ಬೆಂಬಲ ಬೆಲೆ  

(Search results - 30)
 • yeddyurappa priyank kharge

  Karnataka Districts20, Feb 2020, 3:35 PM IST

  'ಕಲ್ಯಾಣ ಕರ್ನಾಟಕ ಭಾಗದ ಬಗ್ಗೆ ಯಡಿಯೂರಪ್ಪ ಸರ್ಕಾರಕ್ಕೆ ತಾತ್ಸಾರ'

  ಸರಿಯಾದ ಸಮಯಕ್ಕೆ ಬಿತ್ತನೆ ಬೀಜ ಪೊರೈಸುವಲ್ಲಿ ವಿಫಲ, ತೊಗರಿ ಬೆಂಬಲ ಬೆಲೆಯಲ್ಲಿ 125 ರು. ಕಡಿತ, ಪ್ರತಿ ತೊಗರಿ ಬೆಳೆಗಾರರಿಂದ 20 ಕ್ವಿಂಟಲ್ ತೊಗರಿ ಖರೀದಿಸುವ ವಾಗ್ದಾನ ಈಡೇರಿಸುವಲ್ಲಿ ವಿಫಲ, ಕೆಕೆಆರ್‌ಡಿಬಿಗೆ ಅಧ್ಯಕ್ಷರನ್ನು ನೇಮಿಸುವಲ್ಲಿ ವಿಳಂಬ, ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ ಸ್ಥಾಪನೆಯಲ್ಲಿ ಮಾತು ತಪ್ಪಿರುವುದು, ಇನ್ವೆಸ್ಟ್ ಕರ್ನಾಟಕದ ಕೈಗಾರಿಕ ಮೇಳದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋಸ, ಶೂನ್ಯ ಬಂಡವಾಳ ಸಾಧನೆ’ ಹಿಂಗಾದ್ರೆ ಕಲ್ಯಾಣ ಕರ್ನಾಟಕದ ಪ್ರಗತಿ ಆದ್ಹಂಗೆ ಎಂದು ಮಾಜಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕದ ಪ್ರತಿ ಸಿಎಂ ಹುಸಿ ಪ್ರೀತಿ ತಮ್ಮದೇ ಆದಂತಹ ಶೈಲಿಯಲ್ಲಿ ಲೇವಡಿ ಮಾಡಿದ್ದಾರೆ.
   

 • DWD_MAHADAYI_AV
  Video Icon

  Karnataka Districts27, Jan 2020, 1:18 PM IST

  ಮತ್ತೆ ಹೋರಾಟಕ್ಕಿಳಿದ ಮಹದಾಯಿ ಹೋರಾಟಗಾರರು:ಡಿಸಿ ಕಚೇರಿ ಎದುರು ಅಹೋರಾತ್ರಿ ಧರಣಿ

  ಮಹದಾಯಿ, ಕಳಸಾ ಬಂಡೂರಿ ಹೋರಾಟಗಾರರು ಮತ್ತೆ ಹೋರಾಟಕ್ಕಿಳಿದಿದ್ದಾರೆ. ರೈತ ಬೆಳೆದ ಬೆಳೆಗೆ ಬೆಂಬಲ ಬೆಲೆ ಹಾಗೂ ಮಾಹಾದಾಯಿ ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಿ ಹೋರಾಟಗಾರರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
   

 • The festival is also associated with the harvest, which means that it is celebrated in different names in different states. It is known as Pongal in Tamil Nadu, Magh Bihu in Assam, Maghi in north Indian states and Sukarat in central Indian states.

