ಭಾರತ ಲಾಕ್‌ಡೌನ್‌  

(Search results - 52)
 • Kudalasangama

  Karnataka Districts12, Apr 2020, 10:33 AM

  ಕೊರೋನಾ ಕರಿ ಛಾಯೆ: ಕೂಡಲಸಂಗಮ ರಥೋತ್ಸವ ರದ್ದು

  ಕೊರೋನಾ ವೈರಸ್‌ ನಿಯಂತ್ರಣಕ್ಕೆ ಸರ್ಕಾರ ಭಾರತ ಲಾಕ್‌ಡೌನ್‌ ಮಾಡಿದ ಕಾರಣ ಇಂದು(ಏ. 12) ರಂದು ನಡೆಯಬೇಕಿದ್ದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಸಂಗಮೇಶ್ವರ ರಥೋತ್ಸವವನ್ನು ಕೂಡಲಸಂಗಮ ಅಭಿವೃದ್ಧಿ ಮಂಡಳಿ ರದ್ದು ಪಡಿಸಿದೆ.
   

 • Ziva Dhoni

  Cricket4, Apr 2020, 2:47 PM

  ಲಾಕ್‌ಡೌನ್ ವೇಳೆ ಧೋನಿ ಬ್ಯೂಟಿಷಿಯನ್ ಆದ ಪುತ್ರಿ ಝಿವಾ; ಕೆಲಸ ಕಳೆದುಕೊಂಡೆ ಎಂದ ಡಿಸೈನರ್!

  ಐಪಿಎಲ್ ಟೂರ್ನಿ ರದ್ದು ಹಾಗೂ ಭಾರತ ಲಾಕ್‌ಡೌನ್‌ನಿಂದ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಸದ್ಯ ರಾಂಚಿಯಲ್ಲಿನ ಮನೆಯಲ್ಲಿ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಈ ವೇಳೆ ಧೋನಿ ಪುತ್ರಿ ಝಿವಾ ಇದೀಗ ಬ್ಯೂಟಿಷಿಯ್ ಆಗಿ ಬದಲಾಗಿದ್ದಾರೆ. ಧೋನಿಗೆ ಮೇಕಪ್ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ಗಳಿಸಿದೆ. ಆದರೆ ಇದು ಧೋನಿ ಹೇರ್‌ಸ್ಟೈಲ್ ಡಿಸೈನರ್‌ ತಲೆನೋವು ಹೆಚ್ಚಿಸಿದೆ.

 • BSY
  Video Icon

  Coronavirus Karnataka2, Apr 2020, 7:38 PM

  ಲಾಕ್‌ಡೌನ್ ಸಂಕಷ್ಟ; ಬಡವರಿಗೆ ಉಚಿತ ಹಾಲು ವಿತರಿಸಿದ ಸಿಎಂ BSY!

  ಭಾರತ ಲಾಕ್‌ಡೌನ್‌ನಿಂದ ಬಡವರು, ನಿರ್ಗತಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೆಂಗಳೂರಿನಲ್ಲಿ ಬಡವರಿಗೆ ಉಚಿತ ಹಾಲು ವಿತರಿಸಿದ್ದಾರೆ. ಸಿಎಂಗೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಸಾಥ್ ನೀಡಿದ್ದಾರೆ. 

 • kohli Anushka Sharma Lock Down

  Cricket1, Apr 2020, 2:43 PM

  ಕೋವಿಡ್-19 ಲಾಕ್‌ಡೌನ್; ದಿನ ಎಣಿಸುತ್ತಿದ್ದಾರೆ ಕೊಹ್ಲಿ-ಅನುಷ್ಕಾ!

  ಮುಂಬೈ(ಏ.01): ಕೊರೋನಾ ವೈರಸ್ ಆತಂಕ, ಭಾರತ ಲಾಕ್‌ಡೌನ್‌ನಿಂದ ಜನರು ಹೈರಾಣಾಗಿದ್ದಾರೆ. ಆದಷ್ಟು ಬೇಗ ವೈರಸ್ ತೊಲಗಲಿ ಎಂದು ಜನ ಪ್ರಾರ್ಥಿಸುತ್ತಿದ್ದಾರೆ. ಇದೀಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಪತ್ನಿ ಅನುಷ್ಕಾ ಶರ್ಮಾ ಯಾವುದೇ ಕೆಲಸದ ಒತ್ತಡವಿಲ್ಲದೆ ಜೊತೆಯಾಗಿ ಕಳೆಯುತ್ತಿದ್ದಾರೆ. ಲಾಕ್‌ಡೌನ್ 8ನೇ ದಿನಕ್ಕೆ ಕಾಲಿಟ್ಟಾಗಲೇ ಇದೀಗ ಅನುಷ್ಕಾ ದಿನ ಎಣಿಸಲು ಆರಂಭಿಸಿದ್ದಾರೆ.
   

 • crop loan

  India31, Mar 2020, 9:15 AM

  ಮೇ 31 ರವರೆಗೆ ಬೆಳೆ ಸಾಲಕ್ಕೆ ಬಡ್ಡಿ ಸಬ್ಸಿಡಿ ವಿಸ್ತರಣೆ

  ಕೊರೋನಾ ವೈರಸ್‌ ಕಾರಣ ಭಾರತ ಲಾಕ್‌ಡೌನ್‌ ಆಗಿದ್ದು, ಇದರ ಪರಿಣಾಮ ರೈತರ ಮೇಲೂ ಉಂಟಾಗಿದೆ. ಹೀಗಾಗಿ 3 ಲಕ್ಷ ರು.ವರೆಗಿನ ಅಲ್ಪಾವಧಿ ಬೆಳೆ ಸಾಲಕ್ಕೆ ನೀಡುವ ಬಡ್ಡಿ ಸಬ್ಸಿಡಿ ಸೌಲಭ್ಯವನ್ನು ಕೇಂದ್ರ ಸರ್ಕಾರ ಮೇ 31 ರವರೆಗೆ ವಿಸ್ತರಿಸಿದೆ.

 • जो महिला जानवरों की जान और पेट के लिए इतनी जुझारू है वह खुद डायबिटीज (शुगर) और हृदय रोगी है। बीमार रहने के बावजूद भी वह हर दिन कुत्तों को खाना खिलाती है एक दिन एक टाइम भी छूटना नहीं चाहिए, इस काम में उनके बच्चे अब उनकी मदद करते हैं।

  Coronavirus Karnataka30, Mar 2020, 3:37 PM

  ಬಾಯಾರಿಕೆಯಿಂದ ನರಳುತ್ತಿರುವ ಶ್ವಾನಗಳು: ನಾಯಿಗಳ ಹಸಿವು ನೀಗಿಸಿದ ಪ್ರಾಣಿಪ್ರಿಯರು

  ಜಿಲ್ಲೆ ಸಂಪೂರ್ಣ ಲಾಕ್‌ ಡೌನ್‌ ಆಗಿ, ಅಂಗಡಿ ಹೊಟೇಲುಗಳು ಮುಚ್ಚಿರುವುದರಿಂದ, ಬೀದಿಬದಿ ನಾಯಿಗಳು ಕಳೆದ ಕೆಲವು ದಿನಗಳಿಂದ ಹೊಟ್ಟೆಗಿಲ್ಲದೆ, ಆಹಾರ ಹುಡುಕುತ್ತಾ ಎಲ್ಲೆಂದರಲ್ಲಿ ಓಡಾಡುತ್ತಿವೆ. ಹಸಿವೆ ಬಾಯಾರಿಕೆಯಿಂದ ನರಳುತ್ತಿವೆ. ಇದನ್ನು ಮನಗಂಡ ಉಡುಪಿಯ ಹಲವಾರು ಪ್ರಾಣಿಪ್ರಿಯರು ಈ ನಾಯಿಗಳಿಗೆ ಆಹಾರ - ನೀರು ಪೂರೈಸಿ ಮಾನವೀಯತೆ ಮೆರೆದಿದ್ದಾರೆ.
   

 • Police
  Video Icon

  Coronavirus India30, Mar 2020, 1:29 PM

  ಕ್ವಾರಂಟೈನ್‌ನಲ್ಲಿರಿ ಅಂದ್ರೆ ಕಿರಿಕಿರಿ ಅಂತಾರೆ; ಜನರನ್ನು ನಿಭಾಯಿಸೋದೇ ತಲೆನೋವು!

  ಲಾಕ್‌ಡೌನ್‌ನಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ ಎಂದೂ ಗೊತ್ತಿದ್ದೂ ಬೇರೇ ದಾರಿ ಇಲ್ಲದೇ ಪ್ರಧಾನಿ ಮೋದಿ 21 ದಿನಗಳ ಕಾಲ ಲಾಕ್‌ಡೌನ್ ಘೋಷಿಸಿದ್ದಾರೆ. ಭಾರತ ಲಾಕ್‌ಡೌನ್‌ ಆಗಿದ್ದೇ ತಡ ಬೇರೆ ದೇಶಗಳು ನಮ್ಮನ್ನು ಅನುಸರಿಸುತ್ತಿವೆ.

  ಮನೆಯಲ್ಲಿರಿ, ಅಂತರ ಕಾಯ್ದುಕೊಳ್ಳಿ  ಎಂದೂ ಎಷ್ಟೇ ಮನವಿ ಮಾಡಿಕೊಂಡರೂ ಜನ ಮಾತ್ರ ಅದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಕೊರೋನಾ ಬಗ್ಗೆ  ಪ್ರಧಾನಿ ಮೋದಿ, ವಿಶ್ವಸಂಸ್ಥೆ ಹೇಳೋದೇನು? ಇಲ್ಲಿದೆ ನೋಡಿ! 

 • suicide
  Video Icon

  Coronavirus Karnataka29, Mar 2020, 3:28 PM

  ಕೊರೋನಾ ಎಫೆಕ್ಟ್‌: ಮದ್ಯ ಸಿಗದಿದ್ದಕ್ಕೆ ವ್ಯಕ್ತಿ ಆತ್ಮಹತ್ಯೆ

  ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ಉಮೇಶ ಹಡಪದ ಎಂಬುವರೇ ಆತ್ಮಹತ್ಯೆ ಶರಣಾದ ವ್ಯಕ್ತಿಯಾಗಿದ್ದಾರೆ. ಕೊರೋನಾ ವೈರಸ್‌ ತಡೆಗಟ್ಟಲು ಇಡೀ ದೇಶವೇ ಲಾಕ್‌ಡೌನ್‌ ಆಗಿದೆ.
   

 • KRS
  Video Icon

  Coronavirus Karnataka29, Mar 2020, 3:12 PM

  ಕೊರೋನಾ ಆತಂಕ: ಫಟಾ ಫಟ್‌ ಅಂತ 10 ನಿಮಷದಲ್ಲೇ ಮುಗಿದ ಮದುವೆ!

  ಕೊರೋನಾ ಎಫೆಕ್ಟ್‌ನಿಂದ ಕೇವಲ 10 ನಿಮಷದಲ್ಲೇ ಮದುವೆ ಮುಗಿದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ನಲ್ಲಿ ಇಂದು(ಭಾನುವಾರ) ನಡೆದಿದೆ. ಮದುವೆಯಲ್ಲಿ ಎರಡೂ ಕುಟುಂಬದ ಆಪ್ತರಷ್ಟೇ ಜನರು ಆಗಮಿಸಿದ್ದರು.
   

 • undefined

  Coronavirus Karnataka29, Mar 2020, 2:53 PM

  ಕೊರೋನಾ ಭೀತಿ: ಗಾಳಿಗೆ ತೂರಿದ ಸಾಮಾಜಿಕ ಅಂತರ, APMCಯಲ್ಲಿ ಜನವೋ ಜನ!

  ಇಡೀ ಪ್ರಪಂಚವೇ ಕೊರೋನಾ ಭಯದಲ್ಲಿ ಇದ್ದು, ಜಿಲ್ಲೆಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿ, ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದರೆ, ಹಾಸನ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಅಂತಹ ಬಿಸಿ ತಟ್ಟಿಲ್ಲ. ಎಪಿಎಂಸಿಯಲ್ಲಿ ತರಕಾರಿ ಖರೀದಿಸುತ್ತಿರುವ ಜನರಿಂದಲೇ ತುಂಬಿ ಹೋಗಿತ್ತು.
   

 • migrant workers delhi lockdown

  Coronavirus Karnataka29, Mar 2020, 2:37 PM

  ದಮ್ಮಯ್ಯ ನಮ್ಮನ್ನು ಊರಿಗೆ ಹೋಗಲು ಬಿಡಿ ಎಂದು ಅಂಗಲಾಚುತ್ತಿರುವ ಕಾರ್ಮಿಕರು!

  ಕೊರೋನಾ ಭೀತಿಯಿಂದ ಮತ್ತು ಕೂಲಿಯಿಲ್ಲದ ಕಾರಣ ರಾಜಧಾನಿ ಬೆಂಗಳೂರಿನಿಂದ ಹೊರಟು ನೆಲಮಂಗಲದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 4 ಮತ್ತು 48, ಎರಡು ಹೆದ್ದಾರಿಗಳಲ್ಲಿ ಕೂಲಿ ಕಾರ್ಮಿಕರು  ಕಂಡು ಬಂದರು.
   

 • capsicum

  Coronavirus Karnataka29, Mar 2020, 1:30 PM

  ಲಾಕ್‌ಡೌನ್‌ ಮಧ್ಯೆಯೂ ಫ್ರೀ ಕ್ಯಾಪ್ಸಿಕಂ: ಸಿಕ್ಕಿದ್ದೇ ಚಾನ್ಸ್‌ ಅಂತ ಮುಗಿಬಿದ್ದ ಜನ!

  ಕೊರೋನಾ ವೈರಸ್‌ ಎಫೆಕ್ಟ್‌ ಹಿನ್ನೆಲೆಯಲ್ಲಿ ವಾಹನದ ಸಮಸ್ಯೆಯಿಂದ ರೈತನೊಬ್ಬ ಕ್ಯಾಪ್ಸಿಕಂ ಅನ್ನು ಮಾರುಕಟ್ಟೆಗೆ ಹಾಕಲಾಗದೆ ಉಚಿತವಾಗಿ ಜನರಿಗೆ ಹಂಚಿದ ಘಟನೆ ನೀಡಿದ ತಾಲೂಕಿನ ದಿನ್ನೂರು ಗ್ರಾಮದಲ್ಲಿ ಇಂದು(ಭಾನುವಾರ) ನಡೆದಿದೆ. 

 • Covid 19

  Coronavirus Karnataka29, Mar 2020, 12:08 PM

  ಭಾರತ ಲಾಕ್‌ಡೌನ್‌: ಕರ್ತವ್ಯದ ಮಧ್ಯೆಯೂ ಮಾನವೀಯತೆ ಮೆರೆದ ಸಬ್‌ಇನ್ಸ್‌ಪೆಕ್ಟರ್

  ಕರ್ತವ್ಯದ ಮಧ್ಯೆಯೂ ಅನ್ನವಿಲ್ಲದೆ ಪರದಾಡುತ್ತಿದ್ದ ಕಾರ್ಮಿಕರು ಹಾಗೂ ಮಕ್ಕಳಿಗೆ ಸ್ವಂತ ಖರ್ಚಿನಿಂದ ಬಿಸ್ಕತ್ ತಂದು ನೀಡುವ ಮೂಲಕ ಅಬಕಾರಿ ಅಧಿಕಾರಿಯೊಬ್ಬರು ಮಾನವೀಯತೆ ಮೆರೆದ ಘಟನೆ ಇಂದು(ಭಾನುವಾರ) ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ ಚೆಕ್ ಪೋಸ್ಟ್ ಬಳಿ ನಡೆದಿದೆ. 

 • BJP

  Coronavirus Karnataka29, Mar 2020, 11:47 AM

  ಕೂಲಿ ಕಾರ್ಮಿಕರನ್ನ ರಾಜಸ್ಥಾನಕ್ಕೆ ಕಳುಹಿಸಲು ವಿಜಯಪುರ ಜಿಲ್ಲಾಡಳಿತ ನಿರ್ಧಾರ

  ಜಿಲ್ಲೆಯ ಧೂಳಖೇಡ ಚೆಕ್‌ಪೋಸ್ಟ್ ಬಳಿ ತಡೆದಿದ್ದ ರಾಜಸ್ಥಾನ ಮೂಲದ ಸುಮಾರು 2 ಸಾವಿರ ಕೂಲಿ ಕಾರ್ಮಿಕರನ್ನು ರಾಜಸ್ಥಾನದ ಗಡಿವರೆಗೆ ತಲುಪಿಸಲು ಜಿಲ್ಲಾಡಳಿತ ಬಸ್ ವ್ಯವಸ್ಥೆ ಮಾಡಿದೆ. 
   

 • Coronavirus

  Coronavirus Karnataka29, Mar 2020, 10:54 AM

  'ಕೊರೋನಾ ಆತಂಕ: ಹೆಲ್ತ್‌ ಎಮರ್ಜೆನ್ಸಿ ಪಾಲಿಸದಿದ್ರೆ ಕಠಿಣ ಕ್ರಮ'

  ಕೊರೋನಾ ವೈರಸ್‌ ತಡೆಯಲು ಹೆಲ್ತ್‌ ಎಮೆರ್ಜೆನ್ಸಿಯನ್ನು ಪಾಲಿಸಬೇಕು. ಮನೆಯಿಂದ ಯಾರೂ ಹೊರಬರಬಾರದು ಮತ್ತು ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದು ಸಹಾಯಕ ಆಯುಕ್ತ ಎಸ್‌. ಭರತ್‌ ಹೇಳಿದ್ದಾರೆ.