ಬೇಳೂರು ಗೋಪಾಲಕೃಷ್ಣ
(Search results - 35)PoliticsNov 3, 2020, 3:08 PM IST
'ಶ್ರೀ ಕ್ಷೇತ್ರ ಸಿಗಂದೂರು ಎದುರು ಹಾಕಿಕೊಂಡ್ರೆ ಬಿಎಸ್ವೈ ರಾಜಕೀಯವಾಗಿ ನಾಶ'
ಶಿವಮೊಗ್ಗ ಜಿಲ್ಲೆಯ ಶ್ರೀ ಕ್ಷೇತ್ರ ಸಿಗಂದೂರು ದೇವಾಲಯ ವಿವಾದ ಹಾಗೂ ಸಲಹಾ ಸಮಿತಿ ರಚನೆಗೆ ಸಂಬಂಧ ಸರ್ಕಾರದ ವಿರುದ್ಧ ಮಾಜಿ ಶಾಸಕ ಮತ್ತೊಮ್ಮೆ ಗುಡುಗಿದ್ದಾರೆ.
Karnataka DistrictsNov 2, 2020, 7:27 PM IST
ಸಿಗಂದೂರು ಚೌಡೇಶ್ವರಿ ದೇವಾಲಯ ವಿವಾದ: ಹೋರಾಟದ ಎಚ್ಚರಿಕೆ ಕೊಟ್ಟ ಮಾಜಿ ಶಾಸಕ
ಶಿವಮೊಗ್ಗ ಜಿಲ್ಲೆಯ ಸಿಗಂದೂರು ಚೌಡೇಶ್ವರಿ ದೇವಾಲಯದ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕರು ಹೋರಾಟದ ಎಚ್ಚರಿಕೆ ನೀಡಿದ್ದಾರೆ.
Karnataka DistrictsSep 29, 2020, 2:55 PM IST
'ಯಡಿಯೂರಪ್ಪ ಈಗ ಮೊಮ್ಮಕ್ಕಳ ಹೆಸರಲ್ಲಿ ಹಣ ಪಡೆಯುತ್ತಿದ್ದಾರೆ'
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬ ಕಾರ್ಪೊರೇಟ್ ಜಗತ್ತಿನ ಗುಲಾಮರಾಗಿದ್ದಾರೆ. ಹಣ ಪಡೆದುಕೊಳ್ಳುತ್ತಿರುವ ಅವರಿಗೆ ಜೈಲು ವಾಸ ಮಾಡಿದ ಪಶ್ಚತ್ತಾಪವೇ ಇಲ್ಲ ಎಂದು ಕೈ ಮುಖಂಡರೋರ್ವರು ವಾಗ್ದಾಳಿ ನಡೆಸಿದ್ದಾರೆ.
Karnataka DistrictsAug 16, 2020, 9:24 AM IST
BSY ಸರ್ಕಾರಕ್ಕೆ ಬೇಳೂರು ಗೋಪಾಲಕೃಷ್ಣ ಸವಾಲ್ : ಸರ್ವನಾಶದ ಎಚ್ಚರಿಕೆ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರಕ್ಕೆ ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಸವಾಲು ಹಾಕಿದ್ದಾರೆ. ಎಚ್ಚರಿಕೆಯನ್ನು ರವಾನಿಸಿದ್ದಾರೆ.
Karnataka DistrictsMar 18, 2020, 2:23 PM IST
ಬಿಜೆಪಿ ಕಾರ್ಯಕರ್ತ ಹಾಗೂ ಪತ್ನಿ ಆತ್ಮಹತ್ಯೆ ಹಿಂದೆ ಸಾಗರ ಶಾಸಕರ ಕೈವಾಡ : ಗೋಪಾಲಕೃಷ್ಣ
ಸಾಗರದಲ್ಲಿ ಬಿಜೆಪಿ ಕಾರ್ಯಕರ್ತ ಹಾಗೂ ಆತನ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದು, ಇದರ ಹಿಂದೆ ಸಾಗರ ಕ್ಷೇತ್ರದ ಶಾಸಕರ ಕೈವಾಡ ಇದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಕೃಷ್ಣ ಆರೋಪಿಸಿದ್ದಾರೆ
Karnataka DistrictsMar 14, 2020, 3:31 PM IST
ಶೀಘ್ರ ರಾಜಕೀಯದಲ್ಲೊಂದು ಮಹತ್ವದ ಬದಲಾವಣೆ : ಬೇಳೂರು ಕೊಟ್ಟರು ಸುಳಿವು
ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರಾಜಕೀಯದಲ್ಲಿ ಮಹತ್ವದ ಬದಲಾವಣೆಯೊಂದರ ಸುಳಿವು ನೀಡಿದ್ದಾರೆ. ಇದೇ ವೇಳೆ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.
NEWSJul 5, 2019, 1:56 PM IST
ಕಾಂಗ್ರೆಸ್ ಸಂಪರ್ಕದಲ್ಲಿ ಬಿಜೆಪಿಗರು : ಬೇಳೂರು ಬಾಂಬ್
ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರಾಜಕೀಯ ನಿವೃತ್ತಿ ಸವಾಲು ಹಾಕಿದ್ದಾರೆ. ಅಲ್ಲದೇ ಇದೇ ವೇಳೆ ಹೊಸ ಬಾಂಬ್ ಸಿಡಿಸಿದ್ದಾರೆ.
Lok Sabha Election NewsMay 6, 2019, 6:43 PM IST
’ಕೇಂದ್ರದಲ್ಲಿ ಬೇರೆಯವರದ್ದು ಏನು ನಡೆಯಲ್ಲ, ಸಂತೋಷ್ರದ್ದೇ ಎಲ್ಲಾ!’
ಕೇಂದ್ರದಲ್ಲಿ ಯಡಿಯೂರಪ್ಪರದ್ದು ಏನೂ ನಡೆಯಲ್ಲ, ರಾಜ್ಯ ಹಾಗೂ ಹೈಕಮಾಂಡ್ನಲ್ಲಿ ಸಂತೋಷ್ ಅವರದ್ದೇ ಪ್ರಭಾವ ಹೆಚ್ಚು, ಅನಂತ್ ಕುಮಾರ್ ಇರುವಾಗ ಸಂತೋಷ್ ರಾಜ್ಯದ ಕಡೆ ಹೆಚ್ಚು ಗಮನ ಹರಿಸುತ್ತಿರಲಿಲ್ಲ, ಈಗ ಅವರೇ ಎಲ್ಲವನ್ನೂ ನಿಭಾಯಿಸುತ್ತಿದ್ದಾರೆ ಎಂದು ಹೇಳಿರುವ ಬೇಳೂರು ಗೋಪಾಲಕೃಷ್ಣ, ಯಡಿಯೂರಪ್ಪ ಮತ್ತು ಬಿಜೆಪಿ ವಿರುದ್ಧ ಬುಸುಗುಟ್ಟಿದ್ದಾರೆ.
NEWSMay 4, 2019, 4:54 PM IST
UPಯಲ್ಲಿ ‘ಗೂಂಡಾ’ಗೆ ‘ಗೂಂಡಿ’,ಕರ್ನಾಟದಲ್ಲಿ 'ಬಚ್ಚಾ'ಗೆ 'ಬಚ್ಚೀ' ಎದಿರೇಟು..!
ಕಾಂಗ್ರೆಸ್ ನಾಯಕ ಬೇಳೂರು ಹೋಪಾಲಕೃಷ್ಣ ಬಚ್ಚಾ ಎಂಬ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು
Lok Sabha Election NewsMay 2, 2019, 10:14 AM IST
ಮಧ್ಯಪ್ರದೇಶದಲ್ಲಿ ಬೇಳೂರು ಗೋಪಾಲಕೃಷ್ಣ ಬಗ್ಗೆ ಪ್ರಸ್ತಾಪಿಸಿದ ಮೋದಿ
ಲೋಕಸಭೆ ಚುನಾವಣಾ ಪರ್ವ ದೇಶದಲ್ಲಿ ಜೋರಾಗಿದ್ದು, ಪ್ರಚಾರ ಕಾರ್ಯಗಳು ಬಿರುಸಿನಿಂದ ಸಾಗಿವೆ. ಇತ್ತ ಪ್ರಧಾನಿ ಮೋದಿ ಸಹ ಎಲ್ಲೆಡೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.