  Karnataka Districts24, Jan 2020, 11:27 AM IST

  ‘ಭತ್ತಕ್ಕೆ ಕನಿಷ್ಠ 1 ಕ್ವಿಂಟಾಲ್ ಗೆ 5 ಸಾವಿರ ರು. ಬೆಂಬಲ ಬೆಲೆ ನೀಡಿ’

  ಒಂದು ಕ್ಷಿಂಟಾಲ್ ಭತ್ತಕ್ಕೆ 5 ಸಾವಿರ ಬೆಂಬಲ ಬೆಲೆ ನೀಡಲು ಆಗ್ರಹಿಸಲಾಗಿದೆ. ಸರ್ಕಾರ 4 ರಿಂದ 5 ಸಾವಿರ ಬೆಂಬಲ ನೀಡಬೇಕೆಂದು ಆಗ್ರಹಿಸಲಾಗಿದೆ. 

 • Pralhad joshi

  Karnataka Districts18, Jan 2020, 3:01 PM IST

  'ಮೋದಿ ಸರ್ಕಾರ 30 ಕ್ಕೂ ಹೆಚ್ಚು ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ನಿರ್ಧರಿಸಿದೆ'

  ಒಂದು ಕುಟುಂಬದಲ್ಲಿ ಒಬ್ಬ ವ್ಯಕ್ತಿ ಮಾತ್ರ ಕೃಷಿಯಲ್ಲಿ ಇರಬೇಕು ಉಳಿದವರು ಬೇರೆ ಬೇರೆ ಕೆಲಸ ಮಾಡಬೇಕು ಎನ್ನುವ ದೃಷ್ಟಿಯಿಂದ ಕೆಲಸ ಮಾಡಲಾಗುತ್ತಿದೆ. ಗ್ರಾಮೀಣಾಭಿವೃದ್ಧಿಗೆ ಶೇ.400 ರಷ್ಟು ಹಣವನ್ನು ಭಾರತ ಸರ್ಕಾರ ತೆಗೆದಿಟ್ಟಿದೆ. ಸ್ವಾಮಿನಾಥನ್ ವರದಿಯನ್ನು ಹಂತ ಹಂತವಾಗಿ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ . ಈ ನಿಟ್ಟಿನಲ್ಲಿ 30 ಕ್ಕೂ ಹೆಚ್ಚು ಬೆಳೆಗಳಿಗೆ ಬೆಂಬಲ ಬೆಲೆ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. 
   

 • ragi

  Karnataka Districts9, Jan 2020, 11:39 AM IST

  ರಾಗಿಗೆ ಬೆಂಬಲ ಬೆಲೆ ಘೋಷಣೆ: ಕ್ವಿಂಟಾಲ್‌ಗೆಷ್ಟು..?

  ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಬೆಂಬಲ ಬೆಲೆಗಳನ್ನು ಘೋಷಿಸುತ್ತಿದ್ದು, ರಾಗಿಗೂ ಬೆಂಬಲ ಬೆಲೆ ನಿಗದಿಯಾಗಿದೆ. ಕ್ವಿಂಟಾಲ್‌ಗೆ ಇಂತಿಷ್ಟು ಎಂದು ಬೆಲೆ ನಿಗದಿ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

 • paddy field

  Karnataka Districts5, Jan 2020, 8:52 AM IST

  ಸಾಮಾನ್ಯ ಭತ್ತಕ್ಕೆ ಬೆಂಬಲ ಬೆಲೆ ನಿಗದಿ, ಕ್ವಿಂಟಲ್‌ಗೆ ಎಷ್ಟು..?

  2019-20ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್‌ಗೆ ಸಾಮಾನ್ಯ ಭತ್ತಕ್ಕೆ 1815 ರು, ಗ್ರೇಡ್‌ ಎ ಭತ್ತಕ್ಕೆ 1835 ರು. ಹೈಬ್ರಿಡ್‌ ಬಿಳಿ ಜೋಳಕ್ಕೆ 2,550 ರು. ಮಾಲ್ದಂಡಿ ಬಿಳಿ ಜೋಳಕ್ಕೆ 2,570 ರು. ಹಾಗೂ ರಾಗಿಗೆ 3,150 ರು.ಗಳನ್ನು ಬೆಂಬಲ ಬೆಲೆ ದರವನ್ನು ಸರ್ಕಾರ ನಿಗದಿಪಡಿಸಿದೆ.

