ಬಿ. ವೈ ರಾಘವೇಂದ್ರ

(Search results - 24)

BC Patil

Karnataka Districts7, Jul 2020, 8:27 AM

ಸೆಪ್ಟೆಂಬರ್ ಮೊದಲ ವಾರದಲ್ಲಿ ಕೃಷಿ ವಿವಿ ತರಗತಿಗಳು ಆರಂಭ

ಈಗಾಗಲೇ ನಿಗ​ಧಿಪಡಿಸಿದ ಕಾಲಾವ​ಧಿಯೊಳಗಾಗಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ, ವಿಶ್ವವಿದ್ಯಾಲಯಕ್ಕೆ ಹಸ್ತಾಂತರಿಸುವಂತೆ ಸೂಚಿಸಲಾಗಿದೆ ಎಂದ ಬಿ.ಸಿ.ಪಾಟೀಲ್‌, ಮುಖ್ಯಮಂತ್ರಿ ಯಡಿಯೂರಪ್ಪನವರ ದೂರದೃಷ್ಟಿಹಾಗೂ ಚಿಂತನಾಫಲವಾಗಿ ನಿರ್ಮಾಣಗೊಳ್ಳುತ್ತಿದೆ ಎಂದಿದ್ದಾರೆ.

• Karnataka Districts2, Jul 2020, 10:58 AM

ಎಂಪಿಎಂ, ವಿಐಎಸ್‌ಎಲ್‌ ಉಳಿಸಲು ಸರ್ವ ಯತ್ನ; ಜಗದೀಶ್ ಶೆಟ್ಟರ್

ಹೆಚ್ಚಿನ ಕೈಗಾರಿಕೆಗಳು ಬೆಂಗಳೂರಿನಲ್ಲಿ ಕೇಂದ್ರಿಕೃತವಾಗಿವೆ. ಮುಂದಿನ ದಿನದಲ್ಲಿ ಶಿವಮೊಗ್ಗ, ಹುಬ್ಬಳ್ಳಿ, ದಾವಣಗೆರೆ, ಗುಲ್ಬರ್ಗದಂತಹ 2ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಇದಕ್ಕಾಗಿ 2020-2025 ಕೈಗಾರಿಕೆಯ ಹೊಸ ನೀತಿ ಜಾರಿಗೆ ತರಲಾಗುತ್ತಿದೆ ಎಂದು ಹೇಳಿದರು.

• Karnataka Districts29, Jun 2020, 12:26 PM

ಸಿಎಂಗೆ ಶಿಕಾರಿಪುರ ಅಭಿವೃದ್ದಿ ಉತ್ತುಂಗಕ್ಕೆ ಕೊಂಡೊಯ್ಯುವಾಸೆ: ಸಂಸದ ರಾಘವೇಂದ್ರ

ತಾಲೂಕಿನ ರೈತ ವರ್ಗಕ್ಕೆ ಶಾಶ್ವತ ನೀರಾವರಿ ಕಲ್ಪಿಸಲು ಈಗಾಗಲೇ ಏತ ನೀರಾವರಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಸುಂದರ ಟ್ರೀಪಾರ್ಕ ನಿರ್ಮಾಣ ಮತ್ತಿತರ ಹಲವು ಕಾಮಗಾರಿಗೆ ವೇಗದ ಚಾಲನೆ ನೀಡಲಾಗಿದೆ ಎಂದು ಸಂಸದ ರಾಘವೇಂದ್ರ ಹೇಳಿದ್ದಾರೆ.

• BY Raghavendra

Karnataka Districts27, Jun 2020, 9:37 AM

ಗ್ರಾಮೀಣ ರಸ್ತೆಗಳ ಕಾಮಗಾರಿ ಶೀಘ್ರ ಆರಂಭ; ಸಂಸದ ರಾಘವೇಂದ್ರ

ಈವರೆಗೆ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ ರಸ್ತೆಗಳ ವಿವರ ನೀಡಿರುವ ಸಂಸದರು, 2009-10ರಲ್ಲಿ ಶಿವಮೊಗ್ಗ ವಿಭಾಗದಲ್ಲಿ ಅಂದಾಜು 32.53 ಕೋಟಿ ರು. ವೆಚ್ಚದಲ್ಲಿ 13 ಕಾಮಗಾರಿಯನ್ನು ಕೈಗೆತ್ತಿಕೊಂಡು 94.8 ಕಿ.ಮೀ. ರಸ್ತೆ ಅಭಿವೃದ್ದಿ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

• BY Raghavendra

Karnataka Districts18, Jun 2020, 9:04 AM

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಸಂಸದ ರಾಘವೇಂದ್ರ

ಶಿವಮೊಗ್ಗ ತಾ. ಸೋಗಾನೆಯಲ್ಲಿ ರು. 220 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಹಲವಾರು ಯೋಜನೆಗಳಲ್ಲಿ ಜಿಲ್ಲೆಗೆ ಹೊಸ ರೈಲುಗಳನ್ನು ನೀಡಲಾಗಿದೆ. ಪ್ರಧಾನಿ ಮೋದಿಯವರು ರು. 20 ಲಕ್ಷ ಕೋಟಿ ವಿಶೇಷ ಅನದಾನದಲ್ಲಿ ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ, ಸಣ್ಣ ಉದ್ದಿಮೆದಾರರಿಗೆ, ರೈತರಿಗೆ, ಮಹಿಳೆಯರಿಗೆ, ಕೂಲಿ ಕಾರ್ಮಿಕರಿಗೆ ಅನೇಕ ಯೋಜನೆ ನೀಡಿದ್ದಾರೆ

BY Raghavendra

Karnataka Districts11, Jun 2020, 7:40 AM

ಕಸಬಾ ಏತ ನೀರಾವರಿಗೆ ಶೀಘ್ರ ಚಾಲನೆ; ಸಂಸದ ರಾಘವೇಂದ್ರ

ಶಿವಮೊಗ್ಗ ಹಾಗೂ ಶಿಕಾರಿಪುರಕ್ಕೆ ತಲಾ 5 ಕೋಟಿ ವೆಚ್ಚದಲ್ಲಿನ ಕೋಲ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣಕ್ಕೆ ಮುಖ್ಯಮಂತ್ರಿ ಅನುದಾನ ಬಿಡುಗಡೆಗೊಳಿಸಿದ್ದಾರೆ. ಘಟಕ ನಿರ್ಮಾಣಕ್ಕೆ ಎಪಿಎಂಸಿ ನಿರ್ದೇಶಕ ಮಂಡಳಿ ಚರ್ಚಿಸಿ ಶಿರಾಳಕೊಪ್ಪದ ಸಮಿತಿ ಆವರಣದಲ್ಲಿ ಸೂಕ್ತ ಸ್ಥಳವನ್ನು ಗುರುತಿಸಿ ಕೂಡಲೇ ತೀರ್ಮಾನ ಕೈಗೊಳ್ಳುವಂತೆ ತಿಳಿಸಿದರು.

byrathi basavaraj

Karnataka Districts3, Jun 2020, 8:49 AM

ಶಿವಮೊಗ್ಗದಲ್ಲಿ ನಗರದಲ್ಲಿ 22 ಸಾವಿರ ಎಲ್‌ಇಡಿ ದೀಪ ಅಳವಡಿಕೆ: ಸಚಿವ ಭೈರತಿ ಬಸವರಾಜ್

ನಗರದ ಬಸ್‌ನಿಲ್ದಾಣದಿಂದ ಆಲ್ಕೋಳ ವೃತ್ತದವರೆಗೆ ನಡೆಯುತ್ತಿರುವ ಮಾದರಿ ರಸ್ತೆ, ವಿನೋಬಾ ನಗರದ ಪಾದಚಾರಿ ಕಾಮಗಾರಿ, ಪುರಲೆ ಒಳಚರಂಡಿ, ಲಕ್ಷ್ಮೀ ಥಿಯೇಟರ್‌ ವೃತ್ತ ಅಭಿವೃದ್ಧಿ ಕಾಮಗಾರಿ, ರಾಜೇಂದ್ರ ನಗರದಲ್ಲಿ ನಡೆಯುತ್ತಿರುವ ಉದ್ಯಾನವನ, ಒಳಾಂಗಣ ಕ್ರೀಡಾಂಗಣ ಸಮುಚ್ಛಯ, ಜಿಲ್ಲಾ ಪಂಚಾಯತ್‌ ಮುಂಭಾಗ ನೀರಿನ ಟ್ಯಾಂಕ್‌ ನಿರ್ಮಾಣ, ಬೊಮ್ಮನಕಟ್ಟೆಕೆರೆ ಅಭಿವೃದ್ಧಿ, ಆದಿಚುಂಚನಗಿರಿ ಬಳಿ ಸಮುಚ್ಛಯ ನಿರ್ಮಾಣ ಇತ್ಯಾದಿ ಅನೇಕ ಕಾಮಗಾರಿಗಳನ್ನು ಸಚಿವರು ವೀಕ್ಷಿಸಿದರು.

