ಭಾರತೀಯ ರಿಸರ್ವ್ ಬ್ಯಾಂಕ್  

(Search results - 65)
 • undefined

  BUSINESS13, Mar 2020, 10:33 AM IST

  ಕರ್ಣಾಟಕ ಬ್ಯಾಂಕ್ ಸುರಕ್ಷಿತ : ಭರವಸೆ ನೀಡಿದ ಎಂಡಿ

  ಕರ್ಣಾಟಕ ಬ್ಯಾಂಕ್‌ನಲ್ಲಿ ನಾವು ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿ ಪಡಿಸಿದ ಕನಿಷ್ಠ ಶೇ. 9ರ ಅನುಪಾತಕ್ಕೆ ಇನ್ನೂ ಶೇ. 1 ನ್ನು ಹೆಚ್ಚಾಗಿಯೇ ಸದಾ ಕಾಲ ಕಾಪಾಡಿಕೊಂಡು ಬಂದಿದೆ. ಇದು ಸುರಕ್ಷಿತ ಎಂದು ಎಂಡಿ ಹೇಳಿದ್ದಾರೆ. 

 • undefined

  BUSINESS13, Mar 2020, 9:06 AM IST

  ಭಯ ಬೇಡ: ಖಾಸಗಿ ಬ್ಯಾಂಕ್‌ನ ಹಣ ಹಿಂಪಡೆಯದಂತೆ ಆರ್‌ಬಿಐ ಸೂಚನೆ

  ಯಸ್‌ ಬ್ಯಾಂಕ್‌ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬೆನ್ನಲ್ಲೇ ರಾಜ್ಯ ಸರ್ಕಾರಗಳು ಖಾಸಗಿ ಬ್ಯಾಂಕುಗಳಿಂದ ತಮ್ಮ ಠೇವಣಿ ಹಿಂಪಡೆಯಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿರುವ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ), ಖಾಸಗಿ ಬ್ಯಾಂಕಲ್ಲಿರುವ ಠೇವಣಿಯನ್ನು ಹಿಂದೆ ಪಡೆಯಬೇಡಿ. ಆ ಬ್ಯಾಂಕುಗಳಲ್ಲಿ ಹಣ ಇಡುವ ಕುರಿತು ಇರುವ ಆತಂಕ ತಪ್ಪು ಕಲ್ಪನೆಗಳಿಂದ ಕೂಡಿದೆ ಎಂದು ಸಲಹೆ ಮಾಡಿದೆ.

 • undefined

  BUSINESS6, Feb 2020, 3:06 PM IST

  ಬಹಳ ಸಮಯದ ಬಳಿಕ ಗುಡ್ ನ್ಯೂಸ್ ಕೊಟ್ಟ RBI: ಸಾಲದ ಬಡ್ಡಿದರ...!

  ಭಾರತೀಯ ರಿಸರ್ವ್ ಬ್ಯಾಂಕ್ 2019-20ನೇ ಸಾಲಿನ 6ನೇ ದ್ವೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ್ದು, ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದಿರುವ ನಿರ್ಣಯ ಕೈಗೊಂಡಿದೆ. ಈ ಹಿಂದಿನ ಶೇ. 5.15ರ ರೆಪೋ ದರದ ಯಥಾಸ್ಥಿತಿ ಮುಂದುವರೆಯಲಿದ್ದು, ರಿವರ್ಸ್ ರೆಪೋ ದರ ಕೂಡ ಈ ಹಿಂದಿನ ಶೇ.4.9ರ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ.

 • undefined

  BUSINESS21, Jan 2020, 6:05 PM IST

  2 ಸಾವಿರ ರೂ. ನೋಟು ಮುದ್ರಣ ನಿಲ್ಲಿಸಿದ RBI: ಮುಂದೇನು?

  ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ 2 ಸಾವಿರ ರೂ. ಮುಖ ಬೆಲೆಯ ನೋಟುಗಳ ಮುದ್ರಣವನ್ನು ನಿಲ್ಲಿಸಿದೆ.  ಆರ್‌ಬಿಐ ನೀಡಿರುವ ಮಾಹಿತಿ ಪ್ರಕಾರ 2 ಸಾವಿರ ರೂ. ಮುಖ ಬೆಲೆಯ ವ್ಯಾಲ್ಯೂ ಟರ್ಮ್ ಶೇ. 50.2ರಿಂದ ಶೇ.31.2ಕ್ಕೆ ಇಳಿಕೆಯಾಗಿದೆ.

   

 • undefined

  BUSINESS17, Jan 2020, 11:32 AM IST

  ಎಟಿಎಂ ಕಾರ್ಡ್‌ ವಂಚನೆ ತಡೆಗೆ ಸ್ವಿಚ್‌ಆಫ್‌, ಸ್ವಿಚ್‌ಆನ್‌ ಸೌಲಭ್ಯ

  ಮಾಹಿತಿ ಕದ್ದು ಹಣ ಲಪಟಾಯಿಸುವ ಪ್ರಕರಣಗಳಿಗೆ ಶಾಶ್ವತವಾಗಿ ಬ್ರೇಕ್‌ ಹಾಕಲು ಭಾರತೀಯ ರಿಸರ್ವ್ ಬ್ಯಾಂಕ್‌  ಇದೀಗ ಬ್ಯಾಂಕುಗಳಿಗೆ ಹೊಸ ಸೂಚನೆಯನ್ನು ನೀಡಿದೆ. 

 • Bank

  Karnataka Districts14, Jan 2020, 8:25 AM IST

  ಹಣಕ್ಕಾಗಿ ಗುರು ರಾಘವೇಂದ್ರ ಬ್ಯಾಂಕ್‌ ಮುಂದೆ ಗ್ರಾಹಕರ ದಂಡು!

  ಠೇವಣಿ ಸಂಗ್ರಹ, ಹಣ ವಾಪಸ್‌ ಪಡೆಯುವುದು ಸೇರಿದಂತೆ ವ್ಯವಹಾರ ಸಂಬಂಧ ಭಾರತೀಯ ರಿಸರ್ವ್ ಬ್ಯಾಂಕ್‌  ರಾಘವೇಂದ್ರ ಸಹಕಾರಿ ಬ್ಯಾಂಕಿಗೆ ಷರತ್ತುಗಳನ್ನು ವಿಧಿಸಿದ ಹಿನ್ನೆಲೆಯಲ್ಲಿ ಆತಂಕಗೊಂಡ ಗ್ರಾಹಕರು ಹಣಕ್ಕಾಗಿ ಬ್ಯಾಂಕಿನ ಮುಂದೆ ಜಮಾಯಿಸಿದರು. 

 • rbi governor launch app

  BUSINESS3, Jan 2020, 12:42 PM IST

  ನೋಟು ಗುರ್ತಿಸಲು ಅಂಧರಿಗಾಗಿ ಆರ್‌ಬಿಐಯಿಂದ 'ಮಣಿ' ಮೊಬೈಲ್ ಆ್ಯಪ್‌

  ಅಂಧರು ಕರೆನ್ಸಿ ನೋಟುಗಳನ್ನು ಸುಲಭವಾಗಿ ಗುರುತಿಸುವಂತಾಗಲು ಭಾರತೀಯ ರಿಸರ್ವ್ ಬ್ಯಾಂಕ್‌ ‘ಮಣಿ’ (ಮೊಬೈಲ್‌ ಏಡೆಡ್‌ ನೋಟ್‌ ಐಡೆಂಟಿಫೈಯರ್‌) ಎಂಬ ಹೊಸ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಿದೆ. ಬುಧವಾರ ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಇದರ ಬಿಡುಗಡೆ ಮಾಡಿದರು.

 • Bank Working time

  BUSINESS25, Dec 2019, 4:07 PM IST

  ಇದು ಮೋದಿ ಅನ್ವೇಷಣೆ: ಎಲ್ಲಾ ಬ್ಯಾಂಕ್‌ಗಳಿಂದಲೂ ಶುಭಸುದ್ದಿ ಘೋಷಣೆ!

  ಬ್ಯಾಂಕ್‌ಗಳ ವಸೂಲಾಗದ ಸಾಲದ ಪ್ರಮಾಣ (ಅನುತ್ಪಾದಕ ಆಸ್ತಿ ಅಥವಾ ಎನ್‌ಪಿಎ) ಸೆಪ್ಟೆಂಬರ್‌ ಅಂತ್ಯಕ್ಕೆ ಶೇ.9.1ರಷ್ಟು ಸುಧಾರಿಸಿದೆ ಎಂದು ಆರ್‌ಬಿಐ ತಿಳಿಸಿದೆ. 2018ರಲ್ಲಿ ಶೇ.11.2ರಷ್ಟಿದ್ದ ಎನ್‌ಪಿಎ ಇದೀಗ ಶೇ.9.1ಕ್ಕೆ ಇಳಿದಿದೆ.

 • দেশের আর্থিক বৃদ্ধি নিয়ে ফের প্রশ্ন,
  Video Icon

  BUSINESS20, Dec 2019, 8:09 PM IST

  ಪ್ರಧಾನಿಗೆ ಮಾಜಿ ಗರ್ವನರ್ ಎಚ್ಚರಿಕೆ: ಗಮನ ಕೊಡಿ ಎಂಬುದೇ ಕೋರಿಕೆ!

  ಹಣಕಾಸಿನ ಕೊರತೆ ಉದ್ದೇಶಿತ ಸಂಖ್ಯೆಯಲ್ಲಿದೆಯೇ ಎಂದು ಖಚಿತಪಡಿಸಿಕೊಳ್ಳಲು ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ಡಿ. ಸುಬ್ಬರಾವ್ ಸರ್ಕಾರವನ್ನು ಕೋರಿದ್ದಾರೆ. ಇದು ಹಣಕಾಸಿನ ಲಾಭದಾಯಕತೆಯ ಬಿಕ್ಕಟ್ಟಿನ ಸಂದರ್ಭಗಳಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.

 • online money

  BUSINESS7, Dec 2019, 4:22 PM IST

  ಹಗಲು -ರಾತ್ರಿ ವಹಿವಾಟು: NEFT ಇನ್ಮುಂದೆ ಬೊಂಬಾಟು!

  ಆನ್‌ಲೈನ್ NEFT ವಹಿವಾಟಿಗೆ ನಿಗದಿತ ಸಮಯದ ಮಿತಿಯನ್ನು ಆರ್‌ಬಿಐ ತೆಗೆದು ಹಾಕಿದೆ. ಇದೇ ಡಿ.16ರಿಂದ 24/7 NEFT ವಹಿವಾಟು ಮಾಡಬಹುದಾಗಿದೆ. ಡಿ.16ರ ರಾತ್ರಿ 12:30ರ ಬಳಿಕ NEFT ವಹಿವಾಟು 24/7 ಕಾಲಮಿತಿಗೆ ತೆರೆದುಕೊಳ್ಳಲಿದೆ ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ.

 • Farmers pension sceme central govt announce

  INDIA16, Oct 2019, 12:08 PM IST

  ಚಿನ್ನ ಅಡ ಇಟ್ಟು ಅಗತ್ಯಕ್ಕಿಂತ ಹೆಚ್ಚು ಸಾಲ ಪಡೆಯುತ್ತಾರೆ ಕರ್ನಾಟಕದ ರೈತರು!

  ‘ರೈತರು ತಮಗೆ ಬೇಕಾದ ಅಗತ್ಯ ಕೃಷಿ ಸಾಲಕ್ಕಿಂತ ಹೆಚ್ಚಿನ ಸಾಲವನ್ನು ಚಿನ್ನಾಭರಣ ಅಡವಿಟ್ಟು ಬ್ಯಾಂಕ್‌ಗಳಿಂದ ಪಡೆದುಕೊಳ್ಳುತ್ತಿದ್ದಾರೆ. ಇದು ರೈತರ ಸಾಲ ಸಮಸ್ಯೆಯನ್ನು ಇನ್ನಷ್ಟುತೀವ್ರಗೊಳಿಸುತ್ತಿದೆ’ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಎಚ್ಚರಿಸಿದೆ.

 • undefined

  BUSINESS10, Oct 2019, 10:44 AM IST

  ಈ ಎರಡು ಬ್ಯಾಂಕ್‌ಗಳ ವಿಲೀನಕ್ಕೆ ಆರ್‌ಬಿಐ ನಕಾರ!

  ಬ್ಯಾಂಕ್ ವಿಲೀನ ಪರ್ವದ ಬೆನ್ನಲ್ಲೇ ಈ ಎರಡು ಬ್ಯಾಂಕ್ ವಿಲೀನಕ್ಕೆ ನೋ ಎಂದ ಭಾರತೀಯ ರಿಸರ್ವ್ ಬ್ಯಾಂಕ್| 2 ವರ್ಷಗಳಿಂದ ಸಮರ್ಪಕ ಬಂಡವಾಳ ಕೊರತೆ, ಸ್ವತ್ತುಗಳ ಮೇಲಿನ ನಕರಾತ್ಮಕ ಆದಾಯ, ಹೆಚ್ಚು ಪ್ರಮಾಣದ ವಸೂಲಾಗದ ಸಾಲದಿಂದಾಗಿ ನಕಾರ

 • undefined

  BUSINESS4, Oct 2019, 4:32 PM IST

  9 ವರ್ಷಗಳಲ್ಲೇ ವಿಶಿಷ್ಟ ನಿರ್ಧಾರ: ನಿಮ್ಮ ಜೇಬು ಉಳಿತಾಯಕ್ಕೆ ಆರ್‌ಬಿಐ ಆಧಾರ!

  ಆರ್ಥಿಕ ಕುಸಿತಕ್ಕೆ ಮದ್ದು ನೀಡಿರುವ ಭಾರತೀಯ ರಿಸರ್ವ್ ಬ್ಯಾಂಕ್, ಸತತ ಐದನೇ ಬಾರಿ ರೆಪೋ ದರವನ್ನು ಕಡಿತಗೊಳಿಸಿ ಗಮನ ಸೆಳೆದಿದೆ. ರೆಪೋ ದರದಲ್ಲಿ 25 ಮೂಲಾಂಕಗಳನ್ನು ಕಡಿತ ಮಾಡಲಾಗಿದ್ದು, 5.4 ರಷ್ಟಿದ್ದ ರೆಪೋ ದರ 5.15 ರಷ್ಟಕ್ಕೆ ಕಡಿತ ಮಾಡಿ ಆದೇಶ ಹೊರಡಿಸಿದೆ.

 • atm

  BUSINESS26, Sep 2019, 10:32 PM IST

  ATMನಲ್ಲಿ ಡ್ರಾ ಮಾಡಿದ ಹಣ ಬರದಿದ್ದರೆ ದಿನಕ್ಕೆ 100 ರೂ. ಪರಿಹಾರ!

  ಎಟಿಎಂನಲ್ಲಿ ಡ್ರಾ ಮಾಡಿದ ಹಣ ಬರದಿದ್ದರೆ ಗ್ರಾಹಕರಿಗೆ ಪರಿಹಾರವಾಗಿ ದಿನಕ್ಕೆ 100 ರೂ. ಕೊಡಲು ಎಲ್ಲ ಬ್ಯಾಂಕ್’ಗಳಿಗೆ RBI ಆದೇಶ ನೀಡಿದೆ. ಖಾತೆಯಿಂದ ಹಣ ಕಡಿತವಾಗಿದ್ದರೂ ಎಟಿಎಂನಲ್ಲಿ ಹಣ ಸಿಗದಿದ್ದಾಗ, ಪರಿಹಾರವಾಗಿ ಗ್ರಾಹಕರಿಗೆ ದಿನಕ್ಕೆ 100 ರೂ. ನೀಡಬೇಕು.

 • atm cash

  BUSINESS24, Sep 2019, 5:57 PM IST

  ಇದೆಂತಾ ನಿರ್ಧಾರ?: ಇನ್ಮುಂದೆ ಕೇವಲ 1 ಸಾವಿರ ರೂ ವಿತ್ ಡ್ರಾ!

  ಮಹತ್ವದ ಬೆಳವಣಿಗೆಯೊಂದರಲ್ಲಿ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(ಪಿಎಂಸಿ) ಮೇಲೆ RBI ವಿಧಿಸಿರುವ ನಿರ್ಬಂಧ ಉದ್ಯಮ ವಲಯವನ್ನು ತೀವ್ರ ಆತಂಕಕ್ಕೆ ಗುರಿ ಮಾಡಿದೆ.