ಬಿವೈ ರಾಘವೇಂದ್ರ  

(Search results - 9)
 • <p>BY Raghavendra</p>
  Video Icon

  Education29, Sep 2020, 4:24 PM

  ಶಾಲೆ ತೆರೆಯೋದು ಬೇಡ, ಆನ್‌ಲೈನ್ ಕ್ಲಾಸ್ ಮುಂದುವರೆಸೋದು ಸೂಕ್ತ: ಬಿವೈ ರಾಘವೇಂದ್ರ

  ಕೊರೊನಾ ಸಂಕಷ್ಟ ಇನ್ನೂ ಮುಗಿದಿಲ್ಲ. ಹೀಗಿರುವಾಗ ಶಾಲೆಗಳನ್ನು ಇಷ್ಟು ಬೇಗ ತೆರೆಯಬೇಕಾ? ಅಥವಾ ಮುಂದೂಡಬೇಕಾ? ಎಂದು ಸುವರ್ಣ ನ್ಯೂಸ್- ಕನ್ನಡ ಪ್ರಭ ಅಭಿಯಾನ ನಡೆಸಿದೆ. 

 • <p>Jog Falls</p>

  Karnataka Districts27, Aug 2020, 11:25 AM

  'ಜೋಗಕ್ಕೆ 150 ಕೋಟಿ ರು. ವೆಚ್ಚ​ದ​ಲ್ಲಿ ಮೆರುಗು'

  ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ವಿಶ್ವವಿಖ್ಯಾತ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದ್ದು, ಶೀಘ್ರದಲ್ಲೇ ಟೆಂಡರ್‌ ಕರೆಯಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

 • <p>ಸಂಡೇ ಲಾಕ್ ಡೌನ್ ಮತ್ತು ನೈಟ್ ಕರ್ಪ್ಯೂ ಬಗ್ಗೆ ನಾಳೆ ರಾಜ್ಯ ಸರ್ಕಾರದಿಂದ &nbsp;ಮಾರ್ಗಸೂಚಿ ಬಿಡುಗಡೆಯಾಗಲಿದೆ</p>
  Video Icon

  state3, Aug 2020, 11:56 AM

  ಸಿಎಂಗೆ ಕೋವಿಡ್‌: ಶನಿವಾರ, ಭಾನುವಾರ ಯಾರನ್ನೆಲ್ಲಾ ಭೇಟಿಯಾಗಿದ್ರು ಬಿಎಸ್‌ವೈ?

  ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿ, ನನ್ನ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು ವೈದ್ಯರ ಸಲಹೆಯಂತೆ ಅಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ನಲ್ಲಿದ್ದು ಮುಂಜಾಗ್ರತಾ ಕ್ರಮ ವಹಿಸಿ ಎಂದು ಹೇಳಿದ್ದಾರೆ. ಹಾಗಾದರೆ ಶನಿವಾರ, ಭಾನುವಾರ ಸಿಎಂ ಯಾರನ್ನೆಲ್ಲಾ ಭೇಟಿಯಾಗಿದ್ರು? ಪ್ರಾಥಮಿಕ ಸಂಪರ್ಕದಲ್ಲಿರುವವರು ಯಾರು? ಈ ಬಗ್ಗೆ ಪುತ್ರ ಸಂಸದ ರಾಘವೇಂದ್ರ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ಕೇಳಿ. 

 • <p>BY Raghavendra</p>

  Karnataka Districts14, Jun 2020, 10:50 AM

  ಕೊರೋನಾ ಸೋಂಕು ಸ್ಪೋಟ ಸಾಧ್ಯತೆ, ಎಚ್ಚರ ಅಗತ್ಯ: ಬಿವೈ ರಾಘವೇಂದ್ರ

  ಕೊರೋನಾ ಸೋಂಕು ಸಮುದಾಯ ಮಟ್ಟದಲ್ಲಿ ವ್ಯಾಪಿಸುವ ಹಂತಕ್ಕೆ ತಲುಪಿದ್ದು ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚು ಜಾಗ್ರತೆ ವಹಿಸುವ ಅಗತ್ಯವಿದೆ ಎಂದು ಸಂಸತ್‌ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು.

 • undefined
  Video Icon

  Karnataka Districts31, May 2020, 5:28 PM

  ಶಿವಮೊಗ್ಗದಲ್ಲಿ ಮರಿ ಹುಲಿ S/O ರಾಜಾಹುಲಿ..!

  ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಪ್ರವಾಸಿಗರ ಪಾಲಿಗೆ ಅಚ್ಚುಮೆಚ್ಚಿನ ಕೇಂದ್ರ. ಶಿವಮೊಗ್ಗಕ್ಕೆ ತನ್ನದೇ ಆದ ಐತಿಹಾಸಿಕ, ಹೋರಾಟದ ಹಿನ್ನಲೆಯಿದೆ. ಇನ್ನು ರಾಜ್ಯ ರಾಜಕೀಯದಲ್ಲೂ ತನ್ನದೇ ಆದ ಛಾಪು ಮೂಡಿಸಿದೆ. ಇನ್ನು ಮುಖ್ಯಮಂತ್ರಿ ಯಡಿಯೂರಪ್ಪನವರ ಮಗ ಬಿ.ವೈ. ರಾಘವೇಂದ್ರ ಸಂಸದನಾಗಿ ಇಡೀ ಜಿಲ್ಲೆಯನ್ನು ಹೇಗೆ ಮಾದರಿ ಜಿಲ್ಲೆಯನ್ನಾಗಿಸಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ.

 • BY Raghavendra

  Karnataka Districts14, May 2020, 8:30 AM

  ಅತಿಥಿ ಉಪನ್ಯಾಸಕರಿಗೆ ವರ್ಷ ಪೂರ್ತಿ ವೇತನಕ್ಕೆ ಆಗ್ರಹ; ಸಂಸದ ರಾಘವೇಂದ್ರಗೆ ಮನವಿ

  ಅತಿಥಿ ಉಪನ್ಯಾಸಕರ ಸೇವೆಯನ್ನು 12 ತಿಂಗಳು ಎಂದು ಪರಿಗಣಿಸಿ ವೇತನ, ಉದ್ಯೋಗ ಭದ್ರತೆ ನೀಡುವಂತೆ ಹಲವು ಬಾರಿ ಸರ್ಕಾರಕ್ಕೆ ಮಾಡಿದ ಮನವಿ ಬಗ್ಗೆ ಇದುವರೆಗಿನ ಸರ್ಕಾರ ಪರಿಗಣಿಸಿಲ್ಲ. ಯುಜಿಸಿ ಶಿಫಾರಸಿನ ಅನ್ವಯ ವೇತನ ಹೆಚ್ಚಳವಾಗಿಲ್ಲ. ದೇಶದಲ್ಲಿ ಅತಿ ಕಡಿಮೆ ವೇತನ ರಾಜ್ಯದಲ್ಲಿ ನೀಡಲಾಗುತ್ತಿದೆ ಎಂದರು.

 • BSY

  Politics9, Dec 2019, 6:18 PM

  ಬಪ್ಪರೇ..! ಅಪ್ಪನ ಸರ್ಕಾರ ಉಳಿವಿಗೆ ಹೆಗಲು ಕೊಟ್ಟ ಮಕ್ಕಳು, ತಂದೆಗೆ ಗೆಲುವಿನ ಉಡುಗೊರೆ

  ಯಡಿಯೂರಪ್ಪ ಸರ್ಕಾರದ ಅಳಿವು-ಉಳಿವಿನ ನಿರ್ಣಾಯ ಉಪ ಕದನದಲ್ಲಿ ಕಮಲ ಕಲಿಗಳು ವಿಜಯಪತಾಕೆ ಹಾರಿಸಿದ್ದಾರೆ. ಬೈ ಎಲೆಕ್ಷನ್ ಬ್ಯಾಟೆಲ್​ನಲ್ಲಿ ಬಿಜೆಪಿ ಸರ್ಕಾರ ಸೇಫಾಗಲು ಬಿಎಸ್​ವೈ ಪುತ್ರ ರತ್ನರು ಸಹ ನಿರ್ಣಾಯಕ ಪಾತ್ರ ವಹಿಸಿದ್ದು, ತಂದೆಗೆ ಗೆಲುವಿನ ಉಡುಗೊರೆ ನೀಡಿದ್ದಾರೆ. ಅಷ್ಟೇ ಅಲ್ಲ ಯಡಿಯೂರಪ್ಪನವರ ಬಹುಕಾಲದ  ಕನವರಿಕೆಗೆ ಮುಕ್ತಿ ನೀಡಿ ಸಹಿ ಹಂಚಿ ಸಂಭ್ರಮಿಸಿದ್ದಾರೆ.

 • Shivamogga

  Shivamogga11, Oct 2019, 8:06 PM

  'ಸಂಬಳಕ್ಕೆ ಇರೋರಿಗೆ ಕೊಬ್ಬಾ' ರಾಘವೇಂದ್ರ ಹೆಸರೇಳಿಕೊಂಡು ಆಫೀಸರ್‌ಗೆ ಅವಾಜ್!

  ಅರಣ್ಯ ಅಧಿಕಾರಿಗೆ ಶಿವಮೊಗ್ಗ ಬಿಜೆಪಿ ನಾಯಕರೊಬ್ಬರು ಅವಾಚ್ಯ ಶಬ್ದಳಿಂದ ನಿಂದಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಯಾಕೆ ಹೀಗಾಯ್ತು? ಇದಕ್ಕೆ ಕಾರಣ ಏನು? 

 • Sakrebail

  Shivamogga11, Oct 2019, 4:37 PM

  ಸಕ್ರೆಬೈಲ್ ಆನೆ ಬಿಡಾರದ ಲೋಗೋ ಬಿಡುಗಡೆ

  ಸಕ್ರೆಬೈಲ್ ಆನೆ ಬಿಡಾರದ ಹೊಸ ಲೋಗೋವನ್ನು ಸಮಸದ ಬಿವೈ ರಾಘವೇಂದ್ರ ಬಿಡುಗಡೆಗೊಳಿಸಿದರು