ಬಿ.ಎಸ್. ಯಡಿಯೂರಪ್ಪ  

(Search results - 236)
 • Video Icon

  Politics14, Oct 2019, 6:31 PM IST

  BJPಯಲ್ಲಿ ಕಚ್ಚಾಟ ಸ್ಫೋಟ; BSY ಆಪ್ತನಿಗೆ ಕಪಾಳಮೋಕ್ಷ!

  ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಜೋರಾಗಿದೆ. ಸಂಘಟನೆಯಲ್ಲಿ ಬದಲಾವಣೆ ನಡೆದ ಬೆನ್ನಲ್ಲೇ, ಬಿಜೆಪಿ ಕಚೇರಿಯಲ್ಲಿ ಬಿ.ಎಸ್. ಯಡಿಯೂರಪ್ಪ ಬೆಂಬಲಿಗನ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ. ಸಿಎಂ ಬಿಎಸ್​ವೈ ಮೇಲಿನ ಸಿಟ್ಟಿನಿಂದಾಗಿಯೇ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದವರನ್ನು ಕೆಲಸದಿಂದ ವಜಾ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
   

 • BSY

  Davanagere14, Oct 2019, 12:33 PM IST

  ಬಿ.ಎಸ್. ಯಡಿಯೂರಪ್ಪ ವಿರುದ್ಧ ವೇದಿಕೆಯಲ್ಲೇ ಧಿಕ್ಕಾರ ಕೂಗಿದ ಶಾಸಕ

  ಕಾರ್ಯಕ್ರಮದ ವೇದಿಕೆಯಲ್ಲೇ  ಶಾಸಕರೋರ್ವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಧಿಕ್ಕಾರ ಕೂಗಿದರು.

 • BSY

  state14, Oct 2019, 9:06 AM IST

  ಕೃಷಿ ಅಭಿವೃದ್ಧಿಗೆ ಇಸ್ರೇಲ್ ನಿಯೋಗದಿಂದ ಸಿಎಂ BSY ಭೇಟಿ

  ನೀರಿನ ಸಂರಕ್ಷಣೆ, ನೀರಿನ ಮಿತ ಬಳಕೆ ಹಾಗೂ ಕೃಷಿಯಲ್ಲಿ ಇಸ್ರೇಲ್ ತಂತ್ರಜ್ಞಾನ ಅಳವಡಿಸುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ  ಇಸ್ರೇಲ್ ದೇಶದ ಪ್ರತಿನಿಧಿಗಳ ಜತೆ ಚರ್ಚಿಸಿದರು.

 • ramesh jigajinagi

  Gadag10, Oct 2019, 8:36 AM IST

  ಬೊಕ್ಕಸ ಖಾಲಿ, ಯಡಿಯೂರಪ್ಪ ಹೇಳಿಕೆ ಅಕ್ಷರಶಃ ಸತ್ಯ ಎಂದ ಬಿಜೆಪಿ ಸಂಸದ

  ರಾಜ್ಯದ ಬೊಕ್ಕಸ ಖಾಲಿ ಎಂಬ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೂರಕ್ಕೆ ನೂರು ಸತ್ಯವಾಗಿದೆ ಎಂದು ಮಾಜಿ ಕೇಂದ್ರ ಸಚಿವ, ಸಂಸದ ರಮೇಶ ಜಿಗಜಿಣಗಿ ಅವರು ಸಮರ್ಥಿಸಿಕೊಂಡಿದ್ದಾರೆ. 
   

 • bsy
  Video Icon

  News7, Oct 2019, 1:48 PM IST

  ಸಿಎಂ ಆಗಿ ಎರಡೇ ತಿಂಗಳಲ್ಲಿ BSY ಸೈಡ್‌ಲೈನ್? ಕಮಲ ಪಾಳೆಯದಲ್ಲಿ ಗೌಪ್ಯ ಮೀಟಿಂಗ್!

  ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಬಿಜೆಪಿಯಲ್ಲಿ ಮೂಲೆಗುಂಪಾಗಿಸುವ ಪ್ರಯತ್ನ ನಡೆಯುತ್ತಿದೆಯಾ? ಎಂಬ ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿವೆ. ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ಪಕ್ಷದ ಇತರ ನಾಯಕರು ಅನರ್ಹ ಶಾಸಕರೊಂದಿಗೆ ಗೌಪ್ಯ ಸಭೆ ನಡೆಸಿರುವುದು ಈಗ ಚರ್ಚೆಗೆ ಕಾರಣವಾಗಿದೆ. ನೆರೆ ಪರಿಹಾರ ಪರಿಶೀಲನೆಗೆ ಯಡಿಯೂರಪ್ಪ ಉತ್ತರ ಕರ್ನಾಟಕ ಪ್ರವಾಸದಲ್ಲಿದ್ದಾಗ, ಇತ್ತ ಆ ಸಭೆ ನಡೆದಿದೆ.

 • anand mamani mla 1

  Karnataka Districts7, Oct 2019, 10:55 AM IST

  'ನೆರೆ ಸಂತ್ರಸ್ಥರಿಗೆ ಸೂಕ್ತ ಪರಿಹಾರ ಕೊಡುವಲ್ಲಿ ಸರಕಾರ ಯಶಸ್ವಿ'

  ಎಲ್ಲಮ್ಮ ಕ್ಷೇತ್ರದಲ್ಲಿ ಮಲಪ್ರಭಾ ನದಿಯಿಂದ ನೆರೆ ಹಾವಳಿಗೆ ಮುನವಳ್ಳಿ ಸೇರಿ ಹನ್ನೊಂದು ಹಳ್ಳಿಗಳು ತುತ್ತಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 28.56 ಕೋಟಿ ಹಣ ನೆರೆ ಹಾವಳಿ ಸಂದರ್ಭದಲ್ಲಿ ನಿಧನರಾದ ಕುಟುಂಬಗಳಿಗೆ ತಲಾ 10 ಲಕ್ಷ, ಸಂಪೂರ್ಣ ಮನೆ ಬಿದ್ದವರಿಗೆ 5 ಲಕ್ಷ ಹೀಗೆ 1 ಲಕ್ಷ, 25 ಸಾವಿರ, 10 ಸಾವಿರ ಹೀಗೆ ಹಾನಿಗೆ ತಕ್ಕಂತೆ ಪರಿಹಾರವನ್ನು ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ನೀಡಲಾಗಿತ್ತಿದ್ದು, ನೆರೆ ಸಂತ್ರಸ್ತರ ನೆರವಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿದೆ ಎಂದು ಶಾಸಕ ಆನಂದ ಮಾಮನಿ ಹೇಳಿದರು.
   

 • BSY

  Karnataka Districts6, Oct 2019, 11:33 AM IST

  ಆಲಮಟ್ಟಿ: ಪುನರ್ವಸತಿಗಾಗಿ 20 ಸಾವಿರ ಕೋಟಿ ಮೀಸಲು

  ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಶನಿವಾರ ತುಂಬಿದ ಕೃಷ್ಣೆಗೆ ಬಾಗಿನ ಅರ್ಪಿಸಿದರು.
   

 • black mail

  Karnataka Districts5, Oct 2019, 10:56 AM IST

  ಮಹಾಲಿಂಗಪುರದಲ್ಲಿ ಸಿಎಂಗೆ ಮನವಿ ಕೊಡಲು ಹೋದ ರೈತರ ಬಂಧನ

  ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಕೊಡಬೇಕೆಂದು ಸಿಎಂ ಕಾರು ತಡೆಯಲು ಯತ್ನಿಸಿದ ಸಂತ್ರಸ್ತ ರೈತರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ ಘಟನೆ ಶುಕ್ರವಾರ ಪಟ್ಟಣದ ಚೆನ್ಮಮ್ಮ ವೃತ್ತದಲ್ಲಿ ನಡೆದಿದೆ.
   

 • BSY

  Karnataka Districts5, Oct 2019, 9:06 AM IST

  ಬೆಳಗಾವಿಯಲ್ಲಿ ಸಿಎಂಗೆ ಘೇರಾವ್: ರೈತರ ಬಂಧನ

  ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆಗೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶುಕ್ರವಾರ ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ರೈತರ ಪ್ರತಿಭಟನೆಯ ಬಿಸಿತಟ್ಟಿತು. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಸಿಎಂ ಯಡಿಯೂರಪ್ಪಗೆ ಘೇರಾವ್‌ ಹಾಕಿದರೆ, ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಮನವಿ ಸಲ್ಲಿಸಬೇಕೆಂದು ಕಾರು ತಡೆಯಲು ರೈತರು ಯತ್ನಿಸಿದ ಘಟನೆಗಳು ಜರುಗಿವೆ.
   

 • BSY new
  Video Icon

  News4, Oct 2019, 4:27 PM IST

  ಬೊಕ್ಕಸ ಖಾಲಿ: ರಾಜೀನಾಮೆ ನೀಡಲು ಬಿಎಸ್‌ವೈಗೆ ಒತ್ತಾಯ

  ರಾಜ್ಯ ಬೊಕ್ಕಸ ಖಾಲಿಯಾಗಿದೆ, ನೆರೆ ಪರಿಹಾರಕ್ಕೆ ದುಡ್ಡಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿರುವ ಬೆನ್ನಲ್ಲಿ ಪ್ರತಿಪಕ್ಷಗಳು ವಾಗ್ದಾಳಿ ಆರಂಭಿಸಿವೆ. ನಿಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಂಡ ನಂತರ ಒಂದು ಕ್ಷಣ ಕೂಡಾ ಅಧಿಕಾರದಲ್ಲಿ ಮುಂದುವರಿಯುವ ಅರ್ಹತೆ ನಿಮಗಿಲ್ಲ. ದಯವಿಟ್ಟು ರಾಜೀನಾಮೆ ಕೊಟ್ಟು ಹೊರಟುಬಿಡಿ. ನಿಮ್ಮ ಅಸಾಮರ್ಥ್ಯಕ್ಕಾಗಿ ರಾಜ್ಯದ ಜನರನ್ನು ಶಿಕ್ಷಿಸಬೇಡಿ, ಎಂದು ಸಿದ್ದರಾಮಯ್ಯ ಹೇಳಿದರು. 

 • Video Icon

  News4, Oct 2019, 2:24 PM IST

  ರೈತ ಕೇಳಿದ್ದು ನೆರೆ ಪರಿಹಾರ, ಸಿಕ್ಕಿದ್ದು ಪೊಲೀಸ್ ‘ಉಪಚಾರ’

  ನೆರೆ ಪರಿಹಾರ ಪರಿಶೀಲನೆಗೆ ಬೆಳಗಾವಿಗೆ ತೆರಳಿರುವ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪ್ರತಿಭಟನೆಯ ಬಿಸಿ ತಾಗಿದೆ. ಸಿಎಂ ಕಾಟಾಚಾರಕ್ಕಾಗಿ ಅಹವಾಲು ಸ್ವೀಕರಿಸುತ್ತಿದ್ದಾರೆ ಎಂದು ಆರೋಪಿಸಿದ ರೈತರು, ರಾಜ್ಯದ 25 ಸಂಸದರು ಸತ್ತಿದ್ದಾರೆ, ಎಂದು ಆಕ್ರೋಶ ವ್ಯಕ್ತಪಡಿಸಿದರು. ನೆರೆ ಪರಿಹಾರ ಕೊಡಲು ಸರ್ಕಾರ ವಿಫಲವಾಗಿದೆ ಎಂದು ರೈತರು ಸಿಎಂಗೆ ಘೇರಾವ್ ಹಾಕಲು ಮುಂದಾಗಿದ್ದಾರೆ. ಆ ವೇಳೆ, ಪ್ರತಿಭಟನಾನಿರತ ರೈತರನ್ನು ಬಂಧಿಸಿರುವ ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ.

 • Yeddyurappa
  Video Icon

  News4, Oct 2019, 12:01 PM IST

  ಬೊಕ್ಕಸ ಖಾಲಿ, ನಾನೇನು ಮಾಡ್ಲಿ; ಸಿಎಂ ಹೇಳಿಕೆ ಎಬ್ಬಿಸಿದೆ ಬಿರುಗಾಳಿ!

  ರಾಜ್ಯ ಬೊಕ್ಕಸ ಖಾಲಿಯಾಗಿದೆ, ನೆರೆ ಪರಿಹಾರ ಕೊಡಲು ಸರ್ಕಾರದ ಬಳಿ ದುಡ್ಡಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೀಡಿರುವ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಗುರುವಾರ ನೆರೆಹಾನಿ ಪರಿಶೀಲನೆಗೆ ಬೆಳಗಾವಿಗೆ ಸಿಎಂ ತೆರಳಿದ್ದರು. ನೆರೆ ಹಾನಿ ಬಗ್ಗೆ ಬೆಳಗಾವಿಯ ಜಿಪಂ ಸಭಾಗಂಣದಲ್ಲಿ ನಡೆದ ಸಭೆಯಲ್ಲಿ ಯಡಿಯೂರಪ್ಪ ಖಜಾನೆ ಖಾಲಿ ವಿಚಾರವನ್ನು ಬಹಿರಂಗಪಡಿಸಿದ್ದರು.

 • News3, Oct 2019, 7:52 AM IST

  2-3 ದಿನದಲ್ಲಿ ಪ್ರವಾಹ ಪರಿಹಾರ ನಿರೀಕ್ಷೆ: ಸಿಎಂ

  ಪ್ರವಾಹ ಪರಿಹಾರ ನೀಡಲು ಯಾರೂ ಕೂಡ ಪ್ರಭಾವ ಬೀರಬೇಕಿಲ್ಲ. ಶೀಘ್ರದಲ್ಲೇ ಕೇಂದ್ರ ಸರ್ಕಾರ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು. 

 • Yediyurappa
  Video Icon

  News30, Sep 2019, 6:40 PM IST

  ಮತ್ತೆ ಬಿಜೆಪಿಯಲ್ಲಿ ಡಿಶುಂ ಡಿಶುಂ; ಸಿಎಂ-ಡಿಸಿಎಂಗೆ ಸೆಡ್ಡುಹೊಡೆದು ಪ್ರಮೋಶನ್!

  ಬಿಜೆಪಿಯಲ್ಲಿ ಓವರ್ ಟೇಕ್ ಪಾಲಿಟಿಕ್ಸ್ ಶುರುವಾಗಿದೆ. ಡಿಸಿಎಂ ಲೆಕ್ಕಿಸದೆ ಈಶ್ವರಪ್ಪ ಅಧಿಕಾರಿಗಳಿಗೆ ಪ್ರಮೋಶನ್ ಭಾಗ್ಯ ನೀಡಿರುವುದು ಬೆಳಕಿಗೆ ಬಂದಿದೆ. ಈ ವಿಚಾರವಾಗಿ ಮುನಿಸಿಕೊಂಡಿರುವ ಡಿಸಿಎಂ ಗೋವಿಂದ ಕಾರಜೋಳ, ಸಿಎಂ ಬಿ.ಎಸ್. ಯಡಿಯೂರಪ್ಪ ಬಳಿ ದೂರಿತ್ತಿದ್ದಾರೆ. ನಿಯಮ ಉಲ್ಲಂಘಿಸಿ ನೀಡಿರುವ ಪ್ರಮೋಶನ್‌ಗಳನ್ನು ರದ್ದು ಮಾಡುವುದಾಗಿ ಸಿಎಂ ಗುಡುಗಿದ್ದಾರೆಂದು ತಿಳಿದು ಬಂದಿದೆ.

 • yeddyurappa

  News30, Sep 2019, 2:15 PM IST

  ತಂತಿಯಿಂದ ಕೆಳಗಿಳಿಸುವ ಎಚ್ಚರಿಕೆ! ಬಿಎಸ್‌ವೈ ಕಾಲೆಳೆದ ಎಚ್‌ಡಿಕೆ

  ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ‘ತಂತಿ’; ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಟಾಂಗ್; ಜನರೇ ನಿಮ್ಮನ್ನು 'ತಂತಿ‌' ಮೇಲಿಂದ ಇಳಿಸುತ್ತಾರೆ