ಬೆಂಗಳೂರು ದಕ್ಷಿಣ ಡಿಸಿಪಿ  

(Search results - 4)
 • rohini katoch sepat

  NEWS10, Jun 2019, 10:18 PM IST

  ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ರೋಹಿಣಿ, ಅಣ್ಣಾಮಲೈರಿಂದ ಅಧಿಕಾರ ಹಸ್ತಾಂತರ

  ಕರ್ನಾಟಕದ ಸಿಂಗಂ ಎಂದೇ ಹೆಸರಾಗಿದ್ದ ಕೆ.ಅಣ್ಣಾಮಲೈ ಅವರು ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರು ದಕ್ಷಿಣ ಡಿಸಿಪಿ ಸ್ಥಾನಕ್ಕೆ ರೋಹಿಣಿ ಕಟೋಚ್ ಸೆಪಟ್ ನೇಮಕಗೊಂಡಿದ್ದಾರೆ.

 • annamalai ips

  NEWS28, May 2019, 2:09 PM IST

  ಖಡಕ್ ಖಾಕಿಗೆ ಅಣ್ಣಾಮಲೈ ಭಾವಪೂರ್ಣ ವಿದಾಯ

  ಖಡಕ್ ಪೊಲೀಸ್ ಅಧಿಕಾರಿಯೆಂದೇ ಹೆಸರು ಮಾಡಿರುವ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ರಾಜಿನಾಮೆ ಹಿಂದಿನ ನಿರ್ಧಾರದ ಬಗ್ಗೆ ಒಂದು ಭಾವನಾತ್ಮಕ ಪತ್ರ ಬರೆದಿದ್ದಾರೆ. ಪತ್ರದ ಸಾರಾಂಶ ಇಲ್ಲಿದೆ. 

 • DCP Annamalai

  Bengaluru-Urban25, Jan 2019, 3:53 PM IST

  ಶೋಭಾ ಹಿಲ್‌ವ್ಯೂ‌ನಲ್ಲಿ DCP ಅಣ್ಣಾಮಲೈಯೊಂದಿಗೆ ಪೊಲೀಸ್ ಸಂವಾದ

  ನಾಗರಿಕರು ಕೆಲವೊಂದು ವಿಷಯಗಳಲ್ಲಿ ನೇರವಾಗಿ ಅಲ್ಲದೇ ಹೋದರೂ, ಪರೋಕ್ಷವಾಗಿ ಪೊಲೀಸರೊಂದಿಗೆ ಕೈ ಜೋಡಿಸಿದರೆ ಅಪರಾಧ ಮುಕ್ತ ಸಮಾಜ ನಿರ್ಮಾಣ ಸುಲಭವಾಗುತ್ತದೆ. ಆದರೆ, ಈ ವಿಷಯದಲ್ಲಿ ಸಾರ್ವಜನಿಕರು ಯಾವ ರೀತಿ ಪಾಲ್ಗೊಳ್ಳಬೇಕೆಂಬ ಅರಿವು ನಾಗರಿಕರಿಗೆ ಇರುವುದಿಲ್ಲ. ಈ ಬಗ್ಗೆ ಜಾಗೃತಿ ಮೂಡಿಸಲು ಪೊಲೀಸ್ ಸಂವಾದ ಕಾರ್ಯಕ್ರಮವೊಂದನ್ನು ಹಮ್ಮಿಕೊಳ್ಳಲಾಗಿದೆ.

 • state29, Dec 2018, 5:50 PM IST

  Brother in Arms: ಅಣ್ಣಾಮಲೈ ಕಂಡಂತೆ ಮಧುಕರ್ ಶೆಟ್ಟಿ!

  ದಕ್ಷ ಪೊಲೀಸ್ ಅಧಿಕಾರಿ ಮಧುಕರ್ ಶೆಟ್ಟಿ ಸಾವಿಗೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಇದೀಗ ಸಿಂಗಂ ಖ್ಯಾತಿಯ, ಬೆಂಗಳೂರು ದಕ್ಷಿಣ ಡಿಸಿಪಿ ಅಣ್ಣಾಮಲೈ ಮಧುಕರ್ ಶೆಟ್ಟಿ ಜೊತೆಗಿನ ಕೆಲ ನೆನಪುಗಳನ್ನು ಹಂಚಿಕೊಂಡು ಭಾವುಕರಾಗಿದ್ದಾರೆ.