ಭಾವಚಿತ್ರ

(Search results - 55)

Image of arrest

CRIME1, Jun 2020, 8:34 PM

ಇಂದಿರಾ ಗಾಂಧಿ ಭಾವಚಿತ್ರಕ್ಕೆ ಮಸಿ, ಉಮೇಶ್ ಕತ್ತಿ ಅರೆಸ್ಟ್

ಇಂದಿರಾ ಕ್ಯಾಂಟೀನ್‌ನಲ್ಲಿದ್ದ ಇಂದಿರಾ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

• Whatsapp users can check fake news in Search message feature

Karnataka Districts27, Apr 2020, 11:46 AM

ಕೊರೋನಾ ಸೋಂಕಿತ ವ್ಯಕ್ತಿಯ ಫೋಟೋ ಹರಿ​ಬಿಟ್ಟ ಯುವ​ಕ ಅರೆಸ್ಟ್‌

ಕೋವಿಡ್‌-19 ಸೋಂಕಿತ ಭಾವಚಿತ್ರ ಹಾಗೂ ವ್ಯಕ್ತಿ ವಿವರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಬಾರದೆಂಬ ಸರ್ಕಾರದ ಆದೇಶ ಉಲ್ಲಂಘಿಸಿ ವಿಜಯಪುರದ ಕೊರೋನಾ ಸೋಂಕಿತ ವೈದ್ಯಕೀಯ ವಿದ್ಯಾರ್ಥಿನಿಯ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕನೊಬ್ಬ ಪೊಲೀಸರ ಅಥಿತಿಯಾಗಿದ್ದಾನೆ.

Ballari

Karnataka Districts22, Apr 2020, 10:18 AM

ಕೊರೋನಾ ವೈರಸ್‌ ಜಾಗೃತಿ ಫ್ಲೆಕ್ಸ್‌, ಬ್ಯಾನರ್‌ಗಳ ಆಕ​ರ್ಷಣೆ..!

ಸ್ವಾಗತ, ಅಭಿನಂದನೆ, ಶುಭಾಶಯಗಳ ಕುರಿತು ಫ್ಲೆಕ್ಸ್‌, ಬ್ಯಾನರ್‌ ಬೋರ್ಡ್‌ಗಳೇ ರಾರಾಜಿಸುತ್ತಿದ್ದ ಜಾಗದಲ್ಲೀಗ ಕೊರೋನಾ ವೈರಸ್‌ ಕುರಿತು ಜಾಗೃತಿ ಮೂಡಿಸುತ್ತಿರುವ ವೈದ್ಯರ ಭಾವಚಿತ್ರಗಳು ಹಾಗೂ ವೈರಾಣು ಕುರಿತು ಅರಿವಿನ ಸಂದೇಶದ ಮಾಹಿತಿಗಳು ಕಂಡು ಬರುತ್ತಿವೆ!

कोरोना से जुड़ी चल रही हैं काफी अफवाहें

कोरोनावायरस के इस संकट के समय में अफवाहों का बाजार काफी गर्म है। इस महामारी के फैलने के तरीकों से लेकर इसके इलाज के घरेलू नुस्खों और संक्रमण से जुड़ी अन्य विभिन्न घटनाओं को लेकर तमाम फेक न्यूज सोशल मीडिया पर चल रही हैं। इससे पहले यह अफवाह भी सामने आई थी कि सरकार हैलिकॉप्टर्स से पैसे गिराने वाली है, जिसे पीआईबी फैक्ट चेक ने फेक न्यूज करार दिया था। आम जनता को लगातार ऐसी अफवाहों से बचने और केवल आधिकारिक स्त्रोतों से जारी सूचनाओं पर ही भरोसा करने की सलाह दी जा रही है।

Karnataka Districts18, Apr 2020, 1:48 PM

ಆಹಾರ ಕಿಟ್‌ಗಳಲ್ಲಿ ಮೋದಿ, ಬಿಎಸ್‌ವೈ ಭಾವಚಿತ್ರ ಬಳಕೆ ಬಿಜೆಪಿ ಆಕ್ಷೇಪ

ಬಿಜೆಪಿ ಪಕ್ಷದಿಂದ ಸಹ ಬಡವರಿಗೆ ನೆರವನ್ನು ಕೊಡಲಾಗುತ್ತಿದೆ. ಆದರೆ ನಾವು ಎಲ್ಲಿಯೂ ರಾಜಕಾರಣ ಮಾಡಿಲ್ಲ ಯಾರ ಭಾವಚಿತ್ರಗಳನ್ನು ಹಾಕಿಕೊಂಡಿಲ್ಲ. ಆದರೆ ಜೆಡಿಎಸ್‌ನ ಮಾಜಿ ಶಾಸಕ ನಾರಾಯಣಸ್ವಾಮಿ ವರ್ತನೆ ಸರಿಯಿಲ್ಲ ಎಂದು ಖಂಡಿಸಿದ್ದಾರೆ.

• লাল গোলাপঃ লাল গোলাপ ভালোবাসার প্রতীক। কাউকে ভালোবেসে থাকলে, কিংবা প্রেমের প্রস্তাব দিতে আজ বেছে নিন এই রং।

Karnataka Districts15, Feb 2020, 7:36 AM

ಪುಲ್ವಾಮಾ ಹುತಾತ್ಮರಿಗೆ ನಮಿಸಿ ವೆಲೆಂಟೈನ್‌ ಡೇ ಹೂವಿನ ವ್ಯಾಪಾರ

ಮಂಗಳೂರು ನಗರದ ಹೂವಿನ ಮಳಿಗೆಯಲ್ಲಿ ವ್ಯಾಪಾರಿಯೊಬ್ಬರು ಅಂಗಡಿಯಲ್ಲಿ ಪುಲ್ವಾಮಾ ಹುತಾತ್ಮ ಯೋಧರ ಭಾವಚಿತ್ರ ಇರಿಸಿ ಅದಕ್ಕೆ ಪುಷ್ಪಾರ್ಚನೆ ನೆರವೇರಿಸಿ ಬಳಿಕ ವೆಲೆಂಟೈನ್‌ ಡೇ ವ್ಯಾಪಾರ ನಡೆಸಿದ್ದಾರೆ.

• Stencil Sketch

Karnataka Districts1, Feb 2020, 10:31 AM

ಸ್ಟೆನ್ಸಿಲ್‌ ಆರ್ಟ್‌ನಲ್ಲಿ 45 ನಿಮಿಷದಲ್ಲಿ ರೆಡಿಯಾಯ್ತು ಪಟೇಲ್‌ ಭಾವಚಿತ್ರ

ಪೇಪರ್‌ ಕಟ್ಟಿಂಗ್‌ (ಸ್ಟೆನ್ಸಿಲ್‌ ಆರ್ಟ್‌)ನಲ್ಲಿ ಈಗಾಗಲೇ ವಿಶ್ವ ದಾಖಲೆಯನ್ನು ಮಾಡಿರುವ ನೆಲ್ಯಾಡಿಯ ವಿದ್ಯಾರ್ಥಿ ಪರೀಕ್ಷಿತ್‌, ಇದೀಗ ತಾನು ಕಲಿತ ವಿದ್ಯಾಸಂಸ್ಥೆಯ ಮಕ್ಕಳು ಮತ್ತು ತನ್ನ ಸಾಧನೆಗೆ ಪ್ರೇರಣೆಯಾದ ಸಹಪಾಠಿ ಚಂದನ್‌ ಸುರೇಶ್‌ ಅವರೊಂದಿಗೆ ಸೇರಿ ದೊಡ್ಡ ಅಳತೆಯ ಪೇಪರ್‌ನಲ್ಲಿ ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಅವರ ಭಾವಚಿತ್ರವನ್ನು ಕೇವಲ 45 ನಿಮಿಷದಲ್ಲಿ ಬಿಡಿಸಿದ್ದಾರೆ.

• for web sai kanniru
Video Icon

Karnataka Districts24, Jan 2020, 12:46 PM

ಅಮವಾಸ್ಯೆ ‌ದಿನ ಧಾರವಾಡದಲ್ಲಿ ಪವಾಡ: ಸಾಯಿಬಾಬಾ ಚಿತ್ರ ನೋಡಲು ಮುಗಿಬಿದ್ದ ಭಕ್ತರು!

ಪೇಡಾನಗರಿ ಧಾರವಾಡದಲ್ಲಿ ಅಮವಾಸ್ಯೆ ‌ದಿನ ಅಚ್ಚರಿಯ ಘಟನೆಯೊಂದು ನಡೆದಿದೆ. ಹೌದು, ಸತ್ಯಸಾಯಿಬಾಬಾ ದೇವಸ್ಥಾನದಲ್ಲಿ ಪವಾಡವೊಂದು ನಡೆದಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ನಗರದ ಸಪ್ತಾಪುರದಲ್ಲಿರುವ ಸತ್ಯ ಸಾಯಿಬಾಬಾ ದೇವಸ್ಥಾನದಲ್ಲಿನ ಭಾವಚಿತ್ರದಲ್ಲಿ ನೀರು ಹರಿದು ಬರುತ್ತಿದೆ.

