃಷಿ ಇಲಾಖೆ ಗುರಿ ಮೀರಿ ಬಿತ್ತನೆ ಕಾರ್ಯ ನಡೆದಿದೆ. ಒಟ್ಟು 73 ಲಕ್ಷ ಹೆಕ್ಟೇರ್‌ನಲ್ಲಿ ಗುರಿ ಇದ್ದ ಬಿತ್ತನೆ ಪ್ರಮಾಣ 75.54 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಆಗಿ ಬಂಪರ್‌ ಬೆಳೆ ನಿರೀಕ್ಷಿಸಲಾಗಿದೆ.

Farmers

Karnataka Districts14, Sep 2020, 12:29 PM

ಕೃಷಿ ಕ್ಷೇತ್ರವನ್ನು ತಟ್ಟದ ಕೊರೋನಾ ಬಿಸಿ : ಬಿತ್ತನೆ ನಡೆದು ದಾಖಲೆ

ಹಲವು ಕ್ಷೇತ್ರಗಳ ಮೇಲೆ ತನ್ನ ಪರಿಣಾಮ ಬೀರಿ ಬುಡಮೇಲು ಮಾಡಿದ ಕೊರೋನಾ ವೈರಸ್ ಕೃಷಿ ಕ್ಷೇತ್ರದ ಮೇಲೆ ತನ್ನ ಪರಿಣಾಮವನ್ನು ಅಷ್ಟು ಬೀರಿಲ್ಲ.

Vegetable

state2, Sep 2020, 10:59 AM

'ಆ್ಯಪ್‌ ಮೂಲಕವೇ ಹಣ್ಣು, ತರಕಾರಿ ಬೀಜ ಖರೀದಿಸಿ'

ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯಲ್ಲಿ( ಐಐಎಚ್‌ಆರ್‌) ಸಂಶೋಧಿಸಲ್ಪಡುವ ವಿವಿಧ ಹಣ್ಣು ಮತ್ತು ತರಕಾರಿಗಳ ಬಿತ್ತನೆ ಬೀಜಗಳನ್ನು ದೇಶದ ಎಲ್ಲ ಭಾಗಗಳಿಗೆ ತಲುಪಿಸಲು ಭಾರತೀಯ ಸ್ಟೇಟ್‌ ಬ್ಯಾಂಕ್‌ ಕೈಜೋಡಿಸಿದ್ದು, ಬ್ಯಾಂಕ್‌ನ ಹಣಕಾಸು ವ್ಯವಹಾರಗಳಿಗೆ ಬಳಸುತ್ತಿರುವ ‘ಯೆನೋ’ ಮೊಬೈಲ್‌ ಆ್ಯಪ್‌ ಜೊತೆ ಒಡಂಬಡಿಕೆ ಮಾಡಿಕೊಂಡಿದೆ.

Sowing

state8, Aug 2020, 11:38 AM

ಕಳೆದ ವರ್ಷಕ್ಕಿಂತ 5 ಲಕ್ಷ ಹೆಕ್ಟೇರ್‌ ಹೆಚ್ಚು ಬಿತ್ತನೆ!

ಕೋವಿಡ್‌-19 ಸಂಕಷ್ಟದ ಕಾಲದಲ್ಲಿಯೂ ರೈತರ ಉತ್ಸಾಹ ಕಡಿಮೆಯಾಗಿಲ್ಲ. ರಾಜ್ಯದ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿತ್ತನೆ ಪ್ರಮಾಣ ಕೂಡ ಹೆಚ್ಚಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಶೇ.114 ರಷ್ಟು ಜಾಗದಲ್ಲಿ ಬಿತ್ತನೆಯಾಗಿದೆ.

sn drum seeder

Karnataka Districts22, Jul 2020, 11:00 AM

ಯಾಂತ್ರೀಕೃತ ಭತ್ತ ಬಿತ್ತನೆಗೆ ಡ್ರಮ್ ಸೀಡರ್

ನಾಪೋಕ್ಲು ಗ್ರಾಮೀಣ ಪ್ರದೇಶಗಳಲ್ಲಿ ಬತ್ತ ಬಿತ್ತನೆಯ ವಿನೂತನ ಕ್ರಮ ಜನಪ್ರಿಯವಾಗುತ್ತಿದೆ. ಅದುವೇ ಡ್ರಂಸೀಡರ್‌ ಬಿತ್ತನೆ. ಇದರಿಂದ ಹಣ ಉಳಿತಾಯವಾಗುತ್ತಿದೆ. ಜೊತೆಗೆ ಕೆಲಸವೂ ಹಗುರವಾಗುತ್ತಿದೆ.

Image of Hilsa 11

Karnataka Districts17, Jun 2020, 9:21 AM

ಮುಂಗಾರಿನಲ್ಲಿ ಕೊಡಗಿನಲ್ಲಿ 35 ಲಕ್ಷ ಮೀನು ಮರಿ ಬಿತ್ತನೆಗೆ ಸಿದ್ಧತೆ

ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ವಿವಿಧ ಕೃಷಿ ಚಟುವಟಿಕೆಯಲ್ಲಿ ಕೃಷಿಕರು ಮಗ್ನರಾಗಿದ್ದಾರೆ. ಒಂದೆಡೆ ಭತ್ತ, ಮುಸುಕಿನ ಜೋಳ ಕೃಷಿಗೆ ರೈತರು ಸಿದ್ಧತೆ ಮಾಡಿಕೊಂಡಿದ್ದರೆ, ಮತ್ತೊಂದೆಡೆ ತಮಗಿರುವ ಕೃಷಿ ಹೊಂಡಗಳಲ್ಲಿ ಮುಂಗಾರಿನಲ್ಲಿ ಮೀನು ಮರಿಗಳ ಬಿತ್ತನೆ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿಯ ಮುಂಗಾರಿನಲ್ಲಿ ಸುಮಾರು 35 ಲಕ್ಷ ಮೀನು ಮರಿಗಳ ಬಿತ್ತನೆ ಮಾಡಲಾಗುತ್ತಿದೆ.

5 किस्त का पैसा दिया जा चुका है

PM Kisan योजना शुरू होने के बाद से अब तक किसानों को 5 किस्त का पैसा भेजा जा चुका है, लेकिन ऐसे किसानों की संख्या भी कम नहीं है, जिनके खाते में रजिस्ट्रेशन होने के बाद एक भी किस्त नहीं पहुंची है। ऐसा किसी तकनीकी खामी या गलती की वजह से हो सकता है। जिन किसानों के खाते में पैसा नहीं आया है, उन्हें संबंधित विभाग में जाकर इसके बारे में जानकारी हासिल करनी चाहिए।

India16, Jun 2020, 2:44 PM

ದೇಶದಲ್ಲಿ ಈ ಸಲ ಬಂಪರ್‌ ಬಿತ್ತನೆ: ಭರ್ಜರಿ ಬೆಳೆ ಸಾಧ್ಯತೆ!

ದೇಶದಲ್ಲಿ ಈ ಸಲ ಬಂಪರ್‌ ಬಿತ್ತನೆ| ಭರ್ಜರಿ ಬೆಳೆ ಸಾಧ್ಯತೆ| ಬೆಳೆ ಹೆಚ್ಚಳ|

• undefined

India4, Jun 2020, 10:37 AM

ಉದ್ಯಮಿಗಳಿಗೆ ರೈತರು ನೇರ ಬೆಳೆ ಮಾರಲು ಸುಗ್ರೀವಾಜ್ಞೆ!

ರೈತರಿಗೆ 3 ಬಂಪರ್‌ ಕೊಡುಗೆ| ಬೆಲೆ ವಿನಿಯಂತ್ರಣ| ರಾಜ್ಯಗಳ ಎಲ್ಲೆ ಇಲ್ಲದೆ ಬೆಳೆ ಮಾರಾಟ| ಬಿತ್ತನೆಗೂ ಮೊದಲೇ ಬೆಳೆ ವ್ಯಾಪಾರ ಅವಕಾಶ

इस स्कीम से 3 मई, 2020 तक देश के करीब 9 करोड़, 59 लाख, 35 हजार, 344 लोगों को फायदा मिल चुका है। इस स्कीम के तहत लाभ लेने के लिए कभी भी अप्लाई किया जा सकता है।

Karnataka Districts4, Jun 2020, 7:25 AM

ನವಲಗುಂದ: ಬಿತ್ತನೆ ಬೀಜಕ್ಕೆ ರೈತರ ಅಲೆದಾಟ

ಕಳೆದ ವರ್ಷಕ್ಕಿಂತ ಈ ವರ್ಷ ರೋಹಿಣಿ ಮಳೆ ರೈತರ ಕೈ ಹಿಡಿದಿದ್ದು ಬಿತ್ತನೆಗೆ ಉತ್ಸುಕತೆಯಲ್ಲಿದ್ದಾರೆ. ಆದರೆ ಹೆಸರು ಬೀಜ ಸಿಗದೇ ಕಂಗಾಲಾಗಿದ್ದು, ಪ್ರತಿನಿತ್ಯ ರೈತ ಸಂಪರ್ಕಕ್ಕೆ ಅಲೆಯುವುದೇ ರೈತರ ಕೆಲಸವಾದಂತಾಗಿದೆ.

Maize

Karnataka Districts26, Apr 2020, 8:58 AM

ಮುಂದುವರಿದ ದಾಳಿ: 16 ಟನ್‌ ನಕಲಿ ಬಿತ್ತನೆ ಬೀಜ ವಶಕ್ಕೆ

ಅನಧಿಕೃತ ಬಿತ್ತನೆ ಬೀಜ ಪತ್ತೆಗಾಗಿ ಬೆನ್ನು ಬಿದ್ದಿರುವ ಕೃಷಿ ಇಲಾಖೆ ಜಂಟಿ ನಿರ್ದೇಶಕರ ತಂಡವು ಕೋಲ್ಡ್‌ ಸ್ಟೋರೆಜ್‌ಗಳ ಮೇಲೆ ದಾಳಿಯನ್ನು ಶನಿವಾರವೂ ಮುಂದುವರೆಸಿದ್ದು ಪಟ್ಟಣದ ಮಲ್ಲೂರ ರಸ್ತೆಯಲ್ಲಿರುವ ನವಲೆ ಕೋಲ್ಡ್‌ ಸ್ಟೋರೆಜ್‌ ಮತ್ತು ಸಿದ್ಧಗಂಗಾ ಕೋಲ್ಡ್‌ ಸ್ಟೋರೆಜ್‌ಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 16 ಮೆಟ್ರಿಕ್‌ ಟನ್‌ ಮೆಕ್ಕೆಜೋಳ ಬಿತ್ತನೆ ಬೀಜಗಳನ್ನು ವಶಪಡಿಸಿಕೊಂಡಿದೆ.

seed

Karnataka Districts25, Apr 2020, 8:07 AM

ಕೃತಕ ಅಭಾವ ಸೃಷ್ಟಿಸುವ ಮಾಫಿಯಾ: 3.5 ಕೋಟಿ ಮೌಲ್ಯದ ಬಿತ್ತನೆ ಬೀಜ ವಶ

ಪಟ್ಟಣದಲ್ಲಿ ವಿವಿಧ ಕೋಲ್ಡ್‌ ಸ್ಟೋರೇಜ್‌ಗಳ ಮೇಲೆ ಶುಕ್ರವಾರ ದಾಳಿ ನಡೆಸಿದ ಕೃಷಿ ಅಧಿಕಾರಿಗಳ ತಂಡ ಅನಧಿಕೃತವಾಗಿ ಸಂಗ್ರಹಿಸಿ ಇಡಲಾಗಿದ್ದ ಸುಮಾರು 3.5 ಕೋಟಿ ಮೌಲ್ಯದ ಗೋವಿನಜೋಳ ಇನ್ನಿತರ ಬಿತ್ತನೆ ಬೀಜಗಳನ್ನು ವಶಕ್ಕೆ ಪಡೆದಿದ್ದಾರೆ.

