ಬಿಪಿಎಲ್  

(Search results - 45)
 • Ration Thumb

  Coronavirus Karnataka27, Mar 2020, 9:46 AM IST

  ಕೊರೋನಾ ಎಫೆಕ್ಟ್‌: ಬಡವರಿಗೆ ಮನೆ ಬಾಗಿಲಿಗೇ ಪಡಿತರ ವಿತರಣೆ

  ಕೊರೋನಾ ವೈರಸ್‌ ತಡೆಯುವ ನಿಟ್ಟಿನಲ್ಲಿ ಲಾಕ್‌ಡೌನ್‌ ಮಾಡಿರುವ ಕಾರಣ ಬಡವರಿಗೆ ಸಮಸ್ಯೆಯಾಗದಿರಲಿ ಎಂಬ ಉದ್ದೇಶದಿಂದ ಬಿಪಿಎಲ್‌ ಕಾರ್ಡುದಾರರ ಮನೆಗಳಿಗೇ ಪಡಿತರ ಪೂರೈಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.
   

 • undefined

  Karnataka Districts7, Mar 2020, 11:56 AM IST

  BPL ಕಾರ್ಡ್ ವಾಪಸ್ ಮಾಡದಿದ್ರೆ ಕ್ರಿಮಿನಲ್‌ ಕೇಸ್‌

  ರೇಷನ್ ಕಾರ್ಡ್ ಹೊಂದಿರುವವರು ಇಲ್ಲೊಮ್ಮೆ ಗಮನಿಸಿ. ಜಿಲ್ಲಾಧಿಕಾರಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಎಚ್ಚರ !

 • BPL Card

  Karnataka Districts5, Mar 2020, 10:45 AM IST

  'ದುರ್ಬಳಕೆಯಾದ BPL ಕಾರ್ಡ್‌ ಮರಳಿಸದಿದ್ದರೆ ದಂಡ ಕಟ್ಟಿ'

  ಈಗಾಗಲೇ ಲೋಕ ಅದಾಲತ್‌ ಮೂಲಕ ನೈಜ ಫಲಾನುಭವಿಗಳಿಗೆ ಪಿಂಚಣಿ, ವೃದ್ಯಾಪ್ಯ ವೇತನ, ಅಂಗವಿಕಲ, ವಿಧವಾವೇತನ, ರಾಷ್ಟ್ರೀಯು ಕುಟುಂಬ ಯೋಜನೆ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಪ್ರತಿಯೊಂದು ಗ್ರಾಪಂ ಮೂಲಕ ಬಿಪಿಎಲ್‌ ರೇಷನ್‌ ಕಾರ್ಡ್‌ ಪಡೆಯಲು ಅರ್ಹ ಇರುವ ಫಲಾನುಭವಿಗಳ ಕಾರ್ಡ್‌ ಗುರುತಿಸುವ ಕಾರ್ಯ ನಡೆಯುತ್ತಿದೆ. ಬಿಪಿಎಲ್‌ ಕಾರ್ಡ್‌ ದುರ್ಬಳಕೆಯಾದ ಮಾಹಿತಿ ಬಂದಿದ್ದು, ಕೂಡಲೇ ಅವುಗಳನ್ನು ಮರಳಿ ನೀಡಬೇಕು. ಇದನ್ನು ತಪ್ಪಿದ್ದಲ್ಲಿ ದಂಡ ಭರಣಾ ಮಾಡಬೇಕಾಗುತ್ತದೆ ಎಂದು ತಹಸೀಲ್ದಾರ್‌ ಭೀಮಪ್ಪ ಅಜೂರ ಎಚ್ಚರಿಕೆ ನೀಡಿದ್ದಾರೆ.
   

 • ration card

  state3, Mar 2020, 7:53 AM IST

  ಅಕ್ರಮ ಬಿಪಿಎಲ್‌ ಕಾರ್ಡ್‌ : ಎಚ್ಚರ ಬೀಳಲಿದೆ ದಂಡಾಸ್ತ್ರ !

