ಬೆಂಗಳೂರು ತಂತ್ರಜ್ಞಾನ ಮೇಳ
(Search results - 3)TechnologyNov 20, 2020, 10:10 AM IST
ಶೇ.100ರಷ್ಟು ವಿದ್ಯುತ್ ಚಾಲಿತ ವಾಹನಕ್ಕೆ ಗುರಿ: ಸಚಿವ ಅಶ್ವತ್ಥನಾರಾಯಣ
ಕರ್ನಾಟಕ ಸರ್ಕಾರವು ಕೆಲವು ವಿಭಾಗಗಳ ವಾಹನಗಳನ್ನು ಶೇ 100 ರಷ್ಟುವಿದ್ಯುತ್ ಚಾಲಿತ ಮಾಡುವ ಗುರಿ ಹೊಂದಿದೆ. ಈ ಮೂಲಕ ‘ಸ್ವಚ್ಛ ಪರಿಸರ’ ನಿರ್ಮಾಣ ಸಾಧಿಸಲು ಉದ್ದೇಶಿಸಿದ್ದೇವೆ ಎಂದು ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.
TechnologyNov 19, 2020, 3:47 PM IST
ಬೆಂಗಳೂರು ತಂತ್ರಜ್ಞಾನ ಮೇಳ ಉದ್ಘಾಟಿಸಿದ ಮೋದಿ, ವಿದೇಶಗಳಿಗೆ ತಲುಪಿಸಲು ಇದು ಸಕಾಲ
ಇದೇ ಮೊತ್ತಮೊದಲ ಬಾರಿಗೆ ವರ್ಚ್ಯುಯಲ್ ಆಗಿ ನಡೆಯಲಿರುವ ಮೂರು ದಿನಗಳ “ಬೆಂಗಳೂರು ತಂತ್ರಜ್ಞಾನ ಮೇಳ” (ಬಿಟಿಎಸ್-2020)ವನ್ನು ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
TechnologyNov 4, 2020, 8:25 PM IST
ಬೆಂಗಳೂರು ತಂತ್ರಜ್ಞಾನ ಮೇಳ-2020ಕ್ಕೆ ನ.19ರಂದು ಪ್ರಧಾನಿ ಮೋದಿ ಚಾಲನೆ: ಡಿಸಿಎಂ
ಜಗತ್ತಿನೆಲ್ಲೆಡೆ ಗಮನ ಸೆಳೆದಿರುವ “ಬೆಂಗಳೂರು ತಂತ್ರಜ್ಞಾನ ಮೇಳ”ದ 23ನೇ ಆವೃತ್ತಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ.