ಬೈಕ್ ರ‍್ಯಾಲಿ  

(Search results - 4)
 • Police

  Tumakuru22, Oct 2019, 7:47 AM

  ತುಮಕೂರು: ಹೆಲ್ಮೆಟ್ ಜಾಗೃತಿಗಾಗಿ ಪೊಲೀಸರ ಬೈಕ್ ರ‍್ಯಾಲಿ

  ದ್ವಿಚಕ್ರ ವಾಹನಗಳ ಅಪಘಾತಗಳಿಂದ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರಟಗೆರೆ ಪೊಲೀಸ್‌ ಇಲಾಖೆ ಸಹಯೋಗದಲ್ಲಿ ಹೆಲ್ಮೆಟ್ ಧರಿಸಿ ಪಟ್ಟಣದಲ್ಲಿ ಬೈಕ್‌ ರ‍್ಯಾಲಿ ಮೂಲಕ ಅರಿವು ಮೂಡಿಸಲಾಯಿತು.

 • DJ Dance

  Karnataka Districts30, Aug 2019, 12:13 PM

  ಶಿವಮೊಗ್ಗ: ಹಬ್ಬ ಆಚರಣೆಯಲ್ಲಿ ಡಿಜೆ, ಬೈಕ್ ರ‍್ಯಾಲಿಗಿಲ್ಲ ಅವಕಾಶ

  ಗಣೇಶ ಹಬ್ಬದ ನೆಪದಲ್ಲಿ ಡಿಜೆ ಹಾಕಿ ಕುಣಿದು, ಬೈಕ್ ರ‍್ಯಾಲಿ ಮಾಡಬೇಕೆಂದಿದ್ದವರಿಗೆ ಶಿವಮೊಗ್ಗ ಡಿಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಹಬ್ಬ ಆಚರಣೆ ಸಂದರ್ಭ ಡಿಜೆ ಹಾಕುವಂತಿಲ್ಲ, ಬೈಕ್ ರ‍್ಯಾಲಿ ಮಾಡುವಂತಿಲ್ಲ ಎಂದು ಡಿಸಿ ಶಿವಕುಮಾರ್‌ ತಾಕೀತು ಮಾಡಿದ್ದಾರೆ.

 • Rally

  AUTOMOBILE14, Mar 2019, 2:11 PM

  ಪ್ರಚಾರದಲ್ಲಿ ರೋಡ್ ಶೋ, ಬೈಕ್ ರ‍್ಯಾಲಿ ನಿಷೇಧ- ಸುಪ್ರೀಂ ಕೋರ್ಟ್‌ಗೆ PIL ಸಲ್ಲಿಕೆ!

  ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳ ಸಮಾವೇಶ ಶುರುವಾಗಿದೆ. ಈ ಬಾರಿ ಚುನಾವಣಾ ಪ್ರಚಾರದಲ್ಲಿ ಬೈಕ್ ರ‍್ಯಾಲಿ , ರೋಡ್ ಶೋ ನಡೆಸಲು ಅವಕಾಶ ಸಿಗುವ ಸಾಧ್ಯತೆ ಕಡಿಮೆ. ಬೈಕ್ ರ‍್ಯಾಲಿ , ರೋಡ್ ಶೋ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲಾಗಿದೆ.

 • Bike Rally
  Video Icon

  Automobiles15, Aug 2018, 7:56 PM

  ಭಾರತದ 72ನೇ ಸ್ವಾತಂತ್ರ್ಯ ದಿನಾಚರಣೆ: ಆರ್‌ಡಿ 350 ಬೈಕ್ ರ‍್ಯಾಲಿ

  ಭಾರತದ 72ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆರ್‌ಡಿ 350 ಬೈಕ್ ಕ್ಲಬ್ ಹಾಗೂ ಬೈಕರ್ಸ್ ಆಫ್ ಇಂಡಿಯಾ ಸಹಯೋಗದಲ್ಲಿ ಬೈಕ್ ರ‍್ಯಾಲಿ ಆಯೋಜಿಸಲಾಗಿತ್ತು. ಇಂದು ಬೆಳಗ್ಗೆ ನೆಲಮಂಗ ಟೋಲ್ ಗೇಟ್‌ನಿಂದ ತುಮಕೂರಿನ ದೇವರಾಯನ ದುರ್ಗ ಬೆಟ್ಟದ ವರೆಗೆ ನಡೆದ ಬೈಕ್ ರ‍್ಯಾಲಿ ಹಾಗೂ ಸ್ವಾತಂತ್ರ್ಯ ದಿನಾಚರಣೆ ಝಲಕ್ ಇಲ್ಲಿದೆ.