ಬೆಣ್ಣೆ ದೋಸೆ  

(Search results - 5)
 • Shivarajkumar

  Karnataka Districts7, Sep 2019, 7:59 AM IST

  ಶೆಡ್‌ ಹೋಟೆಲ್‌ನಲ್ಲಿ ಬೆಣ್ಣೆದೋಸೆ ಸವಿದ ಶಿವಣ್ಣ

  ಹ್ಯಾಟ್ರಿಕ್ ಮ್ಯಾನ್ ಶಿವರಾಜ್‌ಕುಮಾರ್ ಅವರು ಮಂಡ್ಯದ ಹಲಗೂರಿನಲ್ಲಿ ಶೆಡ್ ಹೋಟೆಲ್‌ನಲ್ಲಿ ಬೆಣ್ಣೆ ದೋಸೆ ಸವಿದು ಸರಳತೆ ಮದೆರೆದಿದ್ದಾರೆ. ರಸ್ತೆ ಬದಿಯ ಶೆಡ್‌ ಹೋಟೆಲ್ನಲ್ಲಿ ಬೆಣ್ಣೆ ದೋಸೆ ಸವಿದ ಶಿವರಾಜ್ ಕುಮಾರ್ ಅವರು ಶುಚಿ ರುಚಿಯಾದ ಆಹಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 • Brag hogg Vidyarthi Bhavan

  SPORTS24, Aug 2019, 12:00 PM IST

  ವಿದ್ಯಾರ್ಥಿ ಭವನದಲ್ಲಿ ಬೆಣ್ಣೆ ದೋಸೆ ಸವಿದ ಆಸ್ಟ್ರೇಲಿಯಾ ಕ್ರಿಕೆಟಿಗ ಹಾಗ್!

  ಬೆಂಗಳೂರಿನಲ್ಲಿದ್ದರೆ ವಿದ್ಯಾರ್ಥಿ ಭವನ ಹೊಟೆಲ್‌ನಲ್ಲಿ ದೋಸೆ ತಿನ್ನದಿದ್ದರೆ ಹೇಗೆ? 76 ವರ್ಷಗಳಿಂದ ದೋಸೆಯಲ್ಲಿ ಹೆಸರುವಾಸಿಯಾಗಿರುವ ವಿದ್ಯಾರ್ಥಿ ಭವನಕ್ಕೆ ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಬ್ರಾಡ್ ಹಾಗ್ ಭೇಟಿ ನೀಡಿ ಬೆಣ್ಣೆ ದೋಸೆ ಸವಿದಿದ್ದಾರೆ. 

 • Dosa

  Karnataka Districts21, Aug 2019, 10:15 AM IST

  ದಾವ​ಣ​ಗೆರೆ ಬೆಣ್ಣೆ ದೋಸೆ ಸವಿದ ನೆರೆ ಸಂತ್ರಸ್ತರು

  ಪ್ರವಾಹದಿಂದ ಸಂತ್ರಸ್ತರಾದ ಜನರಿಗೆ ಬಿಸಿಬಿಸಿ ದಾವಣಗೆರೆ ಬೆಣ್ಣೆ ದೋಸೆ ಉಣಬಡಿಸಲಾಯಿತು. ಬೆಳಗಾವಿಯ ಹುಕ್ಕೇರಿ ತಾಲೂಕಿನಲ್ಲಿ ದಾವಣಗೆರೆ ಜಿಲ್ಲಾ ಶ್ರೀ ಅನ್ನಪೂರ್ಣೇಶ್ವರ ಅಡುಗೆ ತಯಾರಕರ ಕ್ಷೇಮಾ​ಭಿ​ವೃದ್ಧಿ ಸಂಘದವರು ಬೆಣ್ಣೆ ದೋಸೆ, ಶಿರಾ, ಪೊಂಗಲ್‌, ಚಟ್ನಿ, ಬಿಸಿ ಬಿಸಿಯಾಗಿ ತಯಾರಿಸಿ ನೆರೆ ಸಂತ್ರ​ಸ್ತ​ರಿಗೆ ಬಡಿ​ಸಿ​ದರು.

 • Davanagere
  Video Icon

  Lok Sabha Election News20, May 2019, 9:56 PM IST

  Exit Polls 2019: ದಾವಣಗೆರೆ ಬೆಣ್ಣೆ ದೋಸೆ ಯಾರ ಬಾಯಿಗೆ?

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದ್ರೆ, ದಾವಣಗೆರೆ ಬೆಣ್ಣೆ ದೋಸೆ ಯಾರ ಬಾಯಿಗೆ..? ಏನಂತಿದೆ ಮತಗಟ್ಟೆ ಸಮೀಕ್ಷೆ?

 • Davanagere

  Lok Sabha Election News25, Mar 2019, 3:34 PM IST

  ದಾವಣಗೆರೆಯಲ್ಲಿ ಬೆಣ್ಣೆ ದೋಸೆ ಯಾರ ಬಾಯಿಗೆ?

  ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ. ದಾವಣಗೆರೆಯಲ್ಲಿ ಚುನಾವಣಾ ಅಖಾಡ ಹೇಗೆ ಸಿದ್ಧವಾಗಿದೆ? ಇಲ್ಲಿದೆ ಮಾಹಿತಿ.