ಭಕ್ತರು  

(Search results - 171)
 • Savadatti Yellamma

  Karnataka Districts2, Apr 2020, 12:57 PM IST

  ಸವದತ್ತಿ ಯಲ್ಲಮ್ಮ ದೇವಸ್ಥಾನ ವದಂತಿ ನಂಬಬೇಡಿ: ಆತಂಕದಲ್ಲಿ ಭಕ್ತರು

  ಜಿಲ್ಲೆಯ ಸುಕ್ಷೇತ್ರ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಮಂಗಳಸೂತ್ರ ಹರಿದು ಬಿದ್ದಿದೆ ಎಂದು ಕೆಲವರು ವದಂತಿ ಹಬ್ಬಿಸಿದ್ದಾರೆ. ಯಾರೂ ಅದನ್ನು ನಂಬಬಾರದು ಎಂದು ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಸ್ಪಷ್ಟಪಡಿಸಿದ್ದಾರೆ.
   

 • undefined

  Coronavirus Karnataka25, Mar 2020, 2:50 PM IST

  ಕೊರೋನಾ ಭಯಾನೇ ಇಲ್ಲಾ ಇವರಿಗೆ: ನದಿಯಲ್ಲಿ ಸ್ನಾನ ಮಾಡಿ​ದ ಭಕ್ತರು!

  ಹೆಮ್ಮಾರಿ ಕೊರೋನಾ ವೈರಸ್‌ನಿಂದಾಗಿ ಜಿಲ್ಲೆ​ಯಾ​ದ್ಯಂತ ನಿಷೇ​ಧಾಜ್ಞೆ ಹೊರ​ಡಿ​ಸಿ​ದ್ದರೂ ಯುಗಾದಿ ಅಮಾವಾಸ್ಯೆ ನಿಮಿತ್ತ ಮಂಗಳವಾರ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ಭಕ್ತರು, ವಿವಿಧ ದೇವರುಗಳ ಪಲ್ಲಕ್ಕಿಗಳು ತಾಲೂಕಿನ ಮಿರಗಿ ಗ್ರಾಮದ ಬಳಿ ಹರಿದಿರುವ ಭೀಮಾನದಿ ಹಾಗೂ ದೊಡ್ಡಹಳ್ಳ ಕೂಡಿರುವ ಕೂಡಲ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. 
   

 • gavisiddeshwara-matha-koppal

  Karnataka Districts21, Mar 2020, 2:32 PM IST

  ಕೊಪ್ಪಳ: ಕೊರೋನಾ ಕಾಟಕ್ಕೆ ದೇವಸ್ಥಾನ ಬಂದ್!

  ಕೊರೋನಾ ಭೀತಿ ಹಿನ್ನೆಲೆಯಲ್ಲಿ ಇದುವರೆಗೂ ಅಂಗಡಿ, ಮುಂಗಟ್ಟುಗಳು ಬಂದ್ ಮಾಡಿದ್ದು ಆಯಿತು. ಈಗ ಜಿಲ್ಲಾದ್ಯಂತ ದೇವಸ್ಥಾನದ ಬಾಗಿಲುಗಳು ಭಕ್ತರ ದರ್ಶನಕ್ಕೆ ಅವಕಾಶ ಇಲ್ಲದಂತೆ ಬಂದ್ ಆಗುತ್ತಿವೆ. ದೇವರ ದರ್ಶನಕ್ಕಾಗಿ ಭಕ್ತರು ಆಗಮಿಸುವುದರಿಂದ ಉಂಟಾಗಬಹುದಾದ ಸಮಸ್ಯೆಯನ್ನು ನೀಗಿಸಲು ಜಿಲ್ಲಾಡಳಿತ ಮುಜರಾಯಿ ವ್ಯಾಪ್ತಿಯ ದೇವಾಲಯಗಳನ್ನು ಬಂದ್ ಮಾಡಿದ್ದರೆ, ಖಾಸಗಿ ದೇವಾಲಯಗಳು ಒಂದೊಂದೆ ಬಂದ್ ಮಾಡುವ ಕುರಿತು ಪ್ರಕಟಣೆಗಳು ಹೊರಬೀಳುತ್ತಿವೆ. 

