ಭೂಕುಸಿತ  

(Search results - 54)
 • Waterfall

  Karnataka Districts13, Sep 2019, 10:47 AM IST

  ಭೂಕುಸಿತ ಪ್ರದೇಶಗಳಲ್ಲಿ ಜಲಪಾತಗಳು ಸೃಷ್ಟಿ; ಬೆಟ್ಟಗಳ ಮೇಲಿಂದ ಜುಳು ಜುಳು ನಾದ

  ಭೀಕರ ಮಳೆಗೆ ಗುಡ್ಡ, ಬೆಟ್ಟಗಳು ಕುಸಿದು, ಹಲವೆಡೆ ಭೂಕುಸಿತ ಉಂಟಾಗಿದ್ದು, ಇದೀಗ ಅಲ್ಲೆಲ್ಲಾ ಹಲವು ಜಲಪಾತಗಳು ತಲೆ ಎತ್ತಿವೆ. ಪುಟ್ಟ ಪುಟ್ಟ ಜಲಪಾತಗಳು ಹರಿಯುತ್ತಿದೆ. ಇನ್ನೂ ಅಗೋಚರ ಶಬ್ದಗಳೂ ಈ ಪ್ರದೇಶಗಳಲ್ಲಿ ಕೇಳಿ ಬರುತ್ತಿವೆ. ತಟ್ಟು ಪ್ರದೇಶಗಳಲ್ಲಿ ಸಣ್ಣ ತೋಡುಗಳು ಸೃಷ್ಟಿಯಾಗಿವೆ.

 • Kodagu
  Video Icon

  Karnataka Districts11, Sep 2019, 10:33 PM IST

  ಎಚ್ಚರಿಕೆ.. ತಲಕಾವೇರಿ ಬ್ರಹ್ಮಗಿರಿ ಬೆಟ್ಟದಲ್ಲಿ ಭಾರೀ ಬಿರುಕು

  ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಬೀಳುತ್ತಿರುವ ಭಾರಿ ಮಳೆಯಿಂದಾಗಿ ಬ್ರಹ್ಮಗಿರಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಬೆಟ್ಟದಲ್ಲಿ ಬಿರುಕು ಬಿಟ್ಟ ಸ್ಥಳದೊಳಗೆ ನೀರು ಹೋಗದಂತೆ ತಡೆಯಲಾಗುತ್ತಿದೆ. ಪ್ಲಾಸ್ಟಿಕ್ ಬಳಸಿ ಬಿರುಕು ಮುಚ್ಚಲಾಗಿದ್ದು ತಲಕಾವೇರಿ ಸಂಪರ್ಕ ಕಡಿತದ ಭೀತಿ ಎದುರಾಗಿದೆ.

 • Karnataka Districts9, Sep 2019, 11:51 AM IST

  ಮಲೆನಾಡಿನಲ್ಲಿ ಮಳೆ: ಗುಡ್ಡ ಜರಿದು ವ್ಯಾಪಕ ಹಾನಿ

  ಮಲೆನಾಡಿನಲ್ಲಿ ಮಳೆ ಮುಂದುವರಿದಿದ್ದು, ಗುಡ್ಡ ಜರಿದು 2 ಎಕರೆ ಕಾಫಿ ತೋಟ ಹಾನಿಯಾಗಿದೆ. ಕಳೆದ ತಿಂಗಳು ಸುರಿದ ಭಾರಿ ಮಳೆಯಿಂದ ತತ್ತರಿಸಿ ಮೂಡಿಗೆರೆ ತಾಲೂಕಿನಲ್ಲಿ ಮತ್ತೆ ಮಳೆ ಮುಂದುವರಿದು ಅಲ್ಲಲ್ಲಿ ಗುಡ್ಡ ಜರಿಯುವುದು, ಭೂ ಕುಸಿತ ಉಂಟಾಗುತ್ತಿರುವುದು ಆತಂಕ ಮೂಡಿಸಿದೆ.

 • Video Icon

  Karnataka Districts6, Sep 2019, 5:54 PM IST

  ಮಲೆನಾಡಿನಲ್ಲಿ ಭೂಕಂಪನ ಭೀತಿ; ಭೂವಿಜ್ಞಾನಿಗಳಿಂದ ಅಭಯ

  ಮಲೆನಾಡು ಭಾಗದಲ್ಲಿ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಭೂಕುಸಿತದಿಂದ ವಿಚಿತ್ರ ಶಬ್ಧ ಕೇಳಿಬರುತ್ತಿದೆ. ಜನರು ಭೂಕಂಪನವಾಗುತ್ತಾ ಎಂಬ ಆತಂಕ ಹೊರಹಾಕುತ್ತಿದ್ದಾರೆ. ಆದರೆ ಗಣಿ ಮತ್ತು ಭೂ ವಿಜ್ಞಾನಿಗಳು ಭೂಕಂಪನ ವದಂತಿಯನ್ನು ಅಲ್ಲಗಳೆದಿದ್ದಾರೆ.  
   

 • ഒരോ തവണ മണ്ണ് മാറ്റാന്‍ ശ്രമിക്കുമ്പോഴും ദുഷ്ക്കരമാവുകയാണ് കാര്യങ്ങള്‍. ചതുപ്പായി മാറിയ ദുരന്തഭൂമിയിൽ മണ്ണുമാന്തികളും താഴ്ന്നു പോവുന്നു. കല്ലും മരവും എല്ലാം ഒന്നായി കലങ്ങി മറിഞ്ഞ് കിടക്കുന്ന മണ്ണിൽ മൃതദേഹങ്ങള്‍ കണ്ടെത്താനുള്ള സ്കാനറുകൾ പ്രാവർത്തികമല്ലെന്ന് ദുരന്തനിവാരണ സേന അറിയിച്ചു.

  Karnataka Districts25, Aug 2019, 12:42 PM IST

  ಚಿಕ್ಕಮಗಳೂರು: ಮಹಾಮಳೆಗೆ ಮಣ್ಣಲ್ಲಿ ಮರೆಯಾಯ್ತು ಮನೆಗಳು

  ಮಲೆನಾಡಿನಲ್ಲಿ ಸುರಿದ ಮಹಾಮಳೆಗೆ ಬಹಳಷ್ಟು ಮನೆಗಳು ಧರೆಯಲ್ಲಿ ಸಮಾಧಿಯಾಗಿವೆ. ಮೂಡಿಗೆರೆ ತಾಲೂಕಿನ ಮಲೆಮನೆ, ದುರ್ಗದಹಳ್ಳಿ, ಚನ್ನಹಡ್ಲು ಗ್ರಾಮಗಳಲ್ಲಿ ಹಲವು ಮನೆಗಳು ಮಹಾಮಳೆಯ ಆರ್ಭಟಕ್ಕೆ ಕೊಚ್ಚಿಹೋಗಿವೆ. ಕೆಲವೆಡೆ ನೋಡು ನೋಡುತ್ತಿದ್ದಂತೆ ನೆರಳಾಗಿದ್ದ ಸೂರು ಮಣ್ಣಿನಲ್ಲಿ ಮಣ್ಣಾಗಿಹೋಯಿತು. 

 • ഒരോ തവണ മണ്ണ് മാറ്റാന്‍ ശ്രമിക്കുമ്പോഴും ദുഷ്ക്കരമാവുകയാണ് കാര്യങ്ങള്‍. ചതുപ്പായി മാറിയ ദുരന്തഭൂമിയിൽ മണ്ണുമാന്തികളും താഴ്ന്നു പോവുന്നു. കല്ലും മരവും എല്ലാം ഒന്നായി കലങ്ങി മറിഞ്ഞ് കിടക്കുന്ന മണ്ണിൽ മൃതദേഹങ്ങള്‍ കണ്ടെത്താനുള്ള സ്കാനറുകൾ പ്രാവർത്തികമല്ലെന്ന് ദുരന്തനിവാരണ സേന അറിയിച്ചു.

  Karnataka Districts24, Aug 2019, 2:39 PM IST

  ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗುಡ್ಡ ಕುಸಿತಕ್ಕೆ ಮಹಾಮಳೆಯೇ ಕಾರಣ..?

  ಬೆಟ್ಟದಲ್ಲಿ ಗುಡುಗಿದ ಶಬ್ಧ ಬಂತು, ನೆಲ ಅಲುಗಾಡಿದಂತಾಯಿತು. ಇದರಿಂದ ಆತಂಕವಾಯಿತು ಎಂದು ಘಟನಾ ಸ್ಥಳಗಳ ಗ್ರಾಮಸ್ಥರು ಹೇಳುತ್ತಿದ್ದಾರೆ. ಆದರೆ, ಇದ್ಯಾವುದು ಕಾರಣವಲ್ಲ. ಮಹಾಮಳೆಯಿಂದ ಈ ಅನಾಹುತ ಸಂಭವಿಸಿದೆ ಎಂದು ತಜ್ಞರು ತಿಳಿಸಿದ್ದಾರೆ.

 • Charmadi Ghat

  Karnataka Districts24, Aug 2019, 11:52 AM IST

  ಚಾರ್ಮಾಡಿ ಘಾಟ್‌: ಪ್ರಕೃತಿ ಸೊಬಗಿಗಿಂತ ಕುಸಿತದ ಆತಂಕವೇ ಹೆಚ್ಚು...!

  ಬೆಳ್ತಂಗಡಿಯ ಸುಪ್ರಸಿದ್ಧ ಚಾರ್ಮಾಡಿ ಕಣಿವೆಯ ಘಾಟಿ ರಸ್ತೆಯಲ್ಲಿ ಮಳೆಗಾಲದಲ್ಲಿ ಇಳಿಯುವಾಗ ಅಥವಾ ಹತ್ತುವಾಗ ನೀರಿನ ಜಲಪಾತಗಳು, ಬಳುಕುವ ಝರಿಗಳನ್ನು ನೋಡುವುದೇ ಒಂದು ಸೊಬಗು. ಆದರೆ ಈ ಬಾರಿ ಮಾತ್ರ ಎಲ್ಲಿ ನೋಡಿದರಲ್ಲಿ ಭೂ ಕುಸಿತದ ದೃಶ್ಯಗಳೇ ಕಾಣಸಿಗುತ್ತಿವೆ.

 • Charmadi Ghat

  Karnataka Districts14, Aug 2019, 2:36 PM IST

  ಚಾರ್ಮಾಡಿ ಘಾಟಿಯಲ್ಲಿ ಬೃಹತ್‌ ಕಂದಕ

  ಕರಾವಳಿಯಲ್ಲಿ ಸುರಿದ ಭಾರೀ ಮಳೆಗೆ ಘಾಟಿ ಪ್ರದೇಶಗಳಲ್ಲಿ ಹಲವೆಡೆ ಭೂಕುಸಿತ ಸಂಭವಿಸಿದೆ. ಎರಡು ಜಿಲ್ಲೆಗಳನ್ನು ಸಂಪರ್ಕಿಸುವ ಚಿಕ್ಕಮಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಾರ್ಮಾಡಿ ಘಾಡಿ ರಸ್ತೆಯಲ್ಲಿ ಕಂದಕ ಸೃಷ್ಟಿಯಾಗಿದ್ದು, ತಾತ್ಕಾಲಿಕವಾಗಿ ದುರಸ್ತಿ ಮಾಡಲಾಗದ ಸ್ಥಿತಿಗೆ ತಲುಪಿದೆ.

 • landslide

  NEWS13, Aug 2019, 8:18 AM IST

  ಕರಾವಳಿ, ಮಲೆನಾಡದಲ್ಲಿ ಮತ್ತೆ ಭೂಕುಸಿತದ ಆತಂಕ

  ಕರಾವಳಿ, ಮಲೆನಾಡದಲ್ಲಿ ಮತ್ತೆ ಭೂಕುಸಿತದ ಆತಂಕ| ಅಧಿಕಾರಿಗಳಿಂದ ಬಿರುಕು ಬಿಟ್ಟಗುಡ್ಡವನ್ನು ಪರಿಶೀಲನೆ

 • western ghats rivers mangalore

  Karnataka Districts12, Aug 2019, 5:08 PM IST

  ಪಶ್ಚಿಮ ಘಟ್ಟದಲ್ಲಿ ವ್ಯಾಪಕ ಭೂಕುಸಿತ: ನದಿಯಾಗಿ ಬದಲಾದ ತೊರೆಗಳು!

  ಪಶ್ಚಿಮ ಘಟ್ಟದಲ್ಲಿ ವ್ಯಾಪಕ ಭೂಕುಸಿತ ಬೆಳಕಿಗೆ| ಭಾರಿ ಪ್ರಮಾಣದಲ್ಲಿ ಕುಸಿದ ಗುಡ್ಡಗಳು| ತಪ್ಪಲಿನ ನಿವಾಸಿಗಳ ಸ್ಥಳಾಂತರ| ನದಿಯಾದಿ ಬದಲಾದ ತೊರೆಗಳು!

 • Flood

  NEWS12, Aug 2019, 11:12 AM IST

  ತೀರ್ಥಹಳ್ಳಿಯಲ್ಲಿ ದೊಡ್ಡ ಗುಡ್ಡ ಕುಸಿತ, ನೂರಾರು ಎಕರೆ ಕೃಷಿ ಭೂಮಿ ನಾಶ!

  ಮಲೆನಾಡಲ್ಲಿ ಭೂಕುಸಿತ ಭೀತಿ ಹೆಚ್ಚಳ| ತೀರ್ಥಹಳ್ಳಿಯಲ್ಲಿ ದೊಡ್ಡ ಗುಡ್ಡ ಕುಸಿತ| ನೂರಾರು ಎಕರೆ ಕೃಷಿ ಭೂಮಿ ನಾಶ

 • land slide kannur

  NEWS11, Aug 2019, 10:08 AM IST

  ಮಲೆನಾಡಲ್ಲಿ ಭೂಕುಸಿತದ ಭೀತಿ

  ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮಲೆನಾಡಿನ ಹಲವು ಪ್ರದೇಶಗಳಲ್ಲಿ ಭೂ ಕುಸಿತದ ಭೀತಿ ಎದುರಾಗಿದೆ. 

 • kodagu

  NEWS11, Aug 2019, 7:52 AM IST

  ಮಲೆನಾಡಲ್ಲಿ ಭೂಕುಸಿತ ಹೆಚ್ಚಳ: ಕೊಡಗು ಚಿಕ್ಕಮಗಳೂರಲ್ಲಿ ಭಾರೀ ಸಮಸ್ಯೆ!

  ಮಲೆನಾಡಲ್ಲಿ ಭೂಕುಸಿತ ಭೀತಿ| ಕೊಡಗು, ಚಿಕ್ಕಮಗಳೂರಲ್ಲಿ ಭಾರಿ ಸಮಸ್ಯೆ| ಹಾಸನ, ಶಿವಮೊಗ್ಗಕ್ಕೆ ನೆರೆ ಸಂಕಷ್ಟ

 • Yeddyurappa on whip MyNation
  Video Icon

  NEWS10, Aug 2019, 4:57 PM IST

  ಪ್ರವಾಹ ಸಂತ್ರಸ್ತರ ಸುರಕ್ಷತೆ, ಪುನರ್ವಸತಿಗೆ ಬದ್ಧ: ಸಿಎಂ ಯಡಿಯೂರಪ್ಪ

  ರಾಜ್ಯದ 17 ಜಿಲ್ಲೆಗಳ 80 ತಾಲೂಕುಗಳು ನೆರೆ ಪೀಡಿತವಾಗಿವೆ.  235105 ಜನರನ್ನು ಸುರಕ್ಷಿತ ಸ್ಥಳಕ್ಕೆ ಈಗಾಗಲೇ ಸ್ಥಳಾಂತರಿಸಲಾಗಿದೆ. 157998 ಸಂತ್ರಸ್ತರು ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಒಟ್ಟು 322448 ಎಕರೆ ಕೃಷಿ ಭೂಮಿ ಹಾಳಾಗಿದೆ. ಮಂಗಳೂರಿಗೆ ರೈಲು ಮತ್ತು ರಸ್ತೆ ಸಂಪರ್ಕ‌ ಕಡಿದುಹೋಗಿದೆ. ಕೊಡಗಿನಲ್ಲಿ ಭೂಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಸಂತ್ರಸ್ತರ ಸುರಕ್ಷತೆ ಮತ್ತು ಪುನರ್ವಸತಿಗೆ ಬದ್ಧ ಎಂದಿದ್ದಾರೆ.   
   

 • Kerala Floods

  NEWS9, Aug 2019, 8:09 PM IST

  ಕೇರಳ ಪ್ರವಾಹಕ್ಕೆ 30 ಬಲಿ, ಕಾಸರಗೋಡು ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

  ರಣ ಭೀಕರ ಮಳೆ ಕೇರಳವನ್ನು ಆವರಿಸಿದೆ. ಭೂ ಕುಸಿತದಲ್ಲಿ 40 ಜನ ಸಾವನ್ನಪ್ಪಿರುವ ಸುದ್ದಿ ಗುರುವಾರ ವರದಿಯಾಗಿತ್ತು. ಈಗ ಮತ್ತಷ್ಟು ಜನರು ಮನೆ ಕಳೆದುಕೊಂಡಿದ್ದಾರೆ. ಶುಕ್ರವಾರದ ಮಳೆ ಅನಾಹುತಕ್ಕೆ 30 ಜನ ಪ್ರಾಣ ಕಳೆದುಕೊಂಡಿದ್ದಾರೆ.