• Video Icon

Karnataka Districts14, Jan 2020, 4:53 PM

ಉತ್ತರ ಕನ್ನಡ ಸಂಸದ, ರೂಪಾಲಿ ನಾಯ್ಕ್ ಭಾವಚಿತ್ರಕ್ಕೆ ಚಪ್ಪಲಿ ಏಟು

ಸಾಗರಮಾಲ ಯೋಜನೆಯಡಿ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿ ವಿರೋಧಿ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕಾರವಾರ ನಗರ ಹಾಗೂ ತಾಲ್ಲೂಕಿನ ವಿವಿದೆಡೆಯ ಮೀನು ಮಾರುಕಟ್ಟೆಗಳು ಬಂದ್ ಆಗಿದ್ದು, ನಗರ ಭಾಗದ ಮುಖ್ಯ ಮೀನು ಮಾರುಕಟ್ಟೆಯ ಬಳಿ ಜನ ಜಮಾವಣೆಗೊಂಡಿದ್ದಾರೆ.

ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

• India12, Jan 2020, 12:55 PM

ವಿರೋಧಿಗಳೆಲ್ಲಾ ಧೂಳಿಪಟ: ಸಂಕ್ರಾಂತಿಗೆ ಮೋದಿ, ಶಾ ಗಾಳಿಪಟ!

ಮಕರ ಸಂಕ್ರಾಂತಿ ಹಬ್ಬಕ್ಕಾಗಿ ಲುಧಿಯಾನದ ಮಾರುಕಟ್ಟೆಯಲ್ಲಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವುಳ್ಳ ಗಾಳಿಪಟಗಳು ರಾರಾಜಿಸುತ್ತಿವೆ. ಜೋಡಿ ನಂ.1 ಹೆಸರಲ್ಲಿ ಮೋದಿ-ಶಾ ಅವರ ಭಾವಚಿತ್ರವುಳ್ಳ ಗಾಳಿಪಟಗಳು ಭರ್ಜರಿ ಮಾರಾಟವಾಗುತ್ತಿವೆ.

• Pejawara Shri
Video Icon

Karnataka Districts11, Jan 2020, 2:51 PM

ಬಾಗಲಕೋಟೆಯಲ್ಲಿ ಪೇಜಾವರ ಶ್ರೀಗಳ ಸಂಸ್ಮರಣೆ ಕಾರ್ಯಕ್ರಮ

ನಗರದಲ್ಲಿ ಶತಮಾನದ ಸಂತ ಉಡುಪಿಯ ಪೇಜಾವರ ಶ್ರೀಗಳ ಸಂಸ್ಮರಣೆ ಕಾರ್ಯಕ್ರಮ ನಡೆಸಲಾಯಿತು. ನವನಗರದ ಶ್ರೀ ಕೃಷ್ಣಮಠದ ಸಭಾಭವನದಲ್ಲಿ ನಡೆದ ಸಂಸ್ಮರಣೆ  ಕಾರ್ಯಕ್ರಮ ಆರಂಭಕ್ಕೂ ಮುನ್ನ ಪೇಜಾವರ ಶ್ರೀಗಳಿಗೆ ಒಂದು ನಿಮಿಷ ಮೌನಾಚರಣೆ ಸಲ್ಲಿಸಲಾಯಿತು. ಬಳಿಕ ಪೇಜಾವರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಲಾಯಿತು.

• టీపీసీసీ క్రమశిక్షణ కమిటీ భేటీలో కూడ రేవంత్ రెడ్డి వ్యాఖ్యల గురించి ప్రస్తావన వచ్చినట్టు సమాచారం.రేవంత్ రెడ్డి చేసిన వ్యాఖ్యలు పత్రికల్లో వచ్చిన కథనాలపై కూడ కమిటీ చర్చించినట్టుగా సమాచారం.

Karnataka Districts13, Dec 2019, 9:48 AM

ವಿಜಯನಗರದಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲು: ಕಾರ್ಯಕರ್ತರ ಮಧ್ಯೆ ವಾಗ್ವಾದ

ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ನಡುವೆ ಪರಸ್ಪರ ವಾಗ್ವಾದ ನಡೆದು, ಪಕ್ಷದ ಮುಖಂಡರ ಭಾವಚಿತ್ರಗಳನ್ನು ಕಿತ್ತೊಗೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜರುಗಿದೆ. ಇತ್ತೀಚೆಗೆ ಜರುಗಿದ ವಿಜಯನಗರ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ವಿ. ಶಿವಯೋಗಿ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ ಎಂದು ಆರೋಪಿಸಿ, ಕಾರ್ಯಕರ್ತರು ಶಿವಯೋಗಿ ಭಾವಚಿತ್ರ ಹೊಂದಿರುವ ಫ್ಲೆಕ್ಸ್‌ಗಳನ್ನು ಕಿತ್ತೆಸೆದಿದ್ದಾರೆ.

• Athani Kumatalli
Video Icon

Karnataka Districts5, Dec 2019, 12:43 PM

EVM ಮೇಲೆ ಲಕ್ಷ್ಮಣ ಸವದಿ ಫೋಟೋ ಇಟ್ಟು ಕುಮಟಳ್ಳಿಗೆ ಮತ ಹಾಕಿದ ಭೂಪ!

ಅಥಣಿ(ಡಿ.05): ಮತದಾರನೊಬ್ಬ ಇವಿಎಂ ಮಷಿನ್ ಮೇಲೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಫೋಟೋ ಇಟ್ಟು ಮತ ಚಲಾವಣೆ ಮಾಡಿದ ಘಟನೆ ತಾಲೂಕಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಲಕ್ಷ್ಮಣ ಸವದಿ ಬೆಂಬಲಿಗ ಇವಿಎಂ ಸವದಿ ಫೋಟೋ ಇಟ್ಟು ವೋಟ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಮಹೇಶ ಕುಮಟಳ್ಳಿ ಪೋಟೋ ಇರುವ ಜಾಗದಲ್ಲಿ ಡಿಸಿಎಂ ಸವದಿ ಭಾವಚಿತ್ರ ಇಟ್ಟು ಮತದಾನ ಮಾಡಿದ್ದಾನೆ.

ಆದರೆ, ಈ ಘಟನೆ ಎಲ್ಲಿ ನಡೆದಿದೆ ಎಂಬುದು ಮಾತ್ರ ನಿಗೂಢವಾಗಿದೆ. ಹೀಗೆ ಮತದಾನ ಮಾಡಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಕಾನೂನು ಉಲ್ಲಂಘನೆಯಾಗಿದೆ.

• CP Yogeshwara

Karnataka Districts16, Nov 2019, 8:47 AM

ಹುಣಸೂರು: ಸಿ. ಪಿ. ಯೋಗೇಶ್ವರ್ ಭಾವಚಿತ್ರವುಳ್ಳ 30 ಸಾವಿರ ಸೀರೆ ವಶ

ಉಪಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ಹುಣಸೂರಿನಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಸಿ. ಪಿ. ಯೋಗೇಶ್ವರ್ ಭಾವಚಿತ್ರವುಳ್ಳ 30 ಸಾವಿರದಷ್ಟು ಸೀರೆಗಳನ್ನು ವಶಪಡಿಸಿಕೊಳ್ಳಲಾಗಿದೆ.

• one sided love

Karnataka Districts16, Nov 2019, 8:16 AM

ಹುಬ್ಬಳ್ಳಿಯಲ್ಲೊಂದು ಲವ್ ಕಹಾನಿ: ಬೇಕೇ ಬೇಕು ಅವಳೇ ಬೇಕು ಎನ್ನುತ್ತಿರುವ ಟೆಕ್ಕಿ!

ಇದೊಂದು ಪಾಗಲ್‌ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್‌ವೇರ್‌ ಎಂಜಿನಿಯರ್‌ನೊಬ್ಬ ಧರಣಿ ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಕೊನೆಗೆ ಪೊಲೀಸರು ಮಧ್ಯ ಪ್ರವೇಶಿಸಿ ಯುವಕನಿಗೆ ತಿಳಿ ಹೇಳಿ ಕಳುಹಿಸಿದ ಘಟನೆ ನಡೆದಿದೆ.

• Mysore Celebration

Mysore9, Nov 2019, 12:48 PM

ಮೈಸೂರು: ಅಯೋಧ್ಯೆ ತೀರ್ಪು ಸ್ವಾಗತಿಸಿ ಸಂಭ್ರಮಿಸಿದ ಹಿಂದೂ ಮುಸ್ಲಿಂ ಬಾಂಧವರು

ಅಯೋಧ್ಯೆ ತೀರ್ಪು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಸಂಭ್ರಮಾಚರಣೆ ನಡೆಸಿದ್ದಾರೆ. ರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಹಾಗೂ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸಿದ್ದಾರೆ.