 • Haveri

  Karnataka Districts20, Mar 2020, 12:31 PM IST

  ಚಿಕ್ಕವಯಸ್ಸಿನಲ್ಲೇ ಮೂಕಪ್ಪ ಶಿವಾಚಾರ್ಯಶ್ರೀ ಲಿಂಗೈಕ್ಯ: ಕಂಬನಿ ಮಿಡಿದ ಭಕ್ತರು

  ತಾಲೂಕಿನ ಸುಕ್ಷೇತ್ರ ಗುಡ್ಡದಮಲ್ಲಾಪುರದ ಮಹಾಸಂಸ್ಥಾನ ದಾಸೋಹಮಠದ ಹಿರಿಯ ಮೂಕಪ್ಪ ಶಿವಾಚಾರ್ಯಶ್ರೀಗಳು (ವೃಷಭರೂಪಿ) ಗುರುವಾರ ಬೆಳಗ್ಗೆ ಸೊರಬ ತಾಲೂಕಿನ ಯಮನೂರ ಗ್ರಾಮದಲ್ಲಿ ಲಿಂಗೈಕ್ಯರಾಗಿದ್ದಾರೆ. 
   

 • kalaburagi dcKalaburagi

  Karnataka Districts20, Mar 2020, 10:22 AM IST

  ಕೊರೋನಾ ಭೀತಿ: ಭಕ್ತರಿಲ್ಲದೆ ಪ್ರಸಿದ್ಧ ಗಾಣಗಾಪೂರ ದತ್ತಾತ್ರೆಯ ದೇವಸ್ಥಾನ ಖಾಲಿ ಖಾಲಿ

  ಕಲಬುರಗಿ(ಮಾ.20): ಮಹಾಮಾರಿ ಕೊರೋನಾ ವೈರಸ್‌ ಭೀತಿಯಿಂದ ಜಿಲ್ಲೆಯ ಅಫಜಲಪೂರ ತಾಲೂಕಿನಲ್ಲಿರುವ ಪ್ರಸಿದ್ಧ ಗಾಣಗಾಪೂರ ದತ್ತಾತ್ರೆಯ ದೇವಸ್ಥಾನ ಸಂಪೂರ್ಣ ಬಂದ್ ಆಗಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ದೇವಸ್ಥಾನದ ಆಡಳಿತ ಮಂಡಳಿ ತಕ್ಷಣಕ್ಕೆ ಜಾರಿಗೆ ಬರುವಂತೆ ದೇವಸ್ಥಾನಕ್ಕೆ ಭಕ್ತರು ಬರುವುದನ್ನ ನಿರ್ಬಂಧಿಸಿದೆ ಎಂದು ಹೇಳಿದೆ.

 • Belagavi

  Karnataka Districts19, Mar 2020, 3:18 PM IST

  ಕೊರೋನಾ ಭೀತಿ ಮಧ್ಯೆ ಮಹಾಲಕ್ಷ್ಮಿ ದೇವಿ ಜಾತ್ರೆ: ಸಾವಿರಾರು ಭಕ್ತರು ಭಾಗಿ

  ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯಾದ್ಯಂತ ಮಾ.31ರ ರವೆಗೆ ಕರ್ನಾಟಕ ಬಂದ್ ಮಾಡಲು ಆದೇಶಿಸಿದ್ದಾರೆ. ಮಾ. 31 ರವೆಗೆ ರಾಜ್ಯಾದ್ಯಂತ ಯಾವುದೇ ಸಭೆ ಸಮಾರಂಭ, ಮದುವೆ, ಪ್ರತಿಭಟನೆಗಳು, ಶಾಪಿಂಗ್ ಮಾಲ್‌, ಬಾರ್‌ ಅಂಡ್ ರೆಸ್ಟೋರೆಂಟ್‌ಗಳನ್ನ ತೆರೆಯದಂತೆ  ಆದೇಶಿಸಿದ್ದಾರೆ. 

 • Devotess

  Karnataka Districts16, Mar 2020, 12:33 PM IST

  'ಮಲ್ಲಿಕಾರ್ಜುನ ಸ್ವಾಮಿಗೂ ಕೊರೋನಾ ಕಾಟ: ಶ್ರೀಶೈಲಕ್ಕೆ ಹೋಗಬೇಡಿ'

  ಇಡೀ ಜಗತ್ತನ್ನೇ ತಲ್ಲಣಗೊಳಿಸಿದ ಮಹಾಮಾರಿ ಕೊರೋನಾ ವೈರಸ್‌ ಹಲವಾರು ಕಡೆಗಳಲ್ಲಿ ಹರಡುತ್ತಿರುವುದರಿಂದ ಶ್ರೀಶೈಲದ ಯುಗಾದಿ ಜಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸುವ ಭಕ್ತರು ಕೈಗೊಂಡಿರುವ ತಮ್ಮ ಯಾತ್ರೆಯನ್ನು ಸ್ಥಗಿತಗೊಳಿಸಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ ವಿನಂತಿಸಿದ್ದಾರೆ. 
   

 • Ballari

  Karnataka Districts16, Mar 2020, 11:34 AM IST

  ಕೊರೋನಾ ಕಾಟ: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ವಿಶ್ವವಿಖ್ಯಾತ ಹಂಪಿ!

  ಹೊಸಪೇಟೆ(ಮಾ.16): ಕೊರೋನಾ ವೈರಸ್‌ ಭೀತಿಯಿಂದಾಗಿ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರು ವ ವಿಶ್ವವಿಖ್ಯಾತ ಹಂಪಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕೆಲವೇ ಕೆಲವು ಭಕ್ತರು ಮಾತ್ರ ದೇವಸ್ಥಾನಕ್ಕೆ ತೆರಳಿ ವಿರೂಪಾಕ್ಷೇಶ್ವರಸ್ವಾಮಿ ದೇವರ ದರ್ಶನವನ್ನು ಪಡೆದುಕೊಂಡು ಹೋಗಿದ್ದಾರೆ. 

 • animal

  Karnataka Districts12, Mar 2020, 1:11 PM IST

  ಕೋಣ ಬಲಿಗೆ ಅಧಿಕಾರಿಗಳ ತಡೆ: ಭಕ್ತರ ಹಟ, ದೇಗುಲಕ್ಕೆ ಬೀಗ

  ಮಧುಗಿರಿಯ ಐತಿಹಾಸಿಕ ಶ್ರೀ ದಂಡಿನ ಮಾರಮ್ಮ ದೇವರ ಜಾತ್ರೆಯಲ್ಲಿ ಮೊದಲ ದಿನವೇ ವಿಘ್ನವಾಗಿದ್ದು, ಕೋಣ ಬಲಿಗೆ ಒತ್ತಾಯಿಸಿ ಭಕ್ತರು ದೇಗುಲಕ್ಕೆ ಬೀಗ ಜಡಿದು ಪ್ರತಿಭಟಿಸಿದ ಘಟನೆ ದೇಗುಲದ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದಿದೆ.

 • Kollur

  Karnataka Districts12, Mar 2020, 10:30 AM IST

  ಕೊರೋನಾ ಭೀತಿ, ಕೊಲ್ಲೂರಿಗೆ ಬರ್ತಿಲ್ಲ ಕೇರಳದ ಭಕ್ತರು

  ಕೇರಳದಿಂದ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಕೊರೋನಾ ಕಾರಣದಿಂದ ಜನರು ಕೊಲ್ಲೂರಿಗೆ ಬರುತ್ತಿಲ್ಲ ಎಂದು ಅಂದಾಜಿಸಲಾಗಿದೆ ಎಂದು ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ್‌ ಸುತಗುಂಡಿ ತಿಳಿಸಿದ್ದಾರೆ.

 • Kalaburagi

  Karnataka Districts10, Mar 2020, 1:26 PM IST

  ಮಾತೆ ಮಾಣಿಕೇಶ್ವರಿ ಅಮ್ಮನವರ ಕೈಲಾಸ ಯಾತ್ರೆಯ ಕೆಲ ಫೋಟೋಸ್

  ಕಲಬುರಗಿ(ಮಾ.10): ಕಲ್ಯಾಣ ಕರ್ನಾಟಕ ಭಾಗದ ನಡೆದಾಡುವ ದೇವತೆಯಾಗಿ ಭಕ್ತರ ಮನಸೂರೆಗೊಂಡಿದ್ದ ಮಾತಾಜಿ ಮಾಣಿಕೇಶ್ವರಿ ಅಮ್ಮ ಸೋಮವಾರ ಲಿಂಗದಲ್ಲಿ ಲೀನರಾಗಿದ್ದಾರೆ. ಮಾತಾ ಮಾಣಿಕೇಶ್ವರಿ ಅಮ್ಮನವರ ಕೈಲಾಸ ಯಾತ್ರೆಗೆ ಸೂರ್ಯನಂದಿ ಕ್ಷೇತ್ರದಲ್ಲಿ ಸೇರಿದ್ದ ಲಕ್ಷಾಂತರ ಭಕ್ತರು ಸಾಕ್ಷಿಯಾದರು.

