ಬಿ ಶ್ರೀರಾಮುಲು  

(Search results - 79)
  • Sriramulu

    Karnataka Districts16, Feb 2020, 3:08 PM IST

    ಸಚಿವ ಶ್ರೀರಾಮುಲುಗಾಗಿ 1 ಗಂಟೆ ಕಾದ ಮಾಜಿ ಸ್ವೀಕರ್

    ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಿಂದ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೊರನಡೆದ ಘಟನೆ ಕೋಲಾರದಲ್ಲಿ ನಡೆದಿದೆ. ಆರೋಗ್ಯ ಸಚಿವ ಶ್ರೀರಾಮುಲು ಹಾಗು ಜಿಲ್ಲಾ ಉಸ್ತುವಾರಿ ಸಚಿವ ನಾಗೇಶ್‌ಗಾಗಿ ಒಂದು ಗಂಟೆ ಕಾದ ನಂತರ ರಮೇಶ್ ಕುಮಾರ್ ಹೊರ ನಡೆದಿದ್ದಾರೆ.

  • Sriramulu

    Politics9, Feb 2020, 11:53 PM IST

    ವಿಸ್ತರಣೆ ಮುಗಿದಿದ್ರೂ ಇದ್ದಕ್ಕಿದ್ದಂತೆ ಶಾ ಭೇಟಿ ಮಾಡಿದ ಶ್ರೀರಾಮುಲು, ಅಸಲಿ ಕಾರಣ ಏನು?

    ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಎಲ್ಲ ಮುಗಿದು ಹೋಗಿದೆ. ಆದರೆ ಸಚಿವ ಶ್ರೀರಾಮುಲು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಅದಕ್ಕೆ ಕಾರಣ ಬೇರೆಯೇ ಇದೆ.

  • 108 ambulance

    Karnataka Districts9, Feb 2020, 1:38 PM IST

    ಆರೋಗ್ಯ ಸಚಿವ ಶ್ರೀರಾಮುಲು ಜಿಲ್ಲೆಯಲ್ಲೇ ಆಂಬುಲೆನ್ಸ್ ಸಿಗದೇ ಗರ್ಭಿಣಿಯ ನರಳಾಟ

    ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ಜಿಲ್ಲೆಯಲ್ಲೇ ಗರ್ಭಿಣಿಯೊಬ್ಬರು ಆಂಬುಲೆನ್ಸ್ ಸಿಗದೇ  ಪರದಾಡಿದ ಘಟನೆ ನಗರದಲ್ಲಿ ನಡೆದಿದೆ. ಓರಿಸ್ಸಾ ಮೂಲದ ಕಾರ್ಮಿಕ ಮಹಿಳೆ ಆಂಬುಲೆನ್ಸ್ ಸಿಗದೇ ನರಳಾಡಿದ್ದಾರೆ.  
     

  • Sriramulu2

    Karnataka Districts9, Feb 2020, 8:31 AM IST

    'ಬಿಜೆಪಿಯಲ್ಲಿ ಸಚಿವರಾಗಲು ಹಿರಿಯ ಶಾಸಕರು ಬಹಳಷ್ಟಿದ್ದಾರೆ'

    ಸಚಿವರಾಗಲು ಅರ್ಹರಾಗಿರುವ ಹಿರಿಯ ಶಾಸಕರು ಬಿಜೆಪಿಯಲ್ಲಿ ಬಹಳಷ್ಟಿದ್ದಾರೆ. ತಾವು ಸಚಿವರಾಗಬೇಕೆಂಬ ಆಕಾಂಕ್ಷೆ ಅನೇಕ ಶಾಸಕರಿಗಿದೆ. ನನ್ನಂಥವರಿಗೆ ಇನ್ನೂ ದೊಡ್ಡ ಸ್ಥಾನ ಸಿಗಬೇಕು ಎಂಬ ಆಕಾಂಕ್ಷೆಯೂ ಇರಬಹುದು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಎಲ್ಲರಿಗೂ ಅವಕಾಶ ಮಾಡಿಕೊಡುತ್ತಾರೆ. ಆದರೆ, ಅದಕ್ಕೆ ಕಾಲಾವಕಾಶ ಬೇಕು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.

  • BSY Ramulu

    Karnataka Districts9, Feb 2020, 7:47 AM IST

    'ಸಿಎಂ ಯಡಿಯೂರಪ್ಪ ನನಗೆ ಒಳ್ಳೆಯ ಸ್ಥಾನ ಕೊಟ್ಟೇ ಕೊಡ್ತಾರೆ'

    ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಬಹಳ ಒತ್ತಡದಿಂದ ಕೆಲಸ ಮಾಡುತ್ತಿದ್ದು, ಅವರಿಗೆ ಕಾಲಾವಕಾಶದ ಅಗತ್ಯವಿದೆ. ಅವರ ಮೇಲೆ ನಮಗೆ ನಂಬಿಕೆ, ಭರವಸೆ ಇಡಬೇಕೆ ಹೊರತು ಒತ್ತಡ ಹಾಕುವುದು ಸರಿಯಲ್ಲ ಎಂದಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು, ನಮಗೆ ಅವರು ಒಳ್ಳೆಯ ಸ್ಥಾನ ಕೊಟ್ಟೇ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

  • Sriramulu

    Karnataka Districts7, Feb 2020, 8:19 AM IST

    ನಂಗೂ ಡಿಸಿಎಂ ಆಗೋ ಆಸೆ ಇದೆ ಎಂದ್ರು ಶ್ರೀರಾಮುಲು

    ಶಾಸಕ ಉಮೇಶ್‌ ಕತ್ತಿ ಅವರಂತೆ ಬಹಳಷ್ಟುಮಂದಿ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ. ನನಗೂ ಉಪಮುಖ್ಯಮಂತ್ರಿ ಆಗುವ ಆಸೆ ಇದೆ. ಆದರೆ ಯಾವುದಕ್ಕೂ ಅವಕಾಶಕ್ಕಾಗಿ ಕಾಯಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

  • Sriramulu
    Video Icon

    Karnataka Districts6, Feb 2020, 2:41 PM IST

    ಸಂಪುಟ ವಿಸ್ತರಣೆಯಿಂದ ದೂರ ಉಳಿದ ಶ್ರೀರಾಮುಲು..!

    ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸಂಪುಟ ವಿಸ್ತರಣೆಯಾಗಿದೆ. 10 ಜನ ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಈ ನಡುವೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಬೇರೆ ಬೇರೆ ಜಿಲ್ಲೆಗಳಿಗೆ ಪ್ರವಾಸ ಹೋಗುತ್ತಿದ್ದಾರೆ. ತಮ್ಮ ಪುತ್ರಿಯ ವಿವಾಹ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಸಚಿವರು ಮಡಿಕೇರಿಗೆ ಬಂದಿದ್ದಾರೆ.

  • Sriramulu

    Karnataka Districts1, Feb 2020, 10:41 AM IST

    'ಬಿಜೆಪಿ ಹೆಚ್ಚು ಸ್ಥಾನ ಗಳಿಸಲು ನಮ್ಮ ಸಮಾಜ ಕಾರಣ: ಶ್ರೀರಾ​ಮುಲುಗೆ DCM ಪಟ್ಟ ಕೊಡಿ'

    ವಾಲ್ಮೀಕಿ ಸಮಾಜ ಬೆಂಬಲಿಸಿದ್ದರಿಂದಲೇ ಬಿಜೆಪಿ ರಾಜ್ಯದಲ್ಲಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಲು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟಿರುವ ಕಂಪ್ಲಿಯ ಕಾಂಗ್ರೆಸ್‌ ಶಾಸಕ ಜೆ.ಎನ್‌.ಗಣೇಶ್‌, ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. 

  • Sriramulu1
    Video Icon

    Politics30, Jan 2020, 8:49 PM IST

    ಮತ್ತೊಂದು ಡಿಸಿಎಂ ಹುದ್ದೆ ಇಲ್ಲ ಎನ್ನುವ ಸಿಎಂ ಹೇಳಿಕೆಗೆ ಶ್ರೀರಾಮುಲು ಫಸ್ಟ್ ರಿಯಾಕ್ಷನ್

    ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿ ಇಲ್ಲ ಎನ್ನುವ ಸಿಎಂ ಮಾತಿಗೆ ಶ್ರೀರಾಮುಲು ಅವರು ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಹಾಗಾದ್ರೆ ರಾಮುಲು ಏನು ಹೇಳಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

  • undefined

    Karnataka Districts30, Jan 2020, 3:22 PM IST

    'DCM ಹುದ್ದೆಯ ವಿಚಾರದಲ್ಲಿ ಹೈಕಮಾಂಡ್‌ ಸೂಕ್ತ ನಿರ್ಣಯ ಕೈಗೊಳ್ಳುತ್ತದೆ'

    ಉಪಮುಖ್ಯಮಂತ್ರಿ ವಿಚಾರದಲ್ಲಿ ಹೈಕಮಾಂಡ್ ಸೂಕ್ತ ನಿರ್ಣಯ ಕೈಗೊಳ್ಳುತ್ತದೆ ಎನ್ನುವ ವಿಶ್ವಾಸವಿದೆ. ಹೈಕಮಾಂಡ್ ಕೈಗೊಳ್ಳುವ ನಿರ್ಣಯಕ್ಕೆ ನಾವು ಬದ್ಧರಾಗಿದ್ದೇವೆ. ಹೊಸ ಶಾಸಕರಿಗೆ ಮಂತ್ರಿ ಸ್ಥಾನ ಸೇರಿದಂತೆ ಯಾರ್ಯಾರಿಗೆ ಏನು ಕೊಡಬೇಕು ಎನ್ನುವ ಚರ್ಚೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
     

  • Sriramulu
    Video Icon

    Politics29, Jan 2020, 4:30 PM IST

    4ನೇ ಉಪಮುಖ್ಯಮಂತ್ರಿಗೆ ಸಾಕ್ಷಿಯಾಗುತ್ತಾ ಕರ್ನಾಟಕ.?

    ಈಗಾಗಲೇ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಹೈಕಮಾಂಡ್ ಸೃಷ್ಟಿ ಮಾಡಿದ್ದು, ಬಿಎಸ್‌ವೈಗೆ ಕಣ್ಣು ಕೆಂಪಾಗಿಸಿದೆ. ಇದೀಗ ಮತ್ತೊಂದು ಡಿಸಿಎಂ ಹುದ್ದೆ ಸೃಷ್ಟಿಯಾಗುತ್ತಾ? ಅಥವಾ ಇಲ್ಲ ಎನ್ನುವುದು ಹೈಮಾಂಡ್‌ಗೆ ಬಿಟ್ಟಿದ್ದು.

  • Ramulu

    Politics27, Jan 2020, 4:10 PM IST

    ತಪ್ಪಾಗಿ ಕನ್ನಡ ಉಚ್ಛಾರಣೆ: ಶ್ರೀರಾಮುಲುಗೆ ಕನ್ನಡ ಕಲಿಯಿರಿ ಪುಸ್ತಕ ಗಿಫ್ಟ್

    ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಡಿದ ಭಾಷಣದಲ್ಲಿ ತಪ್ಪುತಪ್ಪಾಗಿ ಕನ್ನಡ ಮಾತನಾಡಿ ಸುದ್ದಿಗೆ ಗ್ರಾಸವಾಗಿದ್ದ ಸಚಿವ ಬಿ ಶ್ರೀರಾಮುಲು ಅವರಿಗೆ ಕಾಂಗ್ರೆಸ್ ನಾಯಕಿಯೊಬ್ಬರು ಕನ್ನಡ ಪುಸ್ತಕ ಗಿಫ್ಟ್ ನೀಡಿದ್ದಾರೆ.

  • Sriramulu1

    Karnataka Districts25, Jan 2020, 3:24 PM IST

    'ಶ್ರೀರಾಮುಲು DCM ಆಗಬೇಕು ಅನ್ನೋದು ಜನರ ಬೇಡಿಕೆ,ನಾನೇಕೆ ಅಲ್ಲಗಳೆಯಲಿ'

    ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕೊಟ್ಟ ಮಾತನ್ನ ಉಳಿಸಿಕೊಳ್ಳುತ್ತಾರೆ. ಉಪಚುನಾವಣೆಯಲ್ಲಿ ಸೋತವರಿಗೆ ಸಚಿವರನ್ನಾಗಿ ಮಾಡುವ ಬೇಡಿಕೆ ವಿಚಾರದ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. 
     

  • sriramulu
    Video Icon

    Karnataka Districts24, Jan 2020, 8:38 PM IST

    ಸಚಿವರು ಬಂದಾಗ ಫುಲ್ ವ್ಯವಸ್ಥೆ, ಹೋದ ಮೇಲೆ ಎಲ್ಲಾ ಗಂಡಾಗುಂಡಿ!

    ಆರೋಗ್ಯ ಸಚಿವ ಶ್ರೀರಾಮುಲು ಜಿಲ್ಲಾ ಆಸ್ಪತ್ರೆಗಳಲ್ಲಿ ವಾಶ್ತವ್ಯ ಹೂಡುವ ಮಾದರಿ ಕಾರ್ಯ ಹಮ್ಮಿಕೊಂಡಿದ್ದಾರೆ. ಆದರೆ ಇದರ ಇನ್ನೊಂದು ಮುಖವನ್ನು ನಿಮ್ಮ ಮುಂದೆ ತೆರೆದಿಡುತ್ತಿದ್ದೇವೆ.

  • undefined

    Karnataka Districts24, Jan 2020, 11:46 AM IST

    ಸರ್ಕಾರಿ ಆಸ್ಪತ್ರೆಗಳಿಗೆ ನೇರ ನೇಮಕಾತಿ: ಮೂರ್ನಾಲ್ಕು ತಿಂಗಳಲ್ಲಿ 3,500 ಮಂದಿ ವೈದ್ಯರ ನೇಮಕ

    ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವೈದ್ಯರನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲು ತೀರ್ಮಾನಿಸಲಾಗಿದೆ. ಇದರಿಂದ ನೇಮಕಾತಿ ಪ್ರಕ್ರಿಯೆಗೆ ತೆಗೆದುಕೊಳ್ಳುತ್ತಿದ್ದ 6 ರಿಂದ 1 ವರ್ಷದ ಅವಧಿ ಕಡಿಮೆಯಾಗಲಿದ್ದು, ಮೂರ್ನಾಲ್ಕು ತಿಂಗಳೊಳಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.