ಭಾರತಿ ವಿಷ್ಣುವರ್ಧನ್  

(Search results - 15)
 • <p>bharthi vishnuvardhan Cm&nbsp;</p>

  SandalwoodSep 9, 2020, 5:04 PM IST

  ವಿಷ್ಣುವರ್ಧನ್ ಸ್ಮಾರಕ ಶಂಕು: ಸಿಎಂಗೆ ಆಹ್ವಾನ

  ಸಾಹಸಸಿಂಹ ಡಾ.ವಿಷ್ಣುವರ್ಧನ್ ಹುಟ್ಟುಹಬ್ಬದ ಪ್ರಯುಕ್ತ ಸ್ಮಾರಕ ನಿರ್ಮಾಣ ಶುರು ಮಾಡುವುದಾಗಿ ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ. ಸೆಪ್ಟೆಂಬರ್ 15ರಂದು ನಡೆಯಲಿರುವ ಶಂಕು ಸ್ಥಾಪನೆಗೆ ಸಿಎಂ ಅವರನ್ನು ಆಹ್ವಾನಿಸಿದ್ದಾರೆ.

 • <p>Bharathi vishnuvarshan sp balasubramaniam</p>
  Video Icon

  SandalwoodAug 23, 2020, 4:44 PM IST

  ವಿಷ್ಣು - ಬಾಲು ಸ್ನೇಹದ ನೆನಪುಗಳನ್ನು ಮೆಲುಕು ಹಾಕಿದ ಭಾರತಿ!

  ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಕನ್ನಡ ಚಿತ್ರರಂಗದ ನಟ-ನಟಿಯರು ಭಗವಂತನಲ್ಲಿ ಪ್ರಾರ್ಥಿಸುತ್ತಿದ್ದಾರೆ. ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಸಹ  ಎಸ್‌ಪಿಬಿ ಅವರ ಬಗ್ಗೆ ಮಾತನಾಡಿದ್ದಾರೆ.  ವಿಷ್ಣುವರ್ಧನ್ ಹಾಗೂ ಬಾಲು ಅವರ ಸ್ನೇಹ ಸಂಬಂಧ, ಸಿನಿಮಾ ಜರ್ನಿ ಬಗ್ಗೆ ಹೇಳಿದ್ದಾರೆ. ಗಾಯಕ ಬಾಲು ಆದಷ್ಟು ಬೇಗ ಆರೋಗ್ಯವಂತರಾಗಿ ಮತ್ತೊಮ್ಮೆ ಹಾಡಲು ಪ್ರಾರಂಭಿಸಬೇಕೆಂದು ಹೇಳಿದ್ದಾರೆ.

 • ಗಂಗೆ ಗೌರಿ', ‘ನಮ್ಮ ಸಂಸಾರ’, ‘ಮೇಯರ್ ಮುತ್ತಣ್ಣ’, ‘ಬಾಳು ಬೆಳಗಿತು’, ‘ಮಿಸ್ ಬೆಂಗಳೂರು’, ‘ಹೃದಯ ಸಂಗಮ’, ‘ಶ್ರೀ ಕೃಷ್ಣ ರುಕ್ಮಿಣಿ ಸತ್ಯಭಾಮ’ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ.

  Karnataka DistrictsSep 19, 2019, 8:30 AM IST

  ವಿಷ್ಣು ಸ್ಮಾರಕ ಅಭಿಮಾನಿಗಳಿಗೆ ನೆಮ್ಮದಿ ನೀಡುವ ತಾಣವಾಗಲಿದೆ: ಭಾರತಿ

  ಮೈಸೂರಿನ ಉದ್ಬೂರು ಬಳಿ ನಿಯೋಜಿತ ವಿಷ್ಣು ಸ್ಮಾರಕದ ಬಳಿ ಭಾರತಿ ವಿಷ್ಣುವರ್ಧನ್‌ ಅವರು ಪೂಜೆ ಸಲ್ಲಿಸುವ ಮೂಲಕ ವಿಷ್ಣುವರ್ಧನ್‌ ಹುಟ್ಟುಹಬ್ಬ ಆಚರಿಸಿದರು. ಹತ್ತು ವರ್ಷಗಳ ಹೋರಾಟದ ನಂತರ ಈಗ ಮೈಸೂರಿನಲ್ಲಿ ಸ್ಮಾರಕವಾಗುತ್ತಿದೆ. ವಿಷ್ಣು ಯಾವಾಗಲು ಅಭಿಮಾನಿಗಳನ್ನು ಹೆಚ್ಚು ಇಷ್ಟಪಡುತ್ತಿದ್ದರು. ಅಭಿಮಾನಿಗಳ ಜೊತೆ ಜನ್ಮದಿನ ಆಚರಣೆ ಮಾಡುವುದು ಖುಷಿ ನೀಡುತ್ತಿದೆ ಎಂದು ಹೇಳಿದರು. 

 • Meghana- Aditi

  ENTERTAINMENTAug 5, 2019, 4:38 PM IST

  ಕುರುಕ್ಷೇತ್ರ ಸಪ್ತ ಸುಂದರಿಯರ ಸೌಂದರ್ಯ; ನೋಡೋದೇ ಚಂದ!

  ಕನ್ನಡ ಚಿತ್ರರಂಗದಲ್ಲಿ ದಾಖಲೆಯನ್ನು ಬರೆಯಬಹುದು ಎಂಬ ನಿರೀಕ್ಷೆ ಹುಟ್ಟಿಸಿರುವ ಕುರುಕ್ಷೇತ್ರ ಸಿನಿಮಾ ಆಗಸ್ಟ್ 9 ರಂದು ತೆರೆಗೆ ಬರಲಿದೆ. ಈ ಚಿತ್ರದಲ್ಲಿ ಸಪ್ತ ಸುಂದರಿಯರು ನಟಿಸಿದ್ದಾರೆ. ಕುಂತಿ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಭಾರತಿ ವಿಷ್ಣುವರ್ಧನ್. ಉತ್ತರೆಯಾಗಿ ಗಮನ ಸೆಳೆಯಲಿದ್ದಾರೆ ಅದಿತಿ ಆರ್ಯ. ಸುಭದ್ರೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಪವಿತ್ರಾ ಲೋಕೇಶ್. ಕೌರವ ಪಾಳಯದ ನೃತ್ಯಗಾರ್ತಿಯಾಗಿ ಹರಿಪ್ರಿಯಾ ನಟಿಸಿದ್ದಾರೆ. ಅವರೆಲ್ಲರ ಫೋಟೋಗಳು ಇಲ್ಲಿವೆ ನೋಡಿ. 

 • Darshan Kurukshetra
  Video Icon

  ENTERTAINMENTAug 5, 2019, 11:32 AM IST

  ಕುರುಕ್ಷೇತ್ರದಲ್ಲಿ ಸಪ್ತ ಸುಂದರಿಯರ ವೈಭವ

  ಕನ್ನಡ ಚಿತ್ರರಂಗದಲ್ಲಿ ದಾಖಲೆಯನ್ನು ಬರೆಯಬಹುದು ಎಂಬ ನಿರೀಕ್ಷೆ ಹುಟ್ಟಿಸಿರುವ ಕುರುಕ್ಷೇತ್ರ ಸಿನಿಮಾ ಆಗಸ್ಟ್ 9 ರಂದು ತೆರೆಗೆ ಬರಲಿದೆ. ಈ ಚಿತ್ರದಲ್ಲಿ ಸಪ್ತ ಸುಂದರಿಯರು ನಟಿಸಿದ್ದಾರೆ. ಕುಂತಿ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಭಾರತಿ ವಿಷ್ಣುವರ್ಧನ್. ಉತ್ತರೆಯಾಗಿ ಗಮನ ಸೆಳೆಯಲಿದ್ದಾರೆ ಅದಿತಿ ಆರ್ಯ. ಸುಭದ್ರೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಪವಿತ್ರಾ ಲೋಕೇಶ್. ಕೌರವ ಪಾಳಯದ ನೃತ್ಯಗಾರ್ತಿಯಾಗಿ ಹರಿಪ್ರಿಯಾ ನಟಿಸಿದ್ದಾರೆ. 

 • Bharathi Vishnuvardhan

  NEWSDec 31, 2018, 12:49 PM IST

  ಇನ್ಮುಂದೆ ನಾನು ಮಾತನಾಡುವುದಿಲ್ಲ : ಭಾರತಿ ವಿಷ್ಣುವರ್ಧನ್

  ನಾನು ಇನ್ನುಮುಂದೆ ಮಾತನಾಡುವುದಿಲ್ಲ ಎಂದು ವಿಷ್ಣುವರ್ಧನ್ ಅವರ ಪತ್ನಿ ನಟಿ ಭಾರತಿ ಹೇಳಿದ್ದಾರೆ. ವಿಷ್ಣು ಸ್ಮಾರಕ ವಿಚಾರಕ್ಕೆ ಸಂಬಂಧಿಸಿದಂತೆ ಪದೇ ಪದೇ ಒತ್ತಾಯ ಮಾಡುತ್ತಿದ್ದೇನೆ ಅನ್ನುತ್ತಾರೆ. ಆದರೆ ಈ ಬಗ್ಗೆ ಇನ್ನುಮುಂದೆ ಮಾತನಾಡುವುದಿಲ್ಲ ಎಂದಿದ್ದಾರೆ. 

 • undefined

  Bengaluru-UrbanNov 29, 2018, 6:53 PM IST

  ವಿಷ್ಣು ಸ್ಮಾರಕಕ್ಕೆ ಜಾಗ ರೆಡಿ: ಸ್ಮಾರಕ ನಿರ್ಮಿಸಲೇನು ದಾಡಿ?

  ಅಂಬರೀಶ್‌ ನಿಧನದ ನಂತರ ತಣ್ಣಗಾಗಿದ್ದ ಡಾ.ವಿಷ್ಣುವರ್ಧನ್‌ ಸ್ಮಾರಕದ ವಿವಾದ ಮತ್ತೆ ಜೀವ ಪಡೆದುಕೊಂಡಿದೆ. ರೆಬೆಲ್‌ಸ್ಟಾರ್‌ ಸ್ಮಾರಕ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಮಾಡುವುದಾಗಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಘೋಷಿಸುತ್ತಿದ್ದಂತೆಯೇ ವಿಷ್ಣು ಸ್ಮಾರಕದ ವಿಚಾರ ಮುನ್ನೆಲೆಗೆ ಬಂದಿದೆ.

 • undefined

  NewsSep 23, 2018, 11:33 AM IST

  ವಿಷ್ಣು ಸ್ಮಾರಕ ಏಕೆ ನಿರ್ಮಾಣವಾಗುತ್ತಿಲ್ಲ?

  ಸಾಹಸಸಿಂಹ ವಿಷ್ಣುವರ್ಧನ್ ಅವರ ಅನೇಕ ಚಿತ್ರಗಳನ್ನು ನಿರ್ಮಾಣ ಮಾಡಿದ ಸಿಎಂ ಎಚ್.ಡಿ. ಕುಮಾರಸ್ವಾಮಿ ಈಗ ಮುಖ್ಯಮಂತ್ರಿ. ವಿಷ್ಣುವರ್ಧನ್ ಮತ್ತು ಕುಮಾರಸ್ವಾಮಿ ಒಳ್ಳೆಯ ಗೆಳೆಯರೂ ಆಗಿದ್ದರು.  ಅವರ ಅಧಿಕಾರಾವಧಿಯಲ್ಲಾದರೂ ಈ ಸಮಸ್ಯೆ ಬಗೆಹರಿದು, ವಿಷ್ಣು ಪುಣ್ಯತಿಥಿಯ ಹತ್ತನೇ ವರ್ಷಾರಂಭದ ಹೊತ್ತಿಗೆ ವಿಷ್ಣು ಪುಣ್ಯಭೂಮಿ ಸಿದ್ಧವಾಗುತ್ತದೆ ಎಂಬ ನಂಬಿಕೆಯಲ್ಲಿ ವಿಷ್ಣು ಅಭಿಮಾನಿಗಳಿದ್ದಾರೆ.

 • Bharathi

  SandalwoodSep 5, 2018, 9:46 AM IST

  ವಿಷ್ಣು ಸ್ಮಾರಕ: ಸರ್ಕಾರಕ್ಕೆ ಭಾರತಿ ವಿಷ್ಣುವರ್ಧನ್ ಕೊನೆ ಎಚ್ಚರಿಕೆ

  ‘ಸ್ಮಾರಕ ಜಾಗ ಇತ್ಯರ್ಥವಾಗುತ್ತಿಲ್ಲ. ಇದಕ್ಕೆ ನಿಜವಾದ ಕಾರಣಗಳೇನು ಅನ್ನೋದು ನಮಗೂ ಗೊತ್ತಿಲ್ಲ. ಜಾಗ ಇನ್ನೇನು ಅಂತಿಮವಾಗಿ, ಸ್ಮಾರಕ ಕೆಲಸಗಳು ಶುರುವಾಗಬೇಕೆನ್ನುವಾಗ ಅಡೆಚಣೆಗಳು
  ಬರುತ್ತಿವೆ. ಅವೆಲ್ಲ ಎಲ್ಲಿಂದ ಬಂದವು, ಅದರ ಹಿಂದೆ ಯಾರಿದ್ದಾರೋ ಅರ್ಥವಾಗುತ್ತಿಲ್ಲ. ಇನ್ನಷ್ಟು ದಿನ ಕಾಯುವ ತಾಳ್ಮೆ ನಮಗಿಲ್ಲ’ ಎನ್ನುವ ಮೂಲಕ ಪರೋಕ್ಷವಾಗಿ ಸರ್ಕಾರದ ವಿರುದ್ಧ ಅಸಮಾಧಾನ
  ಹೊರಹಾಕಿದ್ದಾರೆ ಭಾರತಿ ವಿಷ್ಣುವರ್ಧನ್.

 • Bharathi

  NEWSAug 28, 2018, 9:05 AM IST

  ಸಿಎಂಗೆ ಎರಡೂವರೆ ತಾಸು ಕಾದು ವಾಪಸಾದ ಭಾರತಿ

  ವಿಷ್ಣುವರ್ಧನ್‌ ಸ್ಮಾರಕ ಸ್ಥಳಾಂತರ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಭೇಟಿಗೆ ನಟಿ ಭಾರತಿ ವಿಷ್ಣುವರ್ಧನ್‌ ಮತ್ತು ಅಳಿಯ ಅನಿರುದ್ಧ ತಾಸುಗಟ್ಟಲೆ ಕಾದು ವಾಪಸ್‌ ಹಿಂತಿರುಗಿದ ಘಟನೆ ಜರುಗಿದೆ.

 • Bharathi Vishnuvardhan

  SandalwoodAug 11, 2018, 3:28 PM IST

  ಬರಲಿದೆ ಭಾರತಿ ವಿಷ್ಣುವರ್ಧನ್ ಸಾಕ್ಷ್ಯಚಿತ್ರ

  ಆಗಸ್ಟ್ 15 ರಂದು ಭಾರತಿ ವಿಷ್ಣುವರ್ಧನ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅನಿರುದ್ಧ ಜತಕರ, ಭಾರತಿಯವರ ಕುರಿತು ಸಾಕ್ಷ್ಯಚಿತ್ರವೊಂದನ್ನು ನಿರ್ದೇಶಿಸಲಿದ್ದಾರೆ. ಭಾರತಿ ಅವರು ಭಾರತೀಯ
  ಚಿತ್ರರಂಗದಲ್ಲಿ ಐದು ದಶಕಗಳಿಂದ ಕಲಾಸೇವೆ ಮಾಡಿರುವುದರ ಹಿನ್ನೆಲೆಯಲ್ಲಿ ಈ ಸಾಕ್ಷ್ಯಚಿತ್ರ ನಿರ್ಮಾಣ ಆಗುತ್ತಿದೆ. 

 • undefined
  Video Icon

  NewsJul 20, 2018, 9:37 AM IST

  40 ವರ್ಷಗಳ ಬಳಿಕ ತೆರೆ ಮೇಲೆ ಮತ್ತೆ ಬರ್ತಿದೆ ‘ನಾಗರಹಾವು’ !

  ಸಾಹಸಸಿಂಹ ವಿಷ್ಣುವರ್ಧನ್, ರೆಬೆಲ್ ಸ್ಟಾರ್ ಅಂಬರೀಷ್, ಭಾರತಿ ವಿಷ್ಣುವರ್ಧನ್ ನಟಿಸಿರುವ, 40 ವರ್ಷಗಳ ಹಿಂದಿನ ನಾಗರಹಾವು ಚಿತ್ರ ಹೊಸರೂಪದೊಂದಿಗೆ ಮತ್ತೆ ತೆರೆಕಾಣುತ್ತಿದೆ.