  ಅನರ್ಹರು ಬಿಪಿಎಲ್‌ ಪಡಿತರ ಚೀಟಿ ಪಡೆದಿದ್ದರೆ ಅಂತವರ ವಿರುದ್ಧ ದಂಡಾಸ್ತ್ರ ಪ್ರಯೋಗ ಮಾಡಲು ಸರ್ಕಾರ ಮುಂದಾಗಿದ್ದು, ಇದೀಗ ಅಕ್ರಮಕ್ಕೂ ಇದಕ್ಕೆ ಸರ್ಕಾರವೇ ಕಾರಣ ಎನ್ನಲಾಗಿದೆ. 

 • undefined

  state15, Jan 2020, 7:25 AM IST

  ಆಧಾರ್‌ ಜೊತೆ ಪಡಿತರ ಚೀಟಿ ಲಿಂಕ್‌ಗೆ ಕಡ್ಡಾಯ

  ಆಧಾರ್ ಜೊತೆಗೆ ಬಿಪಿಎಲ್‌ ಕಾರ್ಡ್‌ ಜೋಡಣೆ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹಲವು ಯೋಜನೆಗಳ ಲಾಭ ಪಡೆಯಲು ಲಿಂಕ್ ಮಾಡುವುದು ಕಡ್ಡಾಯವಾಗಿದೆ. 

 • bsy
  Video Icon

  state14, Jan 2020, 3:03 PM IST

  ಸಿದ್ದು ಸರ್ಕಾರದ ಯೋಜನೆಗೆ ಕತ್ತರಿ: BPL ಕುಟುಂಬ ಸದಸ್ಯರಿಗೆ ಸಂಕ್ರಾಂತಿ ಶಾಕ್!

  ಸಂಕ್ರಾಂತಿ ಹಬ್ಬಕ್ಕೂ ಮುನ್ನ ಬಿಪಿಎಲ್ ಕುಟುಂಬ ಸದಸ್ಯರಿಗೆ ಸರ್ಕಾರ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಕತ್ತರಿ ಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದರಿಂದ ಸರ್ಕಾರ ಬೊಕ್ಕಸಕ್ಕೆ ಉಳಿತಾಯ ಮಾಡಲು ಸಜ್ಜಾಗಿದೆ. ಅಷ್ಟಕ್ಕೂ ಆ ಯೋಜನೆ ಯಾವುದು? ಇಲ್ಲಿದೆ ವಿವರ

 • BPL Card

  Karnataka Districts7, Jan 2020, 3:51 PM IST

  ಬಿಪಿಎಲ್ ಕಾರ್ಡುದಾರರಿಗೆ ಗುಡ್ ನ್ಯೂಸ್ : ಉಚಿತ ಸೌಲಭ್ಯ

  ಬಿಪಿಎಲ್ ಕಾರ್ಡುದಾರರಿಗೆ ಇಲ್ಲಿದೆ ಗುಡ್ ನ್ಯೂಸ್, ಬಿಪಿಎಲ್ ಕಾರ್ಡು ಹೊಂದಿವರಿಗೆ ಇಂತಹ ಸೌಲಭ್ಯಗಳು ಉಚಿತವಾಗಿ ದೊರೆಯಲಿದೆ.

 • BPL Card

  state6, Jan 2020, 8:06 AM IST

  ಬಿಪಿಎಲ್‌ ಕಾರ್ಡ್‌ ವಾಪಸ್‌ ನೀಡಲು ಮಾಸಾಂತ್ಯದವರೆಗೆ ಗಡುವು!

  ಬಿಪಿಎಲ್‌ ಕಾರ್ಡ್‌ ವಾಪಸ್‌ ನೀಡಲು ಶ್ರೀಮಂತರಿಗೆ ಮಾಸಾಂತ್ಯದವರೆಗೆ ಗಡುವು| ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಎಚ್ಚರಿಕೆ 

 • Top 10 25

  News25, Dec 2019, 5:23 PM IST

  ಮೃತರ ಕುಟುಂಬದ ಪರಿಹಾರ ವಾಪಸ್, ಮಗನ ಪೋಟೋ ರಿವೀಲ್ ಮಾಡಿದ ಯಶ್; ಡಿ.25ರ ಟಾಪ್ ಸುದ್ದಿ!

  ಮಂಗಳೂರು ಗಲಭೆ ಪ್ರಕರಣ ಪೂರ್ವನಿಯೋಜಿತ ಕೃತ್ಯ ಅನ್ನೋದಕ್ಕ ಪೊಲೀಸರಿಗೆ ಹಲವು ಸಾಕ್ಷ್ಯಗಳು ಲಭ್ಯವಾಗಿದೆ. ಇದರ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಗಲಭೆಯಲ್ಲಿ ಮೃತರಾದ ಕುಟುಂಬಸ್ಥರಿಗೆ ಘೋಷಿಸಿದ್ದ ಪರಿಹಾರ ವಾಪಸ್ ಪಡೆದಿದ್ದಾರೆ. ಹಿಂಸಾಚಾರ ಕುರಿತು ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯಗೆ ಬಿಸಿ ತಟ್ಟಿದೆ. ಇತ್ತ ರಾಂಕಿಂಗ್ ಸ್ಟಾರ್ ಯಶ್ ಮಗನ ಪೋಟೋ ರಿವೀಲ್ ಮಾಡಿದ್ದಾರೆ. ಅತೀ ದೊಡ್ಡ ಕ್ರೀಡಾಂಗಣದಲ್ಲಿ ಐಪಿಎಲ್ ಫೈನಲ್ ಪಂದ್ಯ, ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್ ಸೇರಿದಂತೆ ಕ್ರಿಸ್ಮಸ್(ಡಿ.25) ಹಬ್ಬದ ದಿನ ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.

 • BPL Card

  Karnataka Districts25, Dec 2019, 12:15 PM IST

  ಬಿಪಿ​ಎಲ್‌ ಕುಟುಂಬ​ಗ​ಳಿ​ಗೆ ಭರ್ಜರಿ ಗುಡ್ ನ್ಯೂಸ್

  ಬಿಪಿಎಲ್ ಕುಟುಂಬಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಸಂಸದರು ಎಲ್ಲಾ ಬಿಪಿಎಲ್ ಕುಟುಂಬಗಳಿಗೂ ಕೂಡ ಅತ್ಯಗತ್ಯವಾದ ಮೂಲ ಸೌಕರ್ಯ ಒದಗಿಸುವ ಭರವಸೆ ನೀಡಿದ್ದಾರೆ. 

 • BPL Card

  Karnataka Districts14, Dec 2019, 7:30 AM IST

  ಧಾರ​ವಾಡ ಜಿಲ್ಲೆ​ಯಲ್ಲಿ 1650 ಕ್ಕೂ ಹೆಚ್ಚು ಬಿಪಿ​ಎಲ್‌ ಕಾರ್ಡ್‌​ಗಳು ಸರ್ಕಾ​ರ​ಕ್ಕೆ ವಾಪಸ್‌

  ಕಡು ಬಡ​ವ​ರಿಗೆ ಸರ್ಕಾರ ನೀಡುತ್ತಿ​ರುವ ಬಿಪಿ​ಎಲ್‌ ಕಾರ್ಡ್‌ ಪಡೆದು, ಪಡಿ​ತರ ಪಡೆ​ಯು​ತ್ತಿದ್ದ ನೂರಾರು ಅಕ್ರಮ ಫಲಾ​ನು​ಭ​ವಿ​ಗಳು ಇದೀಗ ಬೆಚ್ಚಿ ಬೀಳುವಂತಾಗಿದೆ. ಸರ್ಕಾ​ರದ ಖಡಕ್‌ ಎಚ್ಚ​ರಿ​ಕೆಗೆ ಬೆದ​ರಿ ಅನಿ​ವಾ​ರ್ಯ​ವಾಗಿ ಸರ್ಕಾ​ರಕ್ಕೆ ಪಡಿ​ತರ ಚೀಟಿ​ಗ​ಳನ್ನು ವಾಪಸ್‌ ಮಾಡು​ತ್ತಿ​ದ್ದಾರೆ.
   

