ಭಗತ್ ಸಿಂಗ್

(Search results - 16)

18 top10 stories

News28, Sep 2020, 6:28 PM

ನಟಿಮಣಿಯರಿಗೆ ಬಿಗ್ ಶಾಕ್, ಸಿಎಂ ವಿರುದ್ಧ ಸಿದ್ದು ಗರಂ: ಇಲ್ಲಿದೆ ಸೆ. 28ರ ಟಾಪ್ 10 ಸುದ್ದಿ!

ಒಂದೆಡೆ ಕೊರೋನಾ ಮಹಾಮಾರಿ ಜನರ ನೆಮ್ಮದಿ ಕಸಿದಿದ್ದರೆ, ಇತ್ತ ಡ್ರಗ್ಸ್ ಮಾಫಿಯಾ ಕಬಲೆಗೆ ಬಿದ್ದಿರುವ ನಟಿ ಮಣಿಯರು ಹೊರ ಬರಲು ಪರದಾಡುತ್ತಿದ್ದಾರೆ. ಇನ್ನು ರಾಜಕೀಯ ವಲಯದಲ್ಲಿ ಬಿಎಸ್‌ವೈ ಸಂಪುಟ ವಿಸ್ತರಣೆಗೆ ಕಸರತ್ತು ನಡೆಸುತ್ತಿದ್ದರೆ, ಮಾಜಿ ಸಿಎಂ ಸಿದ್ದರಾಮಯ್ಯ ಹಾಲಿ ಸಿಎಂ ವಿರುದ್ಧ ಗುಡುಗಿದ್ದಾರೆ. ಇವೆಲ್ಲದರ ನಡುವೆ ಐಪಿಎಲ್ ಯುವಜನರಿಗೆ ಭಾರೀ ಮನರಂಜನೆ ನೀಡುತ್ತಿದ್ದು, ಕನ್ನಡಿಗರ ಮನ ಇಂದು ನಡೆಯಲಿರುವ ಪಂದ್ಯದ ಮೇಲೆ ಕೇಂದ್ರೀಕರಿತವಾಗಿದೆ. ಇಷ್ಟೇ ಅಲ್ಲದೇ ಇಂದು ಸೆ. 28ರ ಟಾಪ್ ಹತ್ತು ಸುದ್ದಿಗಳು ಇಲ್ಲಿವೆ ನೋಡಿ

Bhagat

India28, Sep 2020, 4:07 PM

ಜೈಲಿನಲ್ಲಿದ್ದರೂ ಸ್ವತಂತ್ರರಾಗಿದ್ದರು ಭಗತ್ ಸಿಂಗ್, ನಗುತ್ತಲೇ ಗಲ್ಲಿಗೇರಿದ್ದರು!

ಯುವಜನರ ಹೃದಯದಲ್ಲಿ ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ಶಹೀದ್ ಎ ಆಜಂ ಎಂದೇ ಖ್ಯಾತಿ ಪಡೆದ ಭಗತ್ ಸಿಂಗ್ ಹೆಸರು ಸ್ವರ್ಣ ಅಕ್ಷರಗಳಲ್ಲಿ ಇತಿಹಾದ ಪುಟಗಳಲ್ಲಿ ಅಜರಾಮರವಾಗಿದೆ.  ತನ್ನ ಹೆಸರಿನಿಂದಲೇ ಬ್ರಿಟಿಷರನ್ನು ಕಂಪಿಸುವಂತೆ ಮಾಡಿದ್ದ ಭಗತ್ ಸಿಂಗ್ ಭಾರತಾಂಬೆಯ ಹೆಮ್ಮೆಯ ಮಗ.

Kangana Ranaut and Bhagat Singh

Cine World28, Sep 2020, 2:53 PM

ಭಗತ್‌ಸಿಂಗ್‌ ಸ್ಮರಣೆ ಮಾಡಿದ ಕಂಗನಾ ಹಂಚಿಕೊಂಡ ಗೀತೆ

ಸ್ವಾತಂತ್ರ್ಯ ಸೇನಾನಿ ಭಗತ್ ಸಿಂಗ್ ಅವರಿಗೆ ನಟಿ ಕಂಗನಾ ರಣಾವತ್ ನಮನ ಸಲ್ಲಿಸಿದ್ದು ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರಿಗೂ ಜನ್ಮದಿನದ ಶುಭಾಶಯ ಕೋರಿದ್ದಾರೆ.

Vishal, Kangana

Cine World11, Sep 2020, 11:33 AM

ಕಂಗನಾಳನ್ನು ಭಗತ್ ಸಿಂಗ್‌ಗೆ ಹೋಲಿಸಿ Hats Off ಎಂದು ಕೆಜಿಎಫ್‌ ವಿತರಕ

ಜಲ್ಲಿಕಟ್ಟು ಬುಲ್-ಟ್ಯಾಮಿಂಗ್ ಹಬ್ಬದ  ವಿರುದ್ಧ ನೇರ ನುಡಿಯಲ್ಲಿ ಮಾತನಾಡಿದ ನಟ ವಿಶಾಲ್ ಕಂಗನಾರನ್ನು ಭಗತ್ ಸಿಂಗ್‌ಗೆ ಹೋಲಿಸಿದ್ದಾರೆ.

Fact Check

Fact Check15, Aug 2020, 11:44 AM

Fact Check: ಭಗತ್‌ ಸಿಂಗ್‌ರನ್ನು ನಡುರಸ್ತೆಯಲ್ಲಿ ಕಟ್ಟಿ ಹೊಡೆದರಾ ಪೊಲೀಸ್ ಅಧಿಕಾರಿ?

ಸ್ವಾತಂತ್ರ್ಯ ದಿನಾಚರಣೆ ಮುನ್ನಾ ದಿನದಿಂದ ಬ್ರಿಟಿಷ್‌ ಪೊಲೀಸ್‌ ಅಧಿಕಾರಿಯೊಬ್ಬ ನಡು ಬೀದಿಯಲ್ಲಿ ವ್ಯಕ್ತಿಯೊಬ್ಬರನ್ನು ಕಟ್ಟಿಹಾಕಿ ಥಳಿಸುತ್ತಿರುವ ಫೋಟೋ ವೈರಲ್‌ ಆಗುತ್ತಿದೆ. ಈ ಫೋಟೋವನ್ನು ಒಳಗೊಂಡಿರುವ ದಿನಪತ್ರಿಕೆಯೊಂದರ ತುಣುಕನ್ನು ಪೋಸ್ಟ್‌ ಮಾಡಿ ನೆಟ್ಟಿಗರು, ‘ ಇದು ಭಗತ್‌ ಸಿಂಗ್‌ ಅವರ ಅಪರೂಪದ ಫೋಟೋ. ನೆಹರು ಮತ್ತು ಗಾಂಧಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆಂದು ನಮಗೆಲ್ಲ ಬೋಧಿಸಲಾಗಿದೆ’ ಎಂದು ಒಕ್ಕಣೆ ಬರೆದುಕೊಂಡಿದ್ದಾರೆ. ಇದೀಗ ವೈರಲ್‌ ಆಗುತ್ತಿದೆ. ನಿಜನಾ ಈ ಸುದ್ದಿ?

• Modi Cabinet
Video Icon

India12, Nov 2019, 6:02 PM

ವಿಮಾನ ಹತ್ತುವ ಮೊದಲು ಮೋದಿ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯವೇನು?

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ರಾಜ್ಯಪಾಲರ ಮನವಿಯನ್ನು ಕೇಂದ್ರ ಸಂಪುಟ ಒಪ್ಪಿಕೊಂಡಿದೆ. ಇದಕ್ಕೂ ಮೊದಲು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟದ ತುರ್ತು ಸಭೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲರ ಮನವಿ ಪತ್ರವನ್ನು ಅಂಗೀಕರಿಸಿ ರಾಷ್ಟ್ರಪತಿ ಆಡಳಿತ ಜಾರಿ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.

• undefined
Video Icon

India12, Nov 2019, 5:46 PM

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ: ಸುಪ್ರೀಂ ಕದ ತಟ್ಟಿದ ಶಿವಸೇನೆ!

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ರಾಜ್ಯಪಾಲರ ನಿರ್ಣಯ ಖಂಡಿಸಿ ಶಿವೇನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

• uddhav thackeray

India12, Nov 2019, 3:10 PM

'ಮಹಾ' ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು: ಒದ್ದಾಡುತ್ತಿದೆ ಈ ತ್ರಿಮೂರ್ತಿಗಳ ಮನಸ್ಸು!

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಶಿಫಾರಸು ಮಾಡಿದ್ದಾರೆ. ರಾಜ್ಯಪಾಲರ ನಿರ್ಣಯದಿಂದ ಸರ್ಕಾರ ರಚನೆಯ ಉಮೇದಿನಲ್ಲಿದ್ದ ಶಿವಸೇನೆ, ಕಾಂಗ್ರೆಸ್-ಎನ್‌ಸಿಪಿ ಮೈತ್ರಿಕೂಟಕ್ಕೆ ತೀವರ ಮುಖಭಂಗವಾಗಿದೆ.

• Analysis: Shiv Sena's mouth burnt with its own warm milk, these 3 mistakes were heavy

India12, Nov 2019, 2:36 PM

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕ್ಷಣಗಣನೆ?: ಕಾನೂನು ಹೋರಾಟಕ್ಕೆ ಸೈ ಎಂದ ಶಿವಸೇನೆ!

ಮಹಾರಾಷ್ಟ್ರದಲ್ಲಿ ಯಾವುದೇ ಮೂತ್ರಿಕೂಟ ಸರ್ಕಾರ ರಚಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಶಿಫಾರಸು ಮಾಡಿದ್ದಾರೆ. ಆದರೆ ರಾಜ್ಯಪಾಲರ ನಡೆಯನ್ನು ತೀವ್ರವಾಗಿ  ಶಿವಸೇನೆ ಖಂಡಿಸಿದೆ.

• Puneeth
Video Icon

Karnataka Districts3, Aug 2019, 10:27 PM

ಕಲೆಗಾರ ಪುನೀತ: ನಿನ್ನ ಕಲೆ ಕಂಡ ನಾವೇ ವಿನೀತ!

ಮೈಸೂರಿನ ತಾಲೂಕಿನ ನಾಡಹಳ್ಳಿ ನಿವಾಸಿ ಪುನೀತ್ ಕುಮಾರ್. ಕೇವಲ 60 ಸೆಕೆಂಡ್’ಗಳಲ್ಲಿ ಭಗತ್ ಸಿಂಗ್ ಚಿತ್ರ ಬಿಡಿಸಿರುವ ಇವರ ಸಾಧನೆಯನ್ನು ಗುರುತಿಸಿರುವ ವರ್ಲ್ಡ್ ರೆಕಾರ್ಡ್ ಇಂಡಿಯಾ ಸಂಸ್ಥೆ ವಿಶ್ವ ದಾಖಲೆಯ ಗರಿ ನೀಡಿದೆ.

• Bhagat singh

NEWS23, Mar 2019, 1:14 PM

ಹರಿದ್ವಾರದಲ್ಲಿದೆ ಲಾಹೋರ್ ಕೋರ್ಟ್ ಹಸ್ತಾಂತರಿಸಿದ್ದ ಭಗತ್ ಸಿಂಗ್ ಗಲ್ಲುಶಿಕ್ಷೆಯ ಆ ಸತ್ಯ!

ಹರಿದ್ವಾರದಲ್ಲಿದೆ ಲಾಹೋರ್ ಕೋರ್ಟ್ ಹಸ್ತಾಂತರಿಸಿದ್ದ ಭಗತ್ ಸಿಂಗ್ ಗಲ್ಲುಶಿಕ್ಷೆಯ ಆ ಸತ್ಯ!| ಡಿಜಿಟಲೀಕರಣಗೊಳಿಸಲು ಹೈಕೋರ್ಟ್ ನಕಾರ

• Bhagat Singh-Valentines day

NEWS14, Feb 2019, 1:42 PM

ಪ್ರೇಮಿಗಳ ದಿನದಂದೇ ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ರಾ?

ಪ್ರೇಮಿಗಳ ದಿನವನ್ನು ವಿರೋಧಿಸುವ ಭರದಲ್ಲಿ, ಈ ದಿನವೇ ದೇಶದ ಮಹಾನ್ ಹೋರಾಟಗಾರರನ್ನು ಗಲ್ಲಗೇರಿಸಿದ ದಿನವೆಂದು ಸುದ್ದಿ ಹರಡಲಾಗುತ್ತದೆ. ಇದರ ಸತ್ಯಾಸತ್ಯತೆ ಏನು?

