ಭಾರತದ ವಿಭಜನೆ  

(Search results - 2)
 • basavana gowda patil yatnal

  Karnataka Districts20, Jan 2020, 1:35 PM

  'ಅಖಂಡ ಭಾರತ ಎರಡಾಗಲು ಜವಾಹರಲಾಲ್ ನೆಹರು ಮನೆತನವೇ ಕಾರಣ'

  ಡಾ. ಬಿ.ಆರ್‌. ಅಂಬೇಡ್ಕರ್ ರಚಿಸಿದ ಸಂವಿಧಾನದ ಪ್ರಕಾರವೇ ಪೌರತ್ವ(CAA) ಕಾಯ್ದೆ ಜಾರಿಯಾಗಿದೆ. ಸಂವಿಧಾನ, ಅಂಬೇಡ್ಕರ್ ಅವರ ಮೇಲೆ ಗೌರವ ಇದ್ದವರು ಪೌರತ್ವ ಕಾಯ್ದೆಯನ್ನ ಒಪ್ಪಿಕೊಳ್ಳಬೇಕು. ಇದರ ವಿರುದ್ಧ ಹೋರಾಟ ನಡೆಸಿದರೆ ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಹಾಗೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ. 

 • CT Ravi

  Karnataka Districts9, Jan 2020, 1:31 PM

  'ಅಖಂಡ ಭಾರತದ ವಿಭಜನೆಗೆ ಸಹಿ ಮಾಡಿದ್ದೇ ಕಾಂಗ್ರೆಸ್‌ ಪಕ್ಷ'

  ಕಾಂಗ್ರೆಸ್‌ನವರಿಗೆ ಹೆಂಡತಿ, ತಾಯಿ ಬಗ್ಗೆ ಅನುಮಾನ ವ್ಯಕ್ತಪಡಿಸುವ ಕಾಯಿಲೆ ಬಾರದಿರಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಸಿ.ಟಿ.ರವಿ ಹೇಳಿದ್ದಾರೆ.