ಬಿ ಸಿ ಪಾಟೀಲ  

(Search results - 43)
 • BC Patil

  Karnataka Districts11, Dec 2019, 8:37 AM IST

  ಹಿರೇಕೆರೂರು: ಕಾಂಗ್ರೆಸ್‌ನಲ್ಲಿ ಸಿಗದ ಮಂತ್ರಿಗಿರಿ ಬಿಜೆಪಿಯಲ್ಲಿ ದಕ್ಕಿಸಿಕೊಂಡ ಪಾಟೀಲ!

  ಕಳೆದ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ ಈಗ ಬಿಜೆಪಿಗೆ ಬಂದು ಕೆಲವೇ ದಿನಗಳಲ್ಲಿ ಆ ಕನಸನ್ನು ನನಸಾಗಿಸಿಕೊಳ್ಳುವ ಹಾದಿಯಲ್ಲಿದ್ದಾರೆ. ಭರ್ಜರಿ ಗೆಲುವಿನೊಂದಿಗೆ ಮಂತ್ರಿ ಪದವಿ ಖಾತ್ರಿ ಪಡಿಸಿಕೊಂಡಿರುವ ಅವರು, ಪ್ರಭಾವಿ ಖಾತೆ ಮೇಲೆಯೇ ಕಣ್ಣಿದ್ದಾರೆ ಎನ್ನಲಾಗುತ್ತಿದೆ.
   

 • BC Patil

  Politics9, Dec 2019, 9:43 AM IST

  ಗೆಲುವಿನ ಭರವಸೆಯಲ್ಲಿ ಬಿ.ಸಿ ಪಾಟೀಲ್ : ಅಭಿಮಾನಿಗಳಿಂದ ಅಭಿನಂದನೆ

  ಹಿರೇಕೆರೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಬಿ ಸಿ ಪಾಟೀಲ್ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು ಈ ನಿಟ್ಟಿನಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. 

 • DK Shivakumar

  Karnataka Districts3, Dec 2019, 12:46 PM IST

  ‘ ಡಿಕೆಶಿ ಕಾಲೇಜು ದಿನದಿಂದ ರಾಜಕಾರಣದವರೆಗಿನ ಜೀವನದ ಬಗ್ಗೆ ಗೊತ್ತಿದೆ’

  ಮಾಜಿ ಸಚಿವ ಡಿಕೆ ಶಿವಕುಮಾರ್ ಕಾಲೇಜು ದಿನದಿಂದ ರಾಜಕೀಯ ಜೀವನದ ವರೆಗೂ ಹೇಗಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಬಿ ಸಿ ಪಾಟೀಲ್ ಹೇಳಿದ್ದಾರೆ. 

 • BC Patil

  Karnataka Districts1, Dec 2019, 10:39 AM IST

  'ನನ್ನ ಕ್ಷೇತ್ರದಲ್ಲಿ ಡಿಕೆಶಿ ಪ್ರಚಾರ ಯಾವುದೇ ಪರಿಣಾಮ ಬೀರುವುದಿಲ್ಲ'

  ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲಿ ಬರ್ತಾರೆ ಹೋಗುತ್ತಾರೆ. ಅವರು ಬಂದು ನಮ್ಮ ಕ್ಷೇತ್ರ ನೋಡಿಕೊಂಡು ಹೋಗಲಿ, ಅದಕ್ಕೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಮ್ಮ ಕ್ಷೇತ್ರದಲ್ಲಿ ಇಂದು ಡಿಕೆಶಿ ಪ್ರಚಾರ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಬಿ ಸಿ ಪಾಟೀಲ್ ಅವರು ಹೇಳಿದ್ದಾರೆ. 
   

 • BC Patil

  Karnataka Districts1, Dec 2019, 7:32 AM IST

  ‘ಕೆಟ್ಟ ಸಮ್ಮಿಶ್ರ ಸರ್ಕಾರ ತೆಗೆಯಲು ನಾವು ಮಾಡಿರುವ ತ್ಯಾಗ ತಾಲೂಕಿಗೆ ವರ’

  ಕೆಟ್ಟ ಸಮ್ಮಿಶ್ರ ಸರ್ಕಾರ ತೆಗೆಯಲು ನಾವು ಮಾಡಿರುವ ತ್ಯಾಗ ತಾಲೂಕಿಗೆ ವರವಾಗಿ ಪರಿಣಮಿಸಿದ್ದು, ಕ್ಷೇತ್ರದಲ್ಲಿ ಎಲ್ಲೆಡೆ ಬಿಜೆಪಿ ಪರವಾದ ಅಲೆ ಬೀಸುತ್ತಿದೆ. ನನ್ನ ಗೆಲುವು ಖಚಿತ ಎಂದು ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
   

 • BC Patil

  Karnataka Districts30, Nov 2019, 1:16 PM IST

  ಬಿ.ಸಿ. ಪಾಟೀಲ್ ಗೆ ಎದುರಾಗಿದೆಯಾ ಸೋ​ಲಿನ ಭೀತಿ?

  ರಾಜ್ಯದ 15 ಕ್ಷೇತ್ರಗಳಿಗೆ ಇನ್ನೈದು ದಿನದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಹಿರೇಕೆರೂರು ಕ್ಷೇತ್ರದಿಂದ  ಸ್ಪರ್ಧೆ ಮಾಡಿರುವ ಬಿ.ಸಿ ಪಾಟೀಲ್ ಅವರಿಗೆ ಸೋಲಿನ ಭೀತಿ ಎದುರಾಗಿದೆ ಎನ್ನಲಾಗಿದೆ. 

 • bc patil

  Karnataka Districts30, Nov 2019, 10:41 AM IST

  'ದಿನೇಶ್ ಗುಂಡೂರಾವ್ ಒಬ್ಬ ಅಯೋಗ್ಯ ಅಧ್ಯಕ್ಷ, ಸಿದ್ದರಾಮಯ್ಯನ ಚೇಲಾ'

  ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಯೋಗ್ಯ ಅಧ್ಯಕ್ಷನಾಗಿದ್ದಾನೆ, ದಿನೇಶ್ ಗುಂಡೂರಾವ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನ ಚೇಲಾ ಆಗಿದ್ದಾನೆ. ಸಿದ್ದರಾಮಯ್ಯ, ಗುಂಡೂರಾವ್  ಸೇರಿಕೊಂಡು ಕಾಂಗ್ರೆಸ್ ಮುಗಿಸಿದ್ದಾರೆ ಎಂದು ಗುಂಡೂವಾರ್ ವಿರುದ್ಧ ಬಿಜೆಪಿ ಅಭ್ಯರ್ಥಿ ಬಿ ಸಿ ಪಾಟೀಲ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. 
   

 • kannada shruti

  Karnataka Districts30, Nov 2019, 9:55 AM IST

  'ಕೇಂದ್ರ- ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಮ್ಮ ಪಾಲಿಗೆ ಸುವರ್ಣಯುಗ'

  ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿ.ಸಿ. ಪಾಟೀಲ ಉಂಡು ಹೋದ, ಕೊಂಡು ಹೋದ ಎಂದಿರುವುದು ಸತ್ಯ. ಆದರೆ ಸಿದ್ದರಾಮಯ್ಯ ಕೊಟ್ಟ ನೋವನ್ನು ಉಂಡು ಸ್ವಾಭಿಮಾನವನ್ನು ಕೊಂಡು ಹೋದವರು ಎಂದು ಚಲನಚಿತ್ರ ನಟಿ ಶೃತಿ ತಿರುಗೇಟು ನೀಡಿದ್ದಾರೆ.
   

 • BSY

  Karnataka Districts29, Nov 2019, 7:40 AM IST

  ಮಧ್ಯಂತರ ಚುನಾವಣೆಗೆ ಹೋಗಲು ಕಾಂಗ್ರೆಸ್‌, ಜೆಡಿಎಸ್‌ ಕುತಂತ್ರ

  ಯಡಿಯೂರಪ್ಪನವರಿಗೆ ಬಹುಮತ ಬರಬಾರದು, ಮಧ್ಯಂತರ ಚುನಾವಣೆಗೆ ಹೋಗಬೇಕು ಎಂಬುದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕುತಂತ್ರವಾಗಿದೆ. ಆದರೆ, ಡಿಸೆಂಬರ್‌ 9 ರಂದು 15 ಕ್ಷೇತ್ರದಲ್ಲಿ ನಿಮಗೆ ಯಾವ ರೀತಿ ಜನ ಸ್ಪಂದಿಸುತ್ತಾರೆ ಎಂಬುದು ಗೊತ್ತಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ.

 • bc patil siddaramaiah
  Video Icon

  Politics28, Nov 2019, 3:29 PM IST

  'ನಾವು ಬೆನ್ನಿಗೆ ಚೂರಿ ಹಾಕಿಲ್ಲ, ಅವರೇ ಎದೆಗೆ ಚಾಕು ಹಾಕಿದ್ರು'

  ಅನರ್ಹ ಶಾಸಕ, ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ ಬೆನ್ನಲ್ಲೇ, ಅವರು ತಿರುಗಿಬಿದ್ದಿದ್ದಾರೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಬಿ.ಸಿ. ಪಾಟೀಲ್, ಸಿದ್ದರಾಮಯ್ಯ ನಮ್ಮ ಎದೆಗೆ ಚಾಕು ಹಾಕಿದ್ದಾರೆ ಎಂದು ಆರೋಪಿಸಿದರು. ಹಾವೇರಿ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕನಾಗಿದ್ದರೂ ಯಾವುದೇ ಸ್ಥಾನ ನೀಡದೇ ದ್ರೋಹ ಮಾಡಿದರು ಎಂದು ನೋವನ್ನು ತೋಡಿಕೊಂಡರು.

 • Siddaramaiah

  Karnataka Districts28, Nov 2019, 11:37 AM IST

  'ಅನರ್ಹ ಶಾಸಕ ಬಿ. ಸಿ.ಪಾಟೀಲ್ ಹೇಳಿಕೆಗೆ ಬೆಲೆ ಕೊಡುವ ಅಗತ್ಯವಿಲ್ಲ'

  ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಅನರ್ಹ ಶಾಸಕ ಬಿ. ಸಿ. ಪಾಟೀಲ್ ಅವರು ಹತಾಶರಾಗಿ ಈ ರೀತಿ ಮಾತಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದು ತಿರುಗೇಟು ನೀಡಿದ್ದಾರೆ. 
   

 • bc patil siddaramaiah

  Karnataka Districts28, Nov 2019, 10:23 AM IST

  'ಕಾಂಗ್ರೆಸ್ ಸಂಪೂರ್ಣವಾಗಿ ನೆಲ ಕಚ್ಚಲು ಸಿದ್ದರಾಮಯ್ಯನೇ ಕಾರಣ'

  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೊಡ್ಡ ಹರಿಶ್ಚಂದ್ರ ರೀತಿ ಮಾತಾಡ್ತಾರೆ. ಎಚ್ ಸಿ ಮಹಾದೇವಪ್ಪ, ಕೆ.ಜೆ ಜಾರ್ಜ್, ಕೆಂಪಯ್ಯ ಅವರನ್ನು ವಿಚಾರಿಸಿದರೆ ಹಾಗೂ ಮಂಪರು ಪರೀಕ್ಷೆಗೆ ಒಳಪಡಿಸಿದರೆ  ಸಿದ್ದರಾಮಯ್ಯನ ಬಣ್ಣ ಬಯಲಾಗುತ್ತದೆ. ಅವರ ಬಳಿ ತಿಮ್ಮಪ್ಪನ ಹುಂಡಿಯೇ ಇದೆ ಎಂದು ಅನರ್ಹ ಶಾಸಕ ಬಿ ಸಿ ಪಾಟೀಲ್ ಅವರು ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
   

 • Karnataka Districts28, Nov 2019, 7:32 AM IST

  'ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕಾದರೆ ಬಿ.ಸಿ.ಪಾಟೀಲರೂ ಕಾರಣ'

  ಹಿಂದುಳಿದವರ ನಾಯಕ ನಾನು ಹಿಂದುಳಿದವರ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವೊಬ್ಬ ಹಿಂದುಳಿದವರನ್ನು ಅಭಿವೃದ್ಧಿ ಮಾಡಿಲ್ಲ ಅವರು ಮಾತ್ರ ಅಭಿವೃದ್ಧಿ ಹೊಂದಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಹೇಳಿದ್ದಾರೆ. 
   

 • BC Patil

  Karnataka Districts25, Nov 2019, 7:47 AM IST

  ಬಿಜೆಪಿ ಪಕ್ಷದಲ್ಲಿ ಕೇವಲ ದಿನಗಳ ಸಂಸಾರ ಮಾಡಿದ್ದೇನೆ: ಬಿ.ಸಿ. ಪಾಟೀಲ

  ಬಿಜೆಪಿ ಕುಟುಂಬಕ್ಕೆ ನಾನು ಸೊಸೆಯಂತೆ ಇತ್ತೀಚೆಗೆ ಬಂದಿದ್ದೇನೆ. ಕೇವಲ 10 ದಿನಗಳ ಸಂಸಾರ ಮಾಡಿದ್ದೇನೆ. ಎಲ್ಲರನ್ನೂ ಅರ್ಥ ಮಾಡಿಕೊಳ್ಳಲು ಸಮಯಾವಕಾಶಬೇಕು. ನಾನು ಎಲ್ಲರನ್ನೂ ಪರಿಚಯ ಮಾಡಿಸಿಕೊಂಡು ಮಾತನಾಡಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ ಹೇಳಿದರು.
   

 • BC Patil Shrusti Patil

  Karnataka Districts24, Nov 2019, 7:58 AM IST

  ಹಿರೇಕರೂರು ಉಪಚುನಾವಣೆ: ಅಪ್ಪನ ಪರ ಪುತ್ರಿ ಸೃಷ್ಠಿ ಬಿರುಸಿನ ಪ್ರಚಾರ

  ಹಿರೇಕೆರೂರು ಉಪಚುನಾವಣೆಯ ಕಣದಲ್ಲಿರುವ ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲರ ಪರವಾಗಿ ಕಡೂರು ಗ್ರಾಮದಲ್ಲಿ ಬಿ.ಸಿ. ಪಾಟೀಲ ಅವರ ಪುತ್ರಿ ಸೃಷ್ಠಿ ಪಾಟೀಲ ಅವರು ಬಿರುಸಿನ ಪ್ರಚಾರ ನಡೆಸಿದ್ದಾರೆ.