ಬಿ ಎಸ್ ಯಡಿಯೂರಪ್ಪ  

(Search results - 541)
 • Video Icon

  state19, Oct 2019, 4:18 PM IST

  ರಾಜ್ಯ ಪೊಲೀಸರಿಗೆ ದೀಪಾವಳಿ ಬಂಪರ್! ಔರಾದ್ಕರ್ ವರದಿ ಜಾರಿಗೆ ಅಸ್ತು

  ದೀಪಾವಳಿ ಹಬ್ಬಕ್ಕೆ ರಾಜ್ಯದ ಪೊಲೀಸರಿಗೆ ಸರ್ಕಾರ ಬಂಪರ್ ಬಹುಮಾನ ನೀಡಿದೆ.ರಾಘವೇಂದ್ರ ಔರಾದ್ಕರ್ ಸಮಿತಿ ಸಲ್ಲಿಸಿದ್ದ ವರದಿಯನ್ನು ಅನುಷ್ಠಾನಗೊಳಿಸಲು ಸರ್ಕಾರ ನಿರ್ಧರಿಸಿದೆ.

 • Yeddyurappa dinesh gundu rao

  Mandya19, Oct 2019, 1:38 PM IST

  'ಸಿಎಂಗೆ ಏನ್ ಕೇಳಿದ್ರೂ ನನ್ನಲ್ಲಿ ಹಣ ಇಲ್ಲಾ ಅಂತಾರೆ, ಇವ್ರಿಗೇನ್ ಹೇಳ್ಬೇಕು'..?

  ಸಿಎಂಗೆ ಏನ್ ಕೇಳಿದ್ರೂ ನನ್ನತ್ರ ದುಡ್ಡಿಲ್ಲ ಅಂತಾರೆ, ಇವ್ರಿಗೇನು ಹೇಳ್ಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಿಎಂ ಬಿ. ಎಸ್ ಯಡಿಯೂರಪ್ಪ ಅವರಿಗೆ ವ್ಯಂಗ್ಯ ಮಾಡಿದ್ದಾರೆ. ಅಧಿಕಾರ ನಡೆಸೋಕಾಗ್ತಿಲ್ಲ ಅಂತಿದ್ದಾರಲ್ಲ ಏನ್ ಹೇಳ್ಬೇಕು ಎಂದು ಪ್ರಶ್ನಿಸಿದ್ದಾರೆ.

 • Sidda Ramiah

  Dakshina Kannada18, Oct 2019, 3:19 PM IST

  BSY ಮೋದಿ, ಅಮಿತ್ ಶಾ ಅವರ ಅನ್‌ವಾಂಟೆಡ್ ಚೈಲ್ಡ್ ಎಂದ ಸಿದ್ದು

  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಅನ್‌ ವಾಂಟೆಡ್ ಚೈಲ್ಡ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಏನೇನು ಹೇಳಿದ್ರು ಎಂದು ತಿಳಿಯೋಕೆ ಈ ಸುದ್ದಿ ಓದಿ.

 • MTB_BSY
  Video Icon

  Politics18, Oct 2019, 1:10 PM IST

  5 ವರ್ಷ ಹಿಂದಿನ ಫೈಲ್ ಓಪನ್; ಹೊಸಕೋಟೆ ಗೆಲ್ಲಲು BSY ಹೊಸ ಪ್ಲಾನ್!

  ಉಪ-ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಆಡಳಿತರೂಢ ಬಿಜೆಪಿ ಹೊಸ ಅಸ್ತ್ರವನ್ನು ಪ್ರಯೋಗಿಸಲು ಸಿದ್ಧತೆ ನಡೆಸಿದೆ. ಖುದ್ದು ಸಿದ್ದರಾಮಯ್ಯ ತನ್ನ ಶಿಷ್ಯನಿಗಾಗಿ ಮಾಡದ ಕೆಲಸವನ್ನು ಈಗ ಸಿಎಂ ಬಿ.ಎಸ್. ಯಡಿಯೂರಪ್ಪ ಮಾಡಲು ಹೊರಟಿದ್ದಾರೆ.

 • BSY
  Video Icon

  Tumakuru18, Oct 2019, 12:20 PM IST

  ಮನೆ ದೇವರ ದರ್ಶನದ ವೇಳೆ ಸಿಎಂ ಯಡಿಯೂರಪ್ಪ ಕಾಲು ತೊಳೆದ ಅಭಿಮಾನಿ!

  ಮನೆ ದೇವರ ದರ್ಶನಕ್ಕೆ ಹೊರಟ ಸಿಎಂ| ಯಡಿಯೂರು ಸಿದ್ಧಲಿಂಗೇಶ್ವರನ ದರ್ಶನ ಪಡಯಲಿರುವ ಯಡಿಯೂರಪ್ಪ| ಕುಣಿಗಲ್ನಲ್ಲಿ  ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಬಿಎಸ್ವೈ 

 • dks modi

  Hassan18, Oct 2019, 12:14 PM IST

  'ನವೆಂಬರ್‌ನಿಂದ ಮೋದಿಗೆ ಗಂಡಾಂತರ, ಡಿಕೆಶಿ ಸಿಎಂ‌ ಆಗೋದು ನಿಶ್ಚಿತ'

  ನವೆಂಬರ್ 4 ರಿಂದ ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಇದೆ| ಅಪಮೃತ್ಯು ಗಂಡಾಂತರದಿಂದ ಪಾರಾದರೆ ಪ್ರಧಾನಿಯಾಗಿರುತ್ತಾರೆ| ಡಿ.ಕೆ ಶಿವಕುಮಾರ್ ಸಿಎಂ‌ ಆಗೋದು ನಿಶ್ಚಿತ

 • BSY

  Kalaburagi18, Oct 2019, 11:33 AM IST

  ಗಾಣಗಾಪೂರದಲ್ಲಿ ದತ್ತಾತ್ರೇಯನ ದರ್ಶನ ಪಡೆದ ಯಡಿಯೂರಪ್ಪ

  ಮಹಾರಾಷ್ಟ್ರದ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ರಾಜ್ಯದ ಐತಿಹಾಸಿಕ ಯಾತ್ರಾ ಸ್ಥಳ ಅಫಜಲ್ಪುರದ ದೇವಲ್‌ ಗಾಣಗಾಪೂರಕ್ಕೆ ಭೇಟಿ ನೀಡಿ ದತ್ತಾತ್ರೇಯನ ದರ್ಶನ ಪಡೆದರು. 
   

 • BSY

  Politics18, Oct 2019, 11:18 AM IST

  ಬಿಜೆಪಿ ಗೆಲ್ಲಿಸಿದರೆ ಮಹಾರಾಷ್ಟ್ರಕ್ಕೆ ನೀರು: ಬಿಎಸ್‌ವೈ ಭರವಸೆ!

  ಬಿಜೆಪಿ ಗೆಲ್ಲಿಸಿದರೆ ಮಹಾರಾಷ್ಟ್ರಕ್ಕೆ ನೀರು: ಬಿಎಸ್‌ವೈ ಭರವಸೆ| ಬಿಎಸ್‌ವೈ ಹೇಳಿಕೆಗೆ ಕಾಂಗ್ರೆಸ್‌, ಕುಮಾರಸ್ವಾಮಿ ಆಕ್ರೋಶ| ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಸ್ಪಷ್ಟನೆ ನೀಡಿದ ಯಡಿಯೂರಪ್ಪ| ನನ್ನ ಹೇಳಿಕೆಗೆ ಅಪಾರ್ಥ ಬೇಡ| ಅಲ್ಲಿಂದ 4 ಟಿಎಂಸಿ ನೀರು ಕೇಳಿದ್ದೇನೆ, ಗಡಿಗ್ರಾಮಕ್ಕೆ ನೀರು ಹರಿಸುತ್ತೇನೆ ಎಂದಿದ್ದೇನೆ: ಸಿಎಂ

 • Nalin Kumar Kateel

  Politics18, Oct 2019, 8:00 AM IST

  'ಕೇಂದ್ರದಲ್ಲಿ ಮೋದಿ-ಶಾ, ರಾಜ್ಯಕ್ಕೆ ಬಿಎಸ್‌ವೈ-ಕಟೀಲ್‌ ಕ್ಯಾಪ್ಟನ್‌'

  ಇಬ್ಬರ ನಡುವೆ ಹೊಂದಾಣಿಕೆ ಇಲ್ಲ. ಇಬ್ಬರ ನಡುವೆ ಸ್ಪರ್ಧೆ ಇದೆ ಎಂಬುದೆಲ್ಲ ಬರೀ ಊಹಾಪೋಹ| ಕೇಂದ್ರದಲ್ಲಿ ಮೋದಿ-ಶಾ, ರಾಜ್ಯಕ್ಕೆ ಬಿಎಸ್‌ವೈ-ಕಟೀಲ್‌ ಕ್ಯಾಪ್ಟನ್‌: ಭಾನುಪ್ರಕಾಶ| 

 • Yeddyurappa on whip NEWSABLE
  Video Icon

  state17, Oct 2019, 6:19 PM IST

  ಮಹಾರಾಷ್ಟ್ರಕ್ಕೆ ರಾಜ್ಯದಿಂದ ನೀರು! BSY ಘೋಷಣೆಗೆ ತಿರುಗಿ ಬಿದ್ದ ರೈತರು!

  ಮಹಾರಾಷ್ಟ್ರ ಚುನಾವಣಾ ಪ್ರಚಾರ ಕಣಕ್ಕೆ ಧುಮುಕಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಿಂದ ಮಹಾರಾಷ್ಟ್ರಕ್ಕೆ ನೀರು ಬಿಡುವುದಾಗಿ ಘೋಷಿಸಿದ್ದಾರೆ. ನೀವು ಮಹಾರಾಷ್ಟ್ರದ ಮುಖ್ಯಮಂತ್ರಿನೋ ಅಥವಾ ಕರ್ನಾಟಕದ ಮುಖ್ಯಮಂತ್ರಿನೋ ಎಂದು ಕಳಸಾ-ಬಂಡೂರಿ ಹೋರಾಟಗಾರರು ಪ್ರಶ್ನಿಸಿದ್ದಾರೆ. 

 • M.V. Veerabhadraiah

  Tumakuru17, Oct 2019, 11:01 AM IST

  ಮಧುಗಿರಿ ಜಿಲ್ಲಾ ಕೇಂದ್ರ: ಸಿಎಂಗೆ 22 ಪುಟದ ಮನವಿ

  ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಶಾಸಕ ಎಂ.ವಿ.ವೀರಭದ್ರಯ್ಯ 2 ಪುಟಗಳ ಸುದೀರ್ಘ ಮನವಿ ಸಲ್ಲಿಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ರಾಜಕೀಯ ಪಕ್ಷದ ಮುಖಂಡರು ಪಕ್ಷತೀತಾವಾಗಿ ತ್ರಿಕರ್ಣ ವೂರ್ಪಕವಾಗಿ ಜಿಲ್ಲೆ ಮಾಡಲು ಕೈ ಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.

 • BSY House

  Tumakuru17, Oct 2019, 10:42 AM IST

  ಬಿಎಸ್‌ವೈ ಪತ್ನಿ ಹೆಸರಲ್ಲಿ ಸಮುದಾಯ ಭವನ, ಸ್ಥಳ ಪರಿಶೀಲನೆ

  ಕುಣಿಗಲ್‌ನಲ್ಲಿ ಸಿಎಂ ಬಿ. ಎಸ್. ಯಡಿಯೂರಪ್ಪ ಹೆಸರಲ್ಲಿ ಸಮುದಾಯ ಭವನ ನಿರ್ಮಿಸಲಾಗುತ್ತಿದ್ದು, ಜಿಲ್ಲಾಧಿಕಾರಿ ರಾಕೇಶ್‌ ಕುಮಾರ್‌ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಲು ಬಿ.ಎಸ್‌.ಯಡಿಯೂರಪ್ಪ ಅವರು ಕುಟುಂಬ ಸಮೇತ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲಿಸಲಾಗಿದೆ.

 • Yeddyurappa
  Video Icon

  National16, Oct 2019, 3:34 PM IST

  ಲಿಂಗಾಯತ ಮತಗಳ ಮೇಲೆ ಕಣ್ಣು; ಮಹಾರಾಷ್ಟ್ರದಲ್ಲಿ ಯಡಿಯೂರಪ್ಪ ಪ್ರಚಾರ

  ಮಹಾರಾಷ್ಟ್ರದಲ್ಲಿ ಬಿಜೆಪಿ ಪರ ಮತಯಾಚಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಡಿಸಿಎಂ ಲಕ್ಷ್ಮಣ ಸವದಿ ಮುಂದಾಗಿದ್ದಾರೆ. ಮಹಾರಾಷ್ಟ್ರದಲ್ಲೂ ಪ್ರಬಲವಾಗಿರುವ ಲಿಂಗಾಯತ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಲಿಂಗಾಯತ ಸಮುದಾಯಕ್ಕೆ ಸೇರಿದ ಸಿಎಂ ಯಡಿಯೂರಪ್ಪ, ಮತ್ತು ಡಿಸಿಎಂ ಲಕ್ಷ್ಮಣ್ ಸವದಿಯವರನ್ನು ಫೀಲ್ಡಿಗಿಳಿಸಿದೆ.

 • Video Icon

  Politics16, Oct 2019, 2:07 PM IST

  ರೈತರ ಸಂಪೂರ್ಣ ಸಾಲ ಮನ್ನಾ: BSY ಖಡಕ್ ಮಾತು ಕೇಳ್ರಪ್ಪೋ ಎಲ್ಲಾ!

  ಹೊಸ ಸರ್ಕಾರವೂ ಸಂಪೂರ್ಣ ಸಾಲ ಮನ್ನಾ ಮಾಡುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರಾಜ್ಯದ ರೈತರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಶಾಕ್ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಖಡಕ್ ಸಂದೇಶ ನೀಡಿದರು

 • Sriramulu

  Ballari16, Oct 2019, 12:22 PM IST

  'ರೈತರ ಸಾಲ ಮನ್ನಾ ವಿಚಾರದಲ್ಲಿ ಸಾಕಷ್ಟು ಗೊಂದಲ ಇದೆ'

  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಈಗಾಗಲೇ ನೇಕಾರರ ಸಾಲ ಮನ್ನಾ ಮಾಡಿದ್ದಾರೆ.  ಆದ್ರೆ ರೈತರ ಸಾಲ ಮನ್ನಾ ವಿಚಾರದಲ್ಲಿ ಸಾಕಷ್ಟು ಗೊಂದಲ ಇದೆ. ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯ ಬರುತ್ತಿದೆ. ಈ ಬಗ್ಗೆ ಯಡಿಯೂರಪ್ಪ ಬಳಿ ಚರ್ಚೆ ಮಾಡುತ್ತೇನೆ ಎಂದು ಸಚಿವ ಬಿ. ಶ್ರೀರಾಮುಲು ಅವರು ಹೇಳಿದ್ದಾರೆ.