 • Farmers

  Karnataka Districts2, Jan 2020, 11:47 AM IST

  ರೈತರಿಗೆ ಗುಡ್ ನ್ಯೂಸ್ : ಈಗಲೇ ಹೆಸರು ನೋಂದಾಯಿಸಿ

  ರೈತರಿಗೆ ಇಲ್ಲಿದೆ ಗುಡ್ ನ್ಯೂಸ್. ಬಂಪರ್ ಬೆಲೆ ಪಡೆಯಲು ಅವಕಾಶವಿದ್ದು, ಈಗಲೇ ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. 

 • paddy field

  state13, Dec 2019, 8:38 AM IST

  ಭತ್ತ, ರಾಗಿ, ಬಿಳಿಜೋಳಕ್ಕೆ ಬೆಂಬಲ ಬೆಲೆ

  ರಾಗಿ ಭತ್ತ  ಹಾಗೂ ಜೋಳದ ಮೇಲೆ ಬೆಂಬಲ ನೀಡಿ ಖರೀದಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

 • paddy field

  Karnataka Districts12, Dec 2019, 2:20 PM IST

  ಮಂಡ್ಯ: ಪ್ರತಿ ಕ್ವಿಂಟಲ್‌ ಭತ್ತಕ್ಕೆ ಕನಿಷ್ಠ ದರ 1,815..!

  ಕೃಷ್ಣರಾಜಸಾಗರ ಮತ್ತು ಹೇಮಾವತಿ ಜಲಾಶಯಗಳು ಭರ್ತಿಯಾದ ಹಿನ್ನೆಲೆಯಲ್ಲಿ ಮಂಡ್ಯ, ಪಾಂಡವಪುರ, ಶ್ರೀರಂಗಪಟ್ಟಣ, ಮಳವಳ್ಳಿ ಹಾಗೂ ಮದ್ದೂರಿನ ಕೆಲ ಭಾಗಗಳಲ್ಲಿ ರೈತರು ಭತ್ತ ಬೆಳೆದು ಕಟಾವು ಮತ್ತು ಒಕ್ಕಣೆ ಕಾರ್ಯ ಆರಂಭಿಸಿದ್ದಾರೆ. ಖರೀದಿ ಕೇಂದ್ರಗಳನ್ನು ಆರಂಭಿಸಲು ಜಿಲ್ಲಾಡಳಿತ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ.

 • paddy field

  Karnataka Districts9, Dec 2019, 10:22 AM IST

  ರೈತರಿಗೆ ಗುಡ್ ನ್ಯೂಸ್ : ರಾಗಿ, ಭತ್ತಕ್ಕೆ ಬಂಪರ್ ಬೆಂಬಲ ಬೆಲೆ

  ರೈತರಿಗೆ ಇಲ್ಲಿಗೆ ಗುಡ್ ನ್ಯೂಸ್,  ರಾಗಿ ಹಾಗೂ ಭತ್ತದ ಮೇಲಿನ ಬೆಂಬಲ ಬೆಲೆ ಏರಿಕೆಯ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿ ಇಟ್ಟಿದ್ದು ಈ ಬಗ್ಗೆ ಸಿದ್ಧತೆಗೆ ಸೂಚನೆ ನೀಡಿದ್ದಾರೆ.

 • ragi

  Karnataka Districts8, Dec 2019, 2:20 PM IST

  ಕೋಲಾರ: ರಾಗಿ ಖರೀದಿ ಕೇಂದ್ರ, ಬೆಂಬಲ ಬೆಲೆ ಎಷ್ಟು..?

  ಕೋಲಾರದಲ್ಲಿ ರಾಗಿ ಬೆಲೆ ಕುಸಿತ ಕಂಡ ಹಿನ್ನೆಲೆಯಲ್ಲಿ ಇದೀಗ ಖರೀದಿ ಕೇಂದ್ರವನ್ನು ತೆಗೆದು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಕೋಲಾರದಲ್ಲಿ ಆರು ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ಇಲ್ಲಿ ತಮ್ಮ ರಾಗಿ ಮಾರಾಟ ಮಾಡಬಹುದು.

 • undefined

  Bidar21, Oct 2019, 1:39 PM IST

  ಬೀದರ್: ಸೋಯಾ, ಉದ್ದು, ಹೆಸರು ಬೆಂಬಲ ಬೆಲೆ ಖರೀದಿಗೆ ಆಗ್ರಹಿಸಿ ಪ್ರತಿಭಟನೆ

  ಜಿಲ್ಲೆಯಲ್ಲಿ ಶಾಶ್ವತವಾಗಿ ಉದ್ದು, ಹೆಸರು ಮತ್ತು ಸೋಯಾ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ಕಲ್ಯಾಣ ಕರ್ನಾಟಕ ರೈತಪರ ಸಂಘ ಆಗ್ರಹಿಸಿದೆ.

 • Kharif

  BUSINESS4, Jul 2019, 9:42 AM IST

  ರಾಗಿ, ಭತ್ತ ಜೋಳ ತೊಗರಿ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ: ಯಾವುದು ಎಷ್ಟು?

  ಬೆಂಬಲ ಬೆಲೆಗಳ ಏರಿಕೆ| ರಾಗಿ, ಭತ್ತ ಜೋಳ ತೊಗರಿ ಬೆಲೆ ಹೆಚ್ಚಿಸಿದ ಕೇಂದ್ರ| ಯಾವುದು ಎಷ್ಟು? ಇಲ್ಲಿದೆ ವಿವರ

 • onion two

  BUSINESS8, Feb 2019, 11:36 AM IST

  ಬಜೆಟ್‌ಗೂ ಮುನ್ನವೇ ಆಫರ್: ಈರುಳ್ಳಿ ಬೆಳೆಗಾರರಿಗೆ ಬಂಪರ್!

  ಬೆಲೆ ಕುಸಿತದಿಂದ ಕಂಗಾಲಾಗಿರುವ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ, ಪ್ರತಿ ಕ್ವಿಂಟಾಲ್‌ಗೆ 700 ರೂ. ಬೆಂಬಲ ಬೆಲೆ ನಿಗದಿಪಡಿಸಿದೆ. ಸಹಕಾರ ಸಚಿವ ಬಂಡೆಪ್ಪ ಕಾಶಂಪುರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಉಪ ಸಮಿತಿ ಈ ನಿರ್ಧಾರ ಕೈಗೊಂಡಿದೆ.

 • Jayashree

  state27, Nov 2018, 1:14 PM IST

  ವಿಧಾನಸೌಧ ಬೀಗ ಒಡೆದ ದೇವೇಗೌಡರು ಗೂಂಡಾ ಅಲ್ವೇ?: ಜಯಶ್ರೀ ಸವಾಲ್!

  ಕಬ್ಬಿಗೆ ಬೆಂಬಲ ಬೆಲೆ ನಿಗದಿಗಾಗಿ ಆಗ್ರಹಿಸಿ ನಡೆದಿದ್ದ ರೈತ ಪ್ರತಿಭಟನೆ ವೇಳೆ, ರೈತರನ್ನು ದರೋಡೆಕೋರರು ಎಂದು ಜರೆದಿದ್ದ ಸಿಎಂ ಕುಮಾರಸ್ವಾಮಿ ಅವರಿಗೆ ರೈತ ಮಹಿಳೆ ಜಯಶ್ರೀ ಗುರನ್ನವರ್ ಟಾಂಗ್ ನೀಡಿದ್ದಾರೆ.