ಬಿಸಿ ಪಾಟೀಲ  

(Search results - 37)
 • Farmers

  Coronavirus Karnataka1, Apr 2020, 8:55 PM IST

  ರೈತರೇ ಆತ್ಮಹತ್ಯೆ ಮಾಡ್ಕೊಳ್ಬೇಡಿ, ನಿಮ್ಮ ಬೆಳೆ ಮಾರುಕಟ್ಟೆಗೆ ಸಾಗಿಸಲು ಹೀಗ್ ಮಾಡಿ

  ಕೊರೋನಾ ಲಾಕ್‌ಡೌನ್‌ನಿಂದ ಜನರು ಪಡಬಾರದ ಕಷ್ಟ ಪಡುತ್ತಿದ್ದಾರೆ. ಅದರಲ್ಲೂ ನಮ್ಮ ದೇಶದ ಬೆನ್ನೆಲುಬು ರೈತ ಸಮುದಾಯ ಅಂತ್ರೂ ಬೆಳೆದ ಬೆಳೆ ಸಾಗಿಸಲಾಗದೇ ಕೈಕಟ್ಟಿ ಕುಳಿತ್ತಿದ್ದಾರೆ. ಇನ್ನು ಕೆಲವರು ಆತ್ಮಹತ್ಯೆ ಮಾಡಿಕೊಂಡ್ರೆ, ಇನ್ನು ಕೆಲವರು ಬೆಳೆದ ಬೆಳೆಯನ್ನ ತಾವೇ ನಾಶ ಮಾಡುತ್ತಿದ್ದಾರೆ. ಆದ್ರೆ, ಇದೀಗ ಈ ರೀತಿ ಮಾಡುವುದನ್ನು ಬಿಡಿ. ಬೆಳೆದ ಫಸಲನ್ನು ಆರಾಮಾಗಿ ಮಾರುಕಟ್ಟೆಗೆ ಸಾಗಿಸಿ.
 • BC Patil

  Karnataka Districts8, Mar 2020, 2:31 PM IST

  ಸಾಲ ಮನ್ನಾ ಘೋಷಣೆಯೇ ಸಾಧನೆಯಲ್ಲ : ಕೃಷಿ ಸಚಿವ ಬಿಸಿಪಾಟೀಲ್ ತಿರುಗೇಟು

  ಸಾಲ ಮನ್ನಾ ಘೋಷಣೆ ಮಾಡುವುದೊಂದೇ ದೊಡ್ಡ ಸಾಧನೆಯಲ್ಲ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ವಾಗ್ದಾಳಿ ನಡೆಸಿದರು. 

 • Australia bans people coming from iran
  Video Icon

  Politics4, Mar 2020, 8:49 PM IST

  ಕೊರೋನಾ ಭಯ: ಕೈ ಕುಲುಕುವ ಬದಲು ನಮಸ್ಕರಿಸಿದ ಕರ್ನಾಟಕದ ಸಚಿವ

  ಕೊರೋನಾ ಭಯದಿಂದ ಜನರು ನನ್ನ ಕೈಕುಲುಕಿ ಅಭಿನಂದನೆ ಹೇಳಲು ಬಂದಿದ್ದರು. ಆದರೆ ನನಗೆ ಕೈಕುಲುಕಲು ಭಯವಾಗಿ,  ಸುಮ್ಮನೆ ನಮಸ್ಕಾರ ಮಾಡುತ್ತಿದ್ದೆ ಎಂದು  ಕರ್ನಾಟಕದ ಸಚಿವರೊಬ್ಬರು ಹೇಳಿಕೊಂಡಿದ್ದಾರೆ. ಹಾಗಾದ್ರೆ, ಯಾರು ಆ ಸಚಿವ? 

 • BC Patil

  Karnataka Districts29, Feb 2020, 3:21 PM IST

  ದೊರೆಸ್ವಾಮಿ ಹೇಳಿದ್ದನ್ನೇಕೆ ಯಾರೂ ಹೇಳುತ್ತಿಲ್ಲ : ಬಿ.ಸಿ.ಪಾಟೀಲ್

  ಯತ್ನಾಳ್ ಹೇಳಿಕೆ ಬಗ್ಗೆಯೇ ಪ್ರಸ್ತಾಪಿಸುವ ಎಲ್ಲರೂ ದೊರೆಸ್ವಾಮಿ ಮಾತಿನ ಬಗ್ಗೆ ಯಾಕೆ ಯಾವುದೇ ಹೇಳಿಕೆ ನೀಡಲ್ಲ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದರು

 • BC Patil

  Karnataka Districts28, Feb 2020, 2:28 PM IST

  ಕಾಂಗ್ರೆಸ್ ಸೇರ್ತಾರಾ 17 ಬಿಜೆಪಿ ಶಾಸಕರು : ನೂತನ ಸಚಿವ ಬಿ.ಸಿ.ಪಾಟೀಲ್ ರಿಯಾಕ್ಷನ್

  ಬಿಜೆಪಿ 17 ಶಾಸಕರು ಕಾಂಗ್ರೆಸ್ ಸೇರ್ತಾರೆ ಎನ್ನುವ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಹೇಳಿಕೆ ಸಂಬಂಧ ಸಚಿವ ಬಿಸಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ..

 • ಹಿರೇಕೇರುರೂ ಕ್ಷೇತ್ರದಿಂದ ಶಾಸಕರಾಗಿರುವ ವೀರಶೈವ ಲಿಂಗಾಯತ ಸಮುದಾಯದ ಬಿ. ಸಿ. ಪಾಟೀಲ್ ಕೂಡ ಇದೇ ಮೊದಲ ಬಾರಿಗೆ ಇಂದು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಸಿದರು. 2004 ಹಾಗೂ 2008ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಬಿ.ಸಿ.ಪಾಟೀಲ್, 2013ರಲ್ಲಿ ಹಿರೇಕೇರೂರು ಕೆಜೆಪಿ ಅಭ್ಯರ್ಥಿ ವಿರುದ್ಧ ಸೋಲು ಕಂಡಿದ್ರು. 2018ರ ಚುನಾವಣೆಯಲ್ಲಿ 3ನೇ ಬಾರಿ ಶಾಸಕರಾಗಿ ಆಯ್ಕೆಯಾದ ಬಿ.ಸಿ.ಪಾಟೀಲ್ 2019ರಲ್ಲಿ ಕಾಂಗ್ರೆಸ್​ಗೆ ಕೈ ಕೊಟ್ಟು ಬಿಜೆಪಿ ಸೇರಿ 2019ರ ಬೈ ಎಲೆಕ್ಷನ್‌ನಲ್ಲಿ ಬಿಜೆಪಿಯಿಂದ ಕಣಕ್ಕಿಳಿದು 4ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದರು.
  Video Icon

  Politics11, Feb 2020, 7:48 PM IST

  'ಬಿಸಿ'ಯಾದ ಪಾಟೀಲ್‌ಗೆ ಕೃಷಿ, ಬೈರತಿ-ಹೆಬ್ಬಾರ್‌ಗೂ ಭಾರೀ ಬಂಪರ್!

  ಮುನಿಸಿಕೊಂಡವರನ್ನು ತಣ್ಣಗಾಗಿಸಲು ಸಿಎಂ ಅಂತಿಮವಾಗಿ ಖಾತೆ ಅದಲು ಬದಲು ಮಾಡಿದ್ದಾರೆ. ಬಿಸಿ ಪಾಟೀಲ್ ಅವರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಲಾಗಿದೆ. 9 ಸಚಿವರ ಖಾತೆಗಳನ್ನು ಮರು ಹಂಚಿಕೆ ಮಾಡಲಾಗಿದೆ. ಶಿವರಾಮ್ ಹೆಬ್ಬಾರ್ ಕಾರ್ಮಿಕ ಖಾತೆ ಜೊತೆ ಸಕ್ಕರೆ ಖಾತೆ ಸಿಕ್ಕಿದೆ.  ಹಾಗಾದರೆ ಈಗ ಕರ್ನಾಟಕದ ಸಚಿವ ಸಂಪುಟ ಹೇಗಿದೆ ನೋಡಿಕೊಂಡು ಬನ್ನಿ.

 • BC Patil
  Video Icon

  Politics11, Feb 2020, 4:04 PM IST

  ಪಾಟೀಲರ ಮುನಿಸಿಗೆ ಮದ್ದೆರದ ಸಿಎಂ; ಕೊನೆಗೂ ಆಯ್ತು ಖಾತೆ ಬದಲು!

  ಅರಣ್ಯ ಖಾತೆ ಕೊಟ್ಟಿದ್ದಕ್ಕೆ ಬಿಸಿ ಪಾಟೀಲ್ ಮುನಿಸಿಕೊಂಡಿದ್ದರು. ಇದೀಗ ಸಿಎಂ, ಪಾಟೀಲರ ಮುನಿಸಿಗೆ ಮದ್ದರೆದಿದ್ದಾರೆ.  ಬಿ ಸಿ ಪಾಟೀಲರಿಗೆ ಅರಣ್ಯ ಖಾತೆ ಬದಲು ಕೃಷಿ ಖಾತೆ ನೀಡಿದ್ದಾರೆ. ಈ ಮೊದಲು ಬಸವರಾಜ್ ಬೊಮ್ಮಾಯಿ ಬಳಿ ಕೃಷಿ ಖಾತೆಯಿತ್ತು. ಅದನ್ನು ಪಾಟೀಲರಿಗೆ ನೀಡಲಾಗಿದೆ. ಆನಂದ್ ಸಿಂಗ್ ಅವರಿಗೆ ಅರಣ್ಯ ಹಾಗೂ ಪರಿಸರ ಖಾತೆ ಕೊಡಲಾಗಿದೆ. 

 • bc patil siddaramaiah

  Politics10, Feb 2020, 9:37 PM IST

  ಸಿದ್ದುಗೆ ಕಾನೂನು ಪಾಠ ಹೇಳಿ ಸಚಿವರಾದ ಮೇಲೆ ಕಾಂಗ್ರೆಸ್ ಬಿಟ್ಟ ಕಾರಣ ಹೇಳಿದ 'ಕೌರವ'!

  ಮಾಜಿ ನಾಯಕ ಸಿದ್ದರಾಮಯ್ಯ ಮೇಲೆ ವಾಗ್ದಾಳಿ ಮಾಡಿದ ನೂತನ ಸಚಿವ ಬಿಸಿ ಪಾಟೀಲ್ ನಾವು ಯಾಕೆ ಕಾಂಗ್ರೆಸ್ ಬಿಟ್ಟು ಬಂದೇವು ಎಂಬ ಕಾರಣವನ್ನು ಹೇಳಿದ್ದಾರೆ.

 • Ramesh Jarkiholi 4
  Video Icon

  Politics3, Feb 2020, 10:54 AM IST

  ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್; ಪ್ರಬಲ ಖಾತೆಗೆ ಭಾವೀ ಸಚಿವರು ಪಟ್ಟು!

  ಸಚಿವ ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿದ್ದಂತೆ ಖಾತೆ ಹಂಚಿಕೆಗೆ ಭಾವೀ ಸಚಿವರು ಪಟ್ಟು ಹಿಡಿದಿದ್ದಾರೆ. ಮಂತ್ರಿಗಿರಿ ಫಿಕ್ಸ್ ಆಗುತ್ತಿದ್ದಂತೆ ಖಾತೆ ಗಿಟ್ಟಿಸಲು ಪ್ಲಾನ್ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ, ಭೈರತಿ ಬಸವರಾಜು ಹಾಗೂ ಬಿಸಿ ಪಾಟೀಲ್  ಪ್ರಬಲ ಖಾತೆಗಳ ಮೇಲೆ ಕಣ್ಣಿಟ್ಟಿದ್ದಾರೆ. 

 • Siddu

  Politics13, Dec 2019, 8:24 PM IST

  ಸಿದ್ದು ಆರೋಗ್ಯ ವಿಚಾರಿಸಿದ ವಿವಿಧ ಮಠಾಧೀಶರು: ಮತ್ತೊಂದೆಡೆ ವಿಶೇಷ ಪೂಜೆ

  ಹೃದಯ ಸಂಬಂಧಿ ಕಾಯಿಲೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದತೆ ರಾಜಕೀಯ ಮುಖಂಡರು ಚೇತರಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ.  ಇನ್ನೊಂದು ಕಡೆ  ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಬೇಗ ಗುಣಮುಖರಾಗಲಿ ಅಂತಾ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು [ಶುಕ್ರವಾರ] 2ನೇ ದಿನ ಟೀಂ  ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು. ಹಾಗೂ ವಿವಿಧ ಸಮುದಾಯದ ಮಠಾಧೀಶರು ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯನವರ ಯೋಗಕ್ಷೆಮ ವಿಚಾರಿಸಿ ಬೇಗ ಗುಣಮುಖರಾಗಲೆಂದು ಆಶೀರ್ವಾದಿಸಿದರು. ಅಷ್ಟೇ ಅಲ್ಲದೇ ತಾತನನ್ನು ಮಾತನಾಡಿಸಲು ದಿವಂಗತ ರಾಕೇಶ್ ಸಿದ್ದರಾಮಯ್ಯ ಪುತ್ರ ಸಹ ಓಡೋಡಿ ಆಸ್ಪತ್ರೆಗೆ ಬಂದಿದ್ದಾನೆ. ಯಾರೆಲ್ಲ ಬಂದಿದ್ದರು ಎನ್ನುವುದನ್ನು ಚಿತ್ರಗಳಲ್ಲಿ ನೋಡಿ..

 • BC Patil

  Karnataka Districts9, Dec 2019, 12:38 PM IST

  'ಅನರ್ಹತೆ ಆರೋಪಕ್ಕೆ ಜನತಾ ನ್ಯಾಯಾಲಯದಲ್ಲಿ ಅರ್ಹತೆಯ ತೀರ್ಪು'..!

  ಅನರ್ಹತೆಯ ಆರೋಪಕ್ಕೆ ಜನತಾ ನ್ಯಾಯಾಲಯದಲ್ಲಿ ಅರ್ಹತೆಯ ತೀರ್ಪು ಸಿಕ್ಕಿದೆ ಎಂದು ಬಿ.ಸಿ. ಪಾಟೀಲ್ ಹೇಳಿದ್ದಾರೆ. ಎಣಿಕೆ ಕೇಂದ್ರದ ಸಮೀಪ ಮಾತನಾಡಿದ ಅವರು ರಡೂ ಕ್ಷೇತ್ರಗಳ ಗೆಲುವಿನ ಮೂಲಕ ಹಾವೇರಿ ಜಿಲ್ಲೆ ಕಾಂಗ್ರೆಸ್ ಮುಕ್ತವಾದಂತಾಗಿದೆ ಎಂದಿದ್ದಾರೆ.

 • DK Shivakumar

  Karnataka Districts3, Dec 2019, 12:46 PM IST

  ‘ ಡಿಕೆಶಿ ಕಾಲೇಜು ದಿನದಿಂದ ರಾಜಕಾರಣದವರೆಗಿನ ಜೀವನದ ಬಗ್ಗೆ ಗೊತ್ತಿದೆ’

  ಮಾಜಿ ಸಚಿವ ಡಿಕೆ ಶಿವಕುಮಾರ್ ಕಾಲೇಜು ದಿನದಿಂದ ರಾಜಕೀಯ ಜೀವನದ ವರೆಗೂ ಹೇಗಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಬಿ ಸಿ ಪಾಟೀಲ್ ಹೇಳಿದ್ದಾರೆ. 

 • HDK

  Politics22, Nov 2019, 9:56 PM IST

  ಹಿರೇಕೆರೂರು JDS ಅಭ್ಯರ್ಥಿ ನಾಮಪತ್ರ ತೆಗೆಸಿ ಸಂತಸದಲ್ಲಿದ್ದ ಬಿಜೆಪಿಗೆ ಶಾಕ್ ಕೊಟ್ಟ HDK

  ಹಿರೇಕೆರೂರು ಅಖಾಡಲ್ಲಿ ಜೆಡಿಎಸ್ ಅಭ್ಯರ್ಥಿ ಇಲ್ಲದಂತೆ ಮಾಡಿ ಖುಷಿಯಲ್ಲಿ ತೇಲಾಡುತ್ತಿರುವ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಸೋಲಿಸಲು ಜೆಡಿಎಸ್ ಮತ್ತೊಂದು ರಣತಂತ್ರ ರೂಪಿಸಿದೆ, ಅರೇ ಏನಿದು ಅಭ್ಯರ್ಥಿ ಇಲ್ಲದಿದ್ದರೂ ಜೆಡಿಎಸ್ ನ ತಂತ್ರವೇನು..? ಮುಂದೆ ಓದಿ

 • BC Patil

  Politics17, Nov 2019, 6:55 PM IST

  ಬೈ ಎಲೆಕ್ಷನ್ ಹೊತ್ತಲ್ಲಿ ಕಾಂಗ್ರೆಸ್‌ಗೆ ಶಾಕ್: ಆಪರೇಷನ್ ಕಮಲ ಸಕ್ಸಸ್

  ಉಪ ಚುನಾವಣೆ ಹೊಸ್ತಿಲಲ್ಲಿ  ಹಿರೇಕರೂರು ಕಾಂಗ್ರೆಸ್ ಗೆ ಬಹುದೊಡ್ಡ ಶಾಕ್| 8 ಕೈ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆ| ಬಿಜೆಪಿ ಅಭ್ಯರ್ಥಿ ಬಿ ಸಿ ಪಾಟೀಲ , ಬಿಜೆಪಿ ತಾಲೂಕು ಅಧ್ಯಕ್ಷ ಎಸ್ ಆರ್ ಅಂಗಡಿ , ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ  ಯು ಬಿ ಬಣಕಾರ ನೇತೃತ್ವದಲ್ಲಿ ಸೇರ್ಪಡೆ.

 • undefined

  Haveri15, Nov 2019, 7:30 AM IST

  ಹಿರೇಕೆರೂರಿನಲ್ಲಿ ಬಿ. ಸಿ. ಪಾಟೀಲಗೆ ಅದ್ಧೂರಿ ಸ್ವಾಗತ

  ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಗೊಂಡು ಹಿರೇಕೆರೂರಿಗೆ ಆಗಮಿಸಿದ ಮಾಜಿ ಶಾಸಕ ಬಿ.ಸಿ. ಪಾಟೀಲ ಅವರನ್ನು ಬಿಜೆಪಿ ಕಾಯಕರ್ತರು ಹಾಗೂ ಬಿ.ಸಿ. ಪಾಟೀಲ ಅಭಿಮಾನಿಗಳು ಬೈಕ್‌ ರಾರ‍ಯಲಿ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.