ಬಿಸಿಯೂಟ  

(Search results - 63)
 • <p>Kangana Ranaut Family</p>

  Cine World15, Aug 2020, 4:27 PM

  ಈ ಜನುಮವೇ ಆಹಾ ದೊರಕಿತೆ ರುಚಿ ಸವಿಯಲು' ಕಂಗನಾ ಕುಟುಂಬದ ಬಿಸಿಯೂಟ!

  ಮನಾಲಿ(ಆ. 15) ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಲಾಕ್ ಡೌನ್ ಸಂದರ್ಭವನ್ನು ತಮ್ಮ ಕುಟುಂಬದೊಂದಿಗೆ ಕಳೆಯುತ್ತಿದ್ದಾರೆ.  ರೋಗ ನಿರೋಧಕ ಶಕ್ತಿ ಹೆಚ್ಚಿಸುವ ರುಚಿ ರುಚಿ ಆಹಾರ ಸೇವನೆ ಮಾಡುತ್ತಿದ್ದು ತಮ್ಮ ಕುಟುಂಬದ ವಿವರವನ್ನು ಹಂಚಿಕೊಂಡಿದ್ದಾರೆ.

 • mid day meal

  India29, Apr 2020, 10:12 AM

  ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಬಿಸಿಯೂಟ

  ಇದೊಂದು ಕಠಿಣ ಪರಿಸ್ಥಿತಿಯಾಗಿದ್ದು ವಿದ್ಯಾರ್ಥಿಗಳು ಮನೆಯಲ್ಲೇ ಇರಿ. ಆದಷ್ಟು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ. ಸ್ವಚ್ಚತೆಯ ಬಗ್ಗೆ ಗಮನವಿರಲಿ. ಆರೋಗ್ಯ ಸೇತು ಆ್ಯಪ್‌ ಬಳಸಲು ಸಚಿವರು ಮನವಿ ಮಾಡಿಕೊಂಡರು
   

 • undefined

  Karnataka Districts21, Apr 2020, 7:23 AM

  ಲಾಕ್‌ಡೌನ್‌: ಹಸಿದವರಿಗಾಗಿ ದೇವಿ ‘ಪ್ರಸಾದ’!

  ಕೊರೋನಾ ಲಾಕ್‌ಡೌನ್‌ ಸಂಕಷ್ಟದ ಸಂದರ್ಭ ನಿತ್ಯವೂ ನೂರಾರು ಮಂದಿಗೆ ಮಧ್ಯಾಹ್ನದ ಬಿಸಿಯೂಟವನ್ನು ಉಚಿತವಾಗಿ ಒದಗಿಸುವ ಮೂಲಕ ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಗುರುಪುರದ ಕೈಕಂಬ ಪೇಟೆಯ ಹೊಟೇಲ್‌ ದೇವಿಪ್ರಸಾದ್‌ನ ರವಿ ಸಹೋದರರು ಮಾದರಿಯಾಗಿದ್ದಾರೆ.

 • Bidar School
  Video Icon

  Karnataka Districts4, Mar 2020, 10:34 AM

  ಶಾಲಾ ಆವರಣದಲ್ಲಿ ತರಕಾರಿ ಸೊಪ್ಪು ಬೆಳೆದು ಮಾದರಿಯಾದ ಚಂದನಹಳ್ಳಿ ಶಾಲೆ

  ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರೇ ಜಾಸ್ತಿ. ಇಲ್ಲೊಂದು ಸರ್ಕಾರಿ ಶಾಲೆ ಬೇರೆ ಶಾಲೆಗಳಿಗೆ ಮಾದರಿಯಾಗಿದೆ.  ಶಾಲಾ ಆವರಣದಲ್ಲಿ ಸೊಪ್ಪುಗಳು, ತರಕಾರಿಗಳನ್ನು ಬೆಳೆದು ಹಚ್ಚ ಹಸಿರಿನ ವಾತಾವರಣ ನಿರ್ಮಾಣ ಆಗಿರುವುದು ಬೀದರ್ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಚಂದನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ. ಈ ತರಕಾರಿ, ಸೊಪ್ಪುಗಳಿಂದಲೇ ದಿನಾ ಬಿಸಿಯೂಟ ತಯಾರಿಸಲಾಗುತ್ತದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

 • Suresh Kumar

  Karnataka Districts5, Feb 2020, 3:22 PM

  ನೆಲದಲ್ಲಿ ಕುಳಿತು ಮಕ್ಕಳೊಂದಿಗೆ ಬಿಸಿಯೂಟ ಸವಿದ ಶಿಕ್ಷಣ ಸಚಿವ

  ಶಿಕ್ಷಣ ಸಚಿವ ಮಕ್ಕಳೊಂದಿಗೆ ಬಿಸಿಯೂಟ ಸವಿದಿದ್ದಾರೆ. ನೆಲದಲ್ಲಿಯೇ ಕುಳಿತ ಸಚಿವರು ಮಕ್ಕಳ ಜೊತೆಗೆ ಸಿರಿ ಧಾನ್ಯಗಳ ಊಟ ಸೇವಿಸಿದ್ದಾರೆ.

 • undefined

  India4, Feb 2020, 12:29 PM

  ಜೀವ ತೆಗೆದ ಬಿಸಿಯೂಟ: ಕಡಾಯಿಯಲ್ಲಿ ಬಿದ್ದು ಅಸುನೀಗಿದ ಕಂದ!

  ಶಾಲೆಯ ಬಿಸಿಯೂಟ ತಯಾರಿಸುವ ಕಡಾಯಿಯಲ್ಲಿ ಮೂರು ವರ್ಷದ ಮಗುವೊಂದು ಬಿದ್ದು ಅಸುನೀಗಿರುವ ದಾರುಣ ಘಟನೆ ಉತ್ತರಪ್ರದೇಶದ ಮಿರ್ಜಾಪುರ್ ಜಿಲ್ಲೆಯಲ್ಲಿ ನಡೆದಿದೆ.

 • undefined
  Video Icon

  state3, Feb 2020, 12:47 PM

  ಬೀದಿಗಳಿದ ಬಿಸಿಯೂಟ ಕಾರ್ಯಕರ್ತರು; ಅನುಮತಿ ಇಲ್ಲದಿದ್ದರೂ ಹೋರಾಟ

  ಮತ್ತೆ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಶುರುವಾಗಿದೆ. ವಿವಿಧ ಜಿಲ್ಲೆಗಳಿಂದ ಬಿಸಿಯೂಟ ಕಾರ್ಯಕರ್ತೆಯರು ಆಗಮಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಹೋರಾತ್ರಿ ಧರಣಿಗೆ ಕುಳಿತಿದ್ದಾರೆ.  ಅನುಮತಿ ಪಡೆಯದೇ ಪ್ರತಿಭಟನೆಗೆ ಮುಂದಾಗಿದ್ದಕ್ಕೆ ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಅವರನ್ನು ಸಿಐಟಿ ವಶಕ್ಕೆ ಪಡೆದಿದೆ. ಕಾರ್ಯಕರ್ತೆಯರ ಬೇಡಿಕೆಗಳೇನು? ಇಲ್ಲಿದೆ ಸಂಪೂರ್ಣ ಚಿತ್ರಣ. 

 • government school

  Karnataka Districts19, Jan 2020, 11:28 AM

  ಇಂಡಿ: ಶತಮಾನ ಕಂಡ ಸರ್ಕಾರಿ ಶಾಲೆಗಿಲ್ಲ ಮೂಲ ಸೌಕರ್ಯ

  ಪತ್ರಾಸ್ ಶೆಡ್ಡಿನಲ್ಲೇ ಬಿಸಿಯೂಟ ಅಡುಗೆ ತಯಾರಿ, 8 ಕೋಣೆಗಳಲ್ಲಿ 4 ಕೋಣೆಗಳ ಛಾವಣಿ ಶಿಥಿಲ, ಶಿಥಿಲಗೊಂಡ ಕೋಣೆಯಲ್ಲಿಯೇ ನಲಿ, ಕಲಿ ತರಗತಿ, ಗ್ರಂಥಾಲಯ, ಗಣಕಯಂತ್ರ. ಗ್ರಾಮಸ್ಥರು ನೀಡಿರುವ ದೇಣಿಗೆಯಲ್ಲೇ ಅಂದಗೊಂಡಿರುವ ಶಾಲಾ ಆವರಣ, ಗೋಡೆ ಬರಹಗಳು. 1911ರಲ್ಲಿ ನಿರ್ಮಾಣವಾಗಿರುವ ಇಂಡಿ ತಾಲೂಕಿನ ನಾದ ಕೆಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ದುಸ್ಥಿತಿ. 
   

 • rice sacks

  Karnataka Districts15, Jan 2020, 12:44 PM

  'ಬೇಳೆ, ಅಕ್ಕಿ, ಕಾಳುಗಳಲ್ಲಿ ಹುಳ ಇದ್ದರೆ ವಾಪಸ್‌ ಕಳುಹಿಸಿ'..!

  ಸರ್ಕಾರದಿಂದ ನೀಡಲಾಗುವ ಅಕ್ಕಿ, ಬೇಳೆಯಲ್ಲಿ ಹುಳ ಸಿಗುವ ಘಟನೆ ನಡೆಯುತ್ತಲೇ ಇರುತ್ತದೆ. ಶಾಲಾ ಮಕ್ಕಳಿಗೂ ಇದೇ ಅಕ್ಕಿಯಿಂದ ಅನ್ನ ಮಾಡಿಕೊಟ್ಟು ನಂತರ ಮಕ್ಕಳು ಅಸ್ವಸ್ಥರಾಗುವ ಘಟನೆಗಲೂ ವರದಿಯಾಗುತ್ತವೆ. ಇನ್ನು ಅಕ್ಕಿಯಲ್ಲಿ ಹುಳ ಕಂಡು ಬಂದರೆ ಅದನ್ನು ವಾಪಸ್ ಕಳುಹಿಸಬಹುದು.

 • School children

  Karnataka Districts11, Jan 2020, 9:06 AM

  ನಗರ ಜಿಲ್ಲೆಯ ಅಂಗನವಾಡಿಯಲ್ಲಿ ನೂರಾರು ಮಕ್ಕಳಿಗೆ ಅಪೌಷ್ಟಿಕತೆ ಸಮಸ್ಯೆ

  ಬೆಂಗಳೂರಿನ ಅಂಗನವಾಡಿಗಳಲ್ಲಿ 164 ಮಕ್ಕಳ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಹಲವು ವಿದ್ಯಾರ್ಥಿಗಳು ರುಚಿಸದ ಕಾರಣ ಬಿಸಿಯೂಟವನ್ನೂ ಮಾಡುತ್ತಿಲ್ಲ ಎನ್ನುವ ವಿಚಾರ ಬೆಳಕಿಗೆ ಬಂದಿದೆ. 

 • Bagalkot

  Karnataka Districts22, Dec 2019, 10:01 AM

  ಮುಧೋಳ: ಬಿಸಿಯೂಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥ, ಮುಖ್ಯಗುರುಮಾತೆ ಸಸ್ಪೆಂಡ್

  ತಾಲೂಕಿನ ರನ್ನಬೆಳಗಲಿ ಸರ್ಕಾರಿ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಬಿಸಿಯೂಟ ತಿಂದು 66 ವಿದ್ಯಾರ್ಥಿಗಳು ಅಸ್ವಸ್ತರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪ ಹಿನ್ನೆಲೆಯಲ್ಲಿ ಶಾಲೆಯ ಮುಖ್ಯಗುರುಮಾತೆ ಎಸ್‌.ಎಲ್ ಕಠಾರೆ ಅವರನ್ನು ಅಮಾನತು ಮಾಡಿ ಬಾಗಲಕೋಟೆ ಡಿಡಿಪಿಐ ಆದೇಶ ಹೊರಡಿಸಿದ್ದಾರೆ. 
   

 • Mudhol

  Karnataka Districts21, Dec 2019, 2:40 PM

  ಮುಧೋಳ: ಬಿಸಿಯೂಟ ಸೇವಿಸಿ 30 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

  ಶಾಲೆಯಲ್ಲಿ ಬಿಸಿಯೂಟ ಸೇವಿಸಿದ 30 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮುಧೋಳ ತಾಲೂಕಿನ ರನ್ನ ಬೆಳಗಲಿ ಗ್ರಾಮದಲ್ಲಿ ಇಂದು(ಶನಿವಾರ) ನಡೆದಿದೆ. 
   

 • Students given roti and salt under midday meal scheme Mirzapur UP

  Karnataka Districts21, Dec 2019, 12:01 PM

  ಡಿಸೆಂಬರ್ 26ರಿಂದ ಶಾಲಾ ಅಡುಗೆ ಕೆಲಸ ಸ್ಥಗಿತ!

  ಮದ್ಯಾಹ್ನದ ಬಿಸಿಯೂಟ ತಯಾರಿಕೆಯೂ 26 ರಿಂದ ಬಂದ್ ಆಗಲಿದೆ. ಶಾಲೆಯ ಬಿಸಿಯೂಟ ತಯಾರಕರು ತಮ್ಮ ವಿವಿಧ ಬೇಡಿಕೆ ಈಡೇರಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದು ಈ ನಿಟ್ಟಿನಲ್ಲಿ ಅಡುಗೆ ಬಂದ್ ಆಗಲಿದೆ. 

 • suresh kumar

  Karnataka Districts11, Dec 2019, 3:55 PM

  ಮಕ್ಕಳಿಗೆ ಊಟ ಬಡಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

   ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶಕುಮಾರ ಶಾಲೆಗೆ ಭೇಟಿ ನೀಡಿದ ವೇಳೆ ಮಕ್ಕಳಿಗೆ ಊಟ ಬಡಿಸಿ ಅಧಿಕಾರಿಗಳ ಹಾಗೂ ಮಕ್ಕಳ ಗಮನ ಸೆಳೆದರು. 

 • Govt Schools inTN

  Karnataka Districts3, Dec 2019, 10:12 AM

  ಮಡಿಕೇರಿ: ವಲಸೆಯಿಂದಾಗಿ ಶಾಲೆಯಿಂದ ಹೊರಗುಳಿದ ಮಕ್ಕಳು

  ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ, ಪಠ್ಯಪುಸ್ತಕ ವಿತರಣೆ ಸೇರಿದಂತೆ ಶಿಕ್ಷಣ ಇಲಾಖೆಯಿಂದ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡರೂ ಕೊಡಗು ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ 70 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ.