ಬೆಳಗಾವಿ ಅಧಿವೇಶನ  

(Search results - 27)
 • <p>A S Patil Nadahalli&nbsp;</p>

  Karnataka DistrictsOct 9, 2020, 3:36 PM IST

  'ಉತ್ತರ ಕರ್ನಾಟಕದ ಸಮಗ್ರ ನೀರಾವರಿಗೆ ಧ್ವನಿ ಎತ್ತಿರುವುದು ನಾನು ಎಂ.ಬಿ.ಪಾಟೀಲ್‌ ಅಲ್ಲ'

  ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗಳಿಗೆ ಅನುದಾನ ಬಿಡುಗಡೆ ಮಾಡಲು ಆಗ್ರಹಿಸಿ ದೇವರ ಹಿಪ್ಪರಗಿಯಿಂದ ಆಲಮಟ್ಟಿವರೆಗೆ ಬಂಡಿ ಯಾತ್ರೆ ಮತ್ತು ಬೆಳಗಾವಿ ಅಧಿವೇಶನದಲ್ಲಿ ಧ್ವನಿ ಎತ್ತಿರುವುದು ನಾನು. 2008ರ ಮುಂಚೆ ಶಾಸಕರಾಗಿದ್ದಾಗ ಎಂ.ಬಿ.ಪಾಟೀಲರು ಜಿಲ್ಲೆಯ ನೀರಾವರಿ ಯೋಜನೆಗಳ ಪರ ಧ್ವನಿ ಎತ್ತಿದ ಯಾವುದೇ ಉದಾಹರಣೆ ಇಲ್ಲ. ಹಾಗಾದರೆ ಆಧುನಿಕ ಭಗೀರಥ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಉದ್ಭವವಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ನಿಗಮದ ಅಧ್ಯಕ್ಷ, ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಹೇಳಿದ್ದಾರೆ. 
   

 • undefined

  Karnataka DistrictsSep 23, 2019, 8:21 AM IST

  ರಾಜ್ಯ ಸರ್ಕಾರಕ್ಕೆ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದು ಯಾಕೆ?

  ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸದೇ ಇದ್ದಲ್ಲಿ ಅ.14ರಂದು ಸುವರ್ಣಸೌಧದ ಮುಂದೆ ಕುರಿ ಸಮ್ಮೇಳನ ನಡೆಸುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಎಚ್ಚರಿಕೆ ನೀಡಿದ್ದಾರೆ. 
   

 • MB Patil

  Karnataka DistrictsSep 21, 2019, 11:53 AM IST

  ಸಂತ್ರಸ್ತರಿಗೆ ಪರಿಹಾರ ನೀಡಲಾಗದೆ ಹೆದರಿ ಬೆಳಗಾವಿ ಅಧಿವೇಶನ ಬೆಂಗಳೂರಿಗೆ ಶಿಫ್ಟ್: ಎಂ.ಬಿ. ಪಾಟೀಲ

  ಮಹಾಪ್ರವಾಹದಿಂದ ಬೆಳಗಾವಿ ಜಿಲ್ಲೆಯಲ್ಲೇ ಅತಿ ನೆರೆ ಹಾವಳಿಯಾಗಿದೆ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಅಧಿವೇಶನ ಬೆಳಗಾವಿಯಲ್ಲಿಯೇ ನಡೆಯಬೇಕಿತ್ತು. ಆದರೆ ಸಂತ್ರಸ್ತರಿಗೆ ಹೆದರಿ ಅಧಿವೇಶನವನ್ನು ಬೆಂಗಳೂರಿಗೆ ಶಿಫ್ಟ್‌ ಮಾಡಲಾಗುತ್ತಿದೆ ಎಂದು ಶಾಸಕ ಎಂ.ಬಿ. ಪಾಟೀಲ ಅವರು ವ್ಯಂಗ್ಯ​ವಾ​ಡಿ​ದ್ದಾರೆ.
   

 • undefined

  POLITICSDec 19, 2018, 5:29 PM IST

  ಜೆಡಿಎಸ್ ಪಾಲಾದ ವಿಧಾನ ಪರಿಷತ್ ಉಪಸಭಾಪತಿ ಸ್ಥಾನ

  ವಿಧಾನ ಪರಿಷತ್ ಉಪಸಭಾಪತಿಯಾಗಿ ಎಸ್.ಎಲ್ ಧರ್ಮೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 • HDK
  Video Icon

  NEWSDec 18, 2018, 12:04 PM IST

  ಕಾಂಗ್ರೆಸ್ ಶಾಸಕಂಗ ಸಭೆಗೆ ಎಚ್‌ಡಿಕೆಗಿಲ್ಲ ಆಹ್ವಾನ?

  ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಡಿ ಕೆ ಶಿವಕುಮಾರ್ ಸರ್ವಪಕ್ಷ ಶಾಸಕರಿಗಾಗಿ ಇಂದು ಭೋಜನಕೂಟ ಆಯೋಜಿಸಿದ್ದಾರೆ. ಬೆಳಗಾವಿ ಉಸ್ತುವಾರಿ ಸಚಿವ ಜಾರಕೀಹೊಳಿಗೆ ಡಿಕೆಶಿ ಟಾಂಗ್ ನೀಡಿದ್ದಾರೆ. ಜೊತೆಗೆ ಸುವರ್ಣ ಸೌಧದಲ್ಲಿ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಗೆ ಸಿಎಂ ಕುಮಾರಸ್ವಾಮಿಯನ್ನು ಆಹ್ವಾನಿಸದೇ ಇರುವುದು ಕುತೂಹಲ ಕೆರಳಿಸಿದೆ.  

 • undefined

  NEWSDec 17, 2018, 6:11 PM IST

  ಸರ್ವ ಪಕ್ಷದ ಶಾಸಕರಿಗೆ ಡಿಕೆಶಿಯಿಂದ ಭರ್ಜರಿ ಭೋಜನಕೂಟ

  ಬೆಳಗಾವಿ ಅಧಿವೇಶನ ನಡೆಯುತ್ತಿರುವ ಹಿನ್ನಲೆಯಲ್ಲಿ ಡಿ ಕೆ ಶಿವಕುಮಾರ್ ನಾಳೆ ಸಂಜೆ ಸರ್ವ ಪಕ್ಷದ ಶಾಸಕರಿಗೆ ಭೋಜನಕೂಟ ಆಯೋಜಿಸಿದ್ದಾರೆ. 

 • CM Kumaraswamy

  NEWSDec 15, 2018, 11:09 AM IST

  ಗುತ್ತಿಗೆದಾರರು ಅಕ್ರಮ ಎಸಗಿದರೆ 3 ವರ್ಷ ನಿಷೇಧ

  ಕೋಟ್ಯಂತರ ರು. ಮೊತ್ತದ ಟೆಂಡರ್ ಪ್ರಕ್ರಿಯೆಗಳಲ್ಲಿ ಸರ್ಕಾರದ ಬೊಕ್ಕಸಕ್ಕೆ ಉಳಿತಾಯ ಹಾಗೂ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಲು ಅಗತ್ಯ ತಿದ್ದುಪಡಿಗಳನ್ನು ಒಳಗೊಂಡಿರುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ - 2018 ’ಕ್ಕೆ ಶುಕ್ರವಾರ ಅಂಗೀಕಾರ ದೊರೆಯಿತು. 

 • undefined

  NEWSDec 15, 2018, 9:58 AM IST

  ಅತೃಪ್ತ ಹಿರಿಯರಿಂದ ಖರ್ಗೆಗೆ ‘ನಾಯಕ ಪಟ್ಟ?’

  ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ದಿಢೀರ್ ನಿರ್ಧಾರ ಒಂದನ್ನು ಕೈಗೊಂಡಿದ್ದಾರೆ. ಭಾನುವಾರವೇ ಅವರು ಬೆಳಗಾವಿ ಅಧಿವೇಶನಕ್ಕೆ ತೆರಳಲು ತೀರ್ಮಾನಿಸಿದ್ದಾರೆ. 

 • B S Yeddyurappa Smile

  NEWSDec 15, 2018, 9:56 AM IST

  ಉತ್ತರ ಕರ್ನಾಟಕದ ಪರ ಬಿಜೆಪಿ ಹೋರಾಟ ಶುರು

  ರಾಜ್ಯ ಸಮ್ಮಿಶ್ರ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸೋಮವಾರದಿಂದ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸುವುದಾಗಿ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

 • undefined

  NEWSDec 15, 2018, 9:19 AM IST

  ಸಚಿವರ ಉತ್ತರ ಅರ್ಥ ಆಗದೇ ಸದಸ್ಯರು ಪೇಚು

  ಜೆಡಿಎಸ್ ಸದಸ್ಯ ಎಂ.ಶ್ರೀನಿವಾಸ ಪ್ರಶ್ನೆ ಮತ್ತು ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ ಉತ್ತರ ಸದನದ ಯಾವೊಬ್ಬ ಸದಸ್ಯರಿಗೂ ಅರ್ಥವಾಗದಿದ್ದಾಗ ರಮೇಶ್ ಕುಮಾರ ಮಾತು ಸದನದಲ್ಲಿ ನಗೆ ಮೂಡಿಸಿದರು. ಈ ನಡುವೆ ಬಿಜೆಪಿ ಶಾಸಕ ಸುನೀಲ್ ಕುಮಾರ್, ಪ್ರಶ್ನೆ ಮತ್ತು ಉತ್ತರವನ್ನು ನೀವು ಮತ್ತೊಮ್ಮೆ ನಮಗೆ ಹೇಳಬೇಕು ಎಂದು ಸಭಾಧ್ಯಕ್ಷರ ಕಾಲೆಳೆದರು.

 • HDk

  NEWSDec 15, 2018, 9:01 AM IST

  ರಸ್ತೆ ಅಪಘಾತ ತಪ್ಪಿಸಲು ಹೊಸ ಯೋಜನೆ: ಸಿಎಂ

  ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ದೃಷ್ಟಿಯಿಂದ ಈಗಾಗಲೇ ಯರಗಟ್ಟಿ-ಬೆಳಗಾವಿ ರಾಜ್ಯ ಹೆದ್ದಾರಿ-20 ರಲ್ಲಿ ವಿಶ್ವಬ್ಯಾಂಕ್ ನೆರವಿನಿಂದ ಅನುಷ್ಠಾನಗೊಳಿಸಿರುವ ಪ್ರಾಯೋಗಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

 • Suvarna Vidhana Soudha

  NEWSDec 10, 2018, 11:08 PM IST

  ಸದನಕ್ಕೆ ಗೈರಾದ ಅಸಮಾಧಾನಿತ ಶಾಸಕರ ಪಟ್ಟಿ...

  ನಿರೀಕ್ಷೆಯಂತೆ ಬೆಳಗಾವಿ ಅಧಿವೇಶನದಿಂದ ಅಸಮಾಧಾನಿತ ಶಾಸಕರು ದೂರ ಉಳಿದಿದ್ದಾರೆ. ಬೆಳಗಾವಿ ಅಧಿವೇಶನದ ಮೊದಲ ದಿನವೇ ಹಲವು ಕಾಂಗ್ರೆಸ್ ಶಾಸಕರ ಗೈರಾಗಿದ್ದಾರೆ. ಹಾಗಾದರೆ ಚಕ್ಕರ್ ಹಾಕಿದವರು ಯಾರ್ಯಾರು?

 • DK Shivakumar

  NEWSDec 10, 2018, 4:09 PM IST

  ಅನಂತ್‌ಕುಮಾರ್‌ ಕೊಟ್ಟ ಆ 5 ಸಾವಿರ ರೂಪಾಯಿ, ಡಿಕೆಶಿ ಹೇಳಿದ ಕತೆ

  ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಗಲಿದ ನಾಯಕರಿಗೆ ಸಂತಾಪ ಸೂಚಿಸಲಾಗಿದೆ. ಸಂತಾಪ ಸೂಚನಾ ನಿರ್ಣಯ ಕುರಿತು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಮಾತನಾಡಿದರು.

 • maha Melav

  INDIADec 10, 2018, 3:28 PM IST

  ಕನ್ನಡ ವಿರೋಧಿ ಎಂಇಎಸ್‌ನಿಂದ ಮಹಾ ಮೇಳಾವ್‌: ಜನರಿಲ್ಲದೆ ಮಕ್ಕಳಿಗೇ ಟೋಪಿ

  ಅಧಿವೇಶನ ವೇಳೆ ರಾಜ್ಯ ಸರ್ಕಾರದ ವಿರುದ್ಧ ಎಂಇಎಸ್ ಆಯೋಜಿಸಿದ್ದ ಮಹಾಮೇಳಾವ್‌ ಜನರಿಲ್ಲದೆ ವಿಫಲಗೊಂಡಿದೆ. ಹೀಗಾಗಿ ಮಕ್ಕಳಿಗೇ ಟೋಪಿ ಹಾಕಿ ಈ ಮೇಳಾವ್‌ನಲ್ಲಿ ಕುಳ್ಳಿರಿಸಲಾಗಿದೆ.

 • undefined

  NEWSDec 9, 2018, 8:36 PM IST

  ಬೆಳಗಾವಿ ಅಧಿವೇಶನ: ದೋಸ್ತಿ ಸರ್ಕಾರ ಈ 5 ಕಷ್ಟ ಎದುರಿಸಲೇಬೇಕು!

  ಬೆಳಗಾವಿಯಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಸಕಲ ಸಿದ್ಧತೆಗಳು ಮುಗಿದಿವೆ. ನಿಗದಿಯಂತೆ 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳ ಬಳಿ ಇರುವ ಅಸ್ತ್ರಗಳು ಯಾವವು?