ಬಿ. ಎಸ್. ಯಡಿಯೂರಪ್ಪ  

(Search results - 860)
 • Ration Card

  Karnataka Districts27, Feb 2020, 9:49 AM IST

  APL, BPL ಕಾರ್ಡುದಾರರಿಗೆ ಇಲ್ಲಿದೆ ಗುಡ್ ನ್ಯೂಸ್

  ಎಪಿಎಲ್ ಹಾಗೂ ಬಿಪಿ ಕಾರ್ಡು ನಿಮ್ಮ ಬಳಿ ಇದೆಯಾ ಹಾಗಾದರೆ ನಿಮಗಿಲ್ಲಿದೆ ಗುಡ್ ನ್ಯೂಸ್. ಮುಖ್ಯಮಂತ್ರಿ ಯಡಿಯೂರಪ್ಪ ಹುಟ್ಟು ಹಬ್ಬದ ಅಂಗವಾಗಿ ಬಂಪರ್ ಕೊಡುಗೆ ನೀಡಲಾಗುತ್ತಿದೆ. 

 • Yediyurappa

  state27, Feb 2020, 8:37 AM IST

  ಇಂದು ಬಿಎಸ್‌ವೈ 78ನೇ ಅದ್ಧೂರಿ ಹುಟ್ಟುಹಬ್ಬ!

  ಇಂದು ಬಿಎಸ್‌ವೈ 78ನೇ ಅದ್ಧೂರಿ ಹುಟ್ಟುಹಬ್ಬ| ಬೆಂಗಳೂರಿನಲ್ಲಿ ಕಾರ್ಯಕ್ರಮ, ರಾಜನಾಥ್‌, ಕೃಷ್ಣ, ಸಂತೋಷ್‌, ಸಿದ್ದು, ಎಚ್‌ಡಿಕೆ ಭಾಗಿ,| ಹಾರ, ಸಿಹಿ, ಗಿಫ್ಟ್‌ ತರಬೇಡಿ-ಸಿಎಂ

 • swomanna_BSY

  Karnataka Districts26, Feb 2020, 12:53 PM IST

  'BSY ಪ್ರಶ್ನಾತೀತ ನಾಯಕ, ಸೂಪರ್‌ ಸಿಎಂ ಪ್ರಶ್ನೆಯೇ ಇಲ್ಲ’

  ಬಿಜೆಪಿಯಲ್ಲಿ ಸೂಪರ್‌ ಸಿಎಂ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇನ್ನು ಮೂರು ವರ್ಷ, ಮೂರು ತಿಂಗಳು ಬಿ.ಎಸ್‌. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಅವರು ನಮ್ಮೆಲ್ಲರ ಪ್ರಶ್ನಾತೀತ ನಾಯಕ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. 
   

 • undefined

  Karnataka Districts26, Feb 2020, 12:40 PM IST

  ನಾನೇನು ಸನ್ಯಾಸಿನಾ? ನನಗೂ ಸಚಿವ ಸ್ಥಾನ ಬೇಕು ಎಂದ ಬಿಜೆಪಿ ಶಾಸಕ

  ನಾನು ಸನ್ಯಾಸಿ ಅಲ್ಲ, ನನಗೂ ಸಚಿವನಾಗಬೇಕೆಂಬ ಆಸೆ ಇದೆ, ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ ಎಂದು ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಗಾಲಿ ಕರುಣಾಕರ ರೆಡ್ಡಿ ಹೇಳಿದ್ದಾರೆ. 
   

 • Nalin Kumar Kateel

  Karnataka Districts26, Feb 2020, 7:40 AM IST

  ಸಿದ್ದು, ಎಚ್‌ಡಿಕೆ ಹಾಕಿಸಿದ ಕಣ್ಣೀರನ್ನು BSY ಒರೆಸ್ತಿದ್ದಾರೆ: ಕಟೀಲ್‌

  ಹಿಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಆಡಳಿತಾವಧಿಯಲ್ಲಿ ಜನರು ಸುರಿಸಿದ ಕಣ್ಣೀರನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಒರೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ತಿಳಿಸಿದ್ದಾರೆ.
   

 • undefined

  Politics25, Feb 2020, 8:19 AM IST

  'ಬಿಎಸ್‌ವೈ ವಿರುದ್ಧ ಪತ್ರ ಬರೆದಿದ್ದು ಯಾರೆನ್ನುವುದು ಗೊತ್ತು'

  ಬಿಎಸ್‌ವೈ ವಿರುದ್ಧ ಪತ್ರ ಬರೆದಿದ್ದು ಯಾರೆನ್ನುವುದು ಗೊತ್ತು: ರೇಣು| ಪತ್ರ ಬರೆದವರು ಬಿಜೆಪಿ ಶಾಸಕರಲ್ಲ, ಮಾನಸಿಕ ಅಸ್ವಸ್ಥರು

 • undefined

  Politics25, Feb 2020, 8:15 AM IST

  'ವಿಜಯೇಂದ್ರ ಯಡಿಯೂರಪ್ಪ ಪುತ್ರ ಹೊರತು ಸೂಪರ್‌ ಸಿಎಂ ಅಲ್ಲ'

  ವಿಜಯೇಂದ್ರ ಸೂಪರ್‌ ಸಿಎಂ ಅಲ್ಲ| ರಾಜ್ಯಸರ್ಕಾರದ ಆಡಳಿತದಲ್ಲಿ ಸಿಎಂ ಪುತ್ರನ ಹಸ್ತಕ್ಷೇಪ ಇಲ್ಲ| ಬಿಎಸ್‌ವೈ ಒಬ್ಬರೇ ಸಿಎಂ

 • Siddu

  Karnataka Districts24, Feb 2020, 12:03 PM IST

  ಸಿಎಂ ಯಡಿಯೂರಪ್ಪಗೆ ಖಡಕ್ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

  ಬಡವರ ಹಸಿವು ನಿವಾರಣೆ ಮಾಡಲು ನಾವು ಆರಂಭಿಸಿದ್ದ ಅನ್ನಭಾಗ್ಯ ಯೋಜನೆಯ ಉಚಿತ ಅಕ್ಕಿ ವಿತರಣೆ ಕಡಿಮೆ ಮಾಡಿದ್ರೆ ಬೀದಿಗಿಳಿದು ಹೋರಾಟ ಮಾಡ್ತೇವೆ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
   

 • undefined

  Karnataka Districts24, Feb 2020, 10:00 AM IST

  ಕ್ಯಾಸಿನೋ ಆರಂಭ: 'ಕೂಡಲೇ ಸಂಪುಟದಿಂದ ಸಚಿವ ಸಿ.ಟಿ. ರವಿ ಕೈ ಬಿಡಿ'

  ಪ್ರವಾಸೋದ್ಯಮದ ಹೆಸರಿನಲ್ಲಿ ರಾಜ್ಯದಲ್ಲಿ ಜೂಜು ಕೇಂದ್ರ ತೆರೆಯುವ ಮೂಲಕ ನಾಡಿನ ಸಂಸ್ಕೃತಿಗೆ ಅಪಮಾನ ಮಾಡಲು ಮುಂದಾಗಿರುವ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರನ್ನು ಕೂಡಲೇ ಸಂಪುಟದಿಂದ ಮುಖ್ಯಮಂತ್ರಿ ಕೈ ಬಿಡಬೇಕು ಎಂದು ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
   

 • ST Somashekhar

  Karnataka Districts24, Feb 2020, 9:45 AM IST

  BSY ನೇತೃತ್ವದಲ್ಲಿ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುತ್ತೇವೆ: ಸೋಮಶೇಖರ್‌

  ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುವುದಾಗಿ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದ್ದಾರೆ.
   

 • undefined

  Karnataka Districts23, Feb 2020, 2:44 PM IST

  'ದೇಶ ವಿರೋಧಿ ಘೋಷಣೆ ಕೂಗಿದ್ರೆ ಕಂಡಲ್ಲಿ ಗುಂಡಿಕ್ಕುವ ಕಾನೂನು ತರಬೇಕು'

  ಶಾಸಕ ಕುಮಟಳ್ಳಿ ಅವರೂ ಸಹ ತ್ಯಾಗ ಮಾಡಿ ಬಿಜೆಪಿಗೆ ಬಂದಿದ್ದಾರೆ. ಕುಮಟಳ್ಳಿ ಅವರಿಗೂ ಸೂಕ್ತ ಸ್ಥಾನಮಾನ ನೀಡಬೇಕು. ಸಚಿವ ಜಾರಕಿಹೊಳಿ ರಾಜೀನಾಮೆ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಕುಮಟಳ್ಳಿ ಅವರಿಗೆ ಅನ್ಯಾಯ ಆಗಬಾರದೆಂದು ಸಿಎಂ ಬಿ. ಎಸ್. ಯಡಿಯೂರಪ್ಪ ಅವಿಗೆ ಒತ್ತಾಯ ಮಾಡುತ್ತೇನೆ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. 
   

