ಭೈರತಿ ಸುರೇಶ್  

(Search results - 8)
 • siddaramaiah MTB nagaraj

  Politics20, Nov 2019, 8:46 AM

  ‘ಸಿದ್ದರಾಮಯ್ಯ ಅವರ ಧೂಳಿಗೂ ಎಂಟಿಬಿ ನಾಗರಾಜ್‌ ಸಮನಲ್ಲ’

  ‘ಸಿದ್ದರಾಮಯ್ಯ ಅವರ ಧೂಳಿಗೂ ಎಂಟಿಬಿ ನಾಗರಾಜ್‌ ಸಮನಲ್ಲ’| ಎಂಬಿಟಿ ಬಳಿ ಕೋಟಿ ಹಣ ಇರಬಹುದು, ಸಿದ್ದರಾಮಯ್ಯ ಹಿಂದೆ ಲಕ್ಷಾಂತರ ಮಂದಿ ಇದ್ದಾರೆ: ಬೈರತಿ ಸುರೇಶ್‌

 • padmavathi
  Video Icon

  Politics16, Nov 2019, 4:48 PM

  ಹೊಸಕೋಟೆ ತವರುಮನೆ: ಸುಮಲತಾ ಅಂಬರೀಷ್ ಹಾದಿಯಲ್ಲಿ ಪದ್ಮಾವತಿ ಸುರೇಶ್?

  ಘಟಾನುಘಟಿಗಳ ಮತ ಸೆಣಸಾಟಕ್ಕೆ ಹೊಸಕೋಟೆ ಸಾಕ್ಷಿಯಾಗುತ್ತಿದೆ. ಬಿಜೆಪಿಯಿಂದ ಅನರ್ಹ ಶಾಸಕ ಎಂ.ಟಿ.ಬಿ. ನಾಗರಾಜ್, ಕಾಂಗ್ರೆಸ್‌ನಿಂದ ಶಾಸಕ ಭೈರತಿ ಸುರೇಶ್ ಪತ್ನಿ ಪದ್ಮಾವತಿ, ಪಕ್ಷೇತರನಾಗಿ ಬಿಜೆಪಿ ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಕಣಕ್ಕಿಳಿದಿದ್ದಾರೆ. ಎಲ್ಲರ ಬಾಯಲ್ಲೂ ಸ್ವಾಭಿಮಾನದ ಮಂತ್ರ ಇದೆ. ನಾಮಪತ್ರ ಸಲ್ಲಿಸುವ ಮುನ್ನ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ ಸುವರ್ಣನ್ಯೂಸ್ ಜೊತೆ ಮಾತನಾಡಿದರು.

 • MTB

  Bengaluru Rural3, Nov 2019, 2:48 PM

  ‘ಎಂಟಿಬಿ ಈ ಬಾರಿ ಮುಸ್ಲಿಮರ 300 ವೋಟ್‌ ಪಡೆದ್ರೆ ರಾಜಕೀಯ ನಿವೃತ್ತಿ’

  ಉಪ ಚುನಾವಣೆಯಲ್ಲಿ ಮುಸ್ಲಿಂ ಬಾಂದವರಿಂದ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್‌ 300 ವೋಟ್‌ ಪಡೆದುಕೊಂಡು ಬಿಟ್ಟರೇ ನಾನು ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆ ಎಂದು ಶಾಸಕರೋರ್ವರು ಸವಾಲ್ ಹಾಕಿದ್ದಾರೆ. 

 • mtb nagaraju siddaramaiah

  Politics2, Nov 2019, 6:28 PM

  ಹೊಸಕೋಟೆ ಅಖಾಡಕ್ಕಿಳಿದ ಸಿದ್ದು ಶಿಷ್ಯ: ಎಂಟ್ರಿಯಾಗುತ್ತಿದ್ದಂತೆಯೇ MTBಗೆ ಓಪನ್ ಚಾಲೆಂಜ್..!

  ಮಾಜಿ ಆಪ್ತನನ್ನು ಸೋಲಿಸಲು ತೊಡೆತಟ್ಟಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೊಸಕೋಟೆ ಉಪಚುನಾವಣೆಗೆ ಶಿಷ್ಯನನ್ನು ಅಖಾಡಕ್ಕಿಳಿಸಿದ್ದಾರೆ. ಸಿದ್ದರಾಮಯ್ಯರಿಂದ ಅಪ್ಪಣೆ ಸಿಕ್ಕ ಬಳಿಕ ಕೋಟೆಗೆ ಇಳಿದಿರುವ ಶಿಷ್ಯ ಆರಂಭದಲ್ಲಿಯೇ ವಿರೋಧಿ ಎಂಟಿಬಿಗೆ ಓಪನ್ ಚಾಲೆಂಜ್ ಹಾಕಿದ್ದಾರೆ. 

 • undefined

  Politics18, Oct 2019, 6:29 PM

  ಶಾಸಕ ಭೈರತಿ ಸುರೇಶ್ ಹತ್ಯೆ ಯತ್ನ ನಡೆದಿದ್ದು ಹೇಗೆ..?

  ಹೆಬ್ಬಾಳ ಶಾಸಕ ಬೈರತಿ ಸುರೇಶ್ ಅವರ ಹತ್ಯೆಗೆ ಯುವಕನೊಬ್ಬ ಪ್ರಯತ್ನಿಸಿದ್ದಾನೆ.ಶುಕ್ರವಾರ ಬೈರತಿ ಸುರೇಶ್ ಅವರ ನಿವಾಸದ ಎದುರೇ ಶುಕ್ರವಾರ ಮಧ್ಯಾಹ್ನ ಈ ಹತ್ಯೆ ಪ್ರಯತ್ನ ನಡೆದಿದ್ದು, ಚಾಕುವಿನಿಂದ ಇರಿದು ಅವರನ್ನು ಕೊಲೆ ಮಾಡಲು ಯುವಕನೊಬ್ಬ ಮುಂದಾಗಿದ್ದ. ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಸುರೇಶ್ ಪಾರಾಗಿದ್ದಾರೆ. ಆರೋಪಿಯನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಆದ್ರೆ ಹತ್ಯೆಗೆ ಯತ್ನ ನಡೆದಿದ್ದು ಹೇಗೆ..?

 • Karnataka Congress

  30, May 2018, 5:07 PM

  ಪರಿಷತ್ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ'ಗಳು ಫೈನಲ್

  ಸಿ.ಎಂ.ಇಬ್ರಾಹಿಂ ಹಾಗೂ ಕೆ. ಗೋವಿಂದರಾಜು ಅವರಿಗೆ ಪುನಃ ಅವಕಾಶ ನೀಡಲಾಗಿದೆ. ಭೈರತಿ ಸುರೇಶ್ ಈಗಾಗಲೇ ಹೆಬ್ಬಾಳ ಕ್ಷೇತ್ರದಿಂದ ವಿಧಾನ ಸಭೆಗೆ ಆಯ್ಕೆಯಾಗಿದ್ದಾರೆ. ಮೋಟಮ್ಮ ಹಾಗೂ ಎಂ.ಆರ್.ಸೀತಾರಾಂ ಕಾಂಗ್ರೆಸ್'ನಿಂದ ನಿವೃತ್ತರಾಗುವ ಇನ್ನುಳಿದ ಸದಸ್ಯರು.

 • undefined
  Video Icon

  14, May 2018, 2:33 PM

  ಹೆಬ್ಬಾಳ ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್ ವಿರುದ್ಧ ಹಣಹಂಚಿಕೆ ಆರೋಪ

  ಹೆಬ್ಬಾಳದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಸೋಮವಾರ ಮರುಮತದಾನ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್ ವಿರುದ್ಧ ಮತದಾರರಿಗೆ ಹಣ ಹಂಚಿದ ಆರೋಪ ಕೇಳಿ ಬಂದಿದೆ. ಭೈರತಿ ಸುರೇಶ್ ವಿರುದ್ಧ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿಗರು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ.

 • undefined
  Video Icon

  14, May 2018, 1:57 PM

  ಲೊಟ್ಟೆಗೊಲ್ಲಹಳ್ಳಿಯಲ್ಲಿಂದು ಮತದಾನ; ಹಣ ಹಂಚುತ್ತಿದ್ದಾರಾ ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್?

  ಹೆಬ್ಬಾಳದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಇಂದು ಮತದಾನ ನಡೆಯುತ್ತಿದ್ದು ಮಾರಾಮಾರಿ ನಡೆದಿದೆ.  ಕಾಂಗ್ರೆಸ್ ಅಭ್ಯರ್ಥಿ ಭೈರತಿ ಸುರೇಶ್ ವಿರುದ್ಧ ದುಡ್ಡು ಹಂಚುತ್ತಿರುವ ಆರೋಪ ಕೇಳಿ ಬಂದಿದ್ದು ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಭೈರತಿ ಸುರೇಶ್  ವಿರುದ್ಧ ಧಿಕ್ಕಾರ ಕೂಗಿದ್ದಾರೆ.