• Temperatures touch 35.5 degree Celsius, rains beings relief to Bengalureans amid coronavirus woes

Karnataka Districts19, Apr 2020, 10:48 AM

ದಾವಣಗೆರೆಯ ವಿವಿಧೆಡೆ ಆಲಿಕಲ್ಲು ಸಮೇತ ಗಾಳಿ-ಮಳೆ

ದಾವಣಗೆರೆಯ ವಿವಿಧೆಡೆ ಶನಿವಾರ ಸುರಿದ ಭಾರೀ ಮಳೆ, ಗಾಳಿ, ಗುಡುಗು- ಸಿಡಿಲಿನ ಆರ್ಭಟಕ್ಕೆ ಹಲವಾರು ಮರಗಳು ಧರೆಗುರುಳಿದ್ದು, ಕಟಾವಿಗೆ ಬಂದಿದ್ದ ಬೆಳೆಗಳು ಹಾನಿಗೀಡಾದರೆ, ತೋಟದ ಬೆಳೆಗಳಿಗೆ, ಬಿತ್ತನೆಗೆ ಸಿದ್ಧರಾಗಿದ್ದ ರೈತರಿಗೆ ಅನುಕೂಲವಾದಂತಾಗಿದೆ.

• heavy rain in 3 dist

Karnataka Districts8, Apr 2020, 3:20 PM

ಹರ್ಷ ತಂದ ವರ್ಷಧಾರೆ ಬಿತ್ತನೆ ಕಾರ್ಯ ಆರಂಭ

ಸೋಮವಾರ ಮಧ್ಯರಾತ್ರಿ ಬಿದ್ದ ಮಳೆಗೆ ರೈತರು ಹರ್ಷಗೊಂಡು ತಾಲೂಕಿನ ಬಹುತೇಕ ಗ್ರಾಮದಲ್ಲಿ ಮಂಗಳವಾರ ರೈತರು ಜಮೀನಿನಲ್ಲಿ ಉಳುಮೆ ಹಾಗೂ ಬಿತ್ತನೆ ಕಾರ್ಯದಲ್ಲಿ ಮಗ್ನರಾಗಿದ್ದು, ಎಲ್ಲೆಡೆ ಕಂಡು ಬಂತು.

• undefined

state25, Feb 2020, 8:56 AM

ಭತ್ತ ಬಿತ್ತನೆ ಕುಂಠಿತ; ಅಕ್ಕಿ ಬೆಲೆ ದುಬಾರಿ?

ಈ ವರ್ಷ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ 91 ಸಾವಿರಕ್ಕೂ ಹೆಚ್ಚು ಹೆಕ್ಟೇರ್‌ ಭತ್ತ ಹಾನಿಗೊಳಗಾದ ಬೆನ್ನಲ್ಲೇ ಬೇಸಿಗೆ ಹಂಗಾಮಿನಲ್ಲೂ ಭತ್ತದ ನಾಟಿ ಪ್ರಮಾಣ ಶೇ.16 ಕ್ಕೆ ಕುಸಿದಿದ್ದು, ಕೇವಲ 35 ಸಾವಿರ ಹೆಕ್ಟೇರ್‌ನಲ್ಲಿ ಮಾತ್ರ ಭತ್ತ ನಾಟಿ ಮಾಡಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಅಕ್ಕಿಗಾಗಿ ನೆರೆ ರಾಜ್ಯಗಳನ್ನು ಅವಲಂಬಿಸುವ ಪರಿಸ್ಥಿತಿ ಎದುರಾಗಬಹುದು.