 • amulya liona

  state22, Feb 2020, 7:44 AM IST

  ಅಮೂಲ್ಯಗೆ ನಕ್ಸಲ್‌ ನಂಟು ಸಾಬೀತು: ಸಿಎಂ

  ಅಮೂಲ್ಯಗೆ ನಕ್ಸಲ್‌ ನಂಟು ಸಾಬೀತು: ಸಿಎಂ| ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕೆಡಿಸಲು ಷಡ್ಯಂತ್ರ| ತನಿಖೆಯಿಂದ ಇಂಥ ಘಟನೆ ಹಿಂದಿರುವವರ ಪತ್ತೆ| ಅಮೂಲ್ಯ ಹಿಂದಿರುವ ಸಂಘಟನೆ ಮೇಲೆ ಕ್ರಮ ಕೈಗೊಳ್ಳಬೇಕು| ಇಲ್ಲದಿದ್ದರೆ ಈ ರೀತಿಯ ಘಟನೆ ಕೊನೆ ಕಾಣಲ್ಲ: ಯಡಿಯೂರಪ್ಪ

 • yeddyurappa priyank kharge

  Karnataka Districts20, Feb 2020, 3:35 PM IST

  'ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ಯಡಿಯೂರಪ್ಪ ಸರ್ಕಾರಕ್ಕೆ ತಾತ್ಸಾರ'

  ಸರಿಯಾದ ಸಮಯಕ್ಕೆ ಬಿತ್ತನೆ ಬೀಜ ಪೊರೈಸುವಲ್ಲಿ ವಿಫಲ, ತೊಗರಿ ಬೆಂಬಲ ಬೆಲೆಯಲ್ಲಿ 125 ರು. ಕಡಿತ, ಪ್ರತಿ ತೊಗರಿ ಬೆಳೆಗಾರರಿಂದ 20 ಕ್ವಿಂಟಲ್ ತೊಗರಿ ಖರೀದಿಸುವ ವಾಗ್ದಾನ ಈಡೇರಿಸುವಲ್ಲಿ ವಿಫಲ, ಕೆಕೆಆರ್‌ಡಿಬಿಗೆ ಅಧ್ಯಕ್ಷರನ್ನು ನೇಮಿಸುವಲ್ಲಿ ವಿಳಂಬ, ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಸ್ಥಾಪನೆಯಲ್ಲಿ ಮಾತು ತಪ್ಪಿರುವುದು, ಇನ್ವೆಸ್ಟ್ ಕರ್ನಾಟಕದ ಕೈಗಾರಿಕ ಮೇಳದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋಸ, ಶೂನ್ಯ ಬಂಡವಾಳ ಸಾಧನೆ’ ಹಿಂಗಾದ್ರೆ ಕಲ್ಯಾಣ ಕರ್ನಾಟಕದ ಪ್ರಗತಿ ಆದ್ಹಂಗೆ ಎಂದು ಮಾಜಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕದ ಪ್ರತಿ ಸಿಎಂ ಹುಸಿ ಪ್ರೀತಿ ತಮ್ಮದೇ ಆದಂತಹ ಶೈಲಿಯಲ್ಲಿ ಲೇವಡಿ ಮಾಡಿದ್ದಾರೆ.
   

 • Sriramulu

  Karnataka Districts20, Feb 2020, 3:21 PM IST

  'ಉಪಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತಾಡುವ ಸ್ಥಿತಿಯಲ್ಲಿ ನಾನಿಲ್ಲ'

  ಉಪಮುಖ್ಯಮಂತ್ರಿ ಸ್ಥಾನ ಸಿಗದ ವಿಷಯದಲ್ಲಿ ನಾನು ಏನೂ ಮಾತನಾಡುವ ಪರಿಸ್ಥಿತಿಯಲ್ಲಿಲ್ಲ. ಮಾತನಾಡಲೂ ಬಾರದು. ಏಕೆಂದರೆ ಪಕ್ಷ ತಾಯಿ ಸ್ಥಾನದಲ್ಲಿದೆ. ಪಕ್ಷ ಏನು ನಿರ್ಧಾರ ತೆಗೆದುಕೊಳ್ಳುತ್ತೆ ಅದಕ್ಕೆ ಬದ್ಧನಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ. 
   

 • Guru

  Karnataka Districts20, Feb 2020, 2:51 PM IST

  ಹುತಾತ್ಮ ಗುರು ಸ್ಮಾರಕ ನಿರ್ಮಾಣಕ್ಕೆ ಸಿಎಂ ಹಣ ಬಿಡುಗಡೆ

  ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಎಚ್‌. ಗುರು ಸ್ಮಾರಕ ನಿರ್ಮಾಣಕ್ಕೆ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಹಣ ಬಿಡುಗಡೆ ಮಾಡಿದ್ದಾರೆ. ಇತ್ತೀಚೆಗಷ್ಟೇ ಪುಲ್ವಾಮ ದಾಳಿ ನಡೆದ ದಿನ ಎಚ್‌ ಗುರು ಸಮಾಧಿಗೆ ಪೂಜೆ ಸಲ್ಲಿಸಲಾಗಿತ್ತು.