ಭತ್ತ
(Search results - 75)IndiaDec 26, 2020, 3:41 PM IST
ಭತ್ತದ ಗದ್ದೆಯಲ್ಲಿ ಆನೆಗಳ ಕಾಳಗ; ನೋಡಿದವರು ಗಢಗಢ..!
ಇಲ್ಲೊಂದು ಕಡೆ 2 ದೈತ್ಯ ಆನೆಗಳು ಭತ್ತದ ಗದ್ದೆಯಲ್ಲಿ ಭಯಂಕರವಾಗಿ ಕಾಳಗಕ್ಕೆ ಬಿದ್ದಿದ್ದವು. ಮುಂದೇನಾಯ್ತು..? ನೋಡೋಣ ಬನ್ನಿ..!
Karnataka DistrictsDec 18, 2020, 5:35 PM IST
ರೈತರ ತೋಟಗಳಿಗೆ ನುಗ್ಗಿದ ಕಾಡಾನೆಗಳು; ಓಡಿಸಲು ಅಧಿಕಾರಿಗಳ ಹರಸಾಹಸ
ಕೋಲಾರ ಜಿಲ್ಲೆಯ ಗಡಿಭಾಗ ರಾಜ್ ಪೇಟೆ ಬಳಿ 13 ಕಾಡಾನೆಗಳು ಪ್ರತ್ಯಕ್ಷವಾಗಿವೆ. ರೈತರ ತೋಟಗಳಿಗೆ ನುಗ್ಗಿ ಟಮೋಟೊ, ಭತ್ತ, ರಾಗಿ, ಜೋಳವನ್ನು ನಾಶಪಡಿಸುತ್ತಿವೆ.
Karnataka DistrictsDec 13, 2020, 1:09 PM IST
ಹೆಸರಿಗೆ 'ಸೋನಾ' ಮಸೂರಿ, ಆದರೆ ಬೆಳೆದ ರೈತನ ಸ್ಥಿತಿ ಶೋಚನೀಯ!
ರಾಜ್ಯದ ಮನೆ ಮಾತಾಗಿರುವ ಸೋನಾ ಮಸೂರಿ ಭತ್ತದ ದರ ಕುಸಿತವಾಗಿದೆ. ಸೋನಾ ಮಸೂರಿ ಭತ್ತ ನಂಬಿದ ರೈತರು ಕಂಗಾಲಾಗಿದ್ದಾರೆ
Karnataka DistrictsDec 13, 2020, 9:47 AM IST
ಕಿಡಿಗೇಡಿಗಳ ಸಿಗರೇಟ್ ಚಟಕ್ಕೆ 12 ಎಕರೆ ಭತ್ತ ಭಸ್ಮ: ಕಂಗಾಲಾದ ರೈತ
ಕಿಡಿಗೇಡಿಗಳು ಸಿಗರೇಟ್ ಸೇದಿ ಭತ್ತದ ಗದ್ದೆಯಲ್ಲಿ ಬಿಸಾಡಿದ್ದರಿಂದ ಸುಮಾರು 12 ಎಕರೆ ಪ್ರದೇಶದ ಬೆಳೆದು ನಿಂತು ಕಟಾವಿಗೆ ಬಂದಿದ್ದ ಭತ್ತದ ಪೈರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಬೂದುಗುಂಪಾ ಗ್ರಾಪಂ ವ್ಯಾಪ್ತಿಯ ತಿಮ್ಮಾಪುರದಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
Karnataka DistrictsDec 13, 2020, 7:17 AM IST
ಸಿಗರೇಟ್ನಿಂದಾಗಿ 12 ಎಕರೆ ಭತ್ತದ ಬೆಳೆ ಕಳೆದುಕೊಂಡ ರೈತ
ಉಡುಪಿಯಲ್ಲಿ ರೈತರೋರ್ವರು ಸಿಗರೇಟ್ ನಿಂದ ಬರೋಬ್ಬರಿ 12 ಎಕರೆಯಷ್ಟು ಭತ್ತದ ಬೆಳೆಯನ್ನು ಕಳೆದುಕೊಂಡಿದ್ದಾರೆ.
stateNov 29, 2020, 3:51 PM IST
'ಭತ್ತ, ರಾಗಿಗೆ ಬೆಂಬಲ ಬೆಲೆ ಅಡಿ ಖರೀದಿ ಕೇಂದ್ರ ಸ್ಥಾಪನೆ'
* ರೈತರ ಹಿತ ಕಾಯಲು ನಮ್ಮ ಸರ್ಕಾರ ಬದ್ಧ ಸಚಿವ ಎಸ್ ಟಿ ಎಸ್
* ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಮಧ್ಯವರ್ತಿಗಳ ಹಾವಳಿ ತಪ್ಪಿಸಿದ ಸರ್ಕಾರ
* ಆರ್ಥಿಕ ಸ್ಪಂದನದ ಮೂಲಕ ಸ್ವಾವಲಂಬನೆ
* ಆತ್ಮನಿರ್ಭರದಡಿ ಹೆಚ್ಚುವರಿ 600 ಕೋಟಿ ರುಪಾಯಿಗಾಗಿ ಕೇಂದ್ರಕ್ಕೆ ಪ್ರಸ್ತಾವನೆstateNov 24, 2020, 8:15 PM IST
ಮಹಾರಾಷ್ಟ್ರದಲ್ಲಿ ಭತ್ತಕ್ಕೆ 700 ರೂ. ಪ್ರೋತ್ಸಾಹ ಧನ: ಯಡಿಯೂರಪ್ಪನವರೇ ನೋಡಿ ಕಲೀರಿ...!
ಪಕ್ಕದ ರಾಜ್ಯ ಸರ್ಕಾರ ಭತ್ತಕ್ಕೆ ಹೆಚ್ಚುವರಿಯಾಗಿ 700 ರೂ. ನೀಡಲು ಮುಂದಾಗಿದೆ. ಇತ್ತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಸರ್ಕಾರ ಕಣ್ಣು ಮುಚ್ಚಿಕೊಂಡು ಕುಳಿತಿದೆ.
stateNov 13, 2020, 9:59 AM IST
ರೋಗ ನಿರೋಧಕ ಶಕ್ತಿಯ ಅಕ್ಕಿ ಅಭಿವೃದ್ಧಿ! ಆಹಾರದಲ್ಲೇ ಔಷಧ
ಬೆಂಗಳೂರು ಕೃಷಿ ವಿವಿ ವಿಜ್ಞಾನಿಗಳು ರೋಗ ನಿರೋಧಕ ಶಕ್ತಿ ಹೆಚ್ಚಾಗಿರುವ ಭತ್ತವನ್ನು ಅಭಿವೃದ್ಧಿಪಡಿಸಿದ್ದಾರೆ. ಪೌಷ್ಟಿಕ್-1, ಪೌಷ್ಟಿಕ್-7 ಮತ್ತು ಪೌಷ್ಟಿಕ್-9 ಎಂಬ ಮೂರು ವಿಧದ ಭತ್ತವನ್ನು ಕೃಷಿ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದು ಆಹಾರದಲ್ಲೇ ಔಷಧ ದೊರಕಿಸುವಂತ ಪ್ರಯತ್ನ ಮಾಡಿದ್ದಾರೆ.
Karnataka DistrictsOct 13, 2020, 2:09 PM IST
ಮಾನ್ವಿ: ಮಿನಿ ಲಾರಿ ಪಲ್ಟಿ, ಇಬ್ಬರ ದುರ್ಮರಣ
ಕಲ್ಲೂರು ಗ್ರಾಮದ ಬಳಿ ಭತ್ತ ಕಟಾವ್ ಮಾಡುವ ಯಂತ್ರ ಹೂತ್ತೊಯ್ಯೂತ್ತಿದ್ದ ಮಿನಿ ಲಾರಿಯ ಸ್ಟೇರಿಂಗ್ ಕಟ್ ಆಗಿ ಮಿನಿ ಲಾರಿ ಪಲ್ಟಿಯಾಗಿ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು ಒಬ್ಬರಿಗೆ ಗಾಯವಾಗಿರುವ ಘಟನೆ ಸೋಮವಾರ ಜರುಗಿದೆ.
Karnataka DistrictsSep 20, 2020, 12:39 PM IST
ಕೊರೋನಾ ಎಫೆಕ್ಟ್: ಭತ್ತದ ಬೆಳೆ ಭರ್ಜರಿ ಹೆಚ್ಚಳ!
ಭತ್ತದ ಬೆಳೆಯಲ್ಲಿ ಭಾರೀ ಪ್ರಮಾಣದ ಏರಿಕೆ ಕಂಡು ಬಂದಿದ್ದು, ಇದಕ್ಕೆ ಕೊರೋನಾ ಎಫೆಕ್ಟ್ ಕಾರಣವಾಗಿದೆ.
stateAug 7, 2020, 5:34 PM IST
ಹೊಸನಗರ ತಾಲೂಕು ಹಳ್ಳ-ಕೊಳ್ಳಗಳು ಭರ್ತಿ; ಹತ್ತಾರು ಎಕರೆ ಭತ್ತದ ಗದ್ದೆ ಜಲಾವೃತ
ಶಿವಮೊಗ್ಗ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಹೊಸನಗರ ತಾಲೂಕಿನ ಹಿಡ್ಲೆಮನೆ ಬಳಿ ನೂರಾರು ಎಕರೆ ಭತ್ತದ ಗದ್ದೆ ಜಲಾವೃತವಾಗಿದೆ.
Karnataka DistrictsAug 2, 2020, 1:35 PM IST
ಕೆಸರು ಗದ್ದೆಯಲ್ಲಿ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್..! ನೇಜಿ ನೆಡೋ ಚಂದ ನೋಡಿ
ಹಡಿಲು ಬಿದ್ದ ದೇವಸ್ಥಾನ ವೊಂದರ ಗದ್ದೆಗೆ ಕಾಯಕಲ್ಪ ನೀಡಿ ಭತ್ತದ ಕೃಷಿ ಮಾಡಿ ದೇವಸ್ಥಾನಕ್ಕೆ ನೀಡುವ ಸಂಕಲ್ಪಕ್ಕೆ ನೆಟ್ಲದ ಗ್ರಾಮಸ್ಥರಿಂದ ಇಂದು ಆಗಸ್ಟ್ 2 ರಂದು ಆದಿತ್ಯವಾರ ಹಡಿಲು ಗದ್ದೆಯಲ್ಲಿ ಉಳುಮೆ ಮಾಡಿ ನೇಜಿ ನೆಟ್ಟು ಚಾಲನೆ ನೀಡಲಾಯಿತು. RSS.ಪ್ರಮುಖರಾದ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಸ್ವತಃ ಗದ್ದೆಗಿಳಿದು ನೇಜಿ ನೆಟ್ಟದ್ದು ವಿಶೇಷ. ಇಲ್ಲಿವೆ ಫೋಟೋಸ್
Karnataka DistrictsJul 30, 2020, 3:04 PM IST
ಶತಮಾನಗಳಿಂದ 'ಹೃದಯ'ದಲ್ಲಿ ಅನ್ನ ಬೆಳೆಯುತ್ತಿರುವ ಅನ್ನದಾತ
ಸದ್ಯಕ್ಕೆ ಈ ಜಾಗ ಪ್ರವಾಸಿ ತಾಣವಾಗಿದೆ. ಸುತ್ತಲೂ ಹಚ್ಚ ಹಸಿರು. ಮಧ್ಯದಲ್ಲೊಂದು ಗದ್ದೆ. ಗದ್ದೆಯ ಮಧ್ಯದಲ್ಲಿ ಹೃದಯ ಖಾಲಿ ಬಿಟ್ಟಿರೋ ಹೃದಯ ಆಕಾರದ ಜಾಗ. ಇದೀಗ ಆ ಜಾಗವೇ ನೋಡುಗರ ಆಕರ್ಷಣಿಯ ಕೇಂದ್ರ ಬಿಂದುವಾಗಿದೆ. ಈ ಜಾಗವಿರೋದು ಸ್ಥಳಿಯರಿಗೆ ಎಷ್ಟೋ ಜನಕ್ಕೆ ಗೊತ್ತಿರಲಿಲ್ಲ. ಈ ಸುಂದರ ತಾಣದ ಒಂದೆರಡು ಫೋಟೋಗಳು ಹೊರಬೀಳುತ್ತಿದ್ದಂತೆ ಈಗಾಗಲೇ ಸುತ್ತಮುತ್ತಲಿನ ಜಾಗಕ್ಕೆ ಭೇಟಿ ನೀಡೋದಕ್ಕೆ ಶುರುವಿಟ್ಟಿದ್ದಾರೆ.
Karnataka DistrictsJul 24, 2020, 10:40 AM IST
ಗಂಗಾವತಿ: ಭತ್ತ ನಾಟಿಯ ವೇಳೆ ಸಾಮಾಜಿಕ ಅಂತರ ಕಾಪಾಡಿದ ಮಹಿಳೆಯರು..!
ರಾಮಮೂರ್ತಿ ನವಲಿ
ಗಂಗಾವತಿ(ಜು.24): ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ಸೋಂಕಿಗೆ ಬೆಚ್ಚಿ ಬಿದ್ದಿದ್ದಾರೆ. ಮುಂಜಾಗೃತಾ ಕ್ರಮವಾಗಿ ಗಂಗಾವತಿ ಮತ್ತು ಕಾರಟಗಿ ತಾಲೂಕುಗಳಲ್ಲಿ ಬತ್ತ ನಾಟಿ ಮಾಡುವಾಗ ರೈತ ಮಹಿಳೆಯರು ಸಾಮಾಜಿಕ ಅಂತರ ಕಾಪಾಡುವುದರ ಮೂಲಕ ಗಮನ ಸೆಳೆದಿದ್ದಾರೆ.
Karnataka DistrictsJul 22, 2020, 11:00 AM IST
ಯಾಂತ್ರೀಕೃತ ಭತ್ತ ಬಿತ್ತನೆಗೆ ಡ್ರಮ್ ಸೀಡರ್
ನಾಪೋಕ್ಲು ಗ್ರಾಮೀಣ ಪ್ರದೇಶಗಳಲ್ಲಿ ಬತ್ತ ಬಿತ್ತನೆಯ ವಿನೂತನ ಕ್ರಮ ಜನಪ್ರಿಯವಾಗುತ್ತಿದೆ. ಅದುವೇ ಡ್ರಂಸೀಡರ್ ಬಿತ್ತನೆ. ಇದರಿಂದ ಹಣ ಉಳಿತಾಯವಾಗುತ್ತಿದೆ. ಜೊತೆಗೆ ಕೆಲಸವೂ ಹಗುರವಾಗುತ್ತಿದೆ.