Lok Sabha Election NewsApr 22, 2019, 7:31 PM IST
'ಮೋದಿಗೂ ಮಕ್ಕಳು ಇದ್ದಿದ್ದರೆ ಅವರಿಗೂ ಟಿಕೆಟ್ ಸಿಗುತ್ತಿತ್ತು'
ಮೋದಿಗೆ ಮಕ್ಕಳು ಇದ್ದಿದ್ದರೆ ಆತನಿಗೂ ಬಿಜೆಪಿ ಟಿಕೇಟ್ ನೀಡಲಾಗುತ್ತಿತ್ತು ಎಂದು ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಲೇವಡಿ ಮಾಡಿದ್ದಾರೆ.
Lok Sabha Election NewsApr 22, 2019, 12:01 PM IST
ಮೋದಿಗೆ ಮಕ್ಕಳಿದ್ದಿದ್ರೆ ಅವರಿಗೂ ಬಿಜೆಪಿ ಟಿಕೇಟ್ ಸಿಗುತಿತ್ತು : ಬೇಳೂರು ಗೋಪಾಲಕೃಷ್ಣ
ಲೋಕಸಭಾ ಚುನಾವಣಾ ಕಣ ರಂಗೇರಿದೆ. ಇದೇ ವೇಳೆ ನಾಯಕರು ಪ್ರಚಾರದಲ್ಲಿ ತೊಡಗಿದ್ದು, ಪರಸ್ಪರ ವಾಗ್ದಾಳಿಗಳು ಮುಂದುವರಿದಿವೆ.
Lok Sabha Election NewsApr 3, 2019, 8:15 AM IST
'3 ತಿಂಗಳಿನಿಂದ ಮಂಕಾಗಿದ್ದೇನೆ, ಯಡಿಯೂರಪ್ಪ ಮಾಟ ಮಾಡಿಸಿರಬೇಕು'
ನನಗೆ ಯಡಿಯೂರಪ್ಪ ಮಾಟ ಮಾಡಿಸಿದ್ದಾರೆ: ಬೇಳೂರು| ಕೆಲ ದಿನಗಳ ಹಿಂದೆ ಯುಡಿಯೂರಪ್ಪ ಕೇರಳಕ್ಕೆ ತೆರಳಿದ್ದರು. ಅಲ್ಲಿಂದ ನನಗೆ ಮಂಕು ಕವಿದಿತ್ತು
NEWSMar 5, 2019, 5:42 PM IST
ಪ್ರಧಾನಿ ಬಗ್ಗೆ ವಿವಾದಿತ ಹೇಳಿಕೆ, ಕ್ಷಮೆ ಕೇಳಿದ ಬೇಳೂರು
ಪ್ರಧಾನಿ ನರೇಂದ್ರ ಮೋದಿ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಕ್ಷಮೆ ಕೇಳಿದ್ದಾರೆ.
NEWSMar 5, 2019, 5:17 PM IST
'ಪ್ರಧಾನಿ ನರೇಂದ್ರ ಮೋದಿ ಗುಂಡಿಟ್ಟು ಕೊಲ್ಲಿ’ ಬೇಳೂರಿಂದ ಇದೆಂತಾ ಮಾತು
ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಕೊಲ್ಲಿ ಎಂದು ಕಾಂಗ್ರೆಸ್ ಮುಖಂಡ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದು ಬೆಳಕಿಗೆ ಬಂದಿದೆ. ಬೇಳೂರು ಅವರ ವಿರುದ್ಧ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ ರಾಹುಲ್ ಗಾಂಧಿಯವರೇ ಯಾವ ಕ್ರಮ ತೆಗೆದಕೊಳ್ಳುತ್ತೀರಿ ಎಂದು ಆಗ್ರಹ ಮಾಡಿದೆ.