• Baraguru Ramachandrappa New

state6, Dec 2018, 4:22 PM

ಭಗತ್ ಸಿಂಗ್, ವಿವೇಕಾನಂದರ ಹೈಜಾಕ್:ಬರಗೂರು ವಿಷಾದ!

ಭಗತ್ ಸಿಂಗ್ ಹಾಗೂ ಅಂಬೇಡ್ಕರ್ ಅವರನ್ನು ಮೂಲಭೂತವಾದಿ ಸಂಘಟನೆಗಳು ಹೈಜಾಕ್ ಮಾಡಿಕೊಂಡಿವೆ ಎಂದು ಸಾಹಿತಿ ಡಾ.ಬರಗೂರ ರಾಮಚಂದ್ರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ. ಸದಾಶಿವ ನಗರದ ಸ್ಮಶಾನದಲ್ಲಿ ಅಂಬೇಡ್ಕರ ಪರಿನಿರ್ವಾಣ ದಿನದ ಅಂಗವಾಗಿ ಮಾನವ ಬಂಧುತ್ವ ವೇದಿಕೆ ವತಿಯಿಂದ ನಡೆಯುತ್ತಿರುವ ಮೌಢ್ಯ ವಿರೋಧಿ ಪರಿವರ್ತನಾ ದಿನದಲ್ಲಿ ಬರಗೂರು ರಾಮಚಂದ್ರಪ್ಪ ಮಾತನಾಡಿದರು.

• Bhagat Singh

NEWS28, Sep 2018, 12:13 PM

ಭಾರತ ಮಾತೆಯ ವೀರಪುತ್ರ ಭಗತ್ ಸಿಂಗ್ 111ನೇ ಜನ್ಮ ಜಯಂತಿ!

ಇಂದು ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ಅವರ 111ನೇ ಜನ್ಮ ಜಯಂತಿ. ಈ ಹಿನ್ನೆಲೆಯಲ್ಲಿ ಭಾರತಮಾತೆಯನ್ನು ದಾಸ್ಯದಿಂದ ಮುಕ್ತಿಗೊಳಿಸಲು ತಮ್ಮ ಜೀವವನ್ನೇ ಸಮರ್ಪಿಸಿದ ಈ ಮಹಾನ್ ಕ್ರಾಂತಿಕಾರಿಯನ್ನು ದೇಶ ನೆನೆದಿದೆ.

• Darshan-Bhagath

Sandalwood14, Aug 2018, 10:32 AM

ದರ್ಶನ್ ಈಗ ಭಗತ್ ಸಿಂಗ್

ಪ್ರಜ್ವಲ್ ದೇವರಾಜ್ ನಾಯಕನಾಗಿ ಮತ್ತು ರಮೇಶ್ ಅರವಿಂದ್ ಖಳನಾಯಕನಾಗಿ ನಟಿಸುತ್ತಿರುವ ಚಿತ್ರ ಇನ್ಸ್‌ಪೆಕ್ಟರ್ ವಿಕ್ರಂ. ಬಹು ಮುಖ್ಯ ತಿರುವಿನಲ್ಲಿ ದರ್ಶನ್ ಅವರ ಭಗತ್ ಸಿಂಗ್ ಪಾತ್ರ ಎಂಟ್ರಿ ಆಗಲಿದೆ. ವಿಶೇಷ ಅಂದರೆ ಪ್ರಜ್ವಲ್ ದೇವರಾಜ್ ಈ ಕಾಲದ ಪೊಲೀಸ್, ಭಗತ್‌ಸಿಂಗ್ ಪಾತ್ರದಾರಿ ದರ್ಶನ್ ಅವರದ್ದು ಐತಿಹಾಸಿಕ ಪಾತ್ರ. ಇವರೆಡರ ನಡುವೆ ಒಂದು ಪೌರಾಣಿಕ ಪಾತ್ರವೂ ಬರಲಿದ್ದು, ಆ ಪಾತ್ರಕ್ಕೆ ದರ್ಶನ್ ಮುಖಾಮುಖಿ ಆಗುವುದು ಚಿತ್ರದ ಹೈಲೈಟ್.