ಭಾರತ ತಂಡ
(Search results - 165)CricketJan 3, 2021, 12:49 PM IST
ರವಿಚಂದ್ರನ್ ಅಶ್ವಿನ್ ಭಾರತ ತಂಡದ ಬೌಲಿಂಗ್ ಕ್ಯಾಪ್ಟನ್ ಎಂದ ಟೀಂ ಇಂಡಿಯಾ ಮಾಜಿ ಸ್ಪಿನ್ನರ್..!
ಮೊದಲ ಪಂದ್ಯದಲ್ಲಿ ಆಘಾತಕಾರಿ ಸೋಲು ಕಂಡಿದ್ದ ಟೀಂ ಇಂಡಿಯಾ ಆ ಬಳಿಕ ಮೆಲ್ಬರ್ನ್ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಶಮಿ ಅನುಪಸ್ಥಿತಿಯ ಹೊರತಾಗಿಯೂ ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿ ಆಸ್ಟ್ರೇಲಿಯಾಗೆ ತಿರುಗೇಟು ನೀಡಿತ್ತು.
NewsDec 30, 2020, 4:51 PM IST
ಹೊಸ ವರ್ಷಾಚರಣೆಗೆ ಹೊಸ ರೂಲ್ಸ್, ರಾಹುಲ್ಗೆ ಸಿಗುತ್ತಾ ಚಾನ್ಸ್; ಡಿ.30ರ ಟಾಪ್ 10 ಸುದ್ದಿ!
ಹೊಸ ವರ್ಷಾಚಣೆ ಸಂಭ್ರಮಕ್ಕೆ ತಯಾರಿಮಾಡಿಕೊಳ್ಳುತ್ತಿರುವವರು ಹೊಸ ನಿಯಮದ ಕುರಿತು ಅರಿತುಕೊಳ್ಳುವುದು ಮುಖ್ಯ. ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಬಿಜೆಪಿ ಸೇರಿಕೊಳ್ಳೋ ಮೂಲಕ ರಾಜಕೀಯ ಸಂಚಲನ ಮೂಡಿಸಿದ್ದಾರೆ. ಹೊಸ ವರ್ಷದಿಂದ ನಟಿ ರಮ್ಯಾ ಸಸ್ಯಾಹಾರಿಯಾಗಲಿದ್ದಾರೆ. ಶಾಲೆ ಆರಂಭದ ಕುರಿತು ಗೊಂದಲ್ಲ ಇಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. 3ನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆ, ಕಿಚ್ಚನಿಗೆ ಜೋಡಿಯಾದ ಶ್ರೀಲಂಕಾ ಬೆಡಗಿ ಸೇರಿದಂತೆ ಡಿಸೆಂಬರ್ 30ರ ಪ್ರಮುಖ ಸುದ್ದಿ ಇಲ್ಲಿವೆ.
NewsDec 16, 2020, 4:33 PM IST
ಬಲಿಷ್ಠ ಭಾರತ ತಂಡ ಪ್ರಕಟ, ಕೋತಿ ದಾಳಿಯಿಂದ ಬಚಾವ್ ಆದ ಶಾಸಕ; ಡಿ.16ರ ಟಾಪ್ 10 ಸುದ್ದಿ!
ಮಾಜಿ ರಾಷ್ಟ್ರಪತಿ ದಿ. ಪ್ರಣಬ್ ಮುಖರ್ಜಿ ಆತ್ಮಕಥನ ಇದೀಗ ಮಕ್ಕಳ ವಾಗ್ವಾದಕ್ಕೆ ಕಾರಣವಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಶುಭಕೋರಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಹೋರಿಯಿಂದ ಗುಮ್ಮಿಸಿಕೊಂಡ ಶಾಸಕ ರೇಣುಕಾಚಾರ್ಯ ಇದೀಗ ಕೋತಿಯಿಂದ ಬಚಾವ್ ಆಗಿದ್ದಾರೆ. ಕೆಜಿಎಫ್2 ದರ್ಬಾರ್, ಪ್ರಿಯಾಂಕ ಗಾಂಧಿ ಸುಳ್ಳು ಬಯಲು ಸೇರಿದಂತೆ ಡಿ.16ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
CricketDec 9, 2020, 5:01 PM IST
ಯಾರ್ಕರ್ ಸ್ಪೆಷಲಿಸ್ಟ್ ನಟರಾಜನ್ ಬಗ್ಗೆ ಮಹತ್ವದ ಹೇಳಿಕೆ ನೀಡಿದ ನಾಯಕ ಕೊಹ್ಲಿ..!
ಪಂದ್ಯ ಮುಕ್ತಾಯದ ಬಳಿಕ ಮಾತನಾಡಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಿ20 ಸರಣಿಯಲ್ಲಿ ತಂಡಕ್ಕೆ ಸಿಕ್ಕ ಹಲವು ಸಕಾರಾತ್ಮಕ ಅಂಶಗಳನ್ನು ಮೆಲುಕು ಹಾಕಿದ್ದಾರೆ. ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಸೋಲನ್ನು ಕಂಡಿದ್ದ ಟೀಂ ಇಂಡಿಯಾ ಬಳಿಕ ಕಮ್ಬ್ಯಾಕ್ ಮಾಡಿದ ರೀತಿ ನಿಜಕ್ಕೂ ಅತ್ಯುತ್ತಮವಾಗಿತ್ತು ಎಂದು ಹೇಳಿದ್ದಾರೆ.
CricketDec 6, 2020, 1:18 PM IST
INDvAUS 2ನೇ ಟಿ20: ಟಾಸ್ ಗೆದ್ದ ಭಾರತ, ತಂಡದಲ್ಲಿ ಮಹತ್ವದ ಬದಲಾವಣೆ!
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಸೋತ ಟೀಂ ಇಂಡಿಯಾ ಇದೀಗ ಟಿ20 ಸರಣಿ ಕೈವಶ ಮಾಡಲು ತುದಿಗಾಲಲ್ಲಿ ನಿಂತಿದೆ. ಸಿಡ್ನಿಯಲ್ಲಿ ನಡೆಯುತ್ತಿರುವ 2ನೇ ಹಾಗೂ ಮಹತ್ವದ ಟಿ20 ಪಂದ್ಯದಲ್ಲಿ ಕೊಹ್ಲಿ ಪಡೆ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡದ ಬದಲಾವಣೆ ಇಲ್ಲಿದೆ.
OTHER SPORTSDec 4, 2020, 6:23 PM IST
ಒಲಿಂಪಿಯಾಡ್ ಪದಕಕ್ಕೆ ಆಮದು ತೆರಿಗೆ ಕಟ್ಟಿ ಎಂದ ಭಾರತ ಸರ್ಕಾರ..!
ಇದೇ ವರ್ಷದ(2020) ಆಗಸ್ಟ್ ತಿಂಗಳಿನಲ್ಲಿ ಫಿಡೆ ಆಯೋಜಿಸಿದ್ದ ಆನ್ಲೈನ್ ಚೆಸ್ ಒಲಿಂಪಿಯಾಡ್ನಲ್ಲಿ ಭಾರತ ಚೆಸ್ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಚಿನ್ನದ ಪದಕ ಮುಡಿಗೇರಿಸಿಕೊಂಡಿತ್ತು. ಕೊರೋನಾ ಕಾರಣದಿಂದಾಗಿ ಮೊದಲ ಬಾರಿಗೆ ಆನ್ಲೈನ್ ಚೆಸ್ ಟೂರ್ನಿ ಆಯೋಜಿಸಿತ್ತು. ಈ ಟೂರ್ನಿಯಲ್ಲಿ ಭಾರತ ಹಾಗೂ ರಷ್ಯಾ ತಂಡಗಳು ಜಂಟಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದವು.
OTHER SPORTSDec 4, 2020, 12:46 PM IST
ಕುಸ್ತಿ ವಿಶ್ವಕಪ್ಗೆ ಸಜ್ಜಾದ ಭಾರತ ತಂಡ
ಡಿಸೆಂಬರ್ 12 ಹಾಗೂ 13 ರಂದು ಗ್ರೀಕೋ ರೋಮನ್ ವಿಭಾಗದ ಸ್ಪರ್ಧೆಗಳು ನಡೆಯಲಿವೆ. ಬಳಿಕ ಮಹಿಳಾ ಫ್ರೀಸ್ಟೈಲ್ ವಿಭಾಗ, ಆ ನಂತರ ಪುರುಷರ ಫ್ರೀಸ್ಟೈಲ್ ವಿಭಾಗದ ಸ್ಪರ್ಧೆಗಳು ನಡೆಯಲಿವೆ.
CricketDec 1, 2020, 4:53 PM IST
ಇಂಡೋ-ಆಸೀಸ್ 3ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ 3 ಬದಲಾವಣೆ..?
ಕ್ಯಾನ್ಬೆರಾ: ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಡಿಸೆಂಬರ್ 02ರಂದು ನಡೆಯಲಿರುವ ಪಂದ್ಯಕ್ಕೆ ಇಲ್ಲಿನ ಮುನುಕಾ ಓವಲ್ ಮೈದಾನ ಆತಿಥ್ಯ ವಹಿಸಿದೆ.
ಈಗಾಗಲೇ ಮೊದಲೆರಡು ಪಂದ್ಯಗಳು ಸೋಲುವ ಮೂಲಕ ಸರಣಿ ಕೈಚೆಲ್ಲಿರುವ ಟೀಂ ಇಂಡಿಯಾ ಮೂರನೇ ಪಂದ್ಯದಲ್ಲಿ ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ 3 ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.CricketNov 25, 2020, 6:31 PM IST
ಪ್ರಸ್ತುತ ಈ ಇಬ್ಬರು ಒಳ್ಳೆಯ ವಿಕೆಟ್ ಕೀಪರ್ ಬ್ಯಾಟ್ಸ್ಮನ್ಗಳು ಎಂದ ದಾದಾ..!
ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಬೆನ್ನಲ್ಲೇ ಧೋನಿಯ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆ ಜೋರಾಗಿದೆ. ಈ ಪೈಕಿ ಸ್ಥಿರ ಪ್ರದರ್ಶನದ ಮೂಲಕ ಕೆ.ಎಲ್. ರಾಹುಲ್, ಸಂಜು ಸ್ಯಾಮ್ಸನ್ ಹಾಗೂ ರಿಷಭ್ ಪಂತ್ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.
OTHER SPORTSNov 22, 2020, 10:02 AM IST
ಏಷ್ಯಾಕಪ್ ಬಾಸ್ಕೆಟ್ಬಾಲ್ ಅರ್ಹತಾ ಸುತ್ತು ಆಡಲು ಬಹರೈನ್ಗೆ ತೆರಳಿದ ಭಾರತ ತಂಡ
ಭಾರತ ಹಿರಿಯ ಪುರುಷರ ಬಾಸ್ಕೆಟ್ಬಾಲ್ ತಂಡ ಶನಿವಾರ ಬಹರೈನ್ಗೆ ಪ್ರಯಾಣ ಬೆಳೆಸಿತು. ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ಪ್ರಧಾನ ನಿರ್ದೇಶಕ ಸಂದೀಪ್ ಪ್ರಧಾನ್ ಭಾರತ ಬಾಸ್ಕೆಟ್ಬಾಲ್ ತಂಡವನ್ನು ಬಿಳ್ಕೋಟ್ಟರು.
CricketSep 16, 2020, 10:17 AM IST
ಕೊನೆಯುಸಿರೆಳೆದ ಭಾರತ ತಂಡದ ಮಾಜಿ ಕ್ರಿಕೆಟಿಗ ಸದಾಶಿವ ಪಾಟೀಲ್
1952ರಿಂದ 1964ರ ಅವಧಿಯಲ್ಲಿ 36 ಪ್ರಥಮ ದರ್ಜೆಯ ಪಂದ್ಯಗಳನ್ನಾಡಿ 27ರ ಸರಾಸರಿಯಲ್ಲಿ 866 ರನ್, 83 ವಿಕೆಟ್ ಪಡೆದಿದ್ದರು. ಇನ್ನು ರಣಜಿ ಟ್ರೋಫಿಯಲ್ಲಿ ಮಹಾರಾಷ್ಟ್ರ ತಂಡದ ನಾಯಕರಾಗಿಯೂ ಕಾರ್ಯ ನಿರ್ವಹಿಸಿದ್ದರು.
FootballAug 3, 2020, 12:35 PM IST
ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿಗೆ ಹುಟ್ಟು ಹಬ್ಬದ ಸಂಭ್ರಮ!
ಬೆಂಗಳೂರು(ಆ.03): ಭಾರತ ಫುಟ್ಬಾಲ್ ತಂಡದ ನಾಯಕ ಸುನೀಲ್ ಚೆಟ್ರಿ ಅಪ್ರತಿಮ ಪ್ರತಿಭಾವಂತ. ಮಧ್ಯಮವರ್ಗದ ಕುಟುಂಬದಲ್ಲಿ ಜನಿಸಿದ ಈ ಹುಡುಗ ಬದುಕಿನಲ್ಲಿ ಮೇಲೇರಿದ ರೀತಿ ಯಾರಿಗೇ ಆದರೂ ಸ್ಪೂರ್ತಿದಾಯಕ. ಭಾರತದ ಪರ ಅತೀ ಹೆಚ್ಚು ಗೋಲು ಸಿಡಿಸಿದ ಫುಟ್ಬಾಲ್ ಪಟು, ಸರಳ ಹಾಗೂ ಭಾರತ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ನಾಯಕ ಸುನಿಲ್ ಚೆಟ್ರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ.
CricketJul 10, 2020, 7:48 AM IST
2021ರ ಜೂನ್ವರೆಗೂ ಏಷ್ಯಾಕಪ್ ಮುಂದೂಡಿಕೆ..! ಐಪಿಎಲ್ ಆಯೋಜನೆಗೆ ಮರುಜೀವ
020ರ ಏಷ್ಯಾಕಪ್ ಆಯೋಜನೆಯ ಆತಿಥ್ಯದ ಹಕ್ಕನ್ನು ಪಾಕಿಸ್ತಾನ ಪಡೆದುಕೊಂಡಿತ್ತು. ಭಾರತ ತಂಡವು ಪಾಕ್ಗೆ ಪ್ರಯಾಣ ಬೆಳೆಸುವುದಿಲ್ಲ ಎನ್ನುವುದು ದೃಢಪಟ್ಟ ಬಳಿಕ ಆತಿಥ್ಯದ ಹಕ್ಕನ್ನು ದ್ವೀಪ ರಾಷ್ಟ್ರ ಶ್ರೀಲಂಕಾಕ್ಕೆ ಬಿಟ್ಟುಕೊಟ್ಟಿತ್ತು.
Karnataka DistrictsJul 6, 2020, 10:11 AM IST
ಜಗತ್ತಿನ ಮೊದಲ ಆನ್ಲೈನ್ ಶೂಟಿಂಗ್ ಲೀಗ್ನಲ್ಲಿ ಪಾಲ್ಗೊಂಡ ಹುಬ್ಬಳ್ಳಿಯ ಮಹಿಳೆ..!
ಹುಬ್ಬಳ್ಳಿ(ಜು.06): ಇಂಡಿಯನ್ ಶೂಟಿಂಗ್ ಆಯೋಜನೆ ಮಾಡಿರುವ ಜಗತ್ತಿನ ಮೊದಲ ಆನ್ಲೈನ್ ಶೂಟಿಂಗ್ ಲೀಗ್ನಲ್ಲಿ ಪಾಲ್ಗೊಂಡಿರುವ ಭಾರತ ತಂಡವನ್ನು(ಇಂಡಿಯನ್ ಟೈಗರ್ಸ್) ಪ್ರತಿನಿಧಿಸುತ್ತಿರುವ ಹುಬ್ಬಳ್ಳಿ ಮೂಲದ ಜ್ಯೋತಿ ಸಣ್ಣಕ್ಕಿ ಅವರು ಭಾನುವಾರ ನಡೆದ ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡಿದ್ದಾರೆ .
CricketJun 29, 2020, 4:39 PM IST
ಬಿಸಿಸಿಐಗೆ ಮತ್ತೊಂದು ಆರ್ಥಿಕ ಹೊಡೆತ..!
ಸದ್ಯ ಚಾಲ್ತಿಯಲ್ಲಿರುವ ಒಪ್ಪಂದದ ಪ್ರಕಾರ ನೈಕಿ ಸಂಸ್ಥೆ, 4 ವರ್ಷಕ್ಕೆ 370 ಕೋಟಿ ರು. ಪಾವತಿಸಲಿದೆ. ಸಂಕಷ್ಟದಲ್ಲಿರುವ ಸಂಸ್ಥೆ, ಒಪ್ಪಂದ ವಿಸ್ತರಣೆ ಮಾಡಲು ಬಿಸಿಸಿಐಗೆ ಅಷ್ಟೊಂದು ಹಣ ಪಾವತಿಸುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಒಪ್ಪಂದದಿಂದ ಹಿಂದೆ ಸರಿಯಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.