SN BY Raghavendra

India30, May 2020, 12:03 PM

ಪ್ರಧಾನಿಯ ಸ್ವಾವಲಂಬಿ ಭಾರತದ ಕನಸೇ ನನ್ನ ಕನಸು: ಸಂಸದ ಬಿ ವೈ ರಾಘವೇಂದ್ರ

ಬಿ.ವೈ. ಲೋಕಸಭೆಗೆ ಆಯ್ಕೆಯಾದ ಬಳಿಕ ಪ್ರಬಲ, ವರ್ಚಸ್ವಿ ನಾಯಕರಾಗಿ ಬೆಳೆದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಾಮೀಪ್ಯ ಸಿಕ್ಕಿದೆ. ಅವರ ಆದರ್ಶ ಇವರ ಕಣ್ಣ ಮುಂದಿದೆ. ಈ ಇಬ್ಬರು ಆದರ್ಶ ವ್ಯಕ್ತಿಗಳ ಹಾದಿಯಲ್ಲಿ ಮುನ್ನಡಿಯಿಟ್ಟಿರುವ ಅವರು ಈ ಇಬ್ಬರಂತೆ ಅಭಿವೃದ್ಧಿಯ ಮಂತ್ರವನ್ನು ಮೈಗೂಡಿಸಿಕೊಂಡಿದ್ದಾರೆ.

• BY Raghavendra

Karnataka Districts19, May 2020, 10:48 AM

ಮೊಬೈಲ್‌ ತರಂಗಾಂತರ ವೇಗ ಹೆಚ್ಚಿಸಲು ಅಗತ್ಯ ಕ್ರಮ: ಸಂಸದ ಬಿ.ವೈ.ರಾಘವೇಂದ್ರ

ಲೋಕಸಭಾ ಚುನಾವಣೆ ಬಳಿಕ ನನ್ನ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಮೊಬೈಲ್‌ ಮತ್ತು ನೆಟ್‌ವರ್ಕ್ ಸಂಪರ್ಕ ಕುರಿತು ಅಗತ್ಯ ಮೂಲ ಸೌಲಭ್ಯಗಳಿಗಾಗಿ ಕೇಂದ್ರ ಸಂಪರ್ಕ ಸಚಿವ ರವಿಶಂಕರ್‌ ಪ್ರಸಾದ್‌ ಜೊತೆ ಚರ್ಚಿಸಿದ್ದೆ. ಸಚಿವರು ಎಲ್ಲ ಸಹಕಾರ ನೀಡುವ ಆಶ್ವಾಸನೆ ನೀಡಿದ್ದು, ಅದರಂತೆ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದರು.

KS Eshwarappa

Karnataka Districts16, May 2020, 8:45 AM

ಶಿವಮೊಗ್ಗ ಸಚಿವ, ಸಂಸದರಿಂದ ರೈಲ್ವೆ 100 ಅಡಿ ವರ್ತುಲ ರಸ್ತೆ ಕಾಮಗಾರಿ ವೀಕ್ಷಣೆ

ಸದರಿ ರಸ್ತೆಯ ಎರಡು ಬದಿಯಲ್ಲಿ 750 ಮೀ. ಉದ್ದಕ್ಕೆ ಸಿಮೆಂಟ್‌ ಕಾಂಕ್ರೀಟ್‌ ಚತುಷ್ಪಥ ರಸ್ತೆ, ರಸ್ತೆಯ ಎರಡೂ ಬದಿಗಳಲ್ಲಿ ಬಾಕ್ಸ್‌ ಚರಂಡಿ ನಿರ್ಮಾಣ, ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ 100 ಮೀಟರ್‌ ಸಿಸಿ ರಸ್ತೆ ನಿರ್ಮಾಣ ಮತ್ತು ರೈಲ್ವೆ ನಿಲ್ದಾಣದಿಂದ ಹೊರಗೆ ಹೋಗಲು 400 ಮೀಟರ್‌ ಡಾಂಬರ್‌ ರಸ್ತೆ ನಿರ್ಮಾಣ ಕಾಮಗಾರಿ ಇದರಲ್ಲಿ ಸೇರಿದೆ.

BY Raghavendra

Karnataka Districts16, May 2020, 7:45 AM

ಸ್ವಾವಲಂಬಿ ಭಾರತಕ್ಕಾಗಿ ಪ್ರಧಾನಿ ಭದ್ರ ಅಡಿಪಾಯ; ಸಂಸದ ಬಿ.ವೈ.ರಾಘವೇಂದ್ರ

ಪ್ರಸ್ತುತ ಕೊರೋನಾ ಸರ್ಕಾರಗಳಿಗೆ ಸವಾಲಾಗಿ ಪರಿಣಮಿಸಿದೆ. ಪ್ರತಿ ಜೀವ ಉಳಿಸಿಕೊಳ್ಳಲು ಪ್ರಧಾನಿ ಮೋದಿ ಕ್ಷಣ ಕ್ಷಣವೂ ಶ್ರಮಿಸುತ್ತಿದ್ದಾರೆ. ವಿಶ್ವದ ಅಭಿವೃದ್ಧಿ ಹೊಂದಿದ ಅನೇಕ ದೇಶಗಳು ತತ್ತರಿಸಿದ್ದರೂ ನಮ್ಮ ದೇಶ ಉತ್ತಮ ಸ್ಥಿತಿಯಲ್ಲಿದೆ. ಇದಕ್ಕೆ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರಗಳೇ ಕಾರಣ ಎಂದು ವಿಶ್ಲೇಷಿಸಿದರು.

BY Raghavendra KMF

Karnataka Districts15, May 2020, 4:18 PM

ಕೆಎಂಎಫ್‌ ಮೂಲಕ ಮೆಕ್ಕೆಜೋಳ ಖರೀದಿ: ಸಂಸದ ಬಿ ವೈ ರಾಘವೇಂದ್ರ

ರಾಜ್ಯದ 1250 ಹಾಲು ಉತ್ಪಾದಕ ಸಹಕಾರ ಸಂಘದ ಮೂಲಕ ರೈತರು ಮೆಕ್ಕೆಜೋಳ ನೀಡುವ ಕಾರಣಕ್ಕೆ ಎಲ್ಲಿಯೂ ಅದು ದುರುಪಯೋಗ ಆಗುವುದಿಲ್ಲ, ಜಿಲ್ಲೆಯ ಒಟ್ಟು ಉತ್ಪಾದನೆ ಅರ್ಧಭಾಗ ಮೆಕ್ಕೆಜೋಳ ಸೊರಬ, ಸಾಗರ, ಶಿಕಾರಿಪುರ ತಾಲೂಕಿನಲ್ಲಿ ಬೆಳೆಯಲಾಗುತ್ತಿದ್ದು ಈ ಭಾಗದ ರೈತರಿಗೆ ಯೋಜನೆ ಅನುಕೂಲ ಆಗುತ್ತದೆ ಎಂದು ಹೇಳಿದರು.

• BY Raghavendra

Karnataka Districts12, May 2020, 9:37 AM

ಇಂದಿನಿಂದ ಮೆಕ್ಕೆಜೋಳ ಖರೀದಿ ಆರಂಭ: ಸಂಸದ ರಾಘವೇಂದ್ರ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿರುವ ಚಿತ್ರದುರ್ಗ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳನ್ನೊಳಗೊಂಡ ವ್ಯಾಪ್ತಿಯಲ್ಲಿನ 1250 ಹಾಲು ಉತ್ಪಾದಕರ ಸೊಸೈಟಿಗಳಲ್ಲಿ ಮೆಕ್ಕೆಜೋಳ ಖರೀದಿಸಲಾಗುತ್ತದೆ.

• Karnataka Districts9, May 2020, 11:32 AM

ಶಿವಮೊಗ್ಗ-ತುಮಕೂರು ಚತುಷ್ಪತ ಹೆದ್ದಾರಿ ತ್ವರಿತವಾಗಿ ಮುಗಿಸಿ: ಸಂಸದ ರಾಘವೇಂದ್ರ ಸೂಚನೆ

ಈ ಕಾಮಗಾರಿಯನ್ನು 4 ಹಂತಗಳಲ್ಲಿ ಕೈಗೆತ್ತಿಕೊಂಡಿದ್ದು, ಈಗಾಗಲೇ ಮೂರು ಹಂತದ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಪ್ರಗತಿಯಲ್ಲಿದೆ. ಆದರೆ, 4ನೇ ಹಂತದ ಭದ್ರಾವತಿ-ಶಿವಮೊಗ್ಗ ನಡುವಿನ ಕಾಮಗಾರಿಗೆ ಈವರೆಗೆ ಚಾಲನೆ ದೊರೆತಿಲ್ಲ.

• BY Raghavendra

Karnataka Districts15, Apr 2020, 3:22 PM

ಶಿವಮೊಗ್ಗದ ಮೆಗ್ಗಾನ್‌ನಲ್ಲಿ 50 ವೆಂಟಿಲೇಟರ್‌ ಸೌಲಭ್ಯ: ಸಂಸದ B Y ರಾಘವೇಂದ್ರ

ಕೋವಿಡ್‌ ರೋಗಿಗಳಿಗೆಂದೇ ಜಿಲ್ಲಾ ಮೆಗ್ಗಾನ್‌ ಆಸ್ಪತ್ರೆಯನ್ನು ಮೀಸಲಿಡಲಾಗಿದೆ. ಇಲ್ಲಿ ಈಗಾಗಲೇ 50 ವೆಂಟಿಲೇಟರ್‌ ಸೌಲಭ್ಯ ಕಲ್ಪಿಸಲಾಗಿದೆ. ಕೆಲವೊಂದು ಅಗತ್ಯ ಸಲಕರಣೆ ಬರಬೇಕಿದ್ದು, ಕೋವಿಡ್‌ ಬಾಧಿತರಿಗೆ ಚಿಕಿತ್ಸೆ ನೀಡಲು ಸಿದ್ಧವಾಗಿದರುವಂತೆ ಸೂಚನೆ ನೀಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.