 • BPL Card

  Karnataka Districts29, Nov 2019, 1:17 PM IST

  ಬಿಪಿಎಲ್‌ ಕಾರ್ಡ್‌ ಹೊಂದಿರುವವರು ಗಮನಿಸಿ : ಶೀಘ್ರ ನಿಮ್ಮ ಕಾರ್ಡ್ ಮರಳಿಸಿ

  BPL ಕಾರ್ಡ್ ಹೊಂದಿರವವರು ಇಲ್ಲೊಮ್ಮೆ ಗಮನಿಸಿ. ನಿಮ್ಮ ಕಾರ್ಡ್ ಪರಿಶೀಲಿಸಿಕೊಂಡು ಆದಷ್ಟು ಶೀಘ್ರ ಹಿಂದಿರುಗಿಸುವ ಮೂಲಕ ದಂಡದಿಂದ ತಪ್ಪಿಸಿಕೊಳ್ಳಿ.

 • BPL Card

  state14, Nov 2019, 9:23 AM IST

  ನಿಮ್ಮ ಬಿಪಿಎಲ್‌ ಕಾರ್ಡ್‌ ತ್ಯಜಿಸಲು ಅವಕಾಶ

  ಬಿಪಿಎಲ್‌ ಮತ್ತು ಅಂತ್ಯೋದಯ ಪಡಿತರ ಕಾರ್ಡ್‌ ಪಡೆದ ಸ್ಥಿತಿವಂತರು ಸ್ವಯಂ ಪ್ರೇರಣೆಯಿಂದ ಪಡಿತರ ಕಾರ್ಡ್‌ ವಾಪಸ್‌ ನೀಡಲು ಆಹಾರ ಮತ್ತು ನಾಗರಿಕದ ಸರಬರಾಜು ಇಲಾಖೆ ‘ಅತ್ಯರ್ಪಣ’ ಯೋಜನೆ ಜಾರಿಗೆ ಸಿದ್ಧತೆ ನಡೆಸಿದೆ.

 • Ration Card

  Uttara Kannada6, Nov 2019, 3:21 PM IST

  ಆಹಾರ ಇಲಾಖೆಯಿಂದ ಬಿಪಿಎಲ್ ಕಾರ್ಡ್‌ಗಳು ರದ್ದು

  ಬಿಪಿಎಲ್ ಕಾರ್ಡುದಾರರ ಮೇಲೆ ಹದ್ದಿನ ಕಣ್ಣಿಟ್ಟಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಇದೀಗ ಕಠಿಣ ಕ್ರಮ ಕೈಗೊಳ್ಳುತ್ತಿದೆ. 

 • BPL Card

  Udupi26, Oct 2019, 8:00 AM IST

  ಉಡುಪಿ: 256 ಅನರ್ಹ ಬಿಪಿ​ಎಲ್‌ ಕಾರ್ಡ್‌​ದಾ​ರರ ವಿರುದ್ಧ ಕ್ರಮ

  ಹಲವು ಬಾರಿ ಅನರ್ಹರು ಬಿಪಿಎಲ್ ಕಾರ್ಡ್ ಹಿಂದಿರುಗಿಸುವಂತೆ ಸೂಚಿಸಿದರೂ, ಇನ್ನೂ ಬಿಪಿಎಲ್ ಕಾರ್ಡ್‌ ಹಿಂದಿರುಗಿಸದೇ ಇರುವವರ ವಿರುದ್ಧ ಕ್ರಮ ಕೖಗೊಳ್ಳಲಾಗುತ್ತಿದೆ. ಇದುವರೆಗೆ ಕೇವಲ 665 ಅನರ್ಹ ಕಾರ್ಡುದಾರರು ಮಾತ್ರ ಸ್ವ-ಇಚ್ಛೆಯಿಂದ ಬಿಪಿಎಲ್‌ ಪಡಿತರ ಚೀಟಿಗಳನ್ನು ಹಿಂದಿರುಗಿಸಿದ್ದು, ರದ್ದುಪಡಿಸಲಾಗಿದೆ.