ಬೋರ್ಡಿಂಗ್ ಪಾಸ್
(Search results - 3)TechnologyJun 4, 2020, 2:34 PM IST
ಕೆಂಪೇಗೌಡ ಏರ್ಪೋರ್ಟಲ್ಲಿ ವಿಮಾನ ಹತ್ತುವವರು ಈ ವಿಡಿಯೋ ನೋಡಲೇಬೇಕು..!
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೊರೊನಾ ಕಟ್ಟೆಚ್ಚರಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಹೊಸ ಅವಿಷ್ಕಾರ ಮಾಡಲಾಗಿದೆ. ಪ್ರಯಾಣಿಕರ ಬೋರ್ಡಿಂಗ್ ಪಾಸ್ನಿಂದ ಹಿಡಿದು ವಿಮಾನ ಹತ್ತುವವರೆಗೂ ಎಲ್ಲಾ ಸೇವೆಗಳನ್ನು ಸ್ವಯಂ ಚಾಲಿತವಾಗಿ ಮಾಡುವ ವ್ಯವಸ್ಥೆ ಇದೆ. ಏರ್ಪೋರ್ಟ್ ಸಿಬ್ಬಂದಿ ಕಾಂಟ್ಯಾಕ್ಟ್ ಲೆಸ್ ವ್ಯವಸ್ಥೆ ಮಾಡಲಾಗಿದೆ.
NATIONALOct 5, 2018, 10:03 AM IST
ಫೆಬ್ರವರಿಯಿಂದ ನಿಮ್ಮ ಮುಖವೇ ವಿಮಾನದ ಬೋರ್ಡಿಂಗ್ ಪಾಸ್
ಬೆಂಗಳೂರು, ದೆಹಲಿ, ಮುಂಬೈ, ಹೈದರಾಬಾದ್ನಂತಹ ಸಾರ್ವಜನಿಕ- ಖಾಸಗಿ ಸಹಭಾಗಿತ್ವದ ಹಾಗೂ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿವೃದ್ಧಿಪಡಿಸಿರುವ ವಾರಾಣಸಿ, ವಿಜಯವಾಡ, ಪುಣೆ, ಕೋಲ್ಕತಾ ವಿಮಾನ ನಿಲ್ದಾಣಗಳಲ್ಲಿ ಫೆಬ್ರವರಿಯಿಂದ ಪ್ರಯಾಣಿಕರ ಮುಖವೇ ಬೋರ್ಡಿಂಗ್ ಪಾಸ್ ಆಗಲಿದೆ.
NEWSSep 6, 2018, 12:56 PM IST
ದೇಶದಲ್ಲೇ ಮೊದಲ ಬಾರಿ ಬೆಂಗಳೂರು ಏರ್ಪೋರ್ಟ್ ನಲ್ಲಿ ಹೊಸ ವ್ಯವಸ್ಥೆ
ಬೆಂಗಳೂರು ವಿಮಾನ ನಿಲ್ದಾಣವೂ ನೂತನವಾದ ಟೆಕ್ನಾಲಜಿಯೊಂದನ್ನು ತೆರೆದುಕೊಳ್ಳುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ವಿಮಾನ ನಿಲ್ದಾಣ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿದೆ. ಇಲ್ಲಿ ಇನ್ನು ಮುಖವೇ ಬೋರ್ಡಿಂಗ್ ಪಾಸ್ ಆಗಿರಲಿದೆ.