ಭಾಸ್ಕರ್ ರಾವ್  

(Search results - 54)
 • bhaskar rao bangalore police commissioner

  Coronavirus Karnataka30, Mar 2020, 11:09 AM IST

  ಜನರಿಗೆ ತೊಂದರೆ ಆಗದಂತೆ ಕೆಲಸ ನಿರ್ವಹಿಸಿ: ಪೊಲೀಸರಿಗೆ ಸೂಚನೆ ನೀಡಿದ ಭಾಸ್ಕರ್ ರಾವ್‌

  ಲಾಕ್‌ಡೌನ್‌ ಇರುವ ಸಂದರ್ಭದಲ್ಲಿ ಜನರಿಗೆ ತೊಂದರೆ ಅಗದಂತೆ ಕಾರ್ಯನಿರ್ವಹಿಸಲು ಲಾ ಅಂಡ್ ಆರ್ಡರ್ ಅಂಡ್ ಟ್ರಾಫಿಕ್ ಪೊಲೀಸರಿಗೆ ಬೆಂಗಳೂರು ನಗರ ಆಯುಕ್ತ ಎಸ್‌. ಭಾಸ್ಕರ್ ರಾವ್‌ ಕೆಲವೊಂದು ಸಲಹೆ ಸೂಚನೆಗಳನ್ನ ನೀಡಿದ್ದಾರೆ.
   

 • Bhaskar

  Coronavirus Karnataka27, Mar 2020, 10:19 AM IST

  ಡಿಸಿಎಂ ಲಂಚ ಆರೋಪ: ಕಮಿಷನರ್ ರಾವ್ ವಿರುದ್ಧ ತನಿಖೆ..?

  ಲಂಚ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಮ್ಮ ವಿರುದ್ಧ ತನಿಖೆ ನಡೆಸುವಂತೆ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆಯಲು ತೀರ್ಮಾನಿಸಿದ್ದಾರೆ.

   

 • bhaskar rao bangalore police commissioner

  Coronavirus Karnataka27, Mar 2020, 8:51 AM IST

  ಲಾಠಿ ಇಲ್ಲದೆ ಪೊಲೀಸ್ರು ಕೆಲಸ ಮಾಡಬೇಕು: ಭಾಸ್ಕರ್ ರಾವ್ ಆದೇಶ

  ಮಹಾಮಾರಿ ಕೊರೋನಾ ತಡೆಗೆ ಭಾರತ ಲಾಕ್‌ಡೌನ್‌ ಇದೆ. ಈ ಸಂದರ್ಭದಲ್ಲಿ ಮನೆಯಿಂದ ಯಾರೂ ಹೊರಗಡೆ ಬರದೆ ಇರುವ ಕೊರೋನಾ ವೈರಸ್‌ ಅನ್ನು ದೇಶದಿಂದ ಹೊಡೆದೋಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. 
   

 • DCM

  Coronavirus Karnataka26, Mar 2020, 10:37 PM IST

  ಕೊರೋನಾ ಗದ್ದಲದಲ್ಲಿ ಪೊಲೀಸ್ ಕಮೀಷನರ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಡಿಸಿಎಂ

  ಕೊರೋನಾ ವೈರಸ್ ತಡೆ ವಿಚಾರವಾಗಿ ಇಂದು (ಗುರುವಾರ) ಬಿಎಸ್ ಯಡಿಯೂರಪ್ಪ ವರು ಹಿರಿಯ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಡಿಸಿಎಂ ಅಶ್ವಥ್ ನಾರಾಯಣ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಮೇಲೆ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಏನದು? ಮುಂದೆ ನೋಡಿ.

 • bhaskar rao bangalore police commissioner
  Video Icon

  Coronavirus Karnataka23, Mar 2020, 1:20 PM IST

  ‘ಕೊರೋನಾ ಶಂಕಿತರೇ ಹುಷಾರ್: ಹೊರಗಡೆ ಓಡಾಡಿದ್ರೆ ಪೊಲೀಸರು ಅರೆಸ್ಟ್ ಮಾಡ್ತಾರೆ’

  ಕ್ವಾರಂಟೈನ್ ಮುದ್ರೆ ಇದ್ದವರು ಹೊರಗಡೆ ಓಡಾಡಿದರೆ ಬಂಧಿಸುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಅವರು ಟ್ವೀಟ್ ಮಾಡಿ ಎಚ್ಚರಿಕೆ ನೀಡಿದ್ದಾರೆ. ಕ್ವಾರಂಟೈನ್ ಮುದ್ರೆ  ಇದ್ದವರ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಕ್ವಾರಂಟೈನ್ ಮುದ್ರೆ ಹಾಕಿಸಿಕೊಂಡವರು ಹೊರಗಡೆ ಓಡಾಡುವುವರನ್ನ ಕಂಡರೆ ತಕ್ಷಣ ಪೊಲೀಸ್ ಕಂಟ್ರೋಲ್ ರೂಂ 100 ನಂಬರ್ ಗೆ ಕಾಲ್ ಮಾಡಿ ನಾವು ಎತ್ತಾಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.

 • bhaskar rao bangalore police commissioner

  state22, Mar 2020, 7:20 AM IST

  ವಿದೇಶದಿಂದ 15 ದಿನದಲ್ಲಿ 50 ಸಾವಿರ ಜನರ ಆಗಮನ!

  ವಿದೇಶದಿಂದ 15 ದಿನದಲ್ಲಿ 50 ಸಾವಿರ ಜನರ ಆಗಮನ| ಈ ವಿದೇಶದಿಂದ ಮರಳಿದವರ ಪೈಕಿ ಬೆಂಗಳೂರಿಗೆ ಬಂದಿರುವವರೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ| ತಪಾಸಣೆಗೆ ಸರ್ಕಾರ ಕ್ರಮ ತೆಗೆದುಕೊಂಡಿದ್ದು, ಬಹುತೇಕರನ್ನು ಮನೆಯಲ್ಲೇ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ

 • bhaskar rao bangalore police commissioner
  Video Icon

  Karnataka Districts21, Mar 2020, 4:12 PM IST

  ಕೊರೋನಾ ವೈರಸ್: ಕುತೂಹಲದಿಂದ ರಸ್ತೆಗೆ ಬಂದ್ರೆ ಬೀಳುತ್ತೆ ಕೇಸ್

  ಕೊರೋನಾ ವೈರಸ್ ನಿಯಂತ್ರಣಕ್ಕೆ ದೇಶದಾದ್ಯಂತ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಭಾನುವಾರ ಕತೂಹಲದಿಂದ ರಸ್ತೆಗೆ ಬಂದ್ರೆ ಕೇಸ್ ಬೀಳುತ್ತೆ. 

 • bhaskar rao bangalore police commissioner

  Karnataka Districts21, Mar 2020, 12:09 PM IST

  ಪೊಲೀಸ್ ಆಯುಕ್ತರ ಕಚೇರಿಯಲ್ಲೂ ಕರ್ಫ್ಯೂ!

  ಮಹಾಮಾರಿ ಕೊರೋನಾ ಸೋಂಕು ವಿರುದ್ಧ ‘ಜನತಾ ಕರ್ಫ್ಯೂ’ಗೆ ಪ್ರಧಾನ ಮಂತ್ರಿಗಳು ನೀಡಿದ ಕರೆಗೆ ಬೆಂಬಲಿಸಿರುವ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಇತಿಹಾಸದಲ್ಲೇ ಮೊದಲ ಬಾರಿಗೆ ಭಾನುವಾರ ಪೊಲೀಸ್ ಆಯುಕ್ತರ ಕಚೇರಿ ಕಾರ್ಯಚಟುವಟಿಕೆ ಸ್ಥಗಿತಗೊಳಿಸುವ ನಿರ್ಧಾರ ಪ್ರಕಟಿಸಿದ್ದಾರೆ. 
   

