ಬಿ ಎಸ್‌ ಯಡಿಯೂರಪ್ಪ

(Search results - 54)

Chandrashekhar kambar, manu baligar, Bhyrappa

Education Jobs5, Aug 2020, 2:57 PM

ಮಾತೃಭಾಷೆಯಲ್ಲೇ ಶಿಕ್ಷಣ ನೀಡಿ: ಸರಕಾರಕ್ಕೆ ಕಸಾಪ ಪತ್ರ

ರಾಜ್ಯಭಾಷೆ ಅಥವಾ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವ ಸಂಬಂಧ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ಹಿರಿಯ ಸಾಹಿತಿಗಳಾದ ಡಾ.ಎಸ್‌.ಎಲ್‌. ಭೈರಪ್ಪ, ಡಾ. ಚಂದ್ರಶೇಖರ ಕಂಬಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್‌, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪ್ರತ್ಯೇಕ ಪತ್ರಗಳನ್ನು ಬರೆದು ಒತ್ತಾಯಿಸಿದ್ದಾರೆ.

Yediyurappa

Video Icon

state31, Jul 2020, 1:43 PM

ಕ್ಯಾಬಿನೆಟ್ ವಿಸ್ತರಣೆ: ರಾಜಭವನಕ್ಕೆ ಭೇಟಿ ನೀಡಿದ ಸಿಎಂ ಬಿಎಸ್‌ವೈ

ಹೊಸದಾಗಿ ವಿಧಾನಪರಿಷತ್‌ಗೆ ಆಯ್ಕೆಯಾದ ಎಂಟಿಬಿ ನಾಗರಾಜ್, ಸಿ.ಪಿ. ಯೋಗೇಶ್ವರ್. ಎಚ್. ವಿಶ್ವನಾಥ್ ಪ್ರಮುಖ ಸಚಿವಾಕಾಂಕ್ಷಿಗಳಾಗಿದ್ದಾರೆ. ಆಗಸ್ಟ್ ತಿಂಗಳ ಮೊದಲ ಇಲ್ಲವೇ ಎರಡನೇ ವಾರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Bengaluru

Politics27, Jul 2020, 2:11 PM

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಬಿಎಸ್‌ವೈ ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿ

ಬಿಜೆಪಿ ಸರ್ಕಾರಕ್ಕೆ ಒಂದು ವರ್ಷದ ಸಂದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ನಿಗಮ/ಮಂಡಳಿಗಳ ಅಧ್ಯಕ್ಷರ ಸ್ಥಾನಗಳನ್ನ ಹಂಚಿಕೆ ಮಾಡುತ್ತಿದ್ದಂತೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಸರಣಿ ಟ್ವೀಟ್‌ ಮಾಡುವ ಮೂಲಕ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ.