 • Amma

  Karnataka Districts10, Mar 2020, 12:18 PM IST

  ಲಿಂಗದಲ್ಲಿ ಲೀನರಾದ ನಡೆದಾಡುವ ದೇವರು ಮಾಣಿಕೇಶ್ವರಿ ಅಮ್ಮ: 8 ಲಕ್ಷ ಭಕ್ತರಿಂದ ಅಂತಿಮ ದರ್ಶನ

  ತಮ್ಮ ನಿರಾಹಾರ, ಶಿವಧ್ಯಾನ, ಅಂಹಿಸಾ ಬೋಧನೆಯಿಂದಲೇ ಕೋಟಿಕೋಟಿ ಭಕ್ತರ ಮನ ಗೆದ್ದಿದ್ದ ’ಗಿರಿ ಯೋಗಿನಿ’ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿ ಬೆಟ್ಟದ ಭಕ್ತರ ಮಾಣಿಕ್ಯ ಮಾತಾ ಮಾಣಿಕೇಶ್ವರಿ ಅಮ್ಮನವರ ಕೈಲಾಸ ಯಾತ್ರೆಗೆ ಸೋಮವಾರ ಸೂರ್ಯನಂದಿ ಕ್ಷೇತ್ರದಲ್ಲಿ ಸೇರಿದ್ದ ಲಕ್ಷಾಂತರ ಭಕ್ತರು ಸಾಕ್ಷಿಯಾದರು. 
   

 • undefined

  Karnataka Districts10, Mar 2020, 11:00 AM IST

  ಐತಿಹಾಸಿಕ ದೊಡ್ಡಬಸವೇಶ್ವರ ಮಹಾರಥೋತ್ಸವ: ಸಾವಿರಾರು ಭಕ್ತರು ಭಾಗಿ

  ಪಟ್ಟಣದ ಐತಿಹಾಸಿಕ ಶ್ರೀ ದೊಡ್ಡಬಸವೇಶ್ವರ ಜಾತ್ರಾ ಮಹಾರಥೋತ್ಸವ ವಿಜೃಂಭಣೆಯಿಂದ ಸೋಮವಾರ ಸಂಜೆ ನಡೆದಿದೆ.
   

 • tirupati

  India10, Mar 2020, 9:08 AM IST

  ಕೆಮ್ಮು, ನೆಗಡಿ, ಜ್ವರ ಇದ್ದರೆ ತಿರುಪತಿ ಭೇಟಿ ಬೇಡ!

  ಕೆಮ್ಮು, ನೆಗಡಿ, ಜ್ವರ ಇದ್ದರೆ ತಿರುಪತಿ ಭೇಟಿ ಬೇಡ| ಭಕ್ತರು ಸ್ಯಾನಿಟೈಸರ್‌, ಮಾಸ್ಕ್‌ ತರಬೇಕು. ಜ್ವರಬಾಧೆ ಇದ್ದರೆ ಆಸ್ಪತ್ರೆಗೆ ಭಕ್ತರ ರವಾನೆ| ಭಕ್ತರು ಪರಸ್ಪರ 3 ಅಡಿ ಅಂತರ ಕಾಯ್ದುಕೊಳ್ಳಬೇಕು, ದೇಗುಲದಲ್ಲಿ 2 ತಾಸಿಗೊಮ್ಮೆ ಸ್ವಚ್ಛತೆ| ಭಕ್ತರಿಗೆ ಟಿಟಿಡಿ ಮನವಿ, ಕೊರೋನಾ ಹರಡುವಿಕೆ ತಡೆಯಲು ಈ ಕ್ರಮ

 • ಗರಡಿಯ ಬಳಿ ಕೈ ಮುಗಿದು ನಮಿಸುತ್ತಿರುವ ಭಕ್ತರು

  Karnataka Districts10, Mar 2020, 7:32 AM IST

  ಕೋಟಿ-ಚೆನ್ನಯರ ಜನ್ಮಭೂಮಿ ಇನ್ನು ಪ್ರವಾಸಿ ತಾಣ..!

  ಕೋಟಿ ಚೆನ್ನಯ್ಯರ ಜನ್ಮಸ್ಥಳ ಪ್ರವಾಸಿ ತಾಣವಾಗಿ ಬದಲಾಗಲಿದೆಯಾ..? ಇತ್ತೀಚೆಗಷ್ಟೇ ಗೆಜ್ಜೆಗಿರಿಯಲ್ಲಿ ಅದ್ಧೂರಿಯಾಗಿ ಬ್ರಹ್ಮ ಕಲಶೋತ್ಸವ ನೆರವೇರಿತ್ತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಐತಿಹಾಸಿಕ ಪ್ರಾಮುಖ್ಯ ಪಡೆದಿರುವ ಸ್ಥಳ ಮುಂದಿನ ದಿನಗಳಲ್ಲಿ ಪ್ರವಾಸಿ ತಾಣವಾಗಿ ಬದಲಾಗುವ ಬಗ್ಗೆ ಮಾತು ಕೇಳಿ ಬಂದಿದೆ.