 • bhaskar rao bangalore police commissioner
  Video Icon

  Bengaluru-Urban20, Mar 2020, 7:03 PM IST

  ಜನತಾ ಕರ್ಫ್ಯೂ; ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವಿಶೇಷ ಮನವಿ!

  ಬೆಂಗಳೂರು(ಮಾ.20): ಪ್ರಧಾನಿ ಮೋದಿ ಕೊರೋನಾ ವೈರಸ್ ವಿರುದ್ಧ ಹೋರಾಡಲು ಇದೆ ಭಾನುವಾರ(ಮಾ.22) ಕರೆ ನೀಡಿರುವ ಜನತಾ ಕರ್ಫ್ಯೂ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿಗರಲ್ಲಿ ಭಾಸ್ಕರ್ ರಾವ್ ಮಾಡಿದ ಮನವಿ ಏನು? ಇಲ್ಲಿದೆ ನೋಡಿ.

 • bhaskar rao bangalore police commissioner

  Karnataka Districts13, Mar 2020, 7:55 AM IST

  ಕ್ರಿಮಿನಲ್ಸ್‌ ಜೊತೆ ಪೊಲೀಸರ ಸ್ನೇಹ : ಮುಲಾಜಿಲ್ಲದೆ ಕ್ರಮ

  ಕ್ರಿಮಿನಲ್ ಗಳೊಂದಿಗೆ ಸ್ನೇಹ ಹೊಂದಿರುವ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತರು ಖಡಕ್ ಎಚ್ಚರಿಕೆ ನೀಡಿದ್ದಾರೆ. 

 • Sriramulu1

  state12, Mar 2020, 3:52 PM IST

  ಶ್ರೀರಾಮುಲು ಹೆಸರಲ್ಲಿ ನಕಲಿ ಟ್ವೀಟ್: ಪೊಲೀಸ್ ಮೊರೆ ಹೋದ ಹೆಲ್ತ್ ಮಿನಿಸ್ಟರ್

  ಕೊರೋನಾ ಮಹಾಮಾರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇಲ್ಲಸಲ್ಲದ ಸುಳ್ಳು ಸುದ್ದಿಗಳು ಸುಳಿದಾಡುತ್ತಿವೆ. ಇನ್ನುಇದೇ ಕೊರೋನಾ ವೈರಸ್‌ಗೆ ಸಂಬಂಧಿಸಿದಂತೆ ಶ್ರೀರಾಮುಲು ಹೆಸರಲ್ಲಿ ನಕಲಿ ಟ್ವೀಟ್‌ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬೆಂಗಳೂರು ಪೊಲೀಸ್‌ ಕಮಿಷನರ್‌ಗೆ ರಾಜ್ಯ ಆರೋಗ್ಯ ಸಚಿವರು ಮನವಿ ಮಾಡಿದ್ದಾರೆ. ಏನಿದು ಪ್ರಕರಣ..?

 • bhaskar rao bangalore police commissioner
  Video Icon

  Karnataka Districts10, Mar 2020, 9:38 PM IST

  ಕೊರೋನಾಕ್ಕಿಂತ ಡ್ರಂಕ್ ಆ್ಯಂಡ್ ಡ್ರೈವ್ ಡೇಂಜರ್: ಕುಡುಕ ಚಾಲಕರಿಗೆ ಭಾಸ್ಕರ್ ರಾವ್ ಎಚ್ಚರಿಕೆ

  ಡ್ರಂಕ್ ಆ್ಯಂಡ್ ಡ್ರೈವ್ ಕೊರೊನಾಗಿಂತ ಅಪಾಯಕಾರಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಇದರಿಂದ ಡ್ರಂಕ್ ಆ್ಯಂಡ್ ಡ್ರೈವ್ ಮಾಡುವ ವಾಹನ ಸವಾರರು ಎಚ್ಚರಿಕೆಯಿಂದ ಇರುವುದು ಒಳ್ಳೆಯದು.

 • amulya

  Karnataka Districts22, Feb 2020, 11:48 AM IST

  ಅಮೂಲ್ಯ ಮೇಲಷ್ಟೇ ಅಲ್ಲ, ಆಯೋಜಕರ ವಿರುದ್ಧವೂ ಕ್ರಮ: ಭಾಸ್ಕರ್ ರಾವ್

  ಪ್ರತಿಭಟನೆ ಹಾಗೂ ಕಾರ್ಯಕ್ರಮಗಳಿಗೆ ಅನುಮತಿ ನೀಡುವಾಗ ಈವರೆಗೂ ವಿಧಿಸಲಾಗುತ್ತಿದ್ದ ಷರತ್ತುಗಳನ್ನು ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ. 
   

 • BCP

  CRIME19, Feb 2020, 4:36 PM IST

  'ಸುರಕ್ಷಾ' ಆ್ಯಪ್‌ಗೆ ಬಂದಿರುವ ದೂರು: ಓಲಾ ಡ್ರೈವರ್ ಅಸಭ್ಯ ವರ್ತನೆಯೇ ಹೆಚ್ಚು

  ದೌರ್ಜನ್ಯ, ಅತ್ಯಾಚಾರ ಯತ್ನ ಕೃತ್ಯಗಳಂತಹ ಪ್ರಯತ್ನಗಳು ನಡೆದಾಗ ಕೂಡಲೇ ಸ್ಥಳಕ್ಕೆ ಧಾವಿಸಿ, ಸಂತ್ರಸ್ತ ಮಹಿಳೆಯರಿಗೆ ನೆರವಾಗಲು ಹಾಗೂ ಸುರಕ್ಷತಾ ಭಾವನೆ ಮೂಡಿಸಲು ಮಹಿಳಾ ಸುರಕ್ಷಾ ದಳ ಸ್ಥಾಪಿಸಲಾಗಿದೆ. ಇದರೊಂದಿಗೆ 'ಸುರಕ್ಷಾ' ಎನ್ನುವ ಹೊಸ ಆ್ಯಪ್‌ ಆರಂಭಿಸಲಾಗಿದ್ದು, ಈಗಾಗಲೇ ಇದನ್ನು 2 ಲಕ್ಷಕ್ಕೂ ಹೆಚ್ಚು ಮಂದಿ ಡೌನ್ ಲೋಡ್ ಮಾಡಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಅಲ್ಲದೇ ಸದ್ಯ ಸುರಕ್ಷಾ ಆ್ಯಪ್ ಗೆ ಬಂದಿರುವ ಕಂಪ್ಲೇಂಟ್ಸ್ ಓಲಾ ಡ್ರೈವರ್ ಅಸಭ್ಯ ವರ್ತನೆಯೇ ಹೆಚ್ಚು.
   

 • siddaramaiah

  state18, Feb 2020, 12:09 PM IST

  ಪೊಲೀಸ್‌ ಕಮಿಷನರ್‌ಗೆ ವಿಧಾನಸಭೆಯಲ್ಲಿ ತಡೆ!

  ಪೊಲೀಸ್‌ ಕಮಿಷನರ್‌ಗೆ ವಿಧಾನಸಭೆಯಲ್ಲಿ ತಡೆ| ಮಾರ್ಷಲ್‌ಗಳಿಂದ ತಡೆ: ಹಿಂದೆ ಹೋದ ಭಾಸ್ಕರ ರಾವ್‌| ಪ್ರತಿಪಕ್ಷಗಳ ಆಕ್ಷೇಪ: ತನಿಖೆ ನಡೆಸಲು ಸ್ಪೀಕರ್‌ಗೆ ಆಗ್ರಹ| ಪೊಲೀಸರು ಸಮವಸ್ತ್ರದಲ್ಲಿ ವಿಧಾನಸಭೆ ಪ್ರವೇಶಿಸುವಂತಿಲ್ಲ