Coronavirus

state22, Jul 2020, 1:00 PM

ಕೊರೋನಾ ನಿಯಂತ್ರಣ: ರಾಜ್ಯಪಾಲರ ಜೊತೆ ಸಿಎಂ ಚರ್ಚೆ, 12 ನಿಮಿಷದಲ್ಲಿ ಮಾತುಕತೆ ಅಂತ್ಯ

ಬೆಂಗಳೂರು(ಜು.22):  ಮಹಾಮಾರಿ ಕೊರೋನಾ ವೈರಸ್‌ ಪ್ರಕರಣಗಳು ರಾಜ್ಯದಲ್ಲಿ ದಿನೇ ದಿನೆ ಹೆಚ್ಚಾಗುತ್ತಿವೆ. ಹೀಗಾಗಿ ಕೊರೋನಾ ಆರ್ಭಟವನ್ನ ಹೇಗಾದ್ರೂ ಮಾಡಿ ಕಟ್ಟಿ ಹಾಕಲು ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಸಾಕಷ್ಟು ಕ್ರಮಗಳನ್ನ ಕೈಗೊಂಡಿದ್ದಾರೆ. ಹೀಗಾಗಿ ಇಂದು(ಬುಧವಾರ) ಕೋವಿಡ್ ನಿಯಂತ್ರಣ ಮಾಡಲು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ರಾಜ್ಯಪಾಲ ವಜುಭಾಯ್‌ ವಾಲಾ ಅವರಿಗೆ ಸಿಎಂ ಯಡಿಯೂರಪ್ಪ ಮಾಹಿತಿಯನ್ನ ನೀಡಿದ್ದಾರೆ. ಕೇವಲ 12 ನಿಮಿಷದಲ್ಲಿ ರಾಜ್ಯಪಾಲರು ಮತ್ತು ಸಿಎಂ ನಡುವೆ ಮಾತುಕತೆ ಅಂತ್ಯವಾಗಿದೆ.

BSY

state14, Jul 2020, 8:07 AM

ಕೋವಿಡ್‌ ಸಲಕರಣೆ ಬಾಡಿಗೆ ಪಡೆದಿದ್ದಕ್ಕೆ ಸಿಎಂ ಗರಂ!

ಕೋವಿಡ್‌ ಸಲಕರಣೆ ಬಾಡಿಗೆ ಪಡೆದಿದ್ದಕ್ಕೆ ಸಿಎಂ ಗರಂ| ಹಾಸಿಗೆ, ಉಪಕರಣಗಳನ್ನು ಖರೀದಿಸದೆ ಬಾಡಿಗೆ ಪಡೆದಿದ್ದೇಕೆ?| ಈ ನಿರ್ಧಾರ ಕೈಗೊಂಡವರು ಯಾರು: ಬಿಎಸ್‌ವೈ ತರಾಟೆ

• state5, Jul 2020, 7:52 AM

ಸಿಎಂ ಮುಂದೆ ಮತ್ತೆ ಲಾಕ್‌ಡೌನ್‌ ಚರ್ಚೆ!

ಸಿಎಂ ಮುಂದೆ ಮತ್ತೆ ಲಾಕ್‌ಡೌನ್‌ ಚರ್ಚೆ!| ಮೊದಲು ಬೆಂಗಳೂರಲ್ಲಿ ಇದನ್ನು ಕೆಲ ದಿನ ಜಾರಿಗೆ ತನ್ನಿ|  ನಂತರ ಸ್ಥಿತಿ ಕೈಮೀರಿದ ಜಿಲ್ಲೆಗಳಲ್ಲಿ ಒಂದು ವಾರ ಲಾಕ್‌ಡೌನ್‌ ಮಾಡಿ|ಆರ್ಥಿಕ ನಷ್ಟಆಗಲ್ಲ, ಸ್ಥಿತಿ ನಿಯಂತ್ರಣಕ್ಕೆ ಬರುತ್ತೆ: ತಜ್ಞರು| ಆರ್ಥಿಕ ಇಲಾಖೆ ಜತೆ ಚರ್ಚಿಸಿ ಈ ಬಗ್ಗೆ ನಿರ್ಧರಿಸೋಣ ಎಂದ ಸಿಎಂ

• Karnataka Districts27, Jun 2020, 3:08 PM

ರಾಜ್ಯದಲ್ಲಿ ಲೂಟಿಕೋರರ ಬಿಜೆಪಿ ಸರ್ಕಾರ ಇದೆ: ಮಾಜಿ ಸಚಿವ ಎಚ್‌.​ಡಿ.​ರೇ​ವಣ್ಣ

ತಾಲೂ​ಕಿನ ಮೊಸಳೆ ಹೊಸಳ್ಳಿ ಎಂಜಿನಿಯರಿಂಗ್‌ ಕಾಲೇಜನ್ನು ಸ್ಥಳಾಂತರ ಮಾಡುವ ಮೂಲಕ ರದ್ದು ಮಾಡಲು ಮುಂದಾದರೆ ಮುಖ್ಯಮಂತ್ರಿ ಮನೆ ಮುಂದೆ ಧರಣಿ ಕೂರಲಾಗು​ವುದು, ನಮ್ಮನ್ನು ಏನಾದ್ರು ಅರೆಸ್ಟ್‌ ಮಾಡಿ​ಸಿದ್ರೆ ಮಾಡಿ​ಸಲಿ ಎಂದು ಮಾಜಿ ಸಚಿವ ಎಚ್‌.​ಡಿ.​ ರೇ​ವಣ್ಣ ಸವಾಲು ಹಾಕಿದ್ದಾರೆ.

• bsy

state19, Jun 2020, 11:08 AM

'ಯಡಿಯೂರಪ್ಪ ಮುಖ ನೋಡಿ ಅನುದಾನ ನೀಡ್ತಾರೆ, ಕಟೀಲ್‌ಗೆ ಶಾಸಕರಿಂದ ದೂರು'

ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರು ಮುಖ ನೋಡಿ ಅನುದಾನ ನೀಡುತ್ತಾರೆ. ಈ ಮೂಲಕ ನಮ್ಮ ಕ್ಷೇತ್ರಗಳಿಗೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿಯ ಹತ್ತು ಶಾಸಕರು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

• bsy

state11, Apr 2020, 10:52 AM

ಔಷಧಿ ಸಿಗದೆ ನರಳಾಟ, ಟಿಕ್‌ಟಾಕ್‌ನಲ್ಲಿ ಮನವಿ: ಮಾನವೀಯತೆ ಮೆರೆದ ಸಿಎಂ !

ನೆರವು ನೀಡಲು ಟಿಕ್‌ಟಾಕ್‌ನಲ್ಲಿ ಸಿಎಂಗೆ ಮನವಿ| ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿ| ನೆರವು ನೀಡಿ ಮಾನವೀಯತೆ ಮೆರೆದ ಸಿಎಂ

• passengers

Karnataka Districts22, Mar 2020, 2:55 PM

'ಮುಂದಿನ 15 ದಿನ ಯಾರೂ ಬೆಂಗ್ಳೂರಿಂದ ಹಳ್ಳಿಗೆ ಹೋಗೋ ಹಾಗಿಲ್ಲ...!'

ಮುಂದಿನ 15 ದಿನ ನಗರದಿಂದ ಯಾರು ಹಳ್ಳಿಗಳಿಗೆ ಹೋಗಬೇಡಿ ಎಂದು ಸಿಎಂ ಬಿ. ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಜನತಾ ಕರ್ಫ್ಯೂ ಸಂಬಂಧಿಸಿ ಮಾತನಾಡಿದ ಅವರು ಕೆಲವು ಪ್ರಮುಖ ತೀರ್ಮಾನಗಳನ್ನು ತಿಳಿಸಿದ್ದಾರೆ.

• Karnataka Districts9, Feb 2020, 12:45 PM

ಯಡಿಯೂರಪ್ಪ ಎಂಟಿಬಿ, ವಿಶ್ವನಾಥ್‌ಗೆ ಕೊಟ್ಟ ಮಾತು ತಪ್ಪಲ್ಲ..!

ಇನ್ನೂ 6 ಸ್ಥಾನಗಳು ಬಾಕಿ ಇದ್ದು ಸಿಎಂ ಬಿ. ಎಸ್‌. ಯಡಿಯೂರಪ್ಪ ಅವರು ಕೊಟ್ಟ ಮಾತನ್ನು ತಪ್ಪುವುದಿಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಸೋತವರಿಗೂ ಸಚಿವ ಸ್ಥಾನ ನೀಡೋ ಹಿಂಟ್ ಕೊಟ್ಟಿದ್ದಾರೆ.

• Politics4, Feb 2020, 10:28 AM

ಮುಖ್ಯಮಂತ್ರಿ ಬಿಎಸ್‌ವೈಗೆ ಖಾತೆ ಹಂಚಿಕೆ ತಲೆ ಬಿಸಿ

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಬೃಹತ್‌ ನೀರಾವರಿ ಖಾತೆಗೆ ಹಾಗೂ ಶಾಸಕ ಬಿ.ಸಿ.ಪಾಟೀಲ್‌ ಗೃಹ ಖಾತೆಗಾಗಿ ಒತ್ತಡ ಹೇರುತ್ತಿದ್ದಾರೆ. ಎಸ್‌.ಟಿ.ಸೋಮಶೇಖರ್‌ ಬೆಂಗಳೂರು ನಗರಾಭಿವೃದ್ಧಿ ಹಾಗೂ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದಾರೆ.

• BSY

Politics4, Feb 2020, 10:11 AM

ಮಂತ್ರಿಗಿರಿಗೆ ಕಲ್ಯಾಣ ಕರ್ನಾಟಕ ಶಾಸಕರ ಪಟ್ಟು

ಶಾಸಕರ ಭವನದಲ್ಲಿ ಕಲಬುರಗಿ ಜಿಲ್ಲೆ ಸೇಡಂ ಕ್ಷೇತ್ರದ ಶಾಸಕ ರಾಜಕುಮಾರ್‌ ಅವರ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಯಾದಗಿರಿ ಜಿಲ್ಲೆ ಸುರಪುರದ ಶಾಸಕ ರಾಜುಗೌಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಅಲ್ಲದೆ, ಇತರ ಭಾಗಗಳ ಕೆಲವು ಶಾಸಕರೂ ಉಪಸ್ಥಿತರಿದ್ದರು.

• H Vishwanath

Politics4, Feb 2020, 9:57 AM

ಮಂತ್ರಿಗಿರಿ ಬಗ್ಗೆ ಮಾತಾಡಲ್ಲ: ವಿಶ್ವನಾಥ್‌

ಸೋತವರಿಗೆ ಸಚಿವ ಸ್ಥಾನ ಇಲ್ಲ ಎಂಬುದರ ಕುರಿತು ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ಅದಕ್ಕೆ ಕ್ರಿಯೆ-ಪ್ರತಿಕ್ರಿಯೆ ಬಂದಿದೆ. ಮುಂದಿನ ದಿನಗಳಲ್ಲಿ ನಮಗೆ ಅವಕಾಶ ಸಿಗಲಿದೆ ಎಂದು ಸ್ಪಷ್ಟಪಡಿಸಿದರು.

• Mini Olympics

OTHER SPORTS4, Feb 2020, 9:38 AM

ಮಿನಿ ಒಲಿಂಪಿಕ್ಸ್‌ಗೆ ಮುಖ್ಯಮಂತ್ರಿ ಅದ್ಧೂರಿ ಚಾಲನೆ

ಮೊದಲ ದಿನವಾದ ಸೋಮವಾರ ಫುಟ್ಬಾಲ್‌, ವಾಲಿಬಾಲ್‌, ಹಾಕಿ, ಜುಡೋ, ನೆಟ್‌ಬಾಲ್‌, ಟೆನಿಸ್‌ ಹಾಗೂ ವಾಲಿಬಾಲ್‌ ಸ್ಪರ್ಧೆಗಳು ನಡೆದವು. ಹಾಕಿ ಪಂದ್ಯಗಳ ಬಾಲಕರ ವಿಭಾಗದಲ್ಲಿ ಬಳ್ಳಾರಿ, ಗದಗ ವಿರುದ್ಧ 12-0 ಗೋಲುಗಳಿಂದ ಗೆದ್ದರೇ, ಕೂರ್ಗ್‌ ತಂಡ, ಕಲಬುರ್ಗಿ ವಿರುದ್ಧ 16-0 ಗೋಲುಗಳಿಂದ ಜಯಿಸಿತು.