Search results - 75 Results
 • BSY

  NEWS1, Nov 2018, 7:31 AM IST

  ಜನಾರ್ದನ ರೆಡ್ಡಿ ಕ್ಷಮೆ ಯಾಚಿಸಲು ಹೇಳಿದ ಬಿಎಸ್ ವೈ

  ಮಾಜಿ ಸಚಿವ ಜನಾರ್ದನ ರೆಡ್ಡಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. 

 • NEWS29, Oct 2018, 11:19 AM IST

  ಯಡಿಯೂರಪ್ಪ ಅಳಿಯನಿಗೂ ಪ್ರಮೋಷನ್ ಕೊಟ್ಟಿದ್ದೇವೆ : ರೇವಣ್ಣ

  ಯಡಿಯೂರಪ್ಪ ಅವರ ಅಳಿಯ ನನ್ನ ಇಲಾಖೆಯಲ್ಲೇ ಎಂಜಿನಿಯರ್ ಆಗಿದ್ದಾರೆ. ಅವರಿಗೂ ಪ್ರಮೋಷನ್ ಕೊಟ್ಟಿದ್ದೇವೆ. ಯಡಿಯೂರಪ್ಪ ಎಷ್ಟು ಸೂಟ್‌ಕೇಸ್ ಕೊಟ್ರು ಅಂತ ಅವರು ಹೇಳಲಿ ಎಂದು ಎಚ್.ಡಿ ರೇವಣ್ಣ ಟಾಂಗ್ ನೀಡಿದರು. 

 • BSY House

  NEWS28, Oct 2018, 3:00 PM IST

  ನವೆಂಬರ್ ಬಳಿಕ ಬಿಎಸ್ ವೈ ಸಿಎಂ : ಬಾಬುರಾವ್ ಚಿಂಚನಸೂರ್

  ದೇಶ ಕಂಡ ಅತ್ಯಂತ ಕೆಟ್ಟ ಸಿಎಂ ಸಿದ್ದ ರಾಮಯ್ಯ ಎಂದು ದೇವೇಗೌಡರು ಜರಿದಿದ್ದರು. ರಾಜಕೀಯ ಕುತಂತ್ರದಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರು ಎಚ್.ಡಿ. ದೇವೇಗೌಡ ಮತ್ತು ಕುಮಾರಸ್ವಾಮಿ ಅವರನ್ನು ದೂರಿದ್ದರು. ಹೀಗಿರುವಾಗ ಸರ್ಕಾರದಲ್ಲಿ ಹೊಂದಾಣಿಕೆ ಸಾಧ್ಯವೇ - ಬಾಬುರಾವ್ ಚಿಂಚನಸೂರ್

 • NEWS28, Oct 2018, 11:20 AM IST

  ಮಂಡ್ಯ ಬಜೆಟ್ ಎಂದವ್ರಿಗೆ ಮತ ಕೇಳೋ ನೈತಿಕ ಹಕ್ಕಿಲ್ಲ

  ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಆರ್. ಅಶೋಕ್ ಸೇರಿದಂತೆ ಬಹುತೇಕ ಬಿಜೆಪಿ ನಾಯಕರು ನನ್ನ ವಿರುದ್ಧ ಮುಖ್ಯಮಂತ್ರಿಗಳು ಮಂಡ್ಯ ಜಿಲ್ಲೆಗೆ ಮಾತ್ರ ಸೀಮಿತ ಎಂದು ರಾಜ್ಯದ ಉದ್ದಗಲಕ್ಕೂ ಇಲ್ಲ ಸಲ್ಲದ ಆರೋಪ ಮಾಡಿದ್ದರು. ಈಗ ಜಿಲ್ಲೆಯಲ್ಲಿ ಮತ ಯಾಚನೆ ಮಾಡಲು ಇಲ್ಲಿಗೆ ಬಂದಿದ್ದಾರೆ. ಇವರಿಗೆ ನಾಚಿಕೆಯಾಗಬೇಕು - ಹೆಚ್.ಡಿ. ಕುಮಾರಸ್ವಾಮಿ

 • BSY House

  NEWS27, Oct 2018, 1:51 PM IST

  ಚಲುವರಾಯ ಬೆಂಬಲಿಗರಿಗೆ ಯಡಿಯೂರಪ್ಪ ಗಾಳ

  ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಅವರನ್ನು ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಹೊಗಳಿದ್ದು ಅವರಿಗೆ ಉತ್ತಮ ಭವಿಷ್ಯವಿದೆ ಎಂದು ಹೊಗಳಿದ್ದಾರೆ. 

 • NEWS27, Oct 2018, 9:08 AM IST

  'ಸಾಲಮನ್ನಾಕ್ಕೆ ದೇವರ ಹಣ ಬಳಕೆ: ದಿವಾಳಿ ಹಂತದಲ್ಲಿ ರಾಜ್ಯ ಸರ್ಕಾರ'

  ಮೈತ್ರಿ ಸರ್ಕಾರ ರೈತರ ಸಾಲಮನ್ನಾಕ್ಕಾಗಿ ದೇವಾಲಯದ ಹುಂಡಿ ಹಣಕ್ಕೆ ಕೈಹಾಕಿದೆ, ಸರ್ಕಾರ ದಿವಾಳಿ ಹಂತ ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. 

 • Shobha Karandlaje

  NEWS24, Oct 2018, 8:43 PM IST

  ಬಿಎಸ್ ವೈ ಸಮ್ಮುಖದಲ್ಲಿ ಶೋಭಾ ಹುಟ್ಟುಹಬ್ಬ ಆಚರಣೆ

  ಜಮಖಂಡಿಯಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಹುಟ್ಟು ಹಬ್ಬವನ್ನು ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ನಿವಾಸದಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಿಕೊಂಡರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿ ಮುಖಂಡರಾದ ಗೋವಿಂದ ಕಾರಜೋಳ, ಶ್ರೀಕಾಂತ್ ಕುಲಕರ್ಣಿ ಮುಂತಾದವರು ಹಾಜರಿದ್ದರು.

 • NEWS24, Oct 2018, 3:25 PM IST

  ಜೆಡಿಎಸ್ ಅಭ್ಯರ್ಥಿ ನಮ್ಮ ಅಭ್ಯರ್ಥಿಗೆ ಸರಿಸಾಟಿಯಿಲ್ಲ

  ಶಿವರಾಮೇಗೌಡರು ನಮ್ಮ ಅಭ್ಯರ್ಥಿಗೆ ಹೋಲಿಕೆ ಮಾಡಿಕೊಂಡರೆ ಯಾವುದರಲ್ಲೂ ಸಮಾನರಿಲ್ಲ. ಸಿದ್ದರಾಮಯ್ಯನವರಿಗೆ ಕುಟುಂಬ ರಾಜಕೀಯ ಹಿನ್ನೆಲೆ ಇದೆ. ಅವರ ದೊಡ್ಡಪ್ಪ 2 ಸಲ ಶಾಸಕರಾಗಿ ಆಯ್ಕೆಯಾಗಿ ಉತ್ತಮ ಜನಸೇವೆ ಮಾಡಿದ್ದಾರೆ. ಅಂತಹ ಮನೆಯಲ್ಲಿ ಹುಟ್ಟಿದ ಸಿದ್ದರಾಮಯ್ಯ ಜಿಲ್ಲೆಯ ಜನರ ವಿಶ್ವಾಸಗಳಿಸಿದ್ದಾರೆ.

 • NEWS20, Oct 2018, 10:05 AM IST

  ಡಿಕೆಶಿಗೆ ತಪ್ಪಿನ ಅರಿವು ಆಗಿರುವುದು ಸಂತೋಷ : ಬಿಎಸ್ ವೈ

  ಡಿ.ಕೆ ಶಿವಕುಮಾರ್ ಅವರಿಗೆ ಇದೀಗ ತಪ್ಪಿನ ಅರಿವಾಗಿರುವುದು ಸಂತೋಷದ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

 • state7, Oct 2018, 11:11 AM IST

  ಲೋಕಸಭಾ ಚುನಾವಣೆ : ಅಚ್ಚರಿಗೆ ಕಾರಣವಾದ ಬಿಎಸ್ ವೈ ನಡೆ

  ಲೋಕಸಭಾ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ಇದೇ  ಬೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಡೆ ಅಚ್ಚರಿಗೆ ಕಾರಣವಾಗಿದೆ. 

 • NEWS19, Sep 2018, 8:43 AM IST

  ಈ ತಿಂಗಳೇ ಸರ್ಕಾರ ಪತನ : ಬಿಜೆಪಿ ವಿಶ್ವಾಸ

  ಮಂಗಳವಾರ ಅತ್ತ ಕಾಂಗ್ರೆಸ್ ಪಾಳೆಯದಲ್ಲಿ ಬಂಡಾಯ ಶಮನಗೊಳಿಸುವ ಪ್ರಯತ್ನ ಗಳು ಬಿರುಸಿನಿಂದ ನಡೆಯುತ್ತಿರುವ ಹೊತ್ತಿನಲ್ಲೇ ಇತ್ತ ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಬಿರುಸಿನ ಚಟುವಟಿಕೆಗಳು ಮುಂದುವರೆದಿದ್ದವು. 

 • NEWS18, Sep 2018, 12:07 PM IST

  ‘ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದಿಲ್ಲ’

  ಸರ್ಕಾರವನ್ನು ಪತಗೊಳಿಸಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಸರ್ಕಾರ ಬಿದ್ದರೂ ಯಡಿಯೂರಪ್ಪ ಮುಖ್ಯಮಂತ್ರಿ ಯಾಗುವುದಿಲ್ಲ. ಇದನ್ನು ಬಿಜೆಪಿಯವರೇ ಹೇಳುತ್ತಿದ್ದಾರೆ ಎಂದು ಎಚ್.ಡಿ ರೇವಣ್ಣ ಹೇಳಿದ್ದಾರೆ. 

 • BSY House

  NEWS13, Sep 2018, 4:06 PM IST

  ಬಿಎಸ್​​ವೈ ನಿವಾಸದಲ್ಲಿ ಬಿಜೆಪಿ ನಾಯಕರ ದಂಡು!

  ಹಬ್ಬ ಮುಗಿಯುತ್ತಿದ್ದಂತೇ ಆಪರೇಶನ್ ಕಮಲದ ವೇಗ ಹೆಚ್ಚಾಗಬಹುದು ಎಂಬ ಗುಮಾನಿ ಎದ್ದಿದೆ. ಇದಕ್ಕೆ ಪೂರಕ ಎಂಬಂತೆ ಹಬ್ಬದ ದಿನವೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದರು.
   

 • Shivamogga7, Sep 2018, 10:16 PM IST

  ಲೋಕಸಭಾ ಚುನಾವಣೆಯಲ್ಲಿ ಬಿಎಸ್ ವೈ ಪುತ್ರನಿಗೆ ಬಿಜೆಪಿ ಟಿಕೆಟ್ ಸುಲಭವಲ್ಲ

  • ಎಂ.ಬಿ. ಭಾನುಪ್ರಕಾಶ್, ಮಾಜಿ ಬಿಜೆಪಿ ಜಿಲ್ಲಾಧ್ಯಕ್ಷ ಎಸ್ ದತ್ತಾತ್ರಿ, ಬಿಜೆಪಿ ನಗರಸಭಾಧ್ಯಕ್ಷ ಚನ್ನಬಸಪ್ಪ, ಹಾಗೂ ಮಾಜಿ ಸಂಸದ ಬಿ ವೈ ರಾಘವೇಂದ್ರ ಎಲ್ಲರೂ ಲೋಕಸಭಾ ಚುನಾವಣಾ ಟಿಕೆಟ್ ಆಕಾಂಕ್ಷಿಗಳು 
  • ಶಿವಮೊಗ್ಗ ಪಟ್ಟಣದಲ್ಲಿ  ವಿದ್ಯುತ್ ದೀಪ, ರಸ್ತೆ , ಕುಡಿಯುವ ನೀರು ಸೇರಿದಂತೆ ಜನರಿಗೆ ಪೂರ್ಣ ಪ್ರಮಾಣದ ಅಭಿವೃದ್ಧಿ
 • state3, Sep 2018, 11:41 AM IST

  ನನ್ನನ್ನು ಮುಂದಿನ ಮುಖ್ಯಮಂತ್ರಿ ಎನ್ನಬೇಡಿ: ಬಿಎಸ್‌ವೈ

  ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ರಚನೆಯಾದಾಗಿಂದಲೂ, ಈ ಸರಕಾರ ಶೀಘ್ರವೇ ಉರುಳಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ಮಾತುಗಳು ಕೇಳಿ ಬರುತ್ತಲೇ ಇದೆ. ಈ ಎಲ್ಲ ಹಿನ್ನೆಲೆಯಲ್ಲಿ ನನ್ನನ್ನು ಮುಂದಿನ ಸಿಎಂ ಎಂದು ಕರೆಯಬೇಡಿ, ಎಂದು ಯಡಿಯೂರಪ್ಪ ಕಾರ್ಯಕರ್ತರನ್ನು ಮನವಿ ಮಾಡಿಕೊಂಡಿದ್ದ